Saval
ಸಂಪುಟ ವಿಸ್ತರಣೆ ವೇಳೆ ನನಗೆ ಸಚಿವ ಸ್ಥಾನ ಸಿಗಲಿದೆ – ನಾರಾಯಣಸ್ವಾಮಿ
ಬೆಂಗಳೂರು : ಈ ಬಾರಿ ಸಚಿವ ಸಂಪುಟ ವಿಸ್ತರಣೆ ಆದಾಗ ನನಗೆ ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ ಎಂದು ಬಂಗಾರಪೇಟೆ ಕಾಂಗ್ರೆಸ್ ಶಾಸಕ ನಾರಾಯಣಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ನವೆಂಬರ್‌ಗೆ...
2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಮೈತ್ರಿ ಇಲ್ಲ – ಮಾಯಾವತಿ
ಲಕ್ನೋ : 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದ್ದು, ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಪಕ್ಷದ ಮುಖ್ಯಸ್ಥೆ ಮಾಯಾವತಿ ಸ್ಪಷ್ಟಪಡಿಸಿದ್ದಾರೆ.
ಲಕ್ನೋದಲ್ಲಿ ಕಾನ್ಶಿರಾಮ್ ಅವರ ಪುಣ್ಯತಿಥಿಯಂದು ನಡೆದ...
ಖಾಸಗಿ ವಸತಿ ಶಾಲೆಯಲ್ಲಿ ಅಗ್ನಿ ಅವಘಡ – ವಿದ್ಯಾರ್ಥಿ ಸಜೀವ ದಹನ
ಮಡಿಕೇರಿ : ಖಾಸಗಿ ವಸತಿ ಶಾಲೆಯಲ್ಲಿ ಅಗ್ನಿ ಅವಘಡ ಸಂಭವಿಸಿ, ಓರ್ವ ವಿದ್ಯಾರ್ಥಿ ಸಜೀವ ದಹನವಾಗಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ.
ಚೆಟ್ಟಿಮಾನಿ ಗ್ರಾಮದ ನಿವಾಸಿ ಪುಷ್ಪಕ್(7) ಮೃತ ವಿದ್ಯಾರ್ಥಿ. ಪುಷ್ಪಕ್ ಮಡಿಕೇರಿ ತಾಲೂಕಿನ ಕಾಟಗೇರಿ...
ಕೆಮ್ಮಿನ ಸಿರಪ್ ಸೇವಿಸಿ 20ಕ್ಕೂ ಹೆಚ್ಚು ಮಕ್ಕಳ ಸಾವು – ಫಾರ್ಮಾ ಕಂಪನಿ ಮಾಲೀಕ...
ಚೆನ್ನೈ : ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿರಪ್ ತಯಾರಿಕ ಕಂಪನಿಯ ಮಾಲೀಕನನ್ನು ಪೊಲೀಸರು ಚೆನ್ನೈನಲ್ಲಿ ಬಂಧಿಸಿದ್ದಾರೆ.
ಸಿರಪ್ ಕುಡಿದು ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ 20ಕ್ಕೂ ಹೆಚ್ಚು ಮಕ್ಕಳು...
ಭಾರತಕ್ಕೆ ಆಗಮಿಸಿದ ತಾಲಿಬಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ
ನವದೆಹಲಿ : ತಾಲಿಬಾನ್ ಸರ್ಕಾರದ ಅಫ್ಘಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ದೆಹಲಿಗೆ ಆಗಮಿಸಿದ್ದಾರೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಧಿಕಾರ ವಹಿಸಿಕೊಂಡ ನಂತರ ಅಲ್ಲಿನ ಸಚಿವರೊಬ್ಬರ ಮೊದಲ ಭಾರತ ಭೇಟಿ ಇದಾಗಿದೆ.
ವಿಶ್ವಸಂಸ್ಥೆಯ ಭದ್ರತಾ...
