ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38646 ಪೋಸ್ಟ್ಗಳು 0 ಕಾಮೆಂಟ್ಗಳನ್ನು

GBA ರಚನೆ ಕುರಿತು ನೀವು ಎತ್ತಿರುವ ಪ್ರಶ್ನೆ ಸೂಕ್ತ – ಹೈಕೋರ್ಟ್‌ನಲ್ಲಿ ಪ್ರಶ್ನಿಸಿ; ಅರ್ಜಿದಾರರಿಗೆ...

0
ನವದೆಹಲಿ : ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಕುರಿತು ಪ್ರಶ್ನಿಸಿರುವ ಅರ್ಜಿಯನ್ನು ಹೈಕೋರ್ಟ್‌ನಲ್ಲಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಅರ್ಜಿದಾರರಿಗೆ ನಿರ್ದೇಶನ ನೀಡಿದೆ. ಜಿಬಿಎ ರಚನೆ ಕಾನೂನುಬಾಹಿರ ಎಂದು ಆರೋಪಿಸಿ ಹಿರಿಯ ರಂಗಕರ್ಮಿ ಪ್ರಕಾಶ ಬೆಳವಾಡಿ...

ಹಮಾಸ್‌ ಸೆರೆಯಲ್ಲಿದ್ದ ನೇಪಾಳ ವಿದ್ಯಾರ್ಥಿ ಸಾವು – ಇಸ್ರೇಲ್‌ಗೆ ಮೃತದೇಹ ಹಸ್ತಾಂತರ

0
ಜೆರುಸಲೇಮ್‌/ಟೆಲ್‌ ಅವಿವ್ : 2023ರ ಅಕ್ಟೋಬರ್‌ 7ರಂದು ಹಮಾಸ್‌ ದಾಳಿ ನಡೆಸುವ 3 ವಾರಗಳಿಗೆ ಮೊದಲೇ ಇಸ್ರೇಲ್‌ಗೆ ತೆರಳಿದ್ದ ನೇಪಾಳದ ಕೃಷಿ ವಿದ್ಯಾರ್ಥಿ ಬಿಪಿನ್‌ ಜೋಶಿ ಮೃತಪಟ್ಟಿದ್ದಾರೆ ಎಂದು ಹಮಾಸ್‌ ದೃಢಪಡಿಸಿದೆ. ಬದುಕುಳಿದ...

ಮಣ್ಣಲ್ಲಿ ಮಣ್ಣಾದ ಹಾಸ್ಯ ಮಾಂತ್ರಿಕ ರಾಜು ತಾಳಿಕೋಟೆ

0
ನಗುವಿನ ನಶೆಯಲ್ಲಿ ತೇಲಿಸಿ, ನಮ್ಮನ್ನು ನಕ್ಕು ನಗಿಸುತ್ತಿದ್ದ ಕಲಿಯುಗದ ಕುಡುಕ ಎಂದೇ ಖ್ಯಾತಿ ಗಳಿಸಿದ್ದ ವಿಜಯಪುರದ ರಾಜು ತಾಳಿಕೋಟೆ ಮಿಂಚಿ ಮರೆಯಾಗಿದ್ದಾರೆ. ನಿನ್ನ ಹಠಾತ್ತನೆ ಸಂಭವಿಸಿದ ಹೃದಯಾಘಾತದಿಂದ ಸಾವನಪ್ಪಿದ್ದು, ಇಡೀ ಹಾಸ್ಯ ರಂಗಕ್ಕೆ...

ಹೆಣ್ಣು ಭ್ರೂಣ ಹತ್ಯೆಗೆ ಕಡಿವಾಣ – ಲಿಂಗಾನುಪಾತ ಏರಿಕೆ..!

0
ಮಂಡ್ಯ : ಜಿಲ್ಲೆಯಲ್ಲಿ ಎಗ್ಗಿಲ್ಲದೇ ನಡೆಯುತ್ತಿದ್ದ ಭ್ರೂಣ ಹತ್ಯೆಗೆ ಆರೋಗ್ಯ ಇಲಾಖೆ ಕಡಿವಾಣ ಹಾಕಿದ ನಂತರ ಇದೀಗ ಲಿಂಗಾನುಪಾತದಲ್ಲಿ ಏರಿಕೆಯಾಗಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಹೆಚ್ಚಳ ಕಂಡುಬಂದಿದೆ. ಮಂಡ್ಯ, ಪಾಂಡವಪುರ, ನಾಗಮಂಗಲದಲ್ಲಿ...

ರಸ್ತೆ ಗುಂಡಿ, ಕಸದ ಅದ್ವಾನ – ರಾಜ್ಯ ಸರ್ಕಾರದ ವಿರುದ್ಧ ಉದ್ಯಮಿ ಕಿರಣ್ ಮಜುಂದಾರ್...

0
ಬೆಂಗಳೂರು : ರಸ್ತೆ ಗುಂಡಿ, ಕಸ ಅದ್ವಾನ ಸಂಬಂಧಪಟ್ಟಂತೆ ಉದ್ಯಮಿ ಕಿರಣ್ ಮಜುಂದಾರ್ ಶಾ ರಾಜ್ಯ ಸರ್ಕಾರದ ವಿರುದ್ಧ ಮತ್ತೆ ಕಿಡಿಕಾರಿದ್ದಾರೆ. ನಗರದ ಅದ್ವಾನದ ಬಗ್ಗೆ ಚೀನಾ ಉದ್ಯಮಿಯೊಬ್ಬರು ಕೇಳಿದ ಪ್ರಶ್ನೆಗಳನ್ನ ಉಲ್ಲೇಖಿಸಿ...

