Saval
ಆರ್‌ಎಸ್‌ಎಸ್ ಚಟುವಟಿಕೆ ಬ್ಯಾನ್‌ಗೆ ಸಚಿವ ಪ್ರಿಯಾಂಕ್ ಪತ್ರ – ಕಾಂಗ್ರೆಸ್ ಶಾಸಕರ ಶಾಲೆಯಲ್ಲೇ ಪಥಸಂಚಲನ..!
ಕಲಬುರಗಿ : ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ನಿಷೇಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ.
ಶಾಲಾ-ಕಾಲೇಜು ಮೈದಾನಗಳು, ಸಾರ್ವಜನಿಕ ಪಾರ್ಕ್, ಮುಜರಾಯಿ ದೇವಸ್ಥಾನಗಳಲ್ಲಿ ಆರ್‌ಎಸ್‌ಎಸ್...
ಋತುಚಕ್ರ ರಜೆ ನೀತಿಗೆ ಶೀಘ್ರವೇ ನಿಯಮ ರೂಪಿಸಿ ಜಾರಿ – ಸಂತೋಷ್ ಲಾಡ್
ಬೆಂಗಳೂರು : ಋತುಚಕ್ರ ರಜೆಯನ್ನು ಸಂಬಂಧಿಸಿದ ಕಂಪನಿಗಳು ಮಹಿಳಾ ಉದ್ಯೋಗಿಗಳಿಗೆ ನೀಡಬೇಕು. ಈ ಸಂಬಂಧ ನಿಯಮ ರೂಪಿಸಲಾಗುವುದು. ಸರ್ಕಾರ ಕಾನೂನು ಮಾಡಿದ್ರೆ ಕಂಪನಿಗಳು ಪಾಲನೆ ಮಾಡಲೇಬೇಕು ಎಂದು ಎಂದು ಕಾರ್ಮಿಕ ಹಾಗೂ ಧಾರವಾಡ...
ಕೇರಳ ನಟ ಜಯಕೃಷ್ಣನ್ ಮಂಗಳೂರಲ್ಲಿ ಅರೆಸ್ಟ್..!
ಮಂಗಳೂರು : ಕ್ಯಾಬ್ ಚಾಲಕನಿಗೆ ಟೆರರಿಸ್ಟ್ ಎಂದು ಬೈದಿರುವ ಕಾರಣಕ್ಕೆ ಕೇರಳ ಚಿತ್ರರಂಗದ ನಟ ಜಯಕೃಷ್ಣನ್ ಅವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಅವರೊಂದಿಗೆ ಇದ್ದ ಸಂತೋಷ್ ಅಬ್ರಾಹಂನನ್ನೂ ಬಂಧಿಸಿದ್ದು, ಇನ್ನೋರ್ವ ಆರೋಪಿ ವಿಮಲ್ ನಾಪತ್ತೆಯಾಗಿದ್ದಾರೆ....
ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ‘ಕಾಂತಾರ’ಕ್ಕೆ ವಿಶೇಷ ಸ್ಥಾನ – ಸುಮಲತಾ
ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಕಾಂತಾರ-1 ಚಿತ್ರ ವಿಶೇಷ ಸ್ಥಾನ ಪಡೆಯಲಿದೆ ಎಂದು ಮಾಜಿ ಸಂಸದೆ, ಹಿರಿಯ ನಟಿ ಸುಮಲತಾ ಅಂಬರೀಶ್ ಶ್ಲಾಘಿಸಿದ್ದಾರೆ. ಕಾಂತಾರ-1 ಚಿತ್ರ ವೀಕ್ಷಿಸಿದ ಬಳಿಕ ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್...
ಹಿರಿಯ ನಟ ಉಮೇಶ್‌ಗೆ ಕ್ಯಾನ್ಸರ್ – 4ನೇ ಸ್ಟೇಜ್‌ನಲ್ಲಿ ಕಾಯಿಲೆ
ಸ್ಯಾಂಡಲ್‌ವುಡ್‌ನ ಹಿರಿಯ ನಟ ಉಮೇಶ್ ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ. ನಟನಿಗೆ ಕಾಯಿಲೆ 4ನೇ ಸ್ಟೇಜ್‌ನಲ್ಲಿದೆ ಎಂದು ವೈದ್ಯರು ತಿಳಿಸಿದ್ದಾರೆ. ಹಿರಿಯ ನಟ ಎಂ.ಎಸ್ ಉಮೇಶ್ ಅವರು ನಿನ್ನೆ (ಅ.10) ಮನೆಯಲ್ಲಿ ಬಿದ್ದು ಕಾಲು...
