Saval
ಗವರ್ನರ್ Vs ಗವರ್ನಮೆಂಟ್; ಈ ಪರಿಸ್ಥಿತಿ ಬರುತ್ತೆ ಅಂತ ಸಂವಿಧಾನ ಸಭೆಯೂ ಯೋಚಿಸಿರಲಿಲ್ಲ –...
ಬೆಂಗಳೂರು : ಸಂವಿಧಾನದ 176 ನೇ ವಿಧಿ ಬಗ್ಗೆ ಕಾಂಗ್ರೆಸ್ ನವ್ರು ಹೇಳ್ತಿದ್ದಾರೆ, ಇದರ ಪ್ರಕಾರ ರಾಜ್ಯಪಾಲರು ಭಾಷಣ ಓದಲೇಬೇಕಾಗುತ್ತೆ ಅಂತಿದ್ದಾರೆ. ಸಂವಿಧಾನದ ಈ ವಿಧಿಯು ಬಂದಾಗ ಈ ರೀತಿಯ ಪರಿಸ್ಥಿತಿ ಬರುತ್ತೆ...
ಆಂಧ್ರದಲ್ಲಿ ಮತ್ತೊಂದು ಬಸ್ ದುರಂತ – ಮೂವರು ಸಜೀವ ದಹನ
ಅಮರಾವತಿ : ಕೆಲ ದಿನಗಳ ಹಿಂದೆಯಷ್ಟೇ ಕರ್ನೂಲ್ ಬಳಿ ಸಂಭವಿಸಿದ ಬಸ್ ದುರಂತದಲ್ಲಿ ಸುಮಾರು 20 ಮಂದಿ ಸಾವನ್ನಪ್ಪಿದ್ದರು. ಇದೀಗ ಮತ್ತೊಂದು ಘಟನೆಯಲ್ಲಿ ಮೂವರು ಸಜೀವ ದಹನವಾದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.
ಟಯರ್ ಸ್ಫೋಟಗೊಂಡು...
ಮುಡಾ ಹಗರಣ ಪ್ರಕರಣ; ಇಂದು ಸಿಎಂ ಸಿದ್ದರಾಮಯ್ಯಗೆ ಬಿಗ್ ಡೇ..!
ಬೆಂಗಳೂರು/ಮೈಸೂರು : ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು (ಜ.22) ಮಹತ್ವದ ಆದೇಶ ಪ್ರಕಟಿಸಲಿದೆ.
ಲೋಕಾಯುಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ...
ಶಾರ್ಟ್ ಸರ್ಕ್ಯೂಟ್‌ನಿಂದ ಶೋರೂಂಗೆ ಬೆಂಕಿ; ಎಲೆಕ್ಟ್ರಿಕ್ ಬೈಕ್ಸ್ ಸುಟ್ಟು ಭಸ್ಮ
ಬೆಂಗಳೂರು : ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಶೋರೂಂಗೆ ಬೆಂಕಿ ಹೊತ್ತಿಕೊಂಡು 13 ಎಲೆಕ್ಟ್ರಿಕ್ ಬೈಕ್ ಸುಟ್ಟು ಭಸ್ಮವಾಗಿರುವ ಘಟನೆ ಕೆ.ಆರ್ ಪುರದ ಟಿ.ಸಿ ಪಾಳ್ಯ ಸಿಗ್ನಲ್ ಬಳಿ ನಡೆದಿದೆ. ನೆನ್ನೆ (ಬುಧವಾರ) ರಾತ್ರಿ ಈ...
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಮ್ಯಾಚ್ – KSCA ಘೋಷಣೆ..!
ಬೆಂಗಳೂರು : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಮ್ಯಾಚ್ ನಡೆಯಲಿವೆ ಎಂದು KSCA ಅಧಿಕೃತವಾಗಿ ಘೋಷಿಸಿದೆ. ಕೆಎಸ್‍ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಅವರು ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ಹಂಚಿಕೊಂಡಿದ್ದಾರೆ.
ಈ ಬಗ್ಗೆ ಜಿಬಿಎ, ಬೆಸ್ಕಾಂ, ಜಲಮಂಡಳಿಗೂ...
ಜ.24ರಿಂದ ನಾಲ್ಕು ದಿನ ಬ್ಯಾಂಕ್ ಬಂದ್..!
