Saval
ಉದ್ಘಾಟನೆಯಾಗಿ ಹತ್ತೆ ದಿನಕ್ಕೆ ವಿದ್ಯಾನಗರ ಸೇತುವೆ ತಡೆಗೋಡೆಗೆ ಲಾರಿ ಡಿಕ್ಕಿ
ಶಿವಮೊಗ್ಗ: ಉದ್ಘಾಟನೆಯಾಗಿ ಹತ್ತೇ ದಿನಕ್ಕೆ ನಗರದ ವಿದ್ಯಾನಗರ ವೃತ್ತಾಕಾರದ ಸೇತುವೆಗೆ ಲಾರಿ ಡಿಕ್ಕಿಯಾದ ಘಟನೆ ನಡೆದಿದೆ.
ನಗರದ ವಿದ್ಯಾನಗರ ಮೇಲ್ಸೇತುವೆ ಮೇಲೆ ಅಪಘಾತ ನಡೆದಿದ್ದು, ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮೇಲ್ಸೇತುವೆಯ ತಡೆಗೋಡೆಗೆ ಡಿಕ್ಕಿ...
ಪ್ರಧಾನಿ ಮೋದಿ, ಯುಪಿ ಸಿಎಂಗೆ ಜೀವ ಬೆದರಿಕೆ ಹಾಕಿದ್ದ ಆರೋಪಿಯ ಬಂಧನ
ಯಾದಗಿರಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಜಾಮಾಜಿಕ ಜಾಲತಾಣದ ಮೂಲಕ ಜೀವ ಬೆದರಿಕೆ ಹಾಕಿದ್ದ ಆರೋಪಿಯನ್ನು ಸುರುಪುರ ಠಾಣೆ ಪೊಲೀಸರು ತಡರಾತ್ರಿ ಬಂಧಿಸಿದ್ದಾರೆ.
ಮೊಹಮ್ಮದ್ ರಸೂಲ್...
ಹೋಟೆಲ್ ನಲ್ಲಿ ಊಟ ಮುಗಿಸಿ ಮೌತ್ ಫ್ರೆಶ್ನರ್ ಸೇವಿಸಿ ರಕ್ತವಾಂತಿ ಮಾಡಿಕೊಂಡ ಐವರು
ನವದೆಹಲಿ: ಹೋಟೆಲ್ ವೊಂದರಲ್ಲಿ ಊಟ ಮುಗಿಸಿದ ನಂತರ ಮೌತ್ ಫ್ರೆಶ್ನರ್ ತಿಂದ ಐವರು ರಕ್ತವಾಂತಿ ಮಾಡಿಕೊಂಡಿರುವ ಆಘಾತಕಾರಿ ಘಟನೆ ಗುರುಗ್ರಾಮ್ ಕೆಫೆಯಲ್ಲಿ ನಡೆದಿದೆ.
ಅಂಕಿತ್ ಕುಮಾರ್ ಪತ್ನಿ ಹಾಗೂ ಸ್ನೇಹಿತರು ಗುರುಗ್ರಾಮ್ ಸೆಕ್ಟರ್ 90ರಲ್ಲಿರುವ...
ಮೈಸೂರು: ನಾಲ್ವರು ದ್ವಿಚಕ್ರ ವಾಹನ ಕಳ್ಳರ ಬಂಧನ
ಮೈಸೂರು: ಮೇಟಗಳ್ಳಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರು ದ್ವಿಚಕ್ರ ವಾಹನ ಕಳ್ಳರನ್ನು ಬಂಧಿಸಿದ್ದಾರೆ.
ಬಂಧಿತರಿಂದ 6 ಲಕ್ಷ ರೂಪಾಯಿ ಮೌಲ್ಯದ 9 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ.
ಆರೋಪಿಗಳು ಮೈಸೂರು, ಮಂಡ್ಯ, ಹಾಸನ ಜಿಲ್ಲೆಯಲ್ಲಿ...
ಕರ್ನಾಟಕ ಸೇರಿ ಏಳು ರಾಜ್ಯಗಳಲ್ಲಿ ಎನ್ ಐಎ ದಾಳಿ
ಬೆಂಗಳೂರು: ಲಷ್ಕರ್-ಎ-ತೊಯ್ಬಾ (ಎಲ್ ಇಟಿ) ಭಯೋತ್ಪಾದಕ ಕೈದಿಗಳನ್ನು ಆಮೂಲಾಗ್ರೀಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ ಐಎ) ಮಂಗಳವಾರ ಕರ್ನಾಟಕ ಸೇರಿ ಏಳು ರಾಜ್ಯಗಳಲ್ಲಿ ದಾಳಿ ನಡೆಸಿತು.
