Saval
ಕಾಗಿನೆಲೆ ಕನಕಗುರು ಪೀಠದ ಸಿದ್ದರಾಮನಂದ ಸ್ವಾಮೀಜಿ ಇನ್ನಿಲ್ಲ..!
ರಾಯಚೂರು : ದೇವದುರ್ಗ ತಿಂಥಣಿ ಬ್ರಿಜ್ಡ್ ಕಾಗಿನೆಲೆ ಕನಕಗುರುಪೀಠದ ಸಿದ್ದರಾಮನಂದ ಸ್ವಾಮೀಜಿ (50) ವಿಧಿವಶರಾಗಿದ್ದಾರೆ. ಇಂದು ಬೆಳಗಿನ ಜಾವ 3:30ರ ವೇಳೆ ಹೃದಯ ಸ್ತಂಭನದಿಂದ ಅಸ್ತಂಗತರಾಗಿದ್ದಾರೆ. ಲವಲವಿಕೆಯಿಂದ ಓಡಾಡಿಕೊಂಡಿದ್ದ ಸ್ವಾಮೀಜಿ ಇದೇ ಜ.12,...
ನಿಧಿ ಪತ್ತೆ ಪ್ರಕರಣ – ಐತಿಹಾಸಿಕ ಲಕ್ಕುಂಡಿಯಲ್ಲಿ ಉತ್ಖನನಕ್ಕೆ ಮುಂದಾದ ಸರ್ಕಾರ
ಗದಗ : ನೂರಾರು ಐತಿಹಾಸಿಕ ಸ್ಮಾರಕ ಹಾಗೂ ದೇವಸ್ಥಾನಗಳನ್ನು ತನ್ನೊಡಲಲ್ಲಿ ಬಚ್ಚಿಟ್ಟುಕೊಂಡಿರುವ ಸ್ಥಳ ಲಕ್ಕುಂಡಿ. ನಿಧಿ ಪತ್ತೆಯಾದ ಬೆನ್ನಲ್ಲೇ ಇದೀಗ ಲಕ್ಕುಂಡಿಯಲ್ಲಿ ಉತ್ಖನನ ಕಾರ್ಯ ಆರಂಭವಾಗಲಿದೆ. ಲಕ್ಕುಂಡಿ ಕೋಟೆ ವೀರಭದ್ರೇಶ್ವರ ದೇವಸ್ಥಾನ ಬಳಿ...
ಅಮೃತಗೌಡಗೆ ಬೆದರಿಕೆ – ಫೋನ್ ಸ್ವಿಚ್ ಆಫ್ ಮಾಡಿ, ಕೈ ನಾಯಕ ರಾಜೀವ್ ಗೌಡ...
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಕಾಂಗ್ರೆಸ್ ನಾಯಕ ರಾಜೀವ್ ಗೌಡ ಈಗ ಪರಾರಿಯಾಗಿದ್ದಾರೆ. ಅಮೃತಗೌಡ ಮತ್ತು ಶಿಡ್ಲಘಟ್ಟ ಜೆಡಿಎಸ್ ತಾಲೂಕು ಅಧ್ಯಕ್ಷ ಶ್ರೀನಿವಾಸಗೌಡ ದೂರಿನ...
25 ಲಕ್ಷ ವಂಚನೆ ಕೇಸ್ – ತಂಗಿ ವಿರುದ್ಧವೇ ನಟಿ ಕಾರುಣ್ಯಾ ರಾಮ್ ದೂರು..!
ಬೆಂಗಳೂರು : ಕನ್ನಡದ ನಟಿ, ಮಾಜಿ ಬಿಗ್ ಬಾಸ್ ಸ್ಪರ್ಧಿ ಕಾರುಣ್ಯಾ ರಾಮ್ ಅವರು ಸ್ವಂತ ತಂಗಿ ಸಮೃದ್ಧಿ ರಾಮ್ ವಿರುದ್ಧವೇ ವಂಚನೆ ಪ್ರಕರಣ ದಾಖಲಿಸಿದ್ದಾರೆ. ತಂಗಿ ಸಮೃದ್ಧಿ ರಾಮ್, ಪ್ರತಿಭಾ, ಕಪಿಲ್,...
ಆದಷ್ಟು ಬೇಗ ದೇಶ ಬಿಟ್ಟು ಹೊರಡಿ – ಇರಾನ್ನ ಭಾರತೀಯ ಪ್ರಜೆಗಳಿಗೆ ಸೂಚನೆ…!
ನವದೆಹಲಿ : ಇರಾನ್‌ನಲ್ಲಿ ಪ್ರತಿಭಟನೆಗಳು ಉಲ್ಬಣಗೊಳ್ಳುತ್ತಿದ್ದಂತೆ ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಭಾರತೀಯ ಪ್ರಜೆಗಳಿಗೆ ಹೊಸ ಸೂಚನೆಯನ್ನು ನೀಡಿದೆ. ಪ್ರಸ್ತುತ ಇರಾನ್‌ನಲ್ಲಿರುವ ಭಾರತೀಯ ಪ್ರಜೆಗಳು, ವಿದ್ಯಾರ್ಥಿಗಳು, ಯಾತ್ರಿಕರು, ವ್ಯಾಪಾರಸ್ಥರು ಮತ್ತು ಪ್ರವಾಸಿಗರು ವಾಣಿಜ್ಯ...
