Saval
ಅನಿಲ್ ಅಂಬಾನಿ ಆಪ್ತ ಸಹಾಯಕ ಅಶೋಕ್ ಕುಮಾರ್ ಅರೆಸ್ಟ್..!
ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅನಿಲ್ ಅಂಬಾನಿ ಸಹಾಯಕ ಅಶೋಕ್ ಕುಮಾರ್ ಪಾಲ್ ಬಂಧನ ಮಾಡಲಾಗಿದೆ.
ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಅವರ ಸಹಾಯಕ ಮತ್ತು ರಿಲಯನ್ಸ್ ಪವರ್...
ಮೈಸೂರಿನ ಪೊಲೀಸರಿಗೆ ಸಿಎಂ ಪುತ್ರ ಯತೀಂದ್ರನ ಕಾಟ ಹೆಚ್ಚಾಗಿದೆ – ಪ್ರತಾಪ್ ಸಿಂಹ
ಮೈಸೂರು : ಮೈಸೂರಿನ ಪೊಲೀಸರಿಗೆ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರನ ಕಾಟ ಹೆಚ್ಚಾಗಿದೆ. ಯತೀಂದ್ರ ವರ್ಗಾವಣೆ ಸಚಿವರಾಗಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಗಂಭೀರ ಆರೋಪ ಮಾಡಿದ್ದಾರೆ.
ಯಾವುದೇ ವರ್ಗಾವಣೆ ಆಗ ಬೇಕಾದರೆ...
ಚಾಮುಂಡಿ ತಾಯಿಗೆ ಮುಡಿ ಉತ್ಸವ; ವಜ್ರ-ವೈಡೂರ್ಯ ಅಲಂಕಾರದಲ್ಲಿ ಕಂಗೊಳಿಸಿದ ದೇವಿ
ಮೈಸೂರು : ಚಾಮುಂಡಿ ಬೆಟ್ಟದಲ್ಲಿ ಅದ್ಧೂರಿಯಾಗಿ ತಾಯಿ ಚಾಮುಂಡಿಯ ಮುಡಿ ಉತ್ಸವ ನೆನ್ನೆ (ಶುಕ್ರವಾರ) ರಾತ್ರಿ ನೇರವೇರಿತು.
ಚಾಮುಂಡಿ ತಾಯಿಯ ಉತ್ಸವ ಮೂರ್ತಿಯನ್ನು ದೇವಾಲಯದ ಸುತ್ತ ಒಂದು ಸುತ್ತು ಪ್ರದಕ್ಷಣೆ ಹಾಕಿಸಿ ನಂತರ ಮಹಾಮಂಗಳಾರತಿ...
ಹಾವೇರಿ, ಗದಗಕ್ಕೆ ಕೇಂದ್ರ ಸರ್ಕಾರ ಬಂಪರ್ ಕೊಡುಗೆ – ಕೃಷಿ ಯೋಜನೆಗೆ ಜಿಲ್ಲೆಗಳ ಸೇರ್ಪಡೆ..!
ಹಾವೇರಿ/ಗದಗ : ದೇಶದ 100 ಜಿಲ್ಲೆಗಳಲ್ಲಿ ಜಾರಿಯಾಗುತ್ತಿರುವ ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆಗೆ ಹಾವೇರಿ ಮತ್ತು ಗದಗ ಜಿಲ್ಲೆಗಳು ಸೇರ್ಪಡೆಗೊಂಡಿವೆ. ಉಭಯ ಜಿಲ್ಲೆಗಳಲ್ಲಿ ಕೇಂದ್ರ ಸರ್ಕಾರ ಬಂಪರ್ ಕೊಡುಗೆ ನೀಡಿದೆ.
ಕೃಷಿ...
ಬಾಂಬೆ ಮಾದರಿಯಲ್ಲಿ ಕೊಳೆಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚನೆಗೆ ಸೂಚನೆ – ಡಿಕೆಶಿ
ಬೆಂಗಳೂರು : ಬಾಂಬೆ ಮಾದರಿಯಲ್ಲಿ ಕೊಳೆಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಲು ಡಿಸಿಎಂ ಡಿ.ಕೆ.ಶಿವಕುಮಾರ್, ಜಿಬಿಎ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಬಿಎ ಸಭಾಂಗಣದಲ್ಲಿ ಶುಕ್ರವಾರ ನಡೆದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸಮಿತಿಯ ಮೊದಲ...
