ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38626 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಕಳ್ಳನೆಂದು ಭಾವಿಸಿ ದಲಿತನ ಹತ್ಯೆ – ಕುಟುಂಬಸ್ಥರಿಗೆ ರಾಗಾ ಸಾಂತ್ವನ..!

0
ಲಕ್ನೋ : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು (ಶುಕ್ರವಾರ) ಉತ್ತರ ಪ್ರದೇಶದ ಫತೇಪುರಕ್ಕೆ ಆಗಮಿಸಿದ್ದು, ಅಲ್ಲಿ ಕಳ್ಳನೆಂದು ತಪ್ಪಾಗಿ ಭಾವಿಸಿ ರಾಯ್ ಬರೇಲಿಯ ತುರಬ್ ಅಲಿ ಕಾ ಪೂರ್ವಾದಲ್ಲಿ...

ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ – ವಿಸ್ಮಯ ಕಾಣಲು ಜನ ಕಾತರ

0
ಮಡಿಕೇರಿ : ಕರುನಾಡಿನ ಜೀವನದಿ ಕಾವೇರಿಯ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದೆ. ಸಹಸ್ರಾರು ಭಕ್ತರು ತೀರ್ಥಸ್ವರೂಪಿಣಿ ಕಾವೇರಿಮಾತೆಯನ್ನು ಕಣ್ತುಂಬಿಕೊಳ್ಳಲು ಕಾತರರಾಗಿದ್ದಾರೆ. ಪವಿತ್ರ ತೀರ್ಥೋದ್ಭವ ಕ್ಷೇತ್ರ ತಲಕಾವೇರಿಯಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ವರ್ಷಕ್ಕೊಮ್ಮೆ ಘಟಿಸುವ ಈ...

ಖಾಸಗಿ ಬಸ್‌ ಏಕಾಏಕಿ ಬೆಂಕಿಗಾಹುತಿ – 36 ಮಂದಿ ಪ್ರಯಾಣಿಕರು ಸೇಫ್..!

0
ಬೆಂಗಳೂರು : ನಗರದಿಂದ ಹೊರಟಿದ್ದ ಖಾಸಗಿ ಬಸ್‌ವೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದಿರುವ ಘಟನೆ ಅನಂತಪುರ ಜಿಲ್ಲೆಗೆ 15 ಕಿಮೀ ದೂರದಲ್ಲಿರುವ ಗರ‍್ಲದಿನ್ನೆಯಲ್ಲಿ ನಡೆದಿದೆ. ಬೆಂಗಳೂರಿನಿಂದ ರಾಯಚೂರಿಗೆ ಹೊರಟಿದ್ದ, ಬಸ್‌ ಅನಂತಪುರದ ಬಳಿ...

ಶಬರಿಮಲೆ ಚಿನ್ನ ಕಳ್ಳತನ ಪ್ರಕರಣ – ಉದ್ಯಮಿ ಉನ್ನಿಕೃಷ್ಣನ್ ಪೊಟ್ಟಿ ಬಂಧನ

0
ತಿರುವನಂತಪುರಂ : ಶಬರಿಮಲೆ ದೇವಸ್ಥಾನದ ಮುಂಭಾಗದಲ್ಲಿರುವ ದ್ವಾರಪಾಲಕರ ಪ್ರತಿಮೆಯಲ್ಲಿನ ಚಿನ್ನದ ಲೇಪನ ಕಾಣೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ಚುರುಕುಗೊಂಡಿದೆ. ಈ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಶುಕ್ರವಾರ ಪ್ರಮುಖ ಆರೋಪಿ ಉನ್ನಿಕೃಷ್ಣನ್...

