ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40461 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಕೊಲಂಬಿಯಾದ ಗಡಿಯಲ್ಲಿ ವಿಮಾನ ಪತನ; ಸಂಸದ ಸೇರಿ 15 ಮಂದಿ ಸಾವು..!

0
ಬೊಗೋಟಾ : ಸಂಸದ ಸೇರಿದಂತೆ 15 ಜನರನ್ನು ಹೊತ್ತೊಯ್ಯುತ್ತಿದ್ದ ವಿಮಾನವು ಬುಧವಾರ ಕೊಲಂಬಿಯಾ-ವೆನೆಜುವೆಲಾದ ಗಡಿಯ ಬಳಿ ಪತನಗೊಂಡು ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಸರ್ಕಾರಿ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಈ ವಿಮಾನವು...

ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ; ನಟ ಮಯೂರ್ ವಿರುದ್ಧ ಎಫ್‌ಐಆರ್

0
ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ ಮಾಡಿದ ಸ್ಯಾಂಡಲ್‌ವುಡ್ ನಟ ಮಯೂರ್ ಪಟೇಲ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಓಲ್ಡ್ ಏರ್ಪೋರ್ಟ್ ರಸ್ತೆಯ ಕಮಾಂಡೊ ಆಸ್ಪತ್ರೆ ಸಿಗ್ನಲ್ ಬಳಿ ಕಳೆದ ರಾತ್ರಿ 10...

ಸಿದ್ದಗಂಗಾ ಮಠಕ್ಕೆ ಎದುರಾಗುತ್ತಾ ನೀರಿನ ಹಾಹಾಕಾರ – ಮಕ್ಕಳು, ಭಕ್ತಾದಿಗಳಿಗೆ ನೀರು ನೀಡಲು ಲೆಕ್ಕಾಚಾರ..!

0
ತುಮಕೂರು : ತುಮಕೂರಿನ ಸಿದ್ದಗಂಗಾ ಮಠಕ್ಕೆ ನೀರಿನ ಹಾಹಾಕಾರ ಎದುರಾಗುವ ಆತಂಕ ಶುರುವಾಗಿದೆ. ಕಾರಣ ಕೆಐಎಡಿಬಿ ಅಧಿಕಾರಿಗಳು ಪಂಪ್ ಹೌಸ್‌ನ ವಿದ್ಯುತ್ ಬಿಲ್ ಪಾವತಿಸದ ಪರಿಣಾಮ ಸಂಪರ್ಕ ಕಡಿತಗೊಳಿಸಲಾಗಿದೆ. ಹಾಗಾಗಿ ದೇವರಾಯಪಟ್ಟಣ ಕೆರೆಯಲ್ಲಿ...

ಫೆನಾಯಿಲ್ ಘಟಕದ ಹೆಸರಲ್ಲಿ ಡ್ರಗ್ಸ್ ತಯಾರಿಕೆ; ಗುಜರಾತ್‌ ಪೆಡ್ಲರ್‌ನಿಂದ ಸಿಕ್ತು ಲಿಂಕ್‌..!

0
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಡ್ರಗ್ಸ್ ತಯಾರಿಕೆಗೆ ಸೇಫ್‌ ಜೋನ್ ಆಗ್ತಿದೆಯಾ ಎಂಬ ಅನುಮಾನ ಕಾಡುತ್ತಿದೆ. ಇವತ್ತು ಕೇಂದ್ರ ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ ಅಧಿಕಾರಿಗಳು ಭಾರೀ ಪ್ರಮಾಣದ ಡ್ರಗ್ಸ್...

ಪ್ರತಿಷ್ಠಿತ ಸಾಫ್ಟ್‌ವೇರ್‌ ಕಂಪನಿಗೆ ವಂಚನೆ; ಡೇಟಾ ದೋಚಿದ ಹಿರಿಯ ಉದ್ಯೋಗಿ

0
ಬೆಂಗಳೂರು : ಎಂಎಸ್ ಅಮಾಡಿಯಾಸ್ ಸಾಫ್ಟ್‌ವೇರ್ ಲ್ಯಾಬ್ಸ್ ಇಂಡಿಯಾ ಕಂಪನಿಗೆ ಅದರ ಹಿರಿಯ ಸಿಬ್ಬಂದಿಯೇ ಬರೋಬ್ಬರಿ 87 ಕೋಟಿ ರೂಪಾಯಿ ಮೌಲ್ಯದ ಡೆಟಾ ದೋಚಿರೋ ಆರೋಪ ಕೇಳಿ ಬಂದಿದೆ‌. ಉತ್ತರ ಪ್ರದೇಶ ಮೂಲದ...