ಕಳೆದ ಅಕ್ಟೋಬರ್ ನಲ್ಲಿ ಬೆಂಗಳೂರಿನಲ್ಲಿ...
ಬೈಕ್ -ಮಿನಿ ಗೂಡ್ಸ್ ವಾಹನ ಅಪಘಾತ: ಬೈಕ್ ಸವಾರ ಸಾವು
ಕಡಬ: ಬೈಕ್ ಹಾಗೂ ಮಿನಿ ಗೂಡ್ಸ್ ವಾಹನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ರಾಮಕುಂಜ ಗ್ರಾಮದ ಗೋಳಿತ್ತಡಿ ಸಮೀಪ ಸೋಮವಾರ ಮಾ.4 ರ...
ಕಾರು – ಟ್ರ್ಯಾಕ್ಟರ್ ನಡುವೆ ಅಪಘಾತ: ಓರ್ವ ಸಾವು
ಧಾರವಾಡ: ಕಾರು ಮತ್ತು ಟ್ರ್ಯಾಕ್ಟರ್ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ ಅಮ್ಮಿನಭಾವಿ ಗ್ರಾಮದ ಬಳಿಯ ಸವದತ್ತಿ ರಸ್ತೆಯಲ್ಲಿ ನಡೆದಿದೆ.
ಮೃತನ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು...
ಕೋಲಾರ: ನಿಧಿ ಶೋಧಿಸುತ್ತಿದ್ದವರನ್ನು ಪ್ರಶ್ನಿಸಿದ್ದಕ್ಕೆ ಗ್ರಾಮಸ್ಥನ ಮೇಲೆ ಮಾರಣಾಂತಿಕ ಹಲ್ಲೆ
ಕೋಲಾರ: ನಿಧಿ ಶೋಧಿಸುತ್ತಿದ್ದವರನ್ನು ಪ್ರಶ್ನಿಸಿದ್ದಕ್ಕೆ ಗ್ರಾಮಸ್ಥನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿರುವ ಘಟನೆ ಕೋಲಾರ ತಾಲೂಕಿನ ತ್ಯಾವನಹಳ್ಳಿಯ ಗಂಗಮ್ಮ ದೇಗುಲದಲ್ಲಿ ನಡೆದಿದೆ.
ತ್ಯಾವನಹಳ್ಳಿಯ ಆನಂದ್ & ಗ್ಯಾಂಗ್ ಮಂಜುನಾಥ್ ಎಂಬುವವರ ಮೇಲೆ ಹಲ್ಲೆ ನಡೆಸಿದ್ದಾರೆ.
ಮಂಜುನಾಥನ...
ಕೋಲಾರ: ತಲೆಮೇಲೆ ಕಲ್ಲು ಎತ್ತಿಹಾಕಿ ಕೊಲೆ- ಅತ್ಯಾಚಾರ ಶಂಕೆ
ಕೋಲಾರ: ಮಹಿಳೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಘಟನೆ ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ನಾಗಶೆಟ್ಟಿಹಳ್ಳಿಯಲ್ಲಿ ಕೆಜಿಎಫ್ ತಾಲೂಕಿನ ಐಪಲ್ಲಿ ಗ್ರಾಮದಲ್ಲಿ ನಡೆದಿದ್ದು, ಅತ್ಯಾಚಾರ ಶಂಕೆ ವ್ಯಕ್ತವಾಗಿದೆ.
28 ವರ್ಷದ ಮಹಿಳೆ...
ಕೆಎಎಸ್ ಗ್ರೂಪ್ ಎ ಮತ್ತು ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್ಸಿ) 2023-24ನೆ ಸಾಲಿನ 384 ‘ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್’ (KAS -ಕೆಎಎಸ್) ಹುದ್ದೆಗಳ ನೇಮಕಾತಿಗಾಗಿ (KPSC Group A & B Recruitment 2024) ಅಧಿಸೂಚನೆಯನ್ನು ಹೊರಡಿಸಿದ್ದು,...




