ಇಂದು ಬೆಂಗಳೂರು, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಲೋಕಾ ದಾಳಿ

0
ಬೆಂಗಳೂರು/ಶಿವಮೊಗ್ಗ/ದಾವಣಗೆರೆ : ಬೆಂಗಳೂರು, ಶಿವಮೊಗ್ಗ, ಬಾಗಲಕೋಟೆ ಸೇರಿದಂತೆ ರಾಜ್ಯದ‌ ವಿವಿಧೆಡೆ 12 ಅಧಿಕಾರಿಗಳ ಮನೆಗಳ ಮೇಲೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಾಯ ಮೀರಿದ ಆಸ್ತಿ ಗಳಿಕೆ ಆರೋಪದ ಮೇಲೆ ಅಧಿಕಾರಿಗಳ ತಂಡ...

ಬಿಜೆಪಿಯಲ್ಲೂ ನವೆಂಬರ್‌ ಕ್ರಾಂತಿ ಇದೆ; ನಿತಿನ್ ಗಡ್ಕರಿ ಪ್ರಧಾನಿ ಆಗ್ತಾರೆ ಅನ್ನೋ ಮಾಹಿತಿ ಇದೆ...

0
ಬೀದರ್‌ : ಕೇಂದ್ರ ಬಿಜೆಪಿಯಲ್ಲೂ ʻನವೆಂಬರ್‌ ಕ್ರಾಂತಿʼ ಇದೆ. ನಿತಿನ್‌ ಗಡ್ಕರಿ ಅವರು ಪ್ರಧಾನಿ ಆಗ್ತಾರೆ ಅನ್ನೋ ಮಾಹಿತಿ ಇದೆ ಎಂದು ಸಚಿವ ಸಂತೋಷ್‌ ಲಾಡ್‌ ಹೊಸ ಬಾಂಬ್‌ ಸಿಡಿಸಿದ್ದಾರೆ. ಬೀದರ್‌ನಲ್ಲಿ ಸಚಿವ ಸಂಪುಟ...

ಐಷಾರಾಮಿ ಕಾರು ಗ್ಲಾಸ್ ಒಡೆದು ಕಳ್ಳತನ – ಗ್ಯಾಂಗ್‌ನ ಕಿಂಗ್‌ಪಿನ್ ಬಂಧನ

0
ತಮಿಳುನಾಡು : ಐಷಾರಾಮಿ ಕಾರುಗಳ ಗ್ಲಾಸ್ ಒಡೆದು ಕಳ್ಳತನ ಮಾಡ್ತಿದ್ದ ತಮಿಳುನಾಡಿನ ಕುಖ್ಯಾತ ರಾಮ್‌ಜೀ ಗ್ಯಾಂಗ್ ಲೀಡರ್‌ನನ್ನ ವಿಜಯನಗರ ಪೊಲೀಸರು ಬಂಧಿಸಿದ್ದಾರೆ. ಜೈ ಶೀಲನ್ ಬಂಧಿತ ರಾಮ್‌ಜೀ ಗ್ಯಾಂಗ್ ಲೀಡರ್. ಜೈ ಶೀಲನ್,...

ಭಾರತಕ್ಕೆ 7 ವಿಕೆಟ್‌ಗಳ ಜಯ – ಗಿಲ್‌ ನಾಯಕತ್ವದಲ್ಲಿ ಮೊದಲ ಸರಣಿ ಗೆಲುವು

0
ನವದೆಹಲಿ : ಕೆ.ಎಲ್‌ ರಾಹುಲ್‌ ಅವರ ಅಮೋಘ ಅರ್ಧಶತಕದೊಂದಿಗೆ ಭಾರತ ವೆಸ್ಟ್‌ ಇಂಡೀಸ್‌ ವಿರುದ್ಧ 2ನೇ ಪಂದ್ಯದಲ್ಲಿ 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ತವರಿನಲ್ಲಿ ನಡೆದ ಟೆಸ್ಟ್‌ ಸರಣಿಯನ್ನು...

ಟ್ರಂಪ್‌ ಇಲ್ಲದಿದ್ರೆ ಪರಮಾಣು ಸಂಘರ್ಷದಲ್ಲಿ ಯಾರೋಬ್ಬರೂ ಉಳಿಯುತ್ತಿರಲಿಲ್ಲವೇನೋ : ಪಾಕ್‌ ಪಿಎಂ

0
ಕೈರೋ : ಭಾರತ ಮತ್ತು ಪಾಕಿಸ್ತಾನ ನಡುವಿನ ಪರಮಾಣು ಸಂಘರ್ಷವನ್ನು ಡೊನಾಲ್ಡ್‌ ಟ್ರಂಪ್‌ ತಪ್ಪಿಸಿದ್ದಾರೆ ಎಂದು ಪಾಕಿಸ್ತಾನದ ಪ್ರಧಾನಿ ಶೆಹಬಾಜ್‌ ಷರೀಫ್‌ ಹೇಳುವ ಮೂಲಕ ಮತ್ತೊಮ್ಮೆ ಅಮೆರಿಕದ ಅಧ್ಯಕ್ಷರ ಬೆನ್ನುತಟ್ಟಿದ್ದಾರೆ. ಈಜಿಪ್ಟ್‌ನಲ್ಲಿ ನಡೆದ ಗಾಜಾ...

EDITOR PICKS