ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38626 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಕಾಳಸಂತೆಯಲ್ಲಿ ಅಕ್ಕಿ ಮಾರಾಟ ಮಾಡಿದ್ರೆ ಕಠಿಣ ಕ್ರಮ – ಸಿಎಂ

0
ಬೆಂಗಳೂರು : ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು ಅದಕ್ಕಾಗಿ ನಾನು ಅನ್ನಭಾಗ್ಯ ಜಾರಿಗೆ ತಂದೆ. ಕಾಳಸಂತೆಯಲ್ಲಿ ಯಾರೇ ಅನ್ನಭಾಗ್ಯ ಅಕ್ಕಿ ಮಾರಾಟ ಮಾಡಿದರೂ ಅವರ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ...

ನಿಗಮ ವಿಲೀನ ಮಾಡಲು ಕರ್ನಾಟಕ ಆಡಳಿತ ಸುಧಾರಣಾ ಆಯೋಗದಿಂದ ಸರ್ಕಾರಕ್ಕೆ ಶಿಫಾರಸು

0
ಬೆಂಗಳೂರು : ಕರ್ನಾಟಕ ಆಡಳಿತ ಸುಧಾರಣಾ ಆಯೋಗ ತನ್ನ 9ನೇ ವರದಿಯನ್ನ ಸಿಎಂ ಸಿದ್ದರಾಮಯ್ಯಗೆ ಸಲ್ಲಿಕೆ ಮಾಡಿದೆ. ವಿಧಾನಸೌಧದ ಸಿಎಂ ಕಚೇರಿಯಲ್ಲಿ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ವರದಿಯನ್ನು ಸಿಎಂಗೆ ಸಲ್ಲಿಕೆ ಮಾಡಿದ್ದಾರೆ. 9ನೇ ವರದಿಯಲ್ಲಿ...

ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ – ಕಣ್ತುಂಬಿಕೊಳ್ಳಲಿರುವ ಡಿಕೆಶಿ, ರಾಮಲಿಂಗಾ ರೆಡ್ಡಿ

0
ಮಡಿಕೇರಿ : ಜೀವನದಿ ಕಾವೇರಿಯ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದೆ. ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಾಳೆ (ಶುಕ್ರವಾರ) ಮಧ್ಯಾಹ್ನ 1:44ಕ್ಕೆ ಸಲ್ಲುವ ಮಕರ ಲಗ್ನದಲ್ಲಿ ಕಾವೇರಿಯು ತೀರ್ಥರೂಪಿಣಿಯಾಗಿ ಭಕ್ತರಿಗೆ ಒಲಿಯಲಿದ್ದಾಳೆ. ಸಹಸ್ರಾರು ಭಕ್ತರು...

ರಾಜ್ಯ ಮಾಹಿತಿ ಆಯುಕ್ತರಾಗಿ ಮೂವರು ಪ್ರಮಾಣ ವಚನ ಸ್ವೀಕಾರ

0
ಬೆಂಗಳೂರು : ನೂತನವಾಗಿ ಕರ್ನಾಟಕ ರಾಜ್ಯ ಮಾಹಿತಿ ಆಯುಕ್ತರಾಗಿ ನೇಮಕವಾಗಿರುವ ಡಾ. ರಿಚರ್ಡ್ ವಿನ್ಸೆಂಟ್‌ ಡಿಸೋಜ, ಬಿ. ವೆಂಕಟ್ ಸಿಂಗ್ ಹಾಗೂ ಡಾ. ಮಹೇಶ್ ವಾಳ್ವೇಕರ್ ಅವರು ಅಧಿಕಾರ ಪ್ರಮಾಣ ವಚನ ಸ್ವೀಕರಿಸಿದರು. ಇಂದು...

ಬೇಲೆಕೇರಿ ಬಂದರಿನಲ್ಲಿ ಅಕ್ರಮ ಕಬ್ಬಿಣದ ಅದಿರು ರಫ್ತು ಕೇಸ್;‌ ಇಡಿ ದಾಳಿ

0
ನವದೆಹಲಿ : ಬೇಲೆಕೇರಿ ಬಂದರಿನ ಮೂಲಕ ಅಕ್ರಮ ಕಬ್ಬಿಣದ ಅದಿರು ರಫ್ತು ಮಾಡಿದ ಪ್ರಕರಣದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ ಕರ್ನಾಟಕ ಮತ್ತು ಹರಿಯಾಣದ ಹಲವು...

ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕಿದ್ದ ಆರೋಪಿ ಅರೆಸ್ಟ್‌

0
ಕಲಬುರಗಿ : ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಲಾತೂರ್‌ನಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಬೆದರಿಕೆ ಕರೆ ಮಾಡಿದ ಸೋಲಾಪುರ ಮೂಲದ ದಾನೇಶ್ ನರೋಣಿ ಬಂಧಿತ ಆರೋಪಿ. ಫೋನ್ ಕರೆ...

ಸಿಜೆಐ ಗವಾಯಿ ಮೇಲೆ ಶೂ ಎಸೆಯಲು ಯತ್ನ – ವಕೀಲನ ವಿರುದ್ಧ ನ್ಯಾಯಾಂಗ ನಿಂದನೆ...

0
ನವದೆಹಲಿ : ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲ ರಾಕೇಶ್ ಕಿಶೋರ್ (71) ವಿರುದ್ಧ ನ್ಯಾಯಾಂಗ ನಿಂದನೆ ಕ್ರಮಕ್ಕೆ ಅಟಾರ್ನಿ ಜನರಲ್ ಆರ್....

ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ಮೂಗುದಾರ

0
ಬೆಂಗಳೂರು : ಸರ್ಕಾರದ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ಸಿದ್ದರಾಮಯ್ಯ ಸರ್ಕಾರ ಮೂಗುದಾರ ಹಾಕಿದೆ. ಸರ್ಕಾರಿ ಸ್ಥಳಗಳಲ್ಲಿ ಖಾಸಗಿ ಸಂಘ ಸಂಸ್ಥೆಗಳ ಚಟುವಟಿಕೆ ನಿಷೇಧಿಸಲು ಕ್ಯಾಬಿನೆಟ್‌ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. 2013 ರ ಬಿಜೆಪಿ ಸರ್ಕಾರದ...

ಪ್ರಚೋದನಕಾರಿ ಭಾಷಣ – ಕನ್ನೇರಿ ಶ್ರೀಗಳಿಗೆ ಜಿಲ್ಲಾ ಪ್ರವೇಶ ನಿರ್ಬಂಧಿಸಿದ ಡಿಸಿ

0
ವಿಜಯಪುರ : ಪ್ರಚೋದನಕಾರಿ ಭಾಷಣ ಹಿನ್ನೆಲೆ ಕನ್ನೇರಿ ಅದೃಶ್ಯ ಕಾಡಸಿದ್ದೇಶ್ವರ ಶ್ರೀಗಳಿಗೆ 2 ತಿಂಗಳುಗಳ ಕಾಲ ವಿಜಯಪುರ ಜಿಲ್ಲಾ ಪ್ರವೇಶಕ್ಕೆ ಜಿಲ್ಲಾಧಿಕಾರಿ ಆನಂದ.ಕೆ ನಿರ್ಬಂಧ ವಿಧಿಸಿ ಆದೇಶಿಸಿದ್ದಾರೆ. ಇತ್ತೀಚೆಗೆ ಮಹಾರಾಷ್ಟ್ರದ ಜತ್ತ ತಾಲೂಕಿನ ಬೀಳೂರು...

ನಾಮಪತ್ರ ಸಲ್ಲಿಕೆಗೆ ನಾಳೆ ಡೆಡ್‌ಲೈನ್‌; ಅಂತಿಮಗೊಳ್ಳದ ಸೀಟ್‌ ಹಂಚಿಕೆ – ಲಾಲೂಗೆ ರಾಹುಲ್‌ ಕರೆ

0
ಪಾಟ್ನಾ : ಬಿಹಾರದಲ್ಲಿ ವಿರೋಧ ಪಕ್ಷಗಳ ಮೈತ್ರಿಕೂಟದಲ್ಲಿ ಸೀಟು ಹಂಚಿಕೆ ಇನ್ನೂ ಅಂತಿಮಗೊಳ್ಳದ ಕಾರಣ ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್‌ ಯಾದವ್‌ ಕರೆ ಮಾಡಿ ನೇರವಾಗಿ...

EDITOR PICKS