Saval
ಪವರ್ ಶೇರಿಂಗ್, ಸಂಪುಟ ವಿಸ್ತರಣೆ ಬಗ್ಗೆ ಯಾರು ಮಾತಾಡಬಾರದು – ಸಂತೋಷ ಲಾಡ್
ಬೆಂಗಳೂರು : ಪವರ್ ಶೇರಿಂಗ್ ವಿಚಾರ ಮತ್ತು ಸಂಪುಟ ಪುನರಾಚನೆ ವಿಚಾರ ಯಾವುದೇ ಶಾಸಕರು, ಸಚಿವರು ಬಹಿರಂಗವಾಗಿ ಮಾತಾಡೋದು ಸರಿಯಲ್ಲ ಎಂದು ಸಚಿವ ಸಂತೋಷ ಲಾಡ್ ಪಕ್ಷದ ಶಾಸಕ, ಮಂತ್ರಿಗಳಿಗೆ ಸಲಹೆ ನೀಡಿದ್ದಾರೆ.
ಕಾಂಗ್ರೆಸ್...
ಪ್ರೀತಿಸಿ ಮಗಳು ಪರಾರಿ – ಊರಿಗೆ ತಿಥಿ ಊಟ ಹಾಕಿಸಿದ ತಂದೆ
ಚಿಕ್ಕೋಡಿ : ಮಗಳು ಪ್ರೀತಿಸಿದಾತನೊಂದಿಗೆ ಓಡಿಹೋಗಿದ್ದರಿಂದ ಮನನೊಂದ ತಂದೆ ಊರಿಗೆ ಊಟ ಹಾಕಿಸಿ, ತಿಥಿ ಕಾರ್ಯ ನೆರವೇರಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ನಾಗರಾಳ ಗ್ರಾಮದಲ್ಲಿ ಹೆತ್ತ ಮಗಳಿಗೆ ಶ್ರಾದ್ಧ ಮಾಡಿ, ಕರುಳಬಳ್ಳಿ ಸಂಬಂಧವನ್ನ ತಂದೆ...
ಪಾಕ್ ಪೊಲೀಸ್ ತರಬೇತಿ ಕೇಂದ್ರದ ಮೇಲೆ ಆತ್ಮಾಹುತಿ ದಾಳಿ
ಇಸ್ಲಮಾಬಾದ್ : ಉಗ್ರರು ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ಪೊಲೀಸ್ ತರಬೇತಿ ಕೇಂದ್ರದ ಗೇಟ್‌ಗೆ ಸ್ಫೋಟಕಗಳನ್ನು ತುಂಬಿದ್ದ ಟ್ರಕ್ ಡಿಕ್ಕಿ ಹೊಡೆಸಿ ಸ್ಫೋಟಿಸಿದ್ದಾರೆ. ಶುಕ್ರವಾರ ತಡರಾತ್ರಿ ಈ ದಾಳಿ ನಡೆದಿದ್ದು, ಇದಾದ ಬಳಿಕ...
ಜಾತಿಗಣತಿಗೆ ಗೈರು – ಇಬ್ಬರು ಶಿಕ್ಷಕರು ಅಮಾನತು
ಬಳ್ಳಾರಿ : ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಗೈರಾದ ಬಳ್ಳಾರಿ ಜಿಲ್ಲೆಯಲ್ಲಿ ಇಬ್ಬರು ಶಿಕ್ಷಕರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಗಣತಿದಾರ ರವಿಚಂದ್ರ ಬಿ.ಸಿ ಹಾಗೂ ಮೇಲ್ವಿಚಾರಕ ರಾಘವೇಂದ್ರ ರಾವ್ ಅಮಾನತಾದ ಶಿಕ್ಷಕರು.
ಕಂಪ್ಲಿಯ ಬಾಲಕರ ಪದವಿ...
ಸಿಎಂ ಸಾಹೇಬ್ರು ಕರೆಸ್ತಾರೆ, ನಾಟಿ ಕೋಳಿ ತಿನ್ನಿಸ್ತಾರೆ – ಪ್ರಿಯಾಂಕ್ ಖರ್ಗೆ
ಬೆಂಗಳೂರು : ಸಿಎಂ ಸಾಹೇಬ್ರು ಕರೆಸ್ತಾರೆ, ನಾಟಿ ಕೋಳಿ ತಿನ್ನಿಸ್ತಾರೆ. ನನಗೆ ಸೋಮವಾರ, ಮಂಗಳವಾರ ಏನಿಲ್ಲ. ನಮ್ದು ವಿಶ್ ಫುಲ್ ಥಿಂಕಿಂಗ್ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಸೋಮವಾರ ಸಿಎಂ ಸಿದ್ದರಾಮಯ್ಯ ಅವರು...
