Saval
ಮಹಾಕಾಳೇಶ್ವರ ದೇವಸ್ಥಾನದಲ್ಲಿ VIP ದರ್ಶನ ಪ್ರಶ್ನಿಸಿ, ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ; ಸುಪ್ರೀಂ ಕೋರ್ಟ್
ನವದೆಹಲಿ : ಮಧ್ಯಪ್ರದೇಶದ ಉಜ್ಜಯಿನಿಯಲ್ಲಿರುವ ಶ್ರೀ ಮಹಾಕಾಳೇಶ್ವರ ದೇವಾಲಯದ ಗರ್ಭಗುಡಿಗೆ ವಿಐಪಿ ದರ್ಶನವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಧಾರ್ಮಿಕ ವಿಷಯಗಳನ್ನು ನಿಯಂತ್ರಿಸುವುದು ತನ್ನ ವ್ಯಾಪ್ತಿಯಲ್ಲಿಲ್ಲ ಮತ್ತು ದೇವಾಲಯದ ಆಡಳಿತ...
ಭಾರತ-ಯುರೋಪ್ ಒಕ್ಕೂಟ ವ್ಯಾಪಾರ ಒಪ್ಪಂದಕ್ಕೆ ಸಹಿ – ಮೋದಿ
ನವದೆಹಲಿ : ‘ಮದರ್ ಆಫ್ ಆಲ್ ಡೀಲ್ಸ್’ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು (ಮಂಗಳವಾರ) ಅಧಿಕೃತವಾಗಿ ಸಹಿ ಹಾಕಿವೆ. ಅಂತರರಾಷ್ಟ್ರೀಯ ಗಮನವನ್ನು ಸೆಳೆಯುತ್ತಿರುವ ಈ ಒಪ್ಪಂದ ಎರಡು...
11 ಮಂದಿಗೆ ಹುಚ್ಚು ನಾಯಿ ಕಡಿತ – ಅಧಿಕಾರಿಗಳ ವಿರುದ್ಧ ಜನರ ಆಕ್ರೋಶ..!
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಲ್ಲಿ ಒಂದೇ ದಿನ 11 ಮಂದಿಗೆ ಹುಚ್ಚು ನಾಯಿ ಕಡಿದಿರುವುದು ವರದಿಯಾಗಿದೆ. ಎಲ್ಲರಿಗೂ ಪಟ್ಟಣದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೀದಿ ನಾಯಿಗಳನ್ನು ನಿಯಂತ್ರಿದ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು...
ಕೇಂದ್ರದ ವಿರುದ್ಧ ಕಾಂಗ್ರೆಸ್ ಮನ್ರೇಗಾ ಸಮರ; ಫ್ರೀಡಂಪಾರ್ಕ್‌ನಲ್ಲಿ ಇಂದು ಕಾಂಗ್ರೆಸ್ ಪ್ರತಿಭಟನೆ
ಬೆಂಗಳೂರು : ಮನರೇಗಾ ಮರುಜಾರಿಗೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಇಂದು ಕಾಂಗ್ರೆಸ್ ಪಕ್ಷದಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಸಿಎಂ ಸಿದ್ದರಾಮಯ್ಯ, ಡಿಸಿಎಂ...
ಭಾರತ-ಯುರೋಪ್ ಒಕ್ಕೂಟ ಒಪ್ಪಂದದಿಂದ ಉತ್ಪಾದನೆ, ಬೆಂಬಲ ಸೇವಾ ವಲಯಕ್ಕೆ ಉತ್ತೇಜನ – ಮೋದಿ
ನವದೆಹಲಿ : ಭಾರತ ಮತ್ತು ಯುರೋಪಿಯನ್ ಯೂನಿಯನ್ ಮುಕ್ತ-ವ್ಯಾಪಾರ ಒಪ್ಪಂದವನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಬೃಹತ್ ಒಪ್ಪಂದವು ಜಾಗತಿಕ ಜಿಡಿಪಿ ಸುಮಾರು 25% ಉತ್ಪಾದನಾ ವಲಯ ಮತ್ತು ಎರಡು ದೊಡ್ಡ ಆರ್ಥಿಕತೆಗಳ...
