ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38657 ಪೋಸ್ಟ್ಗಳು 0 ಕಾಮೆಂಟ್ಗಳನ್ನು

 “ನಮ್ಮ ಶಾಲೆ ನಮ್ಮ ಜವಾಬ್ದಾರಿ”- ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಬಲವರ್ಧನೆ  ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ...

0
ಮಕ್ಕಳೊಂದಿಗೆ ಮುಖ್ಯ ಮಂತ್ರಿಗಳ ಸಂವಾದ: ವೈಚಾರಿಕತೆ, ವೈಜ್ಞಾನಿಕತೆ ಬೆಳೆಸಿಕೊಳ್ಳಲು ಸಲಹೆ ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು. ವೈಚಾರಿಕತೆ, ವೈಜ್ಞಾನಿಕತೆ ಬೆಳೆಸಿಕೊಳ್ಳಬೇಕು. ಜ್ಞಾನದ ವಿಕಾಸವಾಗಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಜಿಲ್ಲಾಡಳಿತ...

ಡಿಸಿಎಂ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

0
ನವದೆಹಲಿ: ಕಾಂಗ್ರೆಸ್ ನಾಯಕ, ಕರ್ನಾಟಕದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್  ವಿರುದ್ಧದ 2018ರ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಇದರಿಂದಾಗಿ ಈ ಪ್ರಕರಣವನ್ನು ಇನ್ನು ಮುಂದೆ PMLA ಅಡಿಯಲ್ಲಿ...

ಕರ್ನಾಟಕ ರಾಜ್ಯ ಭಯೋತ್ಪಾದಕರ ಅಡ್ಡೆಯಾಗಿದೆ: ಜೆ.ಪಿ ನಡ್ಡಾ ಆರೋಪ

0
ಬೆಳಗಾವಿ: ಕರ್ನಾಟಕ ರಾಜ್ಯವು ಭಯೋತ್ಪಾದಕರ ಅಡ್ಡೆಯಾಗಿದೆ ಎಂದು ಬಿಜೆಪಿ ಅದ್ಯಕ್ಷ ಜೆ.ಪಿ ನಡ್ಡಾ ನೇರ ಆರೋಪ ಮಾಡಿದರು. ಚಿಕ್ಕೋಡಿಯಲ್ಲಿ ಮಂಗಳವಾರ ನಡೆದ ಬಿಜೆಪಿ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ನಡ್ಡಾ, ಕರ್ನಾಟಕದ ಶಕ್ತಿ...

ಜಿಲ್ಲಾಧಿಕಾರಿಗಳ ಜತೆ ಸಿಎಂ ವಿಡಿಯೋ ಸಂವಾದ: ಬರನಿರ್ವಹಣೆ ಸೂಕ್ತ ಮುಂಜಾಗ್ರತಾ ಕ್ರಮ ವಹಿಸಲು ಕಟ್ಟುನಿಟ್ಟಿನ...

0
ಮೈಸೂರು: ಈ ಬಾರಿ ಬರಗಾಲ ಎದುರಾಗಿದೆ. ಹಿಂಗಾರು ಹಾಗೂ ಮುಂಗಾರು ಮಳೆ ಕೊರತೆಯಾಗಿ ಬರಗಾಲ ಪರಿಸ್ಥಿತಿ ಉದ್ಭವಿಸಿದೆ. ಜೂನ್ ಅಂತ್ಯದವರೆಗೆ ಬರ ನಿರ್ವಹಣೆಗೆ ಸೂಕ್ತ ಯೋಜನೆ ರೂಪಿಸಬೇಕು. ಕುಡಿಯುವ ನೀರು ಕೊರತೆ, ಬೆಳೆಹಾನಿ, ಮೇವು...

ಪಾಕ್ ಪರ ಘೋಷಣೆ: ನಮ್ಮ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ ಎಂದ ಡಾ ಯತೀಂದ್ರ...

0
ಮೈಸೂರು: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ವಿಚಾರವಾಗಿ ಇಂದು ಪ್ರತಿಕ್ರಿಯಿಸಿದ ಮಾಜಿ‌ ಶಾಸಕ ಡಾ ಯತೀಂದ್ರ ಸಿದ್ದರಾಮಯ್ಯ, ಬಿಜೆಪಿಯವರು ಈ ವಿಚಾರವನ್ನು ರಾಜಕೀಯ ಮಾಡ್ತಿದ್ದಾರೆ.   ಲೋಕಸಭಾ ಚುನಾವಣೆ‌ ಬಂದಾಗ ಪಾಕಿಸ್ತಾನ, ಭಯೋತ್ಪಾದನೆ ಅಂತಾ...

