Saval
ದ್ವೇಷ ಭಾಷಣ – ಎಸ್‌ಡಿಪಿಐ ಮುಖಂಡ ರಿಯಾಜ್ ಕಡಂಬು ಜೈಲಿಗೆ
ಉಡುಪಿ : ಎಸ್‌ಡಿಪಿಐ ಮುಖಂಡ ರಿಯಾಜ್ ಕಡಂಬುಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹಿರಿಯಡ್ಕ ಸಬ್ ಜೈಲ್‌ಗೆ ರವಾನಿಸಲಾಗಿದ್ದು, ಸಂಘಪರಿವಾರದ ವಿರುದ್ಧ ದ್ವೇಷ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಈ ಶಿಕ್ಷೆ ವಿಧಿಸಲಾಗಿದೆ.
ಜುಲೈನಲ್ಲಿ...
ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ
ಬೆಂಗಳೂರು : ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಗುಂಟೆ ಬಳಿಯ ಭುವನೇಶ್ವರಿ ನಗರದಲ್ಲಿ ನಡೆದಿದೆ. ಭುವನ್ (1), ಬೃಂದಾ (4), ತಾಯಿ ವಿಜಯಲಕ್ಷ್ಮಿ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ...
ನಾವು ಮಾಡಿರೋದು ಪೊಲಿಟಿಕಲ್ ಮೀಟಿಂಗ್ ಅಲ್ಲ – ಜಿ. ಪರಮೇಶ್ವರ್
ಬೆಂಗಳೂರು : ನಾನು, ಸತೀಶ್ ಜಾರಕಿಹೊಳಿ, ಮಹದೇವಪ್ಪ ಯಾವುದೇ ಪೊಲಿಟಿಕಲ್ ಮೀಟಿಂಗ್ ಮಾಡಿಲ್ಲ ಎಂದು ಗೃಹಸಚಿವ ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಮಹದೇವಪ್ಪ, ಪರಮೇಶ್ವರ್, ಸತೀಶ್ ಜಾರಕಿಹೊಳಿ ಅಪಾರ್ಟ್ಮೆಂಟ್‌ನಲ್ಲಿ ಸಭೆ ಮಾಡಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು,...
ಪಾಕ್ ಏರ್‌ಸ್ಟ್ರೈಕ್ – ಇಸ್ಲಾಮಾಬಾದ್, ರಾವಲ್ಪಿಂಡಿಯಲ್ಲಿ ಇಂಟರ್‌ನೆಟ್ ಬಂದ್
ಕಾಬೂಲ್/ ಇಸ್ಲಾಮಾಬಾದ್ : ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಗರದ ಮೇಲೆ ಪಾಕಿಸ್ತಾನ ಯುದ್ಧ ವಿಮಾನಗಳನ್ನು ಬಳಸಿ ವಾಯು ದಾಳಿ ನಡೆಸಿದೆ. ಕಾಬೂಲ್ ನಗರದಲ್ಲಿ ಸ್ಫೋಟದ ಶಬ್ದ ಕೇಳಿಬಂದಿದೆ. ಯಾರೂ ಭಯಪಡುವ ಅಗತ್ಯವಿಲ್ಲ. ಈ...
ವಿಮೆ ಹಣದ ಮೇಲೆ ಕಣ್ಣು – ಅಳಿಯನನ್ನೇ ಕೊಲೆ ಮಾಡಿದ ಮಾವ
ಹಾವೇರಿ : ಅಳಿಯನ ವಿಮೆ ಹಣದ ಆಸೆಗಾಗಿ ಕೊಲೆ ಮಾಡಿ, ಅಪಘಾತವೆಂದು ಬಿಂಬಿಸಿರುವ ಮಾವ ಹಾಗೂ ಆತನ ಗ್ಯಾಂಗ್ ಅಂದರ್ ಆಗಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. ಜಿಲ್ಲೆ ರಟ್ಟಿಹಳ್ಳಿ ಪಟ್ಟಣದ ಬಸವರಾಜ್ ಪುಟ್ಟಪ್ಪನವರ್...
