ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38376 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಟಾಕ್ಸಿಕ್ ರಿಲೀಸ್‍ಗೆ 100 ದಿನ – ನಟ ಯಶ್‌ ಹೊಸ ಲುಕ್ ರಿವೀಲ್

0
ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಬಿಗ್ ಅಪ್‍ಡೇಟ್ ಸಿಕ್ಕಿದೆ. ಕೆಜಿಎಫ್ ಸಿನಿಮಾದ ಬಳಿಕ ರೆಡಿಯಾಗಿರುವ ಸಿನಿಮಾ ಟಾಕ್ಸಿಕ್. 2026ರ ಮಾರ್ಚ್ 19ರಂದು ವಿಶ್ವದಾದ್ಯಂತ ತೆರೆಗೆ ಬರಲು ಸಜ್ಜಾಗಿರುವ ಸಿನಿಮಾ. ನಟ...

ಮಹಿಳಾ ನೌಕರರಿಗೆ ಋತುಚಕ್ರ ರಜೆ – ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ..!

0
ಬೆಂಗಳೂರು : ಮಹಿಳಾ ನೌಕರರಿಗೆ ತಿಂಗಳಿಗೆ ಒಂದು ದಿನ ಋತುಚಕ್ರ ರಜೆ ನೀಡಿದ್ದ, ಸರ್ಕಾರದ ಆದೇಶಕ್ಕೆ ಇದೀಗ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಸರ್ಕಾರದ ಮಹತ್ವದ ಆದೇಶ ಪ್ರಶ್ನಿಸಿ ಹೋಟೆಲ್ ಅಸೋಸಿಯೇಷನ್ ಹೈಕೋರ್ಟ್ ಮೆಟ್ಟಿಲೇರಿತ್ತು....

ಬಿಪಿಎಲ್ ಕಾರ್ಡ್‌ ಪರಿಷ್ಕರಣೆ; ಕಾರ್ಡ್ ಡಿಲೀಟ್, 3 ತಿಂಗಳಿಂದ ಅಕ್ಕಿ ಸಿಗದೇ ಜನ ಪರದಾಟ

0
ಬೆಂಗಳೂರು : ಬೆಂಗಳೂರು ನಗರದಲ್ಲಿ 80 ಸಾವಿರ ಬಿಪಿಎಲ್ ಕಾರ್ಡ್ ಪರಿಷ್ಕರಣೆ ಆಗುತ್ತಿದ್ದು, ಬಿಪಿಎಲ್‌ನಿಂದ ಎಪಿಎಲ್‌ಗೆ ಬದಲಾಗುತ್ತಿವೆ. ಕಾರ್ಡ್ ಡಿಲೀಟ್ ಆಗಿದ್ದಕ್ಕೆ ಮಹಿಳೆಯರು ಕಣ್ಣೀರು ಹಾಕಿ, ಅಳಲು ತೊಡಿಕೊಂಡಿದ್ದಾರೆ. ಅಕ್ಕಿ ಸಿಗ್ತಿಲ್ಲ ಅಂತಾ...

ಜೆಡಿಎಸ್, ಕಾಂಗ್ರೆಸ್ ಮುಖಂಡರ ಗಲಾಟೆ – ಶಾಸಕರನ್ನೇ ಎಳೆದಾಡಿದ ʻಕೈʼ ಕಾರ್ಯಕರ್ತರು

0
ಹಾಸನ : ಚನ್ನರಾಯಪಟ್ಟಣ ತಾಲೂಕಿನ ಜೋಗಿಪುರದಲ್ಲಿ ಸಮುದಾಯ ಭವನ ಉದ್ಘಾಟನೆ ವಿಚಾರವಾಗಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮುಖಂಡರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಉದ್ಘಾಟನೆಗೆ ಬಂದಿದ್ದ ಶಾಸಕ‌ ಸಿ.ಎನ್.ಬಾಲಕೃಷ್ಣ ಅವರನ್ನು ಕಾಂಗ್ರೆಸ್...

ಭಾರತದ ಮೇಲೆ ಹೊಸ ಸುಂಕ – ಟ್ರಂಪ್‌ ಮತ್ತೆ ಎಚ್ಚರಿಕೆ..!

0
ವಾಷಿಂಗ್ಟನ್‌ : ಭಾರತದ ಮೇಲೆ ಹೊಸ ಸುಂಕಗಳನ್ನು ಹೇರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮತ್ತೆ ಎಚ್ಚರಿಕೆ ನೀಡಿದ್ದಾರೆ. ಎರಡೂ ದೇಶಗಳೊಂದಿಗಿನ ವ್ಯಾಪಾರ ಮಾತುಕತೆಗಳಲ್ಲಿ ಯಾವುದೇ ಪ್ರಗತಿ ಕಂಡಿಲ್ಲ. ಹೀಗಾಗಿ, ಕೃಷಿ ಆಮದಿನ...