ವಾಲ್ಮೀಕಿ ಹಗರಣ; ಮಾಜಿ ಸಚಿವ ಬಿ.ನಾಗೇಂದ್ರಗೆ ಬಿಗ್ ರಿಲೀಫ್ – ನಿರೀಕ್ಷಣಾ ಜಾಮೀನು ಮಂಜೂರು
ಬೆಂಗಳೂರು : ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಬಿಗ್ ರಿಲೀಫ್ ಸಿಕ್ಕಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ, ಆದೇಶ ಹೊರಡಿಸಿದೆ. ಮಹರ್ಷಿ ವಾಲ್ಮೀಕಿ ಬಹುಕೋಟಿ ಹಗರಣ ಪ್ರಕರಣದಲ್ಲಿ...
ಕೇಂದ್ರ ಸಚಿವ ಮುರುಗನ್ ದೆಹಲಿ ನಿವಾಸದಲ್ಲಿ ಪ್ರಧಾನಿ ಮೋದಿ ಪೊಂಗಲ್ ಸಂಭ್ರಮ
ನವದೆಹಲಿ : ತಮಿಳುನಾಡು ಚುನಾವಣೆ ಹಿನ್ನೆಲೆ ಕೇಂದ್ರ ಸಚಿವ ಮುರುಗನ್ ದೆಹಲಿ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪೊಂಗಲ್ ಸಂಭ್ರಮದಲ್ಲಿ ಭಾಗಿಯಾದರು.
ನವದೆಹಲಿಯಲ್ಲಿ ಕೇಂದ್ರ ಸಚಿವ ಎಲ್.ಮುರುಗನ್ ಅವರ ನಿವಾಸದಲ್ಲಿ ನಡೆದ ಪೊಂಗಲ್...
1,403 ದಿನಗಳ ಬಳಿಕ ಮತ್ತೆ ಅಗ್ರಸ್ಥಾನ – ಕೊಹ್ಲಿ ಈಗ ವಿಶ್ವದ ನಂ.1 ಬ್ಯಾಟರ್
ಮುಂಬೈ : 2027ರ ಏಕದಿನ ವಿಶ್ವಕಪ್ ಮೇಲೆ ಕಣ್ಣಿಟ್ಟಿರುವ ರನ್ ಮಿಷಿನ್ ವಿರಾಟ್ ಕೊಹ್ಲಿ ಹೊಸ ಮೈಲುಗಲ್ಲು ಸಾಧಿಸಿದ್ದಾರೆ. ತಮ್ಮ 37ನೇ ವಯಸ್ಸಿನಲ್ಲಿ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ನಂ.1 ಬ್ಯಾಟರ್ ಆಗಿ ಹೊರಹೊಮ್ಮಿದ್ದಾರೆ....
ಶಬರಿಮಲೆಯಲ್ಲಿ ಚಿನ್ನ ಆಯ್ತು, ಈಗ ತುಪ್ಪ ಹಗರಣ – ಆರೋಪದ ತನಿಖೆಗೆ ಕೇರಳ ಹೈಕೋರ್ಟ್...
ತಿರುವನಂತಪುರಂ : ಶಬರಿಮಲೆ ದೇವಾಲಯ ಚಿನ್ನ ಕಳ್ಳತನ ಬಳಿಕ ಇದೀಗ ತುಪ್ಪದ ಹಗರಣವೊಂದು ಬೆಳಕಿಗೆ ಬಂದಿದೆ. ಈ ಬಾರಿ ದೇವಾಲಯದಲ್ಲಿ ಆದ್ಯ ಶಿಷ್ಟ ತುಪ್ಪ ಮಾರಾಟದಲ್ಲಿ 35 ಲಕ್ಷ ರೂ. ದುರುಪಯೋಗ ಪಡಿಸಿಕೊಂಡಿರುವ...
ಪಕ್ಷದ ನಾಯಕರ ಜೊತೆಗಿನ ಮಾತುಕತೆ ಬಗ್ಗೆ ಬಹಿರಂಗವಾಗಿ ಚರ್ಚೆ ಮಾಡುವುದಿಲ್ಲ – ಡಿಕೆಶಿ
ಬೆಂಗಳೂರು : ನಮ್ಮ ಪಕ್ಷದ ನಾಯಕರ ಜೊತೆಗಿನ ಮಾತುಕತೆ ಬಗ್ಗೆ ಬಹಿರಂಗವಾಗಿ ಚರ್ಚೆ ಮಾಡುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಡಿಕೆಶಿ, ನಾನು ಕೆಪಿಸಿಸಿ...




















