ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40482 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಡಿಕೆಶಿಗೆ ಟವೆಲ್‌ನಲ್ಲಿ ಪೇಟ ಕಟ್ಟಿದ ಸಿಎಂ ಸಿದ್ದರಾಮಯ್ಯ

0
ಬೆಂಗಳೂರು : ಇಂದು ಫ್ರೀಡಂ ಪಾರ್ಕ್‌ನಲ್ಲಿ ಜಿ ರಾಮ್ ಜಿ ಯೋಜನೆ ವಿರುದ್ಧ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆ ವೇಳೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌ ಅವರ ತಲೆಗೆ ಸಿಎಂ ಸಿದ್ದರಾಮಯ್ಯ ಅವರು ಟವೆಲ್‌ನಲ್ಲಿ ಪೇಟ...

ರಾಜೀವ್‌ ಗೌಡಗೆ ತಲೆಮರೆಸಿಕೊಳ್ಳಲು ಸಹಾಯ – ಉದ್ಯಮಿ ಬಂಧನ..!

0
ಮಂಗಳೂರು/ ಚಿಕ್ಕಬಳ್ಳಾಪುರ : ಶಿಡ್ಲಘಟ್ಟದ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಧಮ್ಕಿ ಹಾಕಿದ್ದ ಕಾಂಗ್ರೆಸ್‌ ಮುಂಖಂಡ ರಾಜೀವ್ ಗೌಡ ಅವರಿಗೆ ತಲೆಮರೆಸಿಕೊಳ್ಳಲು ಸಹಕರಿಸಿದ್ದ ಆರೋಪಿಯನ್ನು ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಂಗಳೂರಿನ ಮೈಕಲ್...

ತಾಯಿ ಹುಲಿ ಜೊತೆ ಮರಿಗಳು ಕಾಣಿಸಿಕೊಂಡಿದ್ದ ಪ್ರಕರಣ; ಮತ್ತೊಂದು ಮರಿ ಸೆರೆ

0
ಚಾಮರಾಜನಗರ : ನಂಜೇದೇವನಪುರ ಗ್ರಾಮದಲ್ಲಿ ತಾಯಿ ಹುಲಿ ಜೊತೆ ನಾಲ್ಕು ಮರಿ ಹುಲಿ ಪತ್ತೆಯಾಗಿದ್ದ, ಪ್ರಕರಣದಲ್ಲಿ ಇದೀಗ ಮತ್ತೊಂದು ಹುಲಿ ಮರಿಯನ್ನು ಸೆರೆ ಹಿಡಿಯಲಾಗಿದೆ. ಸೋಮವಾರ (ಜ.26) ರಾತ್ರಿ ಅರಣ್ಯ ಇಲಾಖೆ ಇರಿಸಿದ್ದ, ಬೋನಿನಲ್ಲಿ...

ಜನ ನಾಯಗನ್ ಚಿತ್ರಕ್ಕೆ ಭಾರೀ ಹಿನ್ನಡೆ; ಸದ್ಯಕ್ಕಿಲ್ಲ ಬಿಡುಗಡೆ ಭಾಗ್ಯ..!

0
ವಿಜಯ್ ನಟನೆಯ ‘ಜನ ನಾಯಗನ್‌’ ಸಿನಿಮಾಗೆ ದೊಡ್ಡ ಹಿನ್ನಡೆಯಾಗಿದೆ. ಬಹುನಿರೀಕ್ಷಿತ ಚಿತ್ರಕ್ಕೆ ಸೆನ್ಸಾರ್ ಪ್ರಮಾಣಪತ್ರ ನೀಡುವ ಏಕಸದಸ್ಯ ಪೀಠ ಆದೇಶವನ್ನು ಮದ್ರಾಸ್ ಹೈಕೋರ್ಟ್ ಇಂದು (ಮಂಗಳವಾರ) ರದ್ದುಗೊಳಿಸಿದೆ. ಇದರಿಂದ ಸಿನಿಮಾ ಬಿಡುಗಡೆ ಮತ್ತಷ್ಟು...