ಡಿಕೆಶಿಗೆ ಟವೆಲ್‌ನಲ್ಲಿ ಪೇಟ ಕಟ್ಟಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಇಂದು ಫ್ರೀಡಂ ಪಾರ್ಕ್‌ನಲ್ಲಿ ಜಿ ರಾಮ್ ಜಿ ಯೋಜನೆ ವಿರುದ್ಧ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆ ವೇಳೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರ ತಲೆಗೆ ಸಿಎಂ ಸಿದ್ದರಾಮಯ್ಯ ಅವರು ಟವೆಲ್‌ನಲ್ಲಿ ಪೇಟ...
ರಾಜೀವ್ ಗೌಡಗೆ ತಲೆಮರೆಸಿಕೊಳ್ಳಲು ಸಹಾಯ – ಉದ್ಯಮಿ ಬಂಧನ..!
ಮಂಗಳೂರು/ ಚಿಕ್ಕಬಳ್ಳಾಪುರ : ಶಿಡ್ಲಘಟ್ಟದ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಧಮ್ಕಿ ಹಾಕಿದ್ದ ಕಾಂಗ್ರೆಸ್ ಮುಂಖಂಡ ರಾಜೀವ್ ಗೌಡ ಅವರಿಗೆ ತಲೆಮರೆಸಿಕೊಳ್ಳಲು ಸಹಕರಿಸಿದ್ದ ಆರೋಪಿಯನ್ನು ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮಂಗಳೂರಿನ ಮೈಕಲ್...
ತಾಯಿ ಹುಲಿ ಜೊತೆ ಮರಿಗಳು ಕಾಣಿಸಿಕೊಂಡಿದ್ದ ಪ್ರಕರಣ; ಮತ್ತೊಂದು ಮರಿ ಸೆರೆ
ಚಾಮರಾಜನಗರ : ನಂಜೇದೇವನಪುರ ಗ್ರಾಮದಲ್ಲಿ ತಾಯಿ ಹುಲಿ ಜೊತೆ ನಾಲ್ಕು ಮರಿ ಹುಲಿ ಪತ್ತೆಯಾಗಿದ್ದ, ಪ್ರಕರಣದಲ್ಲಿ ಇದೀಗ ಮತ್ತೊಂದು ಹುಲಿ ಮರಿಯನ್ನು ಸೆರೆ ಹಿಡಿಯಲಾಗಿದೆ.
ಸೋಮವಾರ (ಜ.26) ರಾತ್ರಿ ಅರಣ್ಯ ಇಲಾಖೆ ಇರಿಸಿದ್ದ, ಬೋನಿನಲ್ಲಿ...
ಜನ ನಾಯಗನ್ ಚಿತ್ರಕ್ಕೆ ಭಾರೀ ಹಿನ್ನಡೆ; ಸದ್ಯಕ್ಕಿಲ್ಲ ಬಿಡುಗಡೆ ಭಾಗ್ಯ..!
ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾಗೆ ದೊಡ್ಡ ಹಿನ್ನಡೆಯಾಗಿದೆ. ಬಹುನಿರೀಕ್ಷಿತ ಚಿತ್ರಕ್ಕೆ ಸೆನ್ಸಾರ್ ಪ್ರಮಾಣಪತ್ರ ನೀಡುವ ಏಕಸದಸ್ಯ ಪೀಠ ಆದೇಶವನ್ನು ಮದ್ರಾಸ್ ಹೈಕೋರ್ಟ್ ಇಂದು (ಮಂಗಳವಾರ) ರದ್ದುಗೊಳಿಸಿದೆ. ಇದರಿಂದ ಸಿನಿಮಾ ಬಿಡುಗಡೆ ಮತ್ತಷ್ಟು...
ಮದುವೆಯಾದ ಎರಡೇ ತಿಂಗಳಿಗೆ ಪತ್ನಿ ಪರಾರಿ – ಪತಿ ನೇಣಿಗೆ ಶರಣು
ದಾವಣಗೆರೆ : ಮದುವೆಯಾದ ಎರಡೇ ತಿಂಗಳಿಗೆ ಮತ್ತೊಬ್ಬನ ಜೊತೆ ಪತ್ನಿ ಪರಾರಿಯಾಗಿದ್ದಕ್ಕೆ, ಪತಿ ಮನನೊಂದು ನೇಣಿಗೆ ಶರಣಾದ ಘಟನೆ ದಾವಣಗೆರೆ ತಾಲೂಕಿನ ಗುಮ್ಮನೂರು ಗ್ರಾಮದಲ್ಲಿ ನಡೆದಿದೆ. ನೇಣಿಗೆ ಶರಣಾದ ವ್ಯಕ್ತಿಯನ್ನು ಹರೀಶ್ (32)...





