ಬಿಹಾರ ಎಲೆಕ್ಷನ್ ತನಕ ಸುಮ್ಮನಿದ್ದುಬಿಡಿ – ಕೆಎನ್ ರಾಜಣ್ಣ ನುಡಿ
ತುಮಕೂರು : ಬಿಹಾರ ಎಲೆಕ್ಷನ್‌ವರೆಗೂ ಸುಮ್ಮನೆ ಇದ್ದು ಬಿಡಿ, ಬಿಹಾರ ಎಲೆಕ್ಷನ್ ಕಳೆದು ಹೋಗಲಿ ಎಂದು ಮಾಜಿ ಸಚಿವ ಕೆಎನ್ ರಾಜಣ್ಣ ಮಾರ್ಮಿಕವಾಗಿ ನುಡಿದಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮದವರು, ಮತ್ತೆ ನೀವು ಸಚಿವರಾಗುತ್ತೀರಾ ಎಂಬ ಪ್ರಶ್ನೆಗೆ...
ನಿಯಂತ್ರಣ ತಪ್ಪಿ 6 ಕಾರುಗಳಿಗೆ ಡಿಕ್ಕಿ ಹೊಡೆದ ಲ್ಯಾಂಡ್ ರೋವರ್ ಡಿಫೆಂಡರ್
ಲಕ್ನೋ : ವೇಗವಾಗಿ ಬಂದ ಲ್ಯಾಂಡ್ ರೋವರ್ ಡಿಫೆಂಡರ್ ಕಾರು ಚಾಲಕನ ನಿಯಂತ್ರಣ ತಪ್ಪಿ ಕನಿಷ್ಟ 6 ಕಾರುಗಳಿಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ ಘಟನೆ ನೋಯ್ಡಾ ಮಾಲ್ ಬಳಿ ನಡೆದಿದೆ.
ಬುಧವಾರ...
CJI ಗವಾಯಿ ಅವರು ಅಲ್ಲ, ಪೀಡಿತರೂ ಅಲ್ಲ – ಇವರು ಧರ್ಮಾಂತರವಾದ Neo ಬುದ್ಧಿಸ್ಟ್…...
CJI ಗವಾಯಿ ಅವರು ದಲಿತರೂ ಅಲ್ಲ, ಪೀಡಿತರೂ ಅಲ್ಲ, ಶೋಷಿತರೂ ಅಲ್ಲ, ವಂಚಿತರೂ ಅಲ್ಲ.. ಇವರು ಧರ್ಮಾಂತರವಾದ Neo ಬುದ್ಧಿಸ್ಟ್… ಬೌದ್ಧರು. ಅವರ ತಂದೆ R S ಗವಾಯಿ..
ಮಹಾರಾಷ್ಟ್ರದಲ್ಲಿ 30 ವರ್ಷಗಳ ಕಾಲ...
ರಮ್ಯಾಗೆ ಅವಹೇಳನ – ದರ್ಶನ್ ಅಭಿಮಾನಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ
ಬೆಂಗಳೂರು : ನಟಿ ರಮ್ಯಾಗೆ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಹಾಕಿದ ದರ್ಶನ್ ಅಭಿಮಾನಿಗಳ ಮೇಲೆ ಸಿಸಿಬಿ ಸೈಬರ್ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. 11 ಆರೋಪಿಗಳ ಮೇಲೆ 380 ಪುಟಗಳ...
ಡಿಕೆಶಿ ಆದೇಶದ ಬೆನ್ನಲ್ಲೇ ಮಧ್ಯರಾತ್ರಿ ಬಿಗ್ ಬಾಸ್ ಮನೆ ರೀ ಓಪನ್..!
ರಾಮನಗರ : ಡಿಸಿಎಂ ಡಿಕೆ ಶಿವಕುಮಾರ್ ಆದೇಶದ ಬೆನ್ನಲ್ಲೇ ಮಧ್ಯರಾತ್ರಿ ಬಿಡದಿ ಬಳಿ ಇರುವ ಬಿಗ್‌ಬಾಸ್ ಮನೆಯನ್ನು ತೆರೆಯಲಾಗಿದ್ದು ಸ್ಪರ್ಧಿಗಳನ್ನು ಶಿಫ್ಟ್ ಮಾಡಲಾಗಿದೆ.
ನಸುಕಿನ ಜಾವ 2:45ಕ್ಕೆ ಜಿಲ್ಲಾಧಿಕಾರಿ ಯಶವಂತ್ ವಿ ಗುರುಕರ್, ಎಸ್‌ಪಿ...




















