Saval
ಸಿಎಂ ಏನ್ ಸಣ್ಣ ಅಗಿದ್ಯಾ? – ನಾನು ನಿಮ್ಮ ಥರ ನಾಟಿ ಕೋಳಿ ತಿನ್ನಲ್ಲ,...
ಬೆಳಗಾವಿ : ಚಳಿಗಾಲದ ಅಧಿವೇಶನಕ್ಕೂ ಮೊದಲು ಸ್ಪೀಕರ್ ಕೊಠಡಿಯಲ್ಲಿ ಸಿಎಂ ಸಿದ್ದರಾಮಯ್ಯ ವಿಧಾನಸಭೆಯ ಪ್ರತಿಪಕ್ಷದ ನಾಯಕ ಅಶೋಕ್, ಸುನೀಲ್ ಕುಮಾರ್ ಮುಖಾಮುಖಿಯಾದರು.
ಸಿಎಂ ಬರುವ ಮುಂಚೆಯೇ ಸ್ಪೀಕರ್ ಖಾದರ್ ಅವರನ್ನು ಆರ್.ಅಶೋಕ್, ಸುನೀಲ್ ಕುಮಾರ್...
ತುಂಗಭದ್ರಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸಿ ಮರಳು ಲೂಟಿ
ದಾವಣಗೆರೆ : ಅಕ್ರಮ ಮರಳು ದಂಧೆಕೋರರು ಅನಧಿಕೃತವಾಗಿ ತುಂಗಭದ್ರಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಮಾಡಿ ಮರಳು ಲೂಟಿ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಗಣಿ ಸಚಿವರ ತವರಲ್ಲೇ ಈ ಕೃತ್ಯ ನಡೆಯುತ್ತಿದೆ. ಅನಧಿಕೃತವಾಗಿ...
ಪ್ರೀತಿಸಿದ ಯುವಕನಿಂದ ಮದುವೆಗೆ ನಿರಾಕರಣೆ – ನೇಣಿಗೆ ಶರಣಾದ ಯುವತಿ
ರಾಮನಗರ : ಪ್ರೀತಿಸಿದ ಯುವಕ ಮದುವೆಗೆ ನಿರಾಕರಿಸಿದ್ದಕ್ಕೆ, ಯುವತಿಯೊಬ್ಬಳು ನೇಣಿಗೆ ಶರಣಾದ ಘಟನೆ ರಾಮನಗರ ತಾಲೂಕಿನ ವಿಭೂತಿಕೆರೆ ಗ್ರಾಮದಲ್ಲಿ ನಡೆದಿದೆ. ನೇಣಿಗೆ ಶರಣಾದ ಯುವತಿಯನ್ನು ವರ್ಷಿಣಿ (22) ಎಂದು ಗುರುತಿಸಲಾಗಿದೆ.
ಯುವತಿ ಡೆತ್ ನೋಟ್...
500 ಕೋಟಿ ಕೊಟ್ರೆ ಕಾಂಗ್ರೆಸ್‌ನಲ್ಲಿ ಸಿಎಂ ಹುದ್ದೆ – ಸಿಧು ಪತ್ನಿಯ ಹೇಳಿಕೆ..!
ಚಂಡೀಗಢ : ಸಿಎಂ ಹುದ್ದೆ ಪಡೆಯಲು 500 ಕೋಟಿ ರೂ. ಕೊಡಬೇಕು ಎಂಬ ಕಾಂಗ್ರೆಸ್ ನಾಯಕಿ ನವಜೋತ್ ಕೌರ್ ಸಿಧು ಹೇಳಿಕೆ ಪಂಜಾಬ್‌ನಲ್ಲಿ ರಾಜಕೀಯ ಬಿರುಗಾಳಿ ಎಬ್ಬಿಸಿದೆ. ರಾಜ್ಯಪಾಲ ಗುಲಾಬ್ ಚಂದ್ ಕಟಾರಿಯಾ...
ಇಂಡಿಗೋ ವಿಮಾನ ಸಮಸ್ಯೆ – ಬಾರಾಮುಲ್ಲಾದಿಂದ ಬೆಂಗಳೂರಿಗೆ ಒಬ್ಬಳೇ ಬಂದ ಬಾಲಕಿ!
ಬೆಂಗಳೂರು : ಕಳೆದ 5-6 ದಿನಗಳಿಂದ ದೇಶಾದ್ಯಂತ ಇಂಡಿಗೋ ವಿಮಾನಯಾನದಲ್ಲಿ ಆದ ಸಮಸ್ಯೆಯಿಂದ ಪ್ರಯಾಣಿಕರು ಹೈರಾಣಾಗಿ ಹೋಗಿದ್ದಾರೆ. ಇಂಡಿಗೋ ಸಮಸ್ಯೆಯಿಂದ ಕಾಶ್ಮೀರದ ಬಾರಾಮುಲ್ಲಾದಿಂದ ಬೆಂಗಳೂರಿಗೆ 5 ವರ್ಷದ ಬಾಲಕಿ ಥೆನ್ ನಲ್ ಅಶ್ವಿನ್...
