Saval
ದೈವಾರಾಧನೆಯಲ್ಲಿ ಎಲ್ಲೂ ತಪ್ಪಾಗಿಲ್ಲ, ನಾನೇನು ಹೊಸಬನಲ್ಲ – ರಿಷಬ್ ಶೆಟ್ಟಿ
ಕಾಂತಾರ ಚಾಪ್ಟರ್-1 ಸಕ್ಸಸ್ ಬೆನ್ನಲ್ಲೇ ನಟ ರಿಷಬ್ ಶೆಟ್ಟಿ ಅವರಿಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದರು. ತಾಯಿ ಚಾಮುಂಡಿ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...
ಸಂಸಾರದಲ್ಲಿ ಕಲಹ – ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ
ಚಿಕ್ಕಮಗಳೂರು : ಬೆಂಗಳೂರಿನಲ್ಲಿ ವೈದ್ಯೆ ಕೃತಿಕಾ ರೆಡ್ಡಿ ಹತ್ಯೆ ಜನರನ್ನ ಬೆಚ್ಚಿಬೀಳಿಸಿದೆ. ಈ ನಡುವೆ ಚಿಕ್ಕಮಗಳೂರಿನಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಅಜ್ಜಂಪುರ ತಾಲೂಕಿನ ಚಿಕ್ಕನಾವಂಗಲ ಗ್ರಾಮದಲ್ಲಿ...
ತಾಲಿಬಾನ್ ಯುದ್ಧಕ್ಕೆ ಭಾರತ ಪ್ರಾಯೋಜಕತ್ವ – ಪ್ಲ್ಯಾನ್ ನಡೆದಿದ್ದು ದೆಹಲಿಯಲ್ಲಿ; ಪಾಕ್ ಸಚಿವ ಆರೋಪ
ಇಸ್ಲಾಮಾಬಾದ್ : ತಾಲಿಬಾನ್ ಯುದ್ಧಕ್ಕೆ ಭಾರತ ಪ್ರಾಯೋಜಕತ್ವ ವಹಿಸಿದ್ದು, ಅಫ್ಘಾನಿಸ್ತಾನ ಭಾರತದ ಪ್ರಾಕ್ಸಿ ಯುದ್ಧದಲ್ಲಿ ಹೋರಾಡುತ್ತಿದೆ ಎಂದು ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಆರೋಪಿಸಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಅಫ್ಘಾನಿಸ್ತಾನವು ಯುದ್ಧದ ನಿರ್ಧಾರಗಳನ್ನು...
ಖ್ಯಾತ ಯಕ್ಷಗಾನ ಭಾಗವತ ಗಾನ ಕೋಗಿಲೆ ದಿನೇಶ ಅಮ್ಮಣ್ಣಾಯ ನಿಧನ
ಮಂಗಳೂರು : ಯಕ್ಷಗಾನ ಹಿರಿಯ ಭಾಗವತ ಗಾನ ಕೋಗಿಲೆ ದಿನೇಶ್ ಅಮ್ಮಣ್ಣಾಯ(65) ಬೆಳ್ತಂಗಡಿಯ ಅರಸಿನಮಕ್ಕಿಯ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ.
ತೆಂಕುತಿಟ್ಟು ಯಕ್ಷಗಾನ ಪರಂಪರೆಯ ಹಿರಿಯ ಭಾಗವತರಾಗಿ ನಾಲ್ಕು ದಶಕಕ್ಕೂ ಹೆಚ್ಚು ಕಾಲ ಕಲಾ ಸೇವೆ ಸಲ್ಲಿಸಿದ್ದ...
ಮಹೇಂದ್ರ ರೆಡ್ಡಿಗೆ ಬೇರೆ ಯುವತಿ ಜೊತೆ ಸಂಬಂಧ ಶಂಕೆ – ವೈದ್ಯೆ ಸಾವಿನ ಹಿಂದೆ...
ಬೆಂಗಳೂರು : ಅನಸ್ತೇಶಿಯಾ ಕೊಟ್ಟು ವೈದ್ಯ ಪತ್ನಿಯನ್ನೇ ವೈದ್ಯ ಪತಿ ಮರ್ಡರ್ ಮಾಡಿದ ಘಟನೆ 6 ತಿಂಗಳ ಬಳಿಕ ಬೆಳಕಿಗೆ ಬಂದಿದೆ. 11 ತಿಂಗಳ ಹಿಂದೆ ಡಾ.ಕೃತಿಕಾ ರೆಡ್ಡಿ-ಡಾ.ಮಹೇಂದ್ರ ರೆಡ್ಡಿಗೆ ಮದುವೆಯಾಗಿತ್ತು. ಇಬ್ಬರೂ...
