Saval
ತಮಿಳುನಾಡಿನಲ್ಲಿ ಹಿಂದಿ ಹೋರ್ಡಿಂಗ್ಸ್, ಸಿನಿಮಾ, ಹಾಡುಗಳ ನಿಷೇಧ..!
ಚೆನ್ನೈ : ಕೇಂದ್ರ ಸರ್ಕಾರದ ಹಿಂದಿ ಹೇರಿಕೆಯನ್ನು ನಿರಂತರವಾಗಿ ವಿರೋಧಿಸುತ್ತಿರುವ ಎಂ.ಕೆ ಸ್ಟಾಲಿನ್ ನೇತೃತ್ವದ ತಮಿಳುನಾಡು ಸರ್ಕಾರ ಈಗ ಮತ್ತೊಂದು ಹೆಜ್ಜೆ ಮುಂದಿಟ್ಟಿದೆ. ರಾಜ್ಯದಲ್ಲಿ ಹಿಂದಿ ಹೇರಿಕೆಯನ್ನು ಸಂಪೂರ್ಣವಾಗಿ ತಡೆಯುವ ಸಲುವಾಗಿ ವಿಧಾನಸಭೆಯಲ್ಲಿಂದು...
ನಟ ಸಾಯಿ ದುರ್ಗಾ ತೇಜ್ ನಟಿಸಿರುವ ಸಂಬರಲ ಏಟಿಗಟ್ಟು ಗ್ಲಿಂಪ್ಸ್ ರಿಲೀಸ್
ತೆಲುಗಿನ ಮೆಗಾ ಸುಪ್ರೀಂ ಹೀರೋ ಸಾಯಿ ದುರ್ಗಾ ತೇಜ್ ನಟಿಸುತ್ತಿರುವ ಪ್ಯಾನ್-ಇಂಡಿಯಾ ಸಿನಿಮಾ SYG-ಸಂಬರಲ ಏಟಿಗಟ್ಟು ಗ್ಲಿಂಪ್ಸ್ ರಿಲೀಸ್ ಆಗಿದೆ. ಪ್ರೈಮ್ ಶೋ ಎಂಟರ್ಟೈನ್ಮೆಂಟ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿರುವ ಝಲಕ್ ಗೆ...
ನೀರಿನ ಟ್ಯಾಂಕರ್ ಹರಿದು 9 ವರ್ಷದ ಬಾಲಕಿ ಸಾವು
ಬೆಂಗಳೂರು : ನೀರಿನ ಟ್ಯಾಂಕರ್ ಹರಿದು 9 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಇಂದು ಬೆಂಗಳೂರಿನ ಹೆಚ್‌ಎಎಲ್‌ನಲ್ಲಿ ನಡೆದಿದೆ.
ಕಲಬುರಗಿ ಮೂಲದ ದಂಪತಿಯ ಮಗಳು ಅನುಶ್ರೀ ಸಾವನ್ನಪ್ಪಿದ ಬಾಲಕಿ ಎಂದು ಗುರುತಿಸಲಾಗಿದೆ ಹೆಚ್‌ಎಎಲ್ ರಸ್ತೆಯ...
ಕೀನ್ಯಾ ಮಾಜಿ ಪ್ರಧಾನಿ ಹೃದಯಸ್ತಂಭನದಿಂದ ನಿಧನ
ತಿರುವನಂತಪುರಂ : ಆಯುರ್ವೇದ ಚಿಕಿತ್ಸೆಗೆಂದು ಕೇರಳಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ರೈಲಾ ಒಡಿಂಗಾ ಹೃದಯಸ್ತಂಭನದಿಂದ ಇಂದು ನಿಧನರಾಗಿದ್ದಾರೆ. 80 ವರ್ಷದ ರೈಲಾ ಒಡಿಂಗಾ ಆಯುರ್ವೇದ ಚಿಕಿತ್ಸೆಗಾಗಿ ಕೇರಳದ ಎರ್ನಾಕುಲಂ ಜಿಲ್ಲೆಯ ಕೂಥಾಟುಕುಳಂಗೆ...
ಕ್ಯಾನ್ಸರ್‌ನಿಂದ ಬಳಲುತ್ತಿದ್ದ ನಟ ಪಂಕಜ್ ಧೀರ್ ನಿಧನ
ಹಿಂದಿ ಕಿರುತೆರೆಯ ‘ಮಹಾಭಾರತ’ ಸೀರಿಯಲ್‌ನಲ್ಲಿ ಕರ್ಣನ ಪಾತ್ರ ನಿರ್ವಹಿಸಿ ಜನಪ್ರಿಯರಾಗಿದ್ದ, ನಟ ಪಂಕಜ್ ಧೀರ್ ಅವರು ನಿಧನರಾಗಿದ್ದಾರೆ.