ಶಕ್ತಿದೇವತೆ ಹುಲಿಗೆಮ್ಮ ದೇವಿ ಹುಂಡಿಯಲ್ಲಿ ಅಪಾರ ಹಣ, ಚಿನ್ನಾಭರಣ ಸಂಗ್ರಹ

0
ಕೊಪ್ಪಳ : ಇತಿಹಾಸ ಪ್ರಸಿದ್ಧ ಕೊಪ್ಪಳ ತಾಲೂಕಿನ ಹುಲಗಿ ಗ್ರಾಮದ ಹುಲಿಗೆಮ್ಮಾ ದೇವಿ ದೇವಸ್ಥಾನದ ಹುಂಡಿ ಏಣಿಕೆಯನ್ನು ಇಂದು ಮಾಡಲಾಗಿದೆ. ಸತತ ಮೂರು ದಿನಗಳ‌ ಕಾಲ ಮುಜರಾಯಿ ಇಲಾಖೆ ಸಿಬ್ಬಂದಿಗಳು ಹುಂಡಿ ಏಣಿಕೆ...

ಹಾವೇರಿಯಲ್ಲಿ ಭೀಕರ ಅಪಘಾತ – ಮೂವರು ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ

0
ಹಾವೇರಿ : ನಿಂತಿದ್ದ ಟ್ರ್ಯಾಕ್ಟರ್ ಟ್ರ್ಯಾಕ್ಟರ್ ಟ್ರೈಲರ್‌ಗೆ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು 20 ಜನರಿಗೆ ‌ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾವೇರಿ ಜಿಲ್ಲೆ...

ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ – ಹುಂಡಿಯಲ್ಲಿ 2.27 ಕೋಟಿ ರೂ. ಸಂಗ್ರಹ..!

0
ಚಾಮರಾಜನಗರ : ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ದೇಗುಲದ ಹುಂಡಿ ಎಣಿಕೆ ಕಾರ್ಯ ಇಂದು ನಡೆದಿದ್ದು, 2.27 ಕೋಟಿ ರೂ.ಗೂ ಹೆಚ್ಚು‌ ಹಣ ಸಂಗ್ರಹವಾಗಿದೆ. ದಸರಾ, ಮಹಾಲಯ ಅಮಾವಾಸ್ಯೆ ಹಿನ್ನೆಲೆ ಮಾದಪ್ಪನ...

ರಾಜ್ಯದಲ್ಲಿ ಭಾರೀ ಮಳೆ – 25 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

0
ಕರ್ನಾಟದಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಸುಮಾರು 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡು, ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ರಾಜಧಾನಿ...

ದುಲ್ಕರ್ ನಿರ್ಮಾಣ ಸಂಸ್ಥೆ ಮೇಲೆ ಕಾಸ್ಟಿಂಗ್ ಕೌಚ್ ಆರೋಪ

0
ದುಲ್ಕರ್ ಸಲ್ಮಾನ್ ನಿರ್ಮಾಣ ಸಂಸ್ಥೆ ಕಳೆದ ಕೆಲವು ವಾರಗಳಿಂದಲೂ ಸುದ್ದಿಯಲ್ಲಿದೆ. ‘ಲೋಕಃ’ ಸಿನಿಮಾ ನಿರ್ಮಾಣವನ್ನು ದುಲ್ಕರ್ ಅವರ ವೆಲ್​​ಫೈರ್ ಫಿಲಮ್ಸ್ ವತಿಯಿಂದ ನಿರ್ಮಾಣ ಮಾಡಲಾಗಿದ್ದು, ಕಡಿಮೆ ಬಜೆಟ್​​ನಲ್ಲಿ ಅತ್ಯುತ್ತಮ ಗುಣಮಟ್ಟದ ಸಿನಿಮಾ ಮಾಡಿರುವ...

ವಿಶ್ವದರ್ಜೆಯ ಸೌಲಭ್ಯಗಳೊಂದಿಗೆ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ

0
ಬೆಂಗಳೂರು : ಆರ್​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತದ ನಂತರ ಬೆಂಗಳೂರಿನ ಚಿನ್ನಸ್ವಾಮಿ ಅಂತರಾಷ್ಟ್ರೀಯ ಕ್ರೀಡಾಂಗಣದ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡಿತ್ತು. ಇದರ ಬೆನ್ನಲ್ಲೇ ಗುರವಾರ (ಅ.16) ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆದ...

EDITOR PICKS