ಕಾಂತಾರ ಚಾಪ್ಟರ್ 1 ಯಶಸ್ವಿ ಪ್ರದರ್ಶನ – ಚಾಮುಂಡಿ ಬೆಟ್ಟಕ್ಕೆ ರಿಷಬ್ ಶೆಟ್ಟಿ ಭೇಟಿ
ಮೈಸೂರು : ಕಾಂತಾರ ಚಾಪ್ಟರ್ 1 ಯಶಸ್ವಿ ಪ್ರದರ್ಶನ ಬೆನ್ನಲ್ಲೇ ನಟ ರಿಷಬ್ ಶೆಟ್ಟಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ದೇವಿ ದರ್ಶನ ಪಡೆದುಕೊಂಡರು.
ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಅವರು ಚಾಮುಂಡಿ ತಾಯಿಗೆ...
ಬಿಜೆಪಿಯ ಅಭ್ಯರ್ಥಿಗಳ ಪಟ್ಟಿ ಪ್ರಕಟ – ಸಿಂಗರ್ ಮೈಥಿಲಿ ಠಾಕೂರ್‌ಗೂ ಟಿಕೆಟ್
ಪಾಟ್ನಾ : ಮುಂಬರುವ ಬಿಹಾರ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ 18 ಅಭ್ಯರ್ಥಿಗಳ 3ನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಒಟ್ಟಾರೆ 3 ಹಂತಗಳಲ್ಲಿ 101 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಹಲವು ಹೊಸ...
ಗೃಹಲಕ್ಷ್ಮಿಯರಿಗೆ ಸಿಗದ ದೀಪಾವಳಿ ಗಿಫ್ಟ್ – ಸರ್ಕಾರದ ವಿರುದ್ಧ ಮಹಿಳೆಯರ ಆಕ್ರೋಶ..!
ಬೆಂಗಳೂರು : ಸರ್ಕಾರದ ಪಂಚ ಗ್ಯಾರಂಟಿಗಳಲ್ಲೊಂದು ಗೃಹಲಕ್ಷ್ಮಿ ಯೋಜನೆ. ಆದ್ರೆ ಕಳೆದ 3-4 ತಿಂಗಳಿಂದ ಎರಡು ಸಾವಿರ ರೂಪಾಯಿ ಹಣ ಮಹಿಳೆಯರ ಅಕೌಂಟ್‌ಗೆ ಜಮೆಯಾಗ್ತಿಲ್ಲ. ದೀಪಾವಳಿ ಸಮಯದಲ್ಲೇ ಮನೆಗೆ ಮಹಾಲಕ್ಷ್ಮಿ ಬಾರದೇ ಇರೋದು...
ಭಾರತ ಇನ್ಮುಂದೆ ರಷ್ಯಾದಿಂದ ತೈಲ ಖರೀದಿಸಲ್ಲ, ಮೋದಿ ನನಗೆ ಭರವಸೆ ನೀಡಿದ್ದಾರೆ – ಟ್ರಂಪ್
ವಾಷಿಂಗ್ಟನ್ : ಭಾರತ ಇನ್ಮುಂದೆ ರಷ್ಯಾದಿಂದ ತೈಲ ಖರೀದಿರುವುದಿಲ್ಲ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ನನಗೆ ಭರವಸೆ ನೀಡಿದ್ದಾರೆ. ಇದು ನಿಜಕ್ಕೂ ಒಂದು ಪ್ರಮುಖ ಹೆಜ್ಜೆ. ರಷ್ಯಾ-ಉಕ್ರೇನ್ ಯುದ್ಧ ತಡೆಯುವ ನಮ್ಮ...
ಖ್ಯಾತ ಗಾಯಕಿ ಜೊತೆ 2ನೇ ಮದ್ವೆಗೆ ಸಜ್ಜಾದ ರಘು ದೀಕ್ಷಿತ್
ಸಂಗೀತ ನಿರ್ದೇಶಕ ರಘು ದೀಕ್ಷಿತ್ ಅವರು ಗಾಯಕಿ ಹಾಗೂ ಕೊಳಲು ವಾದಕಿ ವಾರಿಜಾಶ್ರೀ ಅವರ ಜೊತೆ ಸಪ್ತಪದಿ ತುಳಿಯಲಿದ್ದಾರೆ. ಸ್ವತಃ ರಘು ದೀಕ್ಷಿತ್ ಅವರೇ ಈ ಬಗ್ಗೆ ಹೇಳಿಕೊಂಡಿದ್ದಾರೆ. ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದು,...





















