ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40488 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಕೊನೆಗೂ ಡೊನಾಲ್ಡ್​ ಟ್ರಂಪ್​ಗೆ ಸಿಕ್ಕೇ ಬಿಡ್ತು ನೊಬೆಲ್ ಶಾಂತಿ ಪುರಸ್ಕಾರ..!

0
ವಾಷಿಂಗ್ಟನ್‌ : ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರಿಗೆ ಕೊನೆಗೂ ನೊಬೆಲ್‌ ಶಾಂತಿ ಪ್ರಶಸ್ತಿ ಸಿಕ್ಕಿದೆ. 2025ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ವೆನೆಜುವೆಲಾದ ವಿರೋಧ ಪಕ್ಷದ ಮಾರಿಯಾ ಕೊರಿನಾ ಮಚಾದೋ...

ವಿಸ್ಮಯಕ್ಕೆ ಸಾಕ್ಷಿಯಾದ ಸನ್ನಿಧಿ – ಗವಿಗಂಗಾಧರೇಶ್ವರನಿಗೆ ಸ್ಪರ್ಶಿಸಿದ ಸೂರ್ಯ ರಶ್ಮಿ

0
ಬೆಂಗಳೂರು : ವರ್ಷದ ಮೊದಲ ಹಬ್ಬ ಸಂಕ್ರಾಂತಿಯಂದು ಬಸವನಗುಡಿಯ ಗವಿಗಂಗಾಧರೇಶ್ವರ ದೇವಾಲಯದಲ್ಲಿ ಸೂರ್ಯ ರಶ್ಮಿ ದೇವಾಲಯದ ಗರ್ಭಗುಡಿ ಪ್ರವೇಶಿಸಿದ್ದು, ಈ ವಿಸ್ಮಯವನ್ನ ಭಕ್ತರು ಕಣ್ತುಂಬಿಕೊಂಡಿದ್ದಾರೆ. ಪ್ರತಿ ವರ್ಷ ಸಂಕ್ರಾಂತಿಯಂದು ನಡೆಯುವ ಪ್ರಕೃತಿಯ ಈ ವಿಸ್ಮಯ...

ಅಳಿಯನಿಗೆ ರಾಜ ಮರ್ಯಾದೆ; 158 ಬಗೆಯ ತಿಂಡಿ-ತಿನಿಸುಗಳು..

0
ಅಮರಾವತಿ : ಆಂದ್ರಪ್ರದೇಶದ ತೆನಾಲಿ ಇನ್ನಿತರ ಭಾಗಗಳಲ್ಲಿ ಹಬ್ಬಗಳ ಸಮಯದಲ್ಲಿ ಅಳಿಯಂದಿರಿಗೆ ರಾಜ ಮರ್ಯಾದೆ ನೀಡಲಾಗುತ್ತದೆ. ಈ ಪ್ರದೇಶದಲ್ಲಿ ಹಿಂದಿನಿಂದಲೂ ಇಂತಹ ಸಂಪ್ರದಾಯ ಇದೆ. ಆ ಸಂಪ್ರದಾಯವನ್ನು ಮುಂದುವರಿಸಿಕೊಂಡು ಬಂದ ಕುಟುಂಬವೊಂದು ಅಳಿಯನಿಗಾಗಿ...

ಬಿಜೆಪಿಗೆ ಮರಳುವಂತೆ ಕಾರ್ಯಕರ್ತರಿಂದ ಒತ್ತಡ ಬರುತ್ತಿದೆ – ಕೆ.ಎಸ್‍ ಈಶ್ವರಪ್ಪ

0
ದಾವಣಗೆರೆ : ಬಿಜೆಪಿಗೆ ಮರಳುವಂತೆ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ ಎಂದು ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಕೆ.ಎಸ್‍ ಈಶ್ವರಪ್ಪ ಹೇಳಿದ್ದಾರೆ. ದಾವಣಗೆರೆಯ ಹರಿಹರದ ಪಂಚಮಸಾಲಿ ಪೀಠದಲ್ಲಿ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ, ಬಿಜೆಪಿಗೆ ಮರಳುವ...

ಪ್ರಭುಲಿಂಗ ದೇವರಿಗೆ ಬೆಳ್ಳಿ ಬಾಗಿಲು ಮಾಡಿಸಿದ್ದ ಅಜ್ಜಿಯ ಹತ್ಯೆ..!

0
ಬಾಗಲಕೋಟೆ : ಪ್ರಭುಲಿಂಗ ದೇವರಿಗೆ 16 ಲಕ್ಷ ರೂ. ಮೌಲ್ಯದ ಬೆಳ್ಳಿ ಬಾಗಿಲು ಮಾಡಿಸಿ ಹೆಸರು ಗಳಿಸಿದ್ದ ವೃದ್ಧೆಯನ್ನು ಆಕೆಯ ಅಣ್ಣನ ಮಕ್ಕಳೇ ಹತ್ಯೆ ಮಾಡಿದ ಘಟನೆ ರಬಕವಿ ಬನಹಟ್ಟಿ ತಾಲೂಕಿನ ಜಗದಾಳ...