ಬೆಂಗಳೂರಲ್ಲಿ ಭಾರೀ ಮಳೆಗೆ ಹಲವೆಡೆ ಜಲಾವೃತ – ಗುಂಡಿಬಿದ್ದ ರಸ್ತೆಗಳಲ್ಲಿ ನಿಂತ ನೀರು
ಬೆಂಗಳೂರು : ಬೆಂಗಳೂರಿನಲ್ಲಿ ಮಳೆ ಬಂತು ಅಂದರೆ ವಾಹನ ಸವಾರರು ಈಜುವ ಕಲೆ ಕಲಿಯುವ ಅನಿವಾರ್ಯತೆ ಎದುರಾಗಿದೆ. ಒಂದು ದಿನದ ಹಿಂದಷ್ಟೇ 30 ನಿಮಿಷ ಸುರಿದಿದ್ದ ಮಳೆಯಿಂದಾಗಿ ಹಲವು ರಸ್ತೆಗಳು ರಸ್ತೆಗಳು ಜಲಾವೃತಗೊಂಡಿದ್ದವು....
ಅ.17 ರಂದು ಭಾರತದ ಸ್ವದೇಶಿ ನಿರ್ಮಿತ ತೇಜಸ್ ಎಂಕೆ1ಎ ಫೈಟರ್ ಜೆಟ್ ಮೊದಲ ಹಾರಾಟ
ನವದೆಹಲಿ : ಭಾರತದ ಸ್ವದೇಶಿ ನಿರ್ಮಿತ ತೇಜಸ್ ಎಂಕೆ1ಎ ಫೈಟರ್ ಜೆಟ್ ಅ.17 ರಂದು ಮಹಾರಾಷ್ಟ್ರದ ನಾಸಿಕ್‌ನಲ್ಲಿ ತನ್ನ ಚೊಚ್ಚಲ ಹಾರಾಟ ನಡೆಸಲಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಹಿಂದೂಸ್ತಾನ್ ಏರೋನಾಟಿಕ್ಸ್...
ಬಿದ್ದು ಕಾಲು ಮುರಿದುಕೊಂಡ ಹಿರಿಯ ನಟ ಉಮೇಶ್
ಕನ್ನಡದ ಹಿರಿಯ ನಟ ಉಮೇಶ್ ವಯೋ ಸಹಜ ತೊಂದರೆಗಳಿಂದ ಬಳಲುತ್ತಿದ್ದಾರೆ. ಇಂಥಹ ಕಷ್ಟದ ಹೊತ್ತಲ್ಲೇ ಅವರು ಮನೆಯಲ್ಲೇ ಬಿದ್ದು ಕಾಲು ಮುರಿದುಕೊಂಡಿದ್ದಾರೆ.
ಶುಕ್ರವಾರ ಬೆಳಗ್ಗೆ ಮನೆಯಲ್ಲೇ ಜಾರಿ ಬಿದ್ದ ಉಮೇಶ್ ನೋವಿನಿಂದಾಗಿ ಪ್ರಜ್ಞೆ ತಪ್ಪಿದ್ದರು....
ಬಾಕ್ಸಾಫೀಸ್‌ನಲ್ಲಿ ಕಾಂತಾರ ಚಾಪ್ಟರ್ 1 – ಸಿದ್ಧಿವಿನಾಯಕನ ದರ್ಶನ ಪಡೆದ ರಿಷಬ್
ಕಾಂತಾರ ಅಧ್ಯಾಯ 1 ರ ಯಶಸ್ಸಿನಲ್ಲಿ ರಿಷಬ್ ಶೆಟ್ಟಿ ಮಿಂಚುತ್ತಿದ್ದಾರೆ. ಈ ಚಿತ್ರವು ದೇಶ-ವಿದೇಶಗಳಲ್ಲಿ ಬಾಕ್ಸ್ ಆಫೀಸ್‌ನಲ್ಲಿ ದಾಖಲೆಗಳನ್ನು ಮುರಿಯುತ್ತಲೇ ಇದೆ. ಈಗಾಗಲೇ ಸಿನಿಮಾ 500 ಕೋಟಿ ರೂ. ಕ್ಲಬ್ ಸೇರಿದೆ. ಈ...
ಶತಕ ಬಾರಿಸಿ ಸಚಿನ್ ಬಳಿಕ ವಿಶೇಷ ಸಾಧನೆ ಮಾಡಿದ ಯಶಸ್ವಿ
ನವದೆಹಲಿ : ವಿಂಡೀಸ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯ 2ನೇ ಪಂದ್ಯದಲ್ಲಿ ಭಾರತ ಮೊದಲ ದಿನವೇ 300 ರನ್‌ಗಳ ಗಡಿ ದಾಟಿದೆ. ಮೊದಲ ದಿನದ ಅಂತ್ಯಕ್ಕೆ ಕೇವಲ 2 ವಿಕೆಟ್‌ಗೆ 90 ಓವರ್‌ಗಳಲ್ಲಿ...




















