Saval
ದೀಪಾವಳಿ ಹಬ್ಬದ ಪ್ರಯುಕ್ತ ; ಬೆಂಗಳೂರು – ಚೆನ್ನೈ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು...
ಬೆಂಗಳೂರು : ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆಯು ಕೆಎಸ್‌ಆರ್ ಬೆಂಗಳೂರು–ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ನಿಲ್ದಾಣಗಳ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.
ರೈಲು ಸಂಖ್ಯೆ...
ಸಿಎಂ ಡಿನ್ನರ್ ಮೀಟಿಂಗ್ ಯಾಕೆ ಅಂತ ಗೊತ್ತಿಲ್ಲ – ಚೆಲುವರಾಯಸ್ವಾಮಿ
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಡಿನ್ನರ್ ಮೀಟಿಂಗ್ ಕರೆದಿರೋದು ಯಾಕೆ ಅಂತ ನನಗೆ ಗೊತ್ತಿಲ್ಲ ಎಂದು ಸಚಿವ ಚೆಲುವರಾಯಸ್ವಾಮಿ ತಿಳಿಸಿದ್ದಾರೆ.
ಸಚಿವರಿಗೆ ಸಿಎಂ ಸಿದ್ದರಾಮಯ್ಯ ಅವರು ಅ.13ರ ರಾತ್ರಿ ಔತಣಕೂಟಕ್ಕೆ ಆಹ್ವಾನ ನೀಡಿದ ವಿಚಾರವಾಗಿ...
ಛಲವಾದಿ ನಾರಾಯಣಸ್ವಾಮಿ ಕರ್ನಾಟಕದ ಅಪ್ರಬುದ್ಧ ವಿರೋಧ ಪಕ್ಷದ ನಾಯಕ – ಪ್ರದೀಪ್ ಈಶ್ವರ್
ಬೆಂಗಳೂರು : ಛಲವಾದಿ ನಾರಾಯಣಸ್ವಾಮಿ ಕರ್ನಾಟಕದ ಅಪ್ರಬುದ್ಧ ವಿರೋಧ ಪಕ್ಷದ ನಾಯಕ ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್, ಛಲವಾದಿ ನಾರಾಯಣಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬಿಗ್ ಬಾಸ್ ವಿಷಯದಲ್ಲಿ ಸರ್ಕಾರ ಸುದೀಪ್‌ರನ್ನು ಟಾರ್ಗೆಟ್...
ಬಿಗ್ ಬಾಸ್‌ಗೆ ಬೀಗ ಹಾಕಿದ್ದಕ್ಕೂ, ನಟ್ಟು ಬೋಲ್ಟ್ ಹೇಳಿಕೆಗೂ ಸಂಬಂಧವಿಲ್ಲ – ಶಿವರಾಜ್ ತಂಗಡಗಿ
ಬೆಂಗಳೂರು : ಬಿಗ್ ಬಾಸ್ ಮನೆಗೆ ಬೀಗ ಹಾಕಿದ್ದಕ್ಕೂ ಡಿಸಿಎಂ ಡಿ.ಕೆ ಶಿವಕುಮಾರ್ ನಟ್ಟು ಬೋಲ್ಟ್ ಹೇಳಿಕೆಗೂ ಯಾವುದೇ ಸಂಬಂಧವಿಲ್ಲ ಎಂದು ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ.
ಈ ವಿಚಾರವಾಗಿ ಬಿಜೆಪಿ, ಜೆಡಿಎಸ್ ಟೀಕೆ...
ಅನ್ನಭಾಗ್ಯ – 5 ಕೆಜಿ ಅಕ್ಕಿ ಬದಲು ʻಇಂದಿರಾ ಆಹಾರ ಕಿಟ್ʼ
ಬೆಂಗಳೂರು : ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡುಗಳಿಗೆ ಅನ್ನಭಾಗ್ಯದ 10 ಕೆಜಿ ಅಕ್ಕಿ ಬದಲು 5 ಕೆಜಿ ಅಕ್ಕಿ ಹಾಗೂ ಉಳಿದ 5 ಕೆಜಿ ಅಕ್ಕಿ ಲೆಕ್ಕದಲ್ಲಿ ಆಹಾರ ಧಾನ್ಯ ನೀಡಲು ಸರ್ಕಾರ...