ಇಡಿ ವಿರುದ್ಧದ ಎಫ್‌ಐಆರ್‌ಗೆ ಸುಪ್ರೀಂ ತಡೆ – ಮಮತಾ ಬ್ಯಾನರ್ಜಿ, ಪೊಲೀಸರಿಗೆ ನೋಟಿಸ್‌..!

0
ನವದೆಹಲಿ : ಇಡಿ ಅಧಿಕಾರಿಗಳ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ತಡೆ ನೀಡಿದ ಸುಪ್ರೀಂ ಕೋರ್ಟ್‌, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಬಂಗಾಳದ ಪೊಲೀಸರು ಮತ್ತು ಇತರರಿಗೆ ನೋಟಿಸ್‌ ನೀಡಿದೆ. ಐ-ಪಿಎಸಿ ಮೇಲೆ ದಾಳಿ...

ಶಿಡ್ಲಘಟ್ಟ ಪ್ರಕರಣ; ರಾಜೀವ್‌ಗೌಡ ಮಾತನಾಡಿದ್ದು ಸರಿಯಲ್ಲ, ಕರೆದು ಬುದ್ಧಿ ಹೇಳ್ತಿನಿ – ಕೆ.ಹೆಚ್.ಮುನಿಯಪ್ಪ

0
ಬೆಂಗಳೂರು/ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ಪ್ರಕರಣದಲ್ಲಿ ರಾಜೀವ್ ಗೌಡ ಹೇಳುವ ಪ್ರಕಾರ ಜೆಡಿಎಸ್‌ನ ಪೋಸ್ಟರ್, ಬ್ಯಾನರ್‌ಗಳನ್ನು ಆ ಅಧಿಕಾರಿ ತೆಗೆಸುತ್ತಿಲ್ಲ, ಕೇವಲ ಕಾಂಗ್ರೆಸ್‌ನದ್ದು, ಮಾತ್ರ ತೆಗೆದಿದ್ದಾರೆ ಅಂದಿದ್ದಾರೆ. ಆದರೂ ರಾಜೀವ್‌ಗೌಡ ಮಾತನಾಡಿದ್ದು ಸರಿಯಲ್ಲ, ಕರೆದು...

ಸಂಕ್ರಾಂತಿಯಂದು ವಿಶ್ವದ ಪುಂಗನೂರು ಹಸುಗಳಿಗೆ ಹುಲ್ಲು – ಪ್ರಧಾನಿ ಮೋದಿ

0
ನವದೆಹಲಿ : ಮಕರ ಸಂಕ್ರಾಂತಿ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ತಮ್ಮ ನಿವಾಸದಲ್ಲಿ ಪುಂಗನೂರು ಹಸುಗಳಿಗೆ ಆಹಾರ ನೀಡಿದ್ದಾರೆ. ಮನೆಯ ಹೊರಗಿನ ಆವರಣದಲ್ಲಿರುವ ಹುಲ್ಲು ಹಾಸಿನ ಮೇಲೆ ನಿಂತು ಹಬ್ಬದ ಸಂಪ್ರದಾಯದಂತೆ...

ಅರಣ್ಯ ಇಲಾಖೆ ಬೋನಿಗೆ ಬಿದ್ದ ಹೆಣ್ಣು ಚಿರತೆ – ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

0
ಚಿಕ್ಕಮಗಳೂರು : ತರೀಕೆರೆ ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ 4 ವರ್ಷದ ಹೆಣ್ಣು ಚಿರತೆ ಸೆರೆಯಾಗಿದೆ. ಲಿಂಗದಹಳ್ಳಿ, ಉಡೇವಾ ಸುತ್ತಮುತ್ತ ಚಿರತೆ ಓಡಾಟ ನಡೆಸಿ ಆತಂಕ ಮೂಡಿಸಿತ್ತು. 8ಕ್ಕೂ ಹೆಚ್ಚು...

ಈಜಲು ತೆರಳಿದ್ದ, ಇಬ್ಬರು ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಸಾವು..!

0
ರಾಮನಗರ : ಈಜಲು ತೆರಳಿದ್ದ ವಿದ್ಯಾರ್ಥಿಗಳಿಬ್ಬರು ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕನಕಪುರ ತಾಲೂಕಿನ ಕಬ್ಬಾಳು ಕೆರೆಯಲ್ಲಿ ನಡೆದಿದೆ. ತನುಷ್ (18), ಸಂತೋಷ್ (19) ಮೃತ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ. ಕಬ್ಬಾಳು ದೇವಾಲಯಕ್ಕೆ ಬೆಂಗಳೂರಿನ...

EDITOR PICKS