Saval
ತೀರ್ಥ ರೂಪಿಣಿಯಾಗಿ ಭಕ್ತರಿಗೆ ದರ್ಶನ ಕೊಟ್ಟ ಕಾವೇರಿ ಮಾತೆ
ಮಡಿಕೇರಿ : ಕೊಡಗಿನ ಕುಲದೇವಿ, ನಾಡಿನ ಜೀವನದಿ ಮಾತೆ ಕಾವೇರಿ ನಿಗಧಿಯಂತೆ ಮಕರ ಲಗ್ನದಲ್ಲಿ ತೀರ್ಥ ರೂಪಿಣಿಯಾಗಿ ಸಾವಿರಾರು ಭಕ್ತರಿಗೆ ದರ್ಶನ ನೀಡಿದಳು. ಬೆಳಗ್ಗೆಯಿಂದಲೇ ಪ್ರಧಾನ ಅರ್ಚಕ ಗುರುರಾಜ್ ಆಚಾರ್ ಅವರ ನೇತೃತ್ವದಲ್ಲಿ...
ಉಪ ರಾಷ್ಟ್ರಪತಿ ರಾಧಾಕೃಷ್ಣನ್ ಮನೆಗೆ ಹುಸಿ ಬಾಂಬ್ ಬೆದರಿಕೆ
ಚೆನ್ನೈ : ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರ ಚೆನ್ನೈನಲ್ಲಿರುವ ನಿವಾಸಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ. ಮನೆಯಲ್ಲಿ ಬಾಂಬ್ ಇಟ್ಟಿರೋದಾಗಿ ಅಪರಿಚಿತ ವ್ಯಕ್ತಿ ಕರೆ ಮಾಡಿದ್ದು, ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿದೆ.
ವಿಷಯ ತಿಳಿಯುತ್ತಿದ್ದಂತೆ...
ಕೃಷ್ಣನ ಬೃಹತ್ ವಿಶ್ವರೂಪ ವಿಗ್ರಹ ಕೆತ್ತನೆ ಮಾಡಲಿದ್ದಾರೆ ಅರುಣ್ ಯೋಗಿರಾಜ್
ಮೈಸೂರು : ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಕೆತ್ತನೆ ಮಾಡಿ ದೇಶದ ಗಮನ ಸೆಳೆದಿರುವ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಬಾಲಿವುಡ್ ತಾರೆಯರಾದ ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ ಮನೆಗೆ ಗಣೇಶ ವಿಗ್ರಹ...
ಭಾರತ-ಅಫ್ಘಾನ್ ವಿರುದ್ಧ ಯುದ್ಧ ಮಾಡಲು ಸಿದ್ಧ: ಪಾಕ್ ರಕ್ಷಣಾ ಸಚಿವ
ಪಾಕಿಸ್ತಾನ ಭಾರತದ ವಿರುದ್ಧ ಒಂದಲ್ಲ ಒಂದು ಹೇಳಿಕೆ ನೀಡುತ್ತ ಬಂದಿದೆ. ಅದರೆ ಇಲ್ಲಿಯವರೆಗೆ ನೀಡಿದ ಹೇಳಿಕೆಯಂತೆ ಪಾಕ್ ನಡೆದುಕೊಂಡಿಲ್ಲ. ಈ ಹಿಂದೆ ಭಾರತವನ್ನು ಮಾತ್ರ ಟಾರ್ಗೆಟ್ ಮಾಡುತ್ತಿದ್ದ ಪಾಕಿಸ್ತಾನ ಇದೀಗ ಅಫ್ಘಾನಿಸ್ತಾನದ ವಿರುದ್ಧವು...
ಗುಜರಾತ್ ಸಂಪುಟ ಪುನಾರಚನೆ – ರಿವಾಬಾ ಜಡೇಜಾ ಸೇರಿ 26 ಸಚಿವರು
ಗಾಂಧಿನಗರ : ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ತಮ್ಮ ಸಂಪುಟ ಪುನಾರಚನೆ ಮಾಡಿದ್ದಾರೆ. ಮಾಧ್ಯಮಗಳಿಗೆ ಬಂದ ಮಾಹಿತಿ ಪ್ರಕಾರ 26 ಮಂತ್ರಿಗಳಿರುವ ಕ್ಯಾಬಿನೆಟ್ ಅನ್ನು ಸಿಎಂ ಹೊಂದಿರಲಿದ್ದಾರೆ.
