Saval
ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕೇಸ್ – ಕರೆ ಮಾಡಿದವನ ಮೂಲ ಪತ್ತೆ, ಬಂಧನಕ್ಕೆ ಮುಂದಾದ...
ಬೆಂಗಳೂರು : ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕರೆ ಮಾಡಿದ್ದ ವ್ಯಕ್ತಿಯ ಮೂಲ ಪತ್ತೆ ಹಚ್ಚಿದ್ದು, ಬಂಧಿಸಲು ಮುಂದಾಗಿದ್ದು, ಕರೆ ಮಾಡಿದ ವ್ಯಕ್ತಿಯನ್ನು ಮಹಾರಾಷ್ಟ್ರದ ಸೋಲಾಪುರ ಮೂಲದ...
ನೂರು ದಿನಗಳ ಬಳಿಕ ಮಂಡ್ಯಕ್ಕೆ ಹೆಚ್.ಡಿ. ಕುಮಾರಸ್ವಾಮಿ
ಮಂಡ್ಯ : ಆರೋಗ್ಯದಲ್ಲಿ ಆದ ಏರುಪೇರಿನಿಂದ ವಿಶ್ರಾಂತಿ ಕಡೆಗೆ ಜಾರಿದ್ದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಬರೋಬ್ಬರಿ 100 ದಿನಗಳ ಬಳಿಕ, ಇಂದು ಅವರ ಸ್ವಕ್ಷೇತ್ರವಾದ ಮಂಡ್ಯಗೆ ಹೋಗಲಿದ್ದಾರೆ.
ಇಂದು ಮಂಡ್ಯದ ಪೇಟೆ...
SSLC, PUC ಪರೀಕ್ಷೆಗೆ ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳ ನೋಂದಣಿಗೆ ಅರ್ಜಿ ಆಹ್ವಾನ
ಬೆಂಗಳೂರು : 2025-26ನೇ ಸಾಲಿನ SSLC & ದ್ವಿತೀಯ PUC ಪರೀಕ್ಷೆ-1ಕ್ಕೆ ಹಾಜರಾಗಲು ಬಯಸುವ ಖಾಸಗಿ ಅಭ್ಯರ್ಥಿಗಳು, ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು ಮತ್ತು ಶಾಲಾ/ಕಾಲೇಜು ಪುನರಾವರ್ತಿತ ವಿದ್ಯಾರ್ಥಿಗಳು ಪ್ರಸ್ತುತ ಸಾಲಿನಿಂದ ಅಭ್ಯರ್ಥಿಗಳೇ ನೇರವಾಗಿ...
ಸಿಎಂ ಔತಣಕೂಟ ಸಚಿವ ಸಂಪುಟ ಪುನಾರಚನೆಗೆ ಅಲ್ಲ – ಪರಮೇಶ್ವರ್
ಬೆಂಗಳೂರು : ಸಿಎಂ ಔತಣಕೂಟ ಸಚಿವ ಸಂಪುಟ ಪುನಾರಚನೆಗೆ ಅಲ್ಲ. ಸರ್ಕಾರ ಬಂದು ಎರಡೂವರೆ ವರ್ಷ ಕಳೆದಿದೆ. ಎಲ್ಲರೂ ಚೆನ್ನಾಗಿ ಕೆಲಸ ಮಾಡಬೇಕು ಎಂದು ಮಾತಾಡಿದ್ದೇವೆ. ರಾಜಕೀಯ ವಿಚಾರಗಳನ್ನು ಚರ್ಚೆ ಮಾಡಿಲ್ಲ ಎಂದರು.
ಯಾದಗಿರಿ...
ಹಿಂದಿ ಸಿನಿಮಾ, ಹಾಡುಗಳನ್ನು ನಿಷೇಧಿಸುವ ಮಸೂದೆಗೆ ವಿರೋಧ – ಯೂಟರ್ನ್ ಹೊಡೆದ ತಮಿಳುನಾಡು ಸರ್ಕಾರ
ಚೆನ್ನೈ : ಭಾರೀ ವಿರೋಧ ವ್ಯಕ್ತವಾದ ಬೆನ್ನಲ್ಲೇ ಹಿಂದಿ ಹೇರಿಕೆಯನ್ನು ನಿಷೇಧಿಸುವ ಮಸೂದೆಯನ್ನು ಮಂಡನೆ ಮಾಡದೇ ಇರಲು ತಮಿಳುನಾಡು ಸರ್ಕಾರ ನಿರ್ಧರಿಸಿದೆ. ರಾಜ್ಯದ್ಯಂತ ಹಿಂದಿ ಹೋರ್ಡಿಂಗ್‌ಗಳು, ಬೋರ್ಡ್‌ಗಳು, ಚಲನಚಿತ್ರಗಳು ಮತ್ತು ಹಾಡುಗಳನ್ನು ನಿಷೇಧಿಸುವ...
ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ; ಪರಿಶೀಲಿಸಿ ಕ್ರಮಕ್ಕೆ ಸೂಚನೆ – ಜಿ.ಪರಮೇಶ್ವರ್
ಬೆಂಗಳೂರು : ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಕರೆಗಳು ಬಂದಿರುವ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.
ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತಮಾಡಿದ ಅವರು, ಯಾರು...
ತಮಿಳುನಾಡಿನಲ್ಲಿ ಹಿಂದಿ ಹೋರ್ಡಿಂಗ್ಸ್, ಸಿನಿಮಾ, ಹಾಡುಗಳ ನಿಷೇಧ..!
ಚೆನ್ನೈ : ಕೇಂದ್ರ ಸರ್ಕಾರದ ಹಿಂದಿ ಹೇರಿಕೆಯನ್ನು ನಿರಂತರವಾಗಿ ವಿರೋಧಿಸುತ್ತಿರುವ ಎಂ.ಕೆ ಸ್ಟಾಲಿನ್ ನೇತೃತ್ವದ ತಮಿಳುನಾಡು ಸರ್ಕಾರ ಈಗ ಮತ್ತೊಂದು ಹೆಜ್ಜೆ ಮುಂದಿಟ್ಟಿದೆ. ರಾಜ್ಯದಲ್ಲಿ ಹಿಂದಿ ಹೇರಿಕೆಯನ್ನು ಸಂಪೂರ್ಣವಾಗಿ ತಡೆಯುವ ಸಲುವಾಗಿ ವಿಧಾನಸಭೆಯಲ್ಲಿಂದು...
ನಟ ಸಾಯಿ ದುರ್ಗಾ ತೇಜ್ ನಟಿಸಿರುವ ಸಂಬರಲ ಏಟಿಗಟ್ಟು ಗ್ಲಿಂಪ್ಸ್ ರಿಲೀಸ್
ತೆಲುಗಿನ ಮೆಗಾ ಸುಪ್ರೀಂ ಹೀರೋ ಸಾಯಿ ದುರ್ಗಾ ತೇಜ್ ನಟಿಸುತ್ತಿರುವ ಪ್ಯಾನ್-ಇಂಡಿಯಾ ಸಿನಿಮಾ SYG-ಸಂಬರಲ ಏಟಿಗಟ್ಟು ಗ್ಲಿಂಪ್ಸ್ ರಿಲೀಸ್ ಆಗಿದೆ. ಪ್ರೈಮ್ ಶೋ ಎಂಟರ್ಟೈನ್ಮೆಂಟ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿರುವ ಝಲಕ್ ಗೆ...
ನೀರಿನ ಟ್ಯಾಂಕರ್ ಹರಿದು 9 ವರ್ಷದ ಬಾಲಕಿ ಸಾವು
ಬೆಂಗಳೂರು : ನೀರಿನ ಟ್ಯಾಂಕರ್ ಹರಿದು 9 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಇಂದು ಬೆಂಗಳೂರಿನ ಹೆಚ್‌ಎಎಲ್‌ನಲ್ಲಿ ನಡೆದಿದೆ.
ಕಲಬುರಗಿ ಮೂಲದ ದಂಪತಿಯ ಮಗಳು ಅನುಶ್ರೀ ಸಾವನ್ನಪ್ಪಿದ ಬಾಲಕಿ ಎಂದು ಗುರುತಿಸಲಾಗಿದೆ ಹೆಚ್‌ಎಎಲ್ ರಸ್ತೆಯ...
ಕೀನ್ಯಾ ಮಾಜಿ ಪ್ರಧಾನಿ ಹೃದಯಸ್ತಂಭನದಿಂದ ನಿಧನ
ತಿರುವನಂತಪುರಂ : ಆಯುರ್ವೇದ ಚಿಕಿತ್ಸೆಗೆಂದು ಕೇರಳಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ರೈಲಾ ಒಡಿಂಗಾ ಹೃದಯಸ್ತಂಭನದಿಂದ ಇಂದು ನಿಧನರಾಗಿದ್ದಾರೆ. 80 ವರ್ಷದ ರೈಲಾ ಒಡಿಂಗಾ ಆಯುರ್ವೇದ ಚಿಕಿತ್ಸೆಗಾಗಿ ಕೇರಳದ ಎರ್ನಾಕುಲಂ ಜಿಲ್ಲೆಯ ಕೂಥಾಟುಕುಳಂಗೆ...





