ಮದುವೆಯಾದ ಎರಡೇ ತಿಂಗಳಿಗೆ ಪತ್ನಿ ಪರಾರಿ – ಪತಿ ನೇಣಿಗೆ ಶರಣು

0
ದಾವಣಗೆರೆ : ಮದುವೆಯಾದ ಎರಡೇ ತಿಂಗಳಿಗೆ ಮತ್ತೊಬ್ಬನ ಜೊತೆ ಪತ್ನಿ ಪರಾರಿಯಾಗಿದ್ದಕ್ಕೆ, ಪತಿ ಮನನೊಂದು ನೇಣಿಗೆ ಶರಣಾದ ಘಟನೆ ದಾವಣಗೆರೆ ತಾಲೂಕಿನ ಗುಮ್ಮನೂರು ಗ್ರಾಮದಲ್ಲಿ ನಡೆದಿದೆ. ನೇಣಿಗೆ ಶರಣಾದ ವ್ಯಕ್ತಿಯನ್ನು ಹರೀಶ್ (32)...

ನಟಿ ಕಾವ್ಯ ಗೌಡ ಪತಿ ಮೇಲೆ ಹಲ್ಲೆ ಆರೋಪ – ದೂರು ದಾಖಲು

0
ನಟಿ ಕಾವ್ಯ ಗೌಡ ಮತ್ತು ಆಕೆಯ ಪತಿ ಸೋಮಶೇಖರ್ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸೋಮಶೇಖರ್ ಅವರ ಅತ್ತಿಗೆಯ ತಂದೆಯಿಂದ ಹಲ್ಲೆ ನಡೆದಿದೆ ಎನ್ನಲಾಗಿದೆ....

ಆಸ್ತಿಗಾಗಿ ತಾಯಿ ಮೇಲೆ ಕಲ್ಲು ಎತ್ತಿಹಾಕಿ ಕೊಂದ ಪಾಪಿ ಮಗ

0
ರಾಯಚೂರು : ಆಸ್ತಿಗಾಗಿ ಕೌಟುಂಬಿಕ ಕಲಹ ಹಿನ್ನೆಲೆ ತಾಯಿಯನ್ನೇ ಮಗ ಕೊಂದು ಪರಾರಿಯಾಗಿರುವ ಘಟನೆ ರಾಯಚೂರಿನ ಲಿಂಗಸೂಗೂರು ತಾಲೂಕಿನ ಜಕ್ಕೇರುಮಡು ತಾಂಡದಲ್ಲಿ ನಡೆದಿದೆ. ಚಂದವ್ವ (55) ಕೊಲೆಯಾದ ಮಹಿಳೆ. ಕುಮಾರ ತಾಯಿಯನ್ನೇ ಕೊಲೆ ಮಾಡಿ...

ಬೈಕ್ ಟ್ಯಾಕ್ಸಿ ಸೇವೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ – ಸುಪ್ರೀಂ ಕದ ತಟ್ಟಲು ಮುಂದಾದ...

0
ಬೆಂಗಳೂರು : ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಇದರಿಂದ ಹತಾಶರಾದ ಆಟೋ ಸಂಘಟನೆಗಳು ಸುಪ್ರೀಂ ಕದ ತಟ್ಟಲು ಮುಂದಾಗಿದ್ದಾರೆ. ಕರ್ನಾಟಕ ಹೈಕೋರ್ಟ್ ಬೈಕ್‌ಗಳನ್ನು ಟ್ಯಾಕ್ಸಿಗಳಾಗಿ ಬಳಸಲು ಗ್ರೀನ್...

ಇಂದು ಐತಿಹಾಸಿಕ ಭಾರತ-ಯುರೋಪ್ ಒಕ್ಕೂಟ ಮುಕ್ತ ವ್ಯಾಪಾರ ಒಪ್ಪಂದ..!

0
ನವದೆಹಲಿ : ಭಾರತ ಮತ್ತು ಯುರೋಪಿಯನ್ ಒಕ್ಕೂಟ ಇಂದು ಐತಿಹಾಸಿಕ, ಮೆಗಾ ಮುಕ್ತ-ವ್ಯಾಪಾರ ಒಪ್ಪಂದವನ್ನು ಘೋಷಿಸುವ ಸಾಧ್ಯತೆಯಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀತಿಗಳಿಂದ ಉಂಟಾದ ಅನಿಶ್ಚಿತತೆಗಳನ್ನು ನಿವಾರಿಸಲು ಎರಡೂ ಕಡೆಯವರು ಮಹತ್ವದ...

ಬೈಕ್‌ಗೆ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು – ಇಬ್ಬರಿಗೆ ಗಾಯ

0
ಮೈಸೂರು : ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ತಾಲೂಕಿನ ನಾಗಮಂಗಲ ಗ್ರಾಮದ ನಿವಾಸಿ ಜೀವನ್ ಪತ್ನಿ ಅಶ್ವಿನಿ (36) ಮೃತ ದುರ್ದೈವಿ....

EDITOR PICKS