ಹಲವು ಹಾಲಿ ಮಂತ್ರಿಗಳನ್ನು ಕೈಬಿಡಲಾಗಿದೆ. ಹಲವು...
‘ಹದ್ದು ಮೀರಬೇಡಿ’- ಜಡ್ಜ್ಗೆ ವಕೀಲನ ವಾರ್ನಿಂಗ್
ರಾಂಚಿ : ಮುಖ್ಯನ್ಯಾಯಮೂರ್ತಿಗಳ ಮೇಲೆ ವಕೀಲರೊಬ್ಬರು ಶೂ ಎಸೆದ ಪ್ರಕರಣದ ನೆನಪು ಮಾಡುವ ಮೊದಲೇ ಅಂತಹುದೇ ರೀತಿಯ ಮತ್ತೊಂದು ಪ್ರಕರಣ ಜಾರ್ಖಂಡ್ ಹೈಕೋರ್ಟ್ನಲ್ಲಿ ನಡೆದಿದೆ. ಇಲ್ಲಿ ಹಿರಿಯ ವಕೀಲರೊಬ್ಬರು ಜಡ್ಜ್ ಅವರಿಗೆ ಹದ್ದು...
ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಜ್ಯೂನಿಯರ್ ಸ್ಟೂಡೆಂಟ್ನಿಂದಲೇ ಹೀನ ಕೃತ್ಯ
ಬೆಂಗಳೂರು : ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿನಿ ಮೇಲೆ ಮೇಲೆ ಅತ್ಯಾಚಾರ ನಡೆದಿರುವ ಆರೋಪ ಕೇಳಿ ಬಂದಿದೆ. ಸೀನಿಯರ್ ವಿದ್ಯಾರ್ಥಿನಿ ಮೇಲೆ ಜ್ಯೂನಿಯರ್ ವಿದ್ಯಾರ್ಥಿ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ. ಈ ಸಂಬಂಧ ಹನುಮಂತನಗರ...
ಪ್ರೀತಿ ನಿರಾಕರಿಸಿದ ಯುವತಿಯ ಕತ್ತು ಕೊಯ್ದು ಬರ್ಬರ ಹತ್ಯೆ..!
ಬೆಂಗಳೂರು : ಪ್ರೀತಿಸಲು ನಿರಾಕರಿಸಿದ ಕಾರಣಕ್ಕೆ ವಿದ್ಯಾರ್ಥಿನಿಯ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಗುರುವಾರದಂದು ಶ್ರೀರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯ ರೈಲ್ವೆ ಹಳಿಯ ಬಳಿ ನಡೆದಿದೆ.
ಪರೀಕ್ಷೆ ಬರೆದು ಕಾಲೇಜಿನಿಂದ ಬರ್ತಿದ್ದ ಯುವತಿಯನ್ನು...
ಕೃಷಿ ಹೊಂಡಕ್ಕೆ ಬಿದ್ದು 3 ಮಕ್ಕಳ ದಾರುಣ ಸಾವು..!
ವಿಜಯಪುರ : ಆಟವಾಡುವ ವೇಳೆ ಆಯತಪ್ಪಿ ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳು ದಾರುಣವಾಗಿ ಮೃತಪಟ್ಟ ಘಟನೆ ವಿಜಯಪುರ ತಾಲೂಕಿನ ಮಿಂಚನಾಳ ತಾಂಡಾದ ಮಹದೇವ ನಗರದಲ್ಲಿ ನಡೆದಿದೆ.
ಶಿವಮ್ಮ ರಾಜು ರಾಠೋಡ್ (8), ಕಾರ್ತಿಕ...
ಆಸ್ಪತ್ರೆಯಲ್ಲಿ ನಟಿ ಸಂಗೀತಾ ಭಟ್, ಮಹಿಳೆಯರಿಗೆ ನೀಡಿದ್ದಾರೆ ಮುಖ್ಯ ಸಂದೇಶ
ʼಎರಡನೇ ಸಲ’, ‘ದಯವಿಟ್ಟು ಗಮನಿಸಿ’, ಇತ್ತೀಚೆಗಿನ ‘ಕಮಲ್ ಶ್ರೀದೇವಿ’ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ನಟಿ ಸಂಗೀತಾ ಭಟ್ ಸಾಕಷ್ಟು ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಬಹಳ ಸಕ್ರಿಯವಾಗಿರುವ ಈ ನಟಿ...





