ಸುತ್ತೂರು ಶಿವರಾತ್ರಿ ಶಿವಯೋಗಿಗಳ 1066ನೇ ಜಯಂತೋತ್ಸವ – ಮಳವಳ್ಳಿಗೆ ರಾಷ್ಟ್ರಪತಿ ಮುರ್ಮು

0
ಮಂಡ್ಯ : ಮಳವಳ್ಳಿ ಪಟ್ಟಣದಲ್ಲಿ ನಡೆಯಲಿರುವ ಸುತ್ತೂರಿನ ಶಿವರಾತ್ರಿ ಶಿವಯೋಗಿಗಳರವರ 1066ನೇ ಜಯಂತಿ ಮಹೋತ್ಸವ ಉದ್ಘಾಟನೆಗೆ ಡಿ.17 ರಂದು ರಾಷ್ಟ್ರಪತಿ ದ್ರೌಪತಿ ಮುರ್ಮು ಆಗಮಿಸಲಿದ್ದಾರೆ. ಈ ಹಿನ್ನೆಲೆ ಹೆಲಿಪ್ಯಾಡ್, ವೇದಿಕೆ ಹಾಗೂ ಇತರೆ...

ಜಪಾನ್‌ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

0
ಟೋಕಿಯೊ : ನೆನ್ನೆ (ಸೋಮವಾರ) ತಡರಾತ್ರಿ ಉತ್ತರ ಜಪಾನ್‌ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪೆಸಿಫಿಕ್ ಕರಾವಳಿ ಭಾಗಗಳಲ್ಲಿ 70 ಸೆಂಟಿಮೀಟರ್ (28 ಇಂಚು)...

ಭಾರತಕ್ಕೆ ಬಂತು ಸ್ಟಾರ್‌ಲಿಂಕ್‌ ಇಂಟರ್‌ನೆಟ್‌ – ತಿಂಗಳಿಗೆ ಪ್ಯಾಕ್‌ ಬಿಡುಗಡೆ

0
ನವದೆಹಲಿ : ಎಲೋನ್ ಮಸ್ಕ್ ಒಡೆತನದ ಉಪಗ್ರಹ ಆಧಾರಿತ ಇಂಟರ್ನೆಟ್ ಕಂಪನಿ ಸ್ಟಾರ್‌ಲಿಂಕ್ ಭಾರತದಲ್ಲಿ ಸೇವೆ ಒದಗಿಸಲು ಸಿದ್ಧವಾಗುತ್ತಿದೆ. ಅಧಿಕೃತವಾಗಿ ವಾಣಿಜ್ಯ ಸೇವೆ ಆರಂಭಿಸುವ ಮೊದಲೇ ಸ್ಟಾರ್‌ಲಿಂಕ್‌ ತನ್ನ ವೆಬ್‌ಸೈಟ್‌ನಲ್ಲಿ ಈ ಸೇವೆಯ...

ಇಂಡಿಗೋ ವಿಮಾನ ಬಿಕ್ಕಟ್ಟು – ತುರ್ತು ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ..!

0
ನವದೆಹಲಿ : ಇಂಡಿಗೋ ವಿಮಾನಗಳ ಬಿಕ್ಕಟ್ಟಿಗೆ ಸಂಬಂಧಿಸಿದ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಈ ಕುರಿತು ಈಗಾಗಲೇ ಕೇಂದ್ರ ಸರ್ಕಾರ ಗಮನಹರಿಸಿ ಕ್ರಮ ಕೈಗೊಂಡಿದೆ. ಹೀಗಾಗಿ ತುರ್ತು ವಿಚಾರಣೆಯ...

ಶಸ್ತ್ರಚಿಕಿತ್ಸೆಯ ವೇಳೆ ಬಿಮ್ಸ್ ವೈದ್ಯರಿಂದ ಯಾವುದೇ ನಿರ್ಲಕ್ಷ್ಯ ಆಗಿಲ್ಲ – ಶರಣು ಪ್ರಕಾಶ್ ಪಾಟೀಲ್

0
ಬೆಳಗಾವಿ/ಬೆಂಗಳೂರು : ಶಸ್ತ್ರಚಿಕಿತ್ಸೆಯ ವೇಳೆಯಲ್ಲಿ ಬಿಮ್ಸ್ ವೈದ್ಯರಿಂದ ಯಾವುದೇ ನಿರ್ಲಕ್ಷ್ಯ ಆಗಿಲ್ಲ ಅಂತ ಸಚಿವ ಶರಣು ಪ್ರಕಾಶ್ ಪಾಟೀಲ್ ತಿಳಿಸಿದರು. ವಿಧಾನ ಪರಿಷತ್ ಪ್ರಶ್ನೋತ್ತರ ‌ಕಲಾಪದಲ್ಲಿ ಕಾಂಗ್ರೆಸ್ ‌ಸದಸ್ಯ ನಾಗರಾಜ್ ಯಾದವ್ ಪ್ರಶ್ನೆ...

EDITOR PICKS