ಎರಡೂವರೆ ಗಂಟೆ ಕಾರು ಚಲಾಯಿಸಿಕೊಂಡು ಹೋಗಿ ‘ಕಾಂತಾರ ಚಾಪ್ಟರ್ 1’ ನೋಡಿದ ಅಟ್ಲಿ
ಶಾರುಖ್ ಖಾನ್ ಅಭಿನಯದ ‘ಜವಾನ್’ ಸಿನಿಮಾ ಅದ್ಭುತ ಯಶಸ್ಸಿನ ನಂತರ ಭಾರತೀಯ ಚಿತ್ರರಂಗದಲ್ಲಿ ಬಹು ಬೇಡಿಕೆಯ ನಿರ್ದೇ ಶಕರಾಗಿರುವ ಅಟ್ಲೀ, ಕಾಂತಾರ ಚಾಪ್ಟರ್ 1 ಸಿನಿಮಾವನ್ನು ಹಾಡಿಹೊಗಳಿಸಿದ್ದಾರೆ. ಎರಡೂವರೆ ಗಂಟೆಗಳ ಕಾಲ ನಾನೇ...
ಬಾಲಕಿಯ ರೇಪ್ ಬಳಿಕ ಎದೆ, ಹೊಟ್ಟೆ, ಮರ್ಮಾಂಗಕ್ಕೆ ಚಾಕು ಇರಿದು ಕೊಂದಿದ್ದ ಕಾಮುಕ
ಮೈಸೂರು : ನಗರದಲ್ಲಿ 10 ವರ್ಷದ ಬಾಲಕಿಯ ಮೇಲೆ ನಡೆದಿದ್ದ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಆರೋಪಿಯ ವಿಕೃತ ಕೃತ್ಯ ಈಗ ಬೆಳಕಿಗೆ ಬಂದಿದೆ. ಬಾಲಕಿಯನ್ನು ರೇಪ್ ಮಾಡಿದ ಬಳಿಕ ಬಹು ಭೀಕರವಾಗಿ...
ಅಮೆರಿಕದ ಯುದ್ಧ ಸಾಮಗ್ರಿ ಸ್ಥಾವರದಲ್ಲಿ ಭೀಕರ ಸ್ಫೋಟ – 19 ಮಂದಿ ಸಾವು
ವಾಷಿಂಗ್ಟನ್ : ಅಮೆರಿಕದ ಟೆನ್ನೀಸೀಯಲ್ಲಿರುವ ಯುದ್ಧ ಸಾಮಾಗ್ರಿ ಸ್ಥಾವರದಲ್ಲಿ ಭೀಕರ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ 19 ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಎಂಟು ಕಟ್ಟಡಗಳು ಹೊಂದಿರುವ ಅಕ್ಯುರೇಟ್ ಎನರ್ಜಿಟಿಕ್ ಸಿಸ್ಟಮ್ಸ್ ಕಂಪನಿಯ 1,300 ಎಕ್ರೆ...
ಚೀನಾ ಮೇಲೆ 100% ಸುಂಕ ವಿಧಿಸಿದ ಡೊನಾಲ್ಡ್ ಟ್ರಂಪ್
ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚೀನಾದ ಮೇಲೆ ಹೆಚ್ಚುವರಿ ಶೇ.100 ರಷ್ಟು ಸುಂಕವನ್ನು ಘೋಷಿಸಿದ್ದಾರೆ. ಕ್ಸಿ ಜಿನ್‌ಪಿಂಗ್ ಅವರೊಂದಿಗಿನ ಶೃಂಗಸಭೆಯನ್ನು ರದ್ದುಗೊಳಿಸುವುದಾಗಿ ಟ್ರಂಪ್ ತಿಳಿಸಿದ್ದಾರೆ.
ಅಪರೂಪದ ಭೂಮಿಯ ಖನಿಜಗಳ ಮೇಲಿನ ರಫ್ತು...
ರಾಗಾ ಜೊತೆಗಿನ ಫೋಟೊ ಶೇರ್ – ರಾಜಕೀಯ ಎಂಟ್ರಿಗೆ ಸಿದ್ದರಾಮಯ್ಯ ಮೊಮ್ಮಗ ಸಿದ್ಧತೆ..!
ಬೆಂಗಳೂರು : ಇತ್ತೀಚೆಗೆ ಹಲವು ಕಾರ್ಯಕ್ರಮಗಳಲ್ಲಿ ತಾತನ ಜೊತೆ ವೇದಿಕೆಯಲ್ಲಿ ಕಾಣಿಸಿಕೊಳ್ಳುತ್ತಿರುವ ಸಿದ್ದರಾಮಯ್ಯ ಮೊಮ್ಮಗ ಧವನ್ ರಾಕೇಶ್ ರಾಜಕೀಯ ಪ್ರವೇಶಕ್ಕೆ ಸಿದ್ಧತೆ ನಡೆಸಿದ್ದಾರೆ ಎಂಬ ವದಂತಿಯಿದೆ. ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ...





