ಟೇಕಾಫ್ ಆದ ಕೆಲವೇ ಸ್ಕಿಡ್ ಆಗಿ ಹುಲ್ಲಿನ ಮೇಲೆ ಬಿದ್ದ ಪ್ರೈವೆಟ್ ಜೆಟ್
ಲಕ್ನೋ : ಉತ್ತರ ಪ್ರದೇಶದ ಫರೂಕಾಬಾದ್‌ನ ವಾಯುನೆಲೆಯಿಂದ ಭೋಪಾಲ್‌ಗೆ ಹೊರಟಿದ್ದ ಖಾಸಗಿ ಜೆಟ್ ವಿಮಾನವು ರನ್‌ವೇಯಿಂದ ಟೇಕಾಫ್ ಆದ ಕೆಲವೇ ಸೆಕೆಂಡುಗಳಲ್ಲಿ ಸ್ಕಿಡ್ ಆಗಿ ಹುಲ್ಲಿನ ಮೇಲೆ ಬಿದ್ದ ಘಟನೆ ನಡೆದಿದೆ. ವಿಮಾನದಲ್ಲಿ...
ಆಸ್ತಿ ಕಲಹ – ಪತಿಯ ಕಾರಿಗೆ ಬೆಂಕಿ ಇಟ್ಟ ಪತ್ನಿ
ಚಿಕ್ಕೋಡಿ : ಕೌಟುಂಬಿಕ ಕಲಹ ಹಾಗೂ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಪುತ್ರನ ಜೊತೆ ಸೇರಿ ಪತ್ನಿ ಪತಿಯ ಕಾರಿಗೆ ಬೆಂಕಿ ಹಚ್ಚಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಪೊಗತ್ಯಾನಟ್ಟಿ ಗ್ರಾಮದಲ್ಲಿ ನಡೆದಿದೆ.
ಪೊಗತ್ಯಾನಟ್ಟಿ...
ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಪೋಕ್ಸೊ ಕೇಸ್ ಆರೋಪಿ ಆತ್ಮಹತ್ಯೆ
ಬೆಂಗಳೂರು : ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಆರೋಪಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೋರ್ಟ್‌ನ 5ನೇ ಫ್ಲೋರ್‌ನಿಂದ ಬಿದ್ದು ಗೌತಮ್ ಎಂಬ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ವಿಚಾರಣೆ ಹಿನ್ನೆಲೆಯಲ್ಲಿ ಪರಪ್ಪನ...
ಶಾಸ್ತ್ರೋಕ್ತವಾಗಿ ತೆರೆದ ಹಾಸನಾಂಬೆ ದೇವಿಯ ಗರ್ಭಗುಡಿ ಬಾಗಿಲು
ಹಾಸನ : ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಿಯ ಗರ್ಭಗುಡಿ ಬಾಗಿಲನ್ನು ಶಾಸ್ತ್ರೋಕ್ತವಾಗಿ ತೆರೆಯಲಾಗಿದೆ. ಇಂದು ಮಧ್ಯಾಹ್ನ ಗರ್ಭಗುಡಿಯ ಬಾಗಿಲು ತೆರೆದಿದ್ದು, ಕಳೆದ ವರ್ಷ ಗರ್ಭಗುಡಿ ಬಾಗಿಲು ಮುಚ್ಚುವ ವೇಳೆ ಹಚ್ಚಿದ್ದ ದೀಪ...
ಊಟದ ಮೆನುವಿನ ಮೂಲಕ ಪಾಕಿಸ್ತಾನಕ್ಕೆ ಭಾರತೀಯ ವಾಯುಸೇನೆ ವ್ಯಂಗ್ಯ..!
ನವದೆಹಲಿ : ಭಾರತೀಯ ವಾಯುಸೇನೆ ಬುಧವಾರ 93ನೇ ವಾರ್ಷಿಕೋತ್ಸವ ಆಚರಿಸಿಕೊಂಡಿತು. ಈ ವೇಳೆ ತನ್ನ ಊಟದ ಮೆನುವಿನ ಮೂಲಕ ಪಾಕಿಸ್ತಾನಕ್ಕೆ ಭಾರತೀಯ ವಾಯುಸೇನೆ ವ್ಯಂಗ್ಯ ಮಾಡಿದ್ದು, ಭಾರತ ವಾಯುದಾಳಿ ನಡೆಸಿದ ಪ್ರಮುಖ ಸ್ಥಳಗಳ...




