ʻಯಾವ ಸೌಲಭ್ಯವೂ ಇಲ್ಲ, ನೀವೇ ಬಂದು ನೋಡಿʼ – ಜಡ್ಜ್‌ಗೆ ದರ್ಶನ್ ಮನವಿ ಮಾಡಿದ್ದ...
ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಕೇಸಲ್ಲಿ ಜೈಲು ಸೇರಿರೋ ನಟ ದರ್ಶನ್, ಜೈಲಲ್ಲಿ ಯಾವುದೇ ಸೌಕರ್ಯ ನೀಡುತ್ತಿಲ್ಲ. ನ್ಯಾಯಾಧೀಶರೇ ಖುದ್ದು ಪರಿಶೀಲಿಸಬೇಕೆಂದು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಅ.10ಕ್ಕೆ ಮುಂದೂಡಲಾಗಿದೆ.
ದರ್ಶನ್ ಪರ ವಕೀಲ ಸುನಿಲ್...
24 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, 12 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ..!
ಮಧ್ಯ ಕರ್ನಾಟಕ, ಕರಾವಳಿ, ಹಳೆ ಮೈಸೂರು ಸೇರಿದಂತೆ ರಾಜ್ಯದ 24 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿಯಾಗಿದ್ದು, ಅದರಲ್ಲೂ 12 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಕನ್ನಡ, ಬೆಂಗಳೂರು ನಗರ,ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ,ಕೊಡಗು,ತುಮಕೂರು,...
ಹಾಸನಾಂಬ ದೇವಿಯ ದರ್ಶನದ ದಿನವೇ ಭಾರೀ ಮಳೆ
ಹಾಸನ : ಹಾಸನಾಂಬ ದೇವಿ ಸಾರ್ವಜನಿಕ ದರ್ಶನದ ಮೊದಲ ದಿನವೇ ಹಾಸನ ಜಿಲ್ಲೆಯ ಬಹುತೇಕ ಕಡೆ ಭಾರಿ ಮಳೆಯಾಗುತ್ತಿದೆ. ತಡರಾತ್ರಿಯಿಂದ ಹಾಸನ, ಹೊಳೆನರಸೀಪುರ, ಬೇಲೂರು, ಅರಕಲಗೂಡು, ಸಕಲೇಶಪುರ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ.
ಇಂದು ಬೆಳಿಗ್ಗೆ...
ಬಿಗ್ ಬಾಸ್ ಶೂಟಿಂಗ್‌ನಲ್ಲಿ ಸುದೀಪ್ ಭಾಗಿ
ರಾಮನಗರ : ಬಿಗ್ ಬಾಸ್ ಮನೆಯಲ್ಲಿ ಮತ್ತೆ ಶೂಟಿಂಗ್ ಆರಂಭವಾಗಿದ್ದು ನಟ ಕಿಚ್ಚ ಸುದೀಪ್ ಭಾಗಿಯಾಗಿದ್ದಾರೆ.
ಪ್ರತಿ ಶನಿವಾರ ಮತ್ತು ಭಾನುವಾರ ಸುದೀಪ್ ಅವರು ಸ್ಪರ್ಧಿಗಳ ಜೊತೆ ಮಾತನಾಡುತ್ತಾರೆ. ಈ ಕಾರ್ಯಕ್ರಮದ ಶೂಟಿಂಗ್‌ಗಾಗಿ ಸುದೀಪ್...
ಗಗನಕ್ಕೇರಿದ ಬಂಗಾರದ ಬೆಲೆ – 1.5 ಲಕ್ಷದ ಗಡಿ ದಾಟಿದ ಕೆ.ಜಿ ಬೆಳ್ಳಿ
ಬೆಂಗಳೂರು : ದೀಪಾವಳಿ ಹಬ್ಬಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿದ್ದು, ಲಕ್ಷ್ಮೀ ಪೂಜೆಗೆ ಸಿದ್ಧತೆಗಳು ಆರಂಭವಾಗಿವೆ. ಜೊತೆಗೆ ಮದುವೆ ಸೀಜನ್ ಸಹ ಸ್ಟ್ರಾಟ್ ಆಗಿದೆ. ಆದರೆ ಈ ಸಮಯದಲ್ಲೇ ಬಂಗಾರ, ಬೆಳ್ಳಿ ಬಲು...




