ಬಾಡಿಗೆ ಮನೆಯಲ್ಲಿ ಒಂದೇ ಕುಟುಂಬದ ಐವರು ಶವವಾಗಿ ಪತ್ತೆ

0
ಕೊಟ್ಟಾಯಂ(ಕೇರಳ): ಬಾಡಿಗೆ ಮನೆಯೊಂದರಲ್ಲಿ ಒಂದೇ ಕುಟುಂಬದ ಮೂವರು ಮಕ್ಕಳು ಸೇರಿ ಐವರು ಶವವಾಗಿ ಪತ್ತೆಯಾಗಿರುವ ಘಟನೆ ಕೇರಳದ ಕೊಟ್ಟಾಯಂನ ಅಕಲಕುನ್ನಂ ಪ್ರದೇಶದಲ್ಲಿ  ನಡೆದಿದೆ. ಜೈಸನ್​ ಎಂಬವರ ಕುಟುಂಬವೇ ಸಾವಿಗೀಡಾಗಿದ್ದು. ಇದರಲ್ಲಿ 10 ವರ್ಷದೊಳಗಿನ ಮೂವರು...

ಬರಪರಿಹಾರಕ್ಕೆ ಅನುದಾನದ ಕೊರತೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

0
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ತಿಂಗಳಲ್ಲಿ ಎದುರಾಗಬಹುದಾದ ತೀವ್ರ ಬರಗಾಲವನ್ನು ನಿಭಾಯಿಸಲು ಸರ್ಕಾರ ಸಂಪೂರ್ಣ ಸಿದ್ದತೆ ಮಾಡಿಕೊಂಡಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಜಿಲ್ಲಾಧಿಕಾರಿ ಹಾಗೂ ಸಿಇಓ ಗಳೊಂದಿಗೆ  ವೀಡಿಯೊ ಸಂವಾದ ನಡೆಸಿದ...

ದುರ್ಬಲರು, ಸಣ್ಣ, ಅತಿ ಸಣ್ಣ ರೈತರಿಗೆ 6 ತಿಂಗಳು ಮೀರದಂತೆ ನ್ಯಾಯದಾನ ಕಲ್ಪಿಸಲು ಸಿವಿಲ್...

0
ಬೆಂಗಳೂರು: ಸಿವಿಲ್ ವ್ಯಾಜ್ಯದಲ್ಲಿ ಬಡವರು ಅಥವಾ ಆರ್ಥಿಕವಾಗಿ ದುರ್ಬಲರು ಮತ್ತು ಸಣ್ಣ, ಅತಿ ಸಣ್ಣ ರೈತರಿಗೆ 6 ತಿಂಗಳು ಮೀರದಂತೆ ನ್ಯಾಯದಾನ ಕಲ್ಪಿಸಲು ಸಿವಿಲ್ ಪ್ರಕ್ರಿಯಾ ಸಂಹಿತೆ (ಕರ್ನಾಟಕ ತಿದ್ದುಪಡಿ) ಕಾಯ್ದೆ 2023...

ರಾಮೇಶ್ವರಂ ಕೆಫೆ ರೀತಿಯಲ್ಲೇ ಬಾಂಬ್ ಬ್ಲಾಸ್ಟ್: ಇಮೇಲ್ ಮೂಲಕ ಬೆದರಿಕೆ

0
ಬೆಂಗಳೂರು: 2.5 ಮಿಲಿಯನ್ ಡಾಲರ್ ಕೊಟ್ಟಿಲ್ಲ ಅಂದ್ರೆ ಬಸ್ , ರೈಲು, ಬಸ್ ಸ್ಟಾಂಡ್ ಸೇರಿ ಹಲವಾರು ಕಡೆ ಬಾಂಬ್ ಬ್ಲಾಸ್ಟ್ ಮಾಡುವುದಾಗಿ ಇಮೇಲ್  ಮೂಲಕ ಬೆದರಿಕೆ ಹಾಕಿರುವುದು ಬೆಳಕಿಗೆ ಬಂದಿದೆ. ಸಿಎಂ, ಗೃಹ...

ಫೈನಾನ್ಸ್​​ ಕಮೀಟಿ ಸೂಚಿಸಿದ ಹಣ ಬಿಟ್ಟು ಮನಮೋಹನ್ ಸಿಂಗ್  ರಾಜ್ಯಕ್ಕೆ ಬೇರೇನು ಕೊಟ್ಟಿದ್ದಾರೆ: ಸಿದ್ದರಾಮಯ್ಯಗೆ...

0
ಬೆಂಗಳೂರು: ಸಿದ್ದರಾಮಯ್ಯ ಯಾಕೆ ಪ್ರಧಾನಿ ಮೋದಿ ಬಗ್ಗೆ ಮಾತನಾಡುತ್ತಿರಾ? ಫೈನಾನ್ಸ್​​ ಕಮೀಟಿ ಸೂಚಿಸಿದ ಹಣ ಬಿಟ್ಟು ಮನಮೋಹನ್ ಸಿಂಗ್ ಅವರು ರಾಜ್ಯಕ್ಕೆ ಬೇರೆ ಏನು ಕೊಟ್ಟಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡ...

EDITOR PICKS