ಉದ್ಯಮಿ ಮನೆಯಲ್ಲಿ ಚಿನ್ನಾಭರಣ ಲೂಟಿ – ಮನೆಗೆಲಸದವರಿಂದಲೇ ಕಳ್ಳತನ..!

0
ಬೆಂಗಳೂರು : 20 ದಿನಗಳ ಹಿಂದಷ್ಟೇ ಉದ್ಯಮಿ ಮನೆಗೆ ಕೆಲಸಕ್ಕೆ ಬಂದ ನೇಪಾಳ ಮೂಲದ ದಂಪತಿಗಳು ಮಾಲೀಕರು ಹೊರಗೆ ಹೋಗಿದ್ದಾಗ ಬರೋಬ್ಬರಿ 18 ಕೋಟಿ ಮೌಲ್ಯದ 11.5 ಕೆಜಿ ಚಿನ್ನಾಭರಣ ಕದ್ದೊಯ್ದಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ...

ಅಜಿತ್ ಪವಾರ್ ಒಳ್ಳೆಯ ಪ್ರೋಗ್ರೆಸಿವ್ ಲೀಡರ್, ನಮ್ಮಿಂದ ದೂರ ಆಗಿದ್ದಾರೆ – ಡಿಕೆಶಿ ಸಂತಾಪ..!

0
ಬೆಂಗಳೂರು : ಅಜಿತ್ ಪವಾರ್ ಒಳ್ಳೆಯ ಪ್ರೋಗ್ರೆಸಿವ್ ಲೀಡರ್, ಇಂದು ನಮ್ಮಿಂದ ದೂರ ಆಗಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳ್ಳಂಬೆಳ್ಳಗ್ಗೆ ಈ ವಿಚಾರ ಕೇಳಿ ನನಗೂ...

ಮುಡಾ ಹಗರಣದಲ್ಲಿ ಸಿಎಂ ಕಳಂಕ ಮುಕ್ತ; ಲೋಕಾಯುಕ್ತ ಸಲ್ಲಿಸಿದ್ದ ʻಬಿ ರಿಪೋರ್ಟ್‌ʼ ಒಪ್ಪಿದ ಕೋರ್ಟ್‌

0
ಬೆಂಗಳೂರು/ಮೈಸೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ನೀಡಿದ್ದ ʻಬಿ ರಿಪೋರ್ಟ್‌ʼ ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಒಪ್ಪಿದೆ. ಇದರೊಂದಿಗೆ ಸಿದ್ದರಾಮಯ್ಯ ಅವರು ಕಳಂಕಮುಕ್ತರಾಗಿದ್ದು, ಕಾನೂನು ಹೋರಾಟಕ್ಕೆ ದೊಡ್ಡ ಜಯ...

ಅಜಿತ್‌ ಪವಾರ್‌ ಎನ್‌ಡಿಎ ತೊರೆಯುತ್ತಿದ್ದರು ಅಷ್ಟರಲ್ಲೇ ದುರಂತ; ಉನ್ನತ ಮಟ್ಟದ ತನಿಖೆಗೆ ಆಗ್ರಹ –...

0
ಮುಂಬೈ : ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಅವರ ಸಾವಿನ ಕುರಿತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಳವಳ ವ್ಯಕ್ತಪಡಿಸಿದ್ದಾರೆ. ವಿಮಾನ ಪತನ ಪ್ರಕರಣವನ್ನ ಉನ್ನತಮಟ್ಟದ ತನಿಖೆಗೆ ವಹಿಸುವಂತೆ...

ಜಯನಗರ ಶಾಸಕ ಸಿ.ಕೆ ರಾಮಮೂರ್ತಿಗೆ ಸುಪ್ರೀಂ ಕೋರ್ಟ್‌ನಲ್ಲೂ ಹಿನ್ನಡೆ..!

0
ಬೆಂಗಳೂರು : ಚುನಾವಣಾ ತಕರಾರು ಅರ್ಜಿಗೆ ಸಂಬಂಧಿಸಿದಂತೆ, ಹೈಕೋರ್ಟ್‌ ಆದೇಶ ಪ್ರಶ್ನಿಸಿ ಜಯನಗರ ಶಾಸಕ ಸಿ.ಕೆ ರಾಮಮೂರ್ತಿ ಸಲ್ಲಿಸಿದ್ದ, ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ಈ ಪ್ರಕರಣದ ಟ್ರಯಲ್‌ಗೆ ತಡೆ ಕೋರಿ ಸಲ್ಲಿಸಿದ್ದ...

EDITOR PICKS