ಬೆಳಗಾವಿ ಚಳಿಗಾಲದ ಅಧಿವೇಶನ; ಆಡಳಿತ ಪಕ್ಷ v/s ವಿಪಕ್ಷಗಳ ಮಧ್ಯೆ ಫೈಟ್
ಬೆಳಗಾವಿ : ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಅಧಿವೇಶನಕ್ಕೆ ಕುಂದಾನಗರಿ ಸಜ್ಜಾಗಿದೆ. ಚಳಿಗಾಲದ ಅಧಿವೇಶನ ಹಿನ್ನೆಲೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಈ ಬಾರಿ ಬೆಳಗಾವಿ ನಗರದಲ್ಲಿ ಹೆಚ್ಚುವರಿ ಭದ್ರತೆ...
ಇಂಡಿಗೋ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಏರ್ ಆಂಬ್ಯುಲೆನ್ಸ್ ದರವೂ ಹೆಚ್ಚಳ..!
ಬೆಂಗಳೂರು : ಇಂಡಿಗೋ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿ ಐದಾರು ದಿನಗಳಿಂದ ಲಕ್ಷಾಂತರ ಪ್ರಯಾಣಿಕರು ಪರದಾಡ್ತಿದ್ದಾರೆ. ಬೆಂಗಳೂರಿನಿಂದ ಹಲವು ರಾಜ್ಯ ಹಾಗೂ ರಾಷ್ಟ್ರಗಳಿಗೆ ಹೋಗಬೇಕಿದ್ದ ಪ್ರಯಾಣಿಕರಿಗೆ ವಿಮಾನಗಳು ಸಿಗದೇ ಒದ್ದಾಡ್ತಿದ್ದಾರೆ. ಇದರ ಎಫೆಕ್ಟ್...
‘ವಂದೇ ಮಾತರಂ’ ಗೀತೆ – ಲೋಕಸಭೆಯಲ್ಲಿಂದು ಮೋದಿಯಿಂದ ಚರ್ಚೆ ಆರಂಭ..!
ನವದೆಹಲಿ : ದೇಶಭಕ್ತಿ ಗೀತೆ ‘ವಂದೇ ಮಾತರಂ’ನ 150 ವರ್ಷಗಳನ್ನು ಗುರುತಿಸಲು ಪ್ರಧಾನಿ ನರೇಂದ್ರ ಮೋದಿ ಇಂದು (ಸೋಮವಾರ) ಲೋಕಸಭೆಯಲ್ಲಿ ವಿಶೇಷ ಚರ್ಚೆಗೆ ಚಾಲನೆ ನೀಡಲಿದ್ದಾರೆ.
ಬಂಕಿಮ್ ಚಂದ್ರ ಚಟರ್ಜಿ ಅವರು ಬರೆದ ಈ...
ಕಾಶ್ಮೀರದಲ್ಲಿ ಉಗ್ರರ ತಾಣ ಪತ್ತೆ – ರೈಫಲ್, ಮದ್ದುಗುಂಡು ವಶಕ್ಕೆ ಪಡೆದ ಪೊಲೀಸರು
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಭಲಾರಾ ಅರಣ್ಯ ಪ್ರದೇಶದಲ್ಲಿ ಪೊಲೀಸರ ವಿಶೇಷ ಕಾರ್ಯಾಚರಣೆ ತಂಡ ನಡೆಸಿದ ವಿಶೇಷ ಕಾರ್ಯಾಚರಣೆ ವೇಳೆ ಉಗ್ರರ ಅಡಗು ತಾಣ ಪತ್ತೆಯಾಗಿದೆ. ಅರಣ್ಯದಲ್ಲಿ ವಶಪಡಿಸಿಕೊಳ್ಳಲಾದ ಆಯುಧದ ಮೂಲವನ್ನು...
ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನ್ಯಾಪ್ ಮಾಡಿ ಹಣಕ್ಕೆ ಬೇಡಿಕೆ – ಆರೋಪಿಗಳು ಅರೆಸ್ಟ್..!
ಮೈಸೂರು : ಹಣಕ್ಕಾಗಿ ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನ್ಯಾಪ್ ಮಾಡಿದ್ದ, ಪ್ರಕರಣವನ್ನು ಪೊಲೀಸರು ಸಿನಿಮಿಯಾ ಶೈಲಿಯಲ್ಲಿ ಭೇದಿಸಿ ಕಿಡ್ನ್ಯಾಪ್ ಆದ ಕೆಲವೇ ಗಂಟೆಗಳಲ್ಲಿ ಅರೋಪಿಗಳ ಎಡೆಮುರಿಕಟ್ಟಿದ್ದಾರೆ.
ವಿಜಯನಗರದ ಹೆರಿಟೇಜ್ ಕ್ಲಬ್ ಬಳಿ ವಿಜಯನಗರ 3ನೇ...





