ಪಂಕಜ್ ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಕಳೆದ ತಿಂಗಳುಗಳಿಂದ ಆಸ್ಪತ್ರೆಗಳಿಗೆ ಹೋಗಿ ಬರುತ್ತಿದ್ದರು. ಇತ್ತೀಚೆಗೆ ಕಾಯಿಲೆ ತೀವ್ರಗೊಂಡಿತ್ತು....
ಹಂಪಿಗೆ ಭೇಟಿ ನೀಡಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್
ಬಳ್ಳಾರಿ : ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಐತಿಹಾಸಿಕ ಹಂಪಿಯ ವಿರುಪಾಕ್ಷೇಶ್ವರನ ಸನ್ನಿಧಿಗೆ ಭೇಟಿ ನೀಡಿ ದರ್ಶನ ಪಡೆದು, ಆನೆ ಲಕ್ಷ್ಮೀಯಿಂದ ಹೂವಿನ ಹಾರ ಹಾಕಿಸಿಕೊಂಡರು.
ಇದೇ ವೇಳೆ...
ಅಧಿದೇವತೆ ಹಾಸನಾಂಬೆ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ
ಹಾಸನ : ಸಿಎಂ ಸಿದ್ದರಾಮಯ್ಯ ಅವರಿಂದು ಹಾಸನದ ಅಧಿದೇವತೆ ಹಾಸನಾಂಬೆ ದೇವಿ ದರ್ಶನ ಪಡೆದರು. ಮಂಗಳವಾರ ಡಿಸಿಎಂ ಡಿಕೆ ಶಿವಕುಮಾರ್ ದರ್ಶನ ಪಡೆದ ಬೆನ್ನಲ್ಲೇ ಇಂದು (ಬುಧವಾರ) ಸಿಎಂ ಸಿದ್ದರಾಮಯ್ಯ ಹಾಸನಾಂಬೆ ದೇವಿ...
ಡಿಂಪಲ್ ಕ್ವೀನ್ ಮದುವೆ – ಸುಳಿವು ಕೊಟ್ಟ ರಚಿತಾ ರಾಮ್
ಡಿಂಪಲ್ ಕ್ವೀನ್ ರಚಿತಾ ರಾಮ್ ಕೊನೆಗೂ ತಮ್ಮ ಮದ್ವೆ ಬಗ್ಗೆ ಸುಳಿವು ಕೊಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವಾಗ, ಇನ್ನೂ ಕೆಲವೇ ದಿನಗಳಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುವುದಾಗಿ ಹೇಳಿದ್ದಾರೆ. ಇದು ರಚ್ಚು ಫ್ಯಾನ್ಸ್‌ಗೆ...
ದೀಪಾವಳಿಗೂ ಮೊದಲೇ ಗಿಫ್ಟ್ – ಬಿ-ಖಾತಾ ಪರಿವರ್ತನೆಗೆ ಹೊಸ ಪೋರ್ಟಲ್
ಬೆಂಗಳೂರು : ಸಿಲಿಕಾನ್ ಸಿಟಿಯ ಲಕ್ಷಾಂತರ ಆಸ್ತಿ ಮಾಲೀಕರಿಗೆ ರಾಜ್ಯ ಸರ್ಕಾರ ದೀಪಾವಳಿ ಗಿಫ್ಟ್ ಕೊಡ್ತಾ ಇದೆ. 1,200 ಚದರ ಅಡಿವರೆಗಿನ ನಿವೇಶನದಲ್ಲಿ ನಿರ್ಮಿಸಿದ ಮನೆಗಳಿಗೆ ಸ್ವಾಧೀನಾನುಭವ ಪ್ರಮಾಣಪತ್ರ ಪಡೆಯುವುದರಿಂದ ವಿನಾಯಿತಿ ನೀಡಿ...
ಹೃದಯಸ್ತಂಭನ – ಗೋವಾ ಸಚಿವ, ಮಾಜಿ ಸಿಎಂ ರವಿ ನಾಯ್ಕ್ ನಿಧನ
ಪಣಜಿ : ಹೃದಯಸ್ತಂಭನದಿಂದ ಗೋವಾ ಮಾಜಿ ಸಿಎಂ, ಕೃಷಿ ಸಚಿವ ರವಿ ನಾಯ್ಕ್ ಮಂಗಳವಾರ ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಪಣಜಿಯಿಂದ 30 ಕಿ.ಮೀ ದೂರದಲ್ಲಿರುವ ನಿವಾಸದಲ್ಲಿ ರವಿ ನಾಯ್ಕ್ ಅವರು ಹೃದಯಸ್ತಂಭನಕ್ಕೊಳಗಾಗಿದ್ದರು.
ಕೂಡಲೇ...




