ಅಯೋಧ್ಯೆ ರಾಮಮಂದಿರದ ಗರ್ಭಗುಡಿ ಮೇಲೆ 22 ಅಡಿ ಉದ್ದದ ಕೇಸರಿ ಧ್ವಜ
ನವದೆಹಲಿ : ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಭವ್ಯ ರಾಮಮಂದಿರದ ಗರ್ಭಗುಡಿಯ ಮೇಲೆ 22 ಅಡಿ ಉದ್ದದ ಕೇಸರಿ ಧ್ವಜವನ್ನು ಹಾರಿಸಲು ತೀರ್ಮಾನಿಸಲಾಗಿದೆ. ನ.25 ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರದ...
ಪ್ರಧಾನಿ ಮೋದಿಯಿಂದ ರೈತರಿಗೆ ಬಿಗ್ ಗಿಫ್ಟ್ – ಮೌಲ್ಯದ ಯೋಜನೆಗಳಿಗೆ ಚಾಲನೆ
ನವದೆಹಲಿ : ದೇಶದ ಕೃಷಿ ವ್ಯವಸ್ಥೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ ಮತ್ತು ದ್ವಿದಳ ಧಾನ್ಯಗಳ ಸ್ವಾವಲಂಬನೆ ಮಿಷನ್‌ಗೆ ಚಾಲನೆ ನೀಡಿದರು....
ಕೋಲ್ಕತ್ತಾದಲ್ಲಿ ಮತ್ತೊಂದು ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್ ರೇಪ್
ಕೋಲ್ಕತ್ತಾ : ಆರ್‌ಜಿಕರ್ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಚಾರ ಪ್ರಕರಣ ಇಡೀ ದೇಶವನ್ನು ಬೆಚ್ಚಿ ಬೀಳಿಸಿತ್ತು, ಇದರ ಬೆನ್ನಲೆ ಪಶ್ಚಿಮ ಬಂಗಾಳದಲ್ಲಿ ಮತ್ತೊಂದು ಘೋರ ಘಟನೆ ನಡೆದಿದೆ. ದುರ್ಗಾಪುರದ ಖಾಸಗಿ...
ಬಿಜೆಪಿಯವರಿಗೆ ಕಾಮನ್ ಸೆನ್ಸ್ ಇಲ್ಲ, ಒಂದು ರೂಪಾಯಿ ತರುವ ಯೋಗ್ಯತೆ ಇಲ್ಲ – ಪ್ರಿಯಾಂಕ...
ಬೆಂಗಳೂರು : ಬಿಜೆಪಿಯವರಿಗೆ ಕಾಮನ್ ಸೆನ್ಸ್ ಇಲ್ಲ. ದೇಶಾದ್ಯಂತ ಜನ ಉದ್ಯೋಗ ಹುಡುಕಿಕೊಂಡು ಬೆಂಗಳೂರಿಗೆ ಬರ್ತಿದ್ದಾರೆ. ಪುಣೆ, ಮುಂಬೈನಲ್ಲಿ ಸಮಸ್ಯೆಗಳು ಇಲ್ವಾ? ಲೇವಡಿ ಏಕೆ ಮಾಡ್ತಿರಾ ಎಂದು ಸಚಿವ ಪ್ರಿಯಾಂಕ ಖರ್ಗೆ ಖಾರವಾಗಿ...
ಪವರ್ ಶೇರಿಂಗ್, ಸಂಪುಟ ವಿಸ್ತರಣೆ ಬಗ್ಗೆ ಯಾರು ಮಾತಾಡಬಾರದು – ಸಂತೋಷ ಲಾಡ್
ಬೆಂಗಳೂರು : ಪವರ್ ಶೇರಿಂಗ್ ವಿಚಾರ ಮತ್ತು ಸಂಪುಟ ಪುನರಾಚನೆ ವಿಚಾರ ಯಾವುದೇ ಶಾಸಕರು, ಸಚಿವರು ಬಹಿರಂಗವಾಗಿ ಮಾತಾಡೋದು ಸರಿಯಲ್ಲ ಎಂದು ಸಚಿವ ಸಂತೋಷ ಲಾಡ್ ಪಕ್ಷದ ಶಾಸಕ, ಮಂತ್ರಿಗಳಿಗೆ ಸಲಹೆ ನೀಡಿದ್ದಾರೆ.
ಕಾಂಗ್ರೆಸ್...





