ನವದೆಹಲಿ : ವಾರದಲ್ಲಿ 5 ದಿನ ಕೆಲಸ ನಿಗದಿಪಡಿಸಬೇಕೆಂದು ಆಗ್ರಹಿಸಿ, ಬ್ಯಾಂಕ್ ಸಿಬ್ಬಂದಿ ಜ.27ರಂದು ರಾಷ್ಟ್ರಮಟ್ಟದಲ್ಲಿ ಮುಷ್ಕರ ನಡೆಸಲು ಮುಂದಾಗಿದ್ದಾರೆ. ಈ ಕಾರಣದಿಂದಾಗಿ ಜ.24ರಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್ ಬಂದ್ ಆಗಿರಲಿವೆ.
ವಾರಕ್ಕೆ...
ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ..!
ಕಲಬುರಗಿ : ನಗರದ ಲಾಡ್ಜ್ ಒಂದರ ಹಿಂಭಾಗದ ಪಾಳುಬಿದ್ದ ಪಾರ್ಕ್‌ನಲ್ಲಿ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹತ್ಯೆಯಾದ ಯುವಕನನ್ನು ಸಯ್ಯದ್ ಮೆಹಬೂಬ್ ಅಲಿಯಾಸ್ ಬಾಡಿ (21) ಎಂದು ಗುರುತಿಸಲಾಗಿದೆ. ಅಪರಿಚಿತ...
ನಕಲಿ ಪಿಜ್ಜಾ ಹಟ್ ಉದ್ಘಾಟಿಸಿ ಮರ್ಯಾದೆ ಕೆಡಿಸಿಕೊಂಡ ಖವಾಜ ಆಸಿಫ್
ಇಸ್ಲಾಮಾಬಾದ್ : ಅಂತಾರಾಷ್ಟ್ರೀಯ ಮಟ್ಟದಲ್ಲಿ ʻಭಿಕಾರಿಸ್ತಾನʼ ಅಂತಲೇ ಕುಖ್ಯಾತಿ ಪಡೆದಿರುವ ಪಾಕಿಸ್ತಾನ ಮತ್ತೊಮ್ಮೆ, ಮುಖಭಂಗ ಮಾಡಿಕೊಂಡಿದೆ. ಭಾರತದ ವಿರುದ್ಧ ಸದಾ ವಿಷಕಾರುವ ರಕ್ಷಣಾ ಸಚಿವ ಖವಾಜ ಆಸಿಫ್‌ಗೂ ಇದು ಕಾನೂನು ಸಂಕಷ್ಟ ತಂದೊಡ್ಡಿದೆ.
ಖವಾಜ...
ರಾಜೀವ್ ಗೌಡ ನಟೋರಿಯಸ್ ಕ್ರಿಮಿನಲ್ ಕೇಸ್ ಇದೆ – ಶೀಘ್ರ ಬಂಧನ
ಚಿಕ್ಕಬಳ್ಳಾಪುರ : ಶಿಡ್ಲಘಟ್ಟದ ಪೌರಾಯುಕ್ತರಿಗೆ ಬೆದರಿಕೆ ಹಾಕಿದ ಪ್ರಕರಣ ಸಂಬಂಧ ದೂರು ದಾಖಲಾಗಿ ವಾರ ಕಳೆದರೂ ಈವರೆಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಬಂಧನ ಆಗಿಲ್ಲ. ಘಟನೆ ನಡೆದ ದಿನದಿಂದಲೂ ರಾಜೀವ್‌ಗೌಡ ಭೂಗತವಾಗಿದ್ದಾರೆ....
ಕಾಪಾಡಲಿಲ್ಲ ಮಹದೇಶ್ವರ – ಪಾದಯಾತ್ರೆ ಹೊರಟಿದ್ದ, ಭಕ್ತ ಚಿರತೆ ದಾಳಿಗೆ ಬಲಿ
ಚಾಮರಾಜನಗರ : ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದ್ದ ಭಕ್ತನೋರ್ವ ಚಿರತೆ ದಾಳಿಗೆ ಬಲಿಯಾಗಿರುವ ಆಘಾತಕಾರಿ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಚೀರನಹಳ್ಳಿ ಗ್ರಾಮದ ನಿವಾಸಿ ಪ್ರವೀಣ್ ಮೃತ ದುರ್ದೈವಿಯಾಗಿದ್ದು, ತಡರಾತ್ರಿ...





















