Saval
ಬೆಳ್ಳಿ ವಸಂತಕ್ಕೆ ಕಾಲಿಟ್ಟು ಸತತ 24 ವರ್ಷಗಳ ಅಧಿಕಾರವಧಿ ಪೂರೈಸಿದ ಪ್ರಧಾನಿ ಮೋದಿ
ನವದೆಹಲಿ : ಸತತ 24 ವರ್ಷಗಳ ಅಧಿಕಾರವಧಿ ಪೂರೈಸಿ ಪ್ರಧಾನಿ ನರೇಂದ್ರ ಮೋದಿ ಬೆಳ್ಳಿ ವಸಂತಕ್ಕೆ ಕಾಲಿಟ್ಟಿದ್ದಾರೆ. 2001ರಲ್ಲಿ ಅ.7ರಂದು ಗುಜರಾತ್ ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದರು. ಅಂದಿನಿಂದ ಇಂದಿನವರೆಗೆ...
ಕಿಲ್ಲರ್ ಕಾಫ್ ಸಿರಪ್ ಸೇವಿಸಿ ಚಿಕಿತ್ಸೆ ಪಡೆಯುತ್ತಿದ್ದ ಮಕ್ಕಳು ಸಾವು..!
ಭೋಪಾಲ್ : ಮಧ್ಯಪ್ರದೇಶದಲ್ಲಿ ಮಾರಕ ಕೆಮ್ಮಿನ ಸಿರಪ್ ಸೇವಿಸಿ ಮೂತ್ರಪಿಂಡ ವೈಫಲ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದ ಮತ್ತೆ 6 ಮಕ್ಕಳು ಸಾವನ್ನಪ್ಪಿದ್ದು, ರಾಜ್ಯದಲ್ಲಿ ಸಾವನ್ನಪ್ಪಿದ ಮಕ್ಕಳ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.
ಈ ಮೊದಲು ಮಧ್ಯಪ್ರದೇಶದ...
ಬಿಗ್ ಬಾಸ್ ಮನೆಗೆ ಬೀಗ – ರಕ್ಷಿತಾ ಡೈಲಾಗ್ ವೈರಲ್..!
ಬಿಗ್ ಬಾಸ್ ಮನೆಗೆ ಬೀಗ ಬಿದ್ದ ಬೆನ್ನಲ್ಲೇ ಕಿರಿಯ ಸ್ಪರ್ಧಿ ರಕ್ಷಿತಾ ಶೆಟ್ಟಿ ಅವರ ಹೇಳಿಕೆ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬಿಗ್ ಬಾಸ್ ಮನೆ ಪ್ರವೇಶಿಸಿದ ಕೂಡಲೇ ರಕ್ಷಿತಾ ಅವರನ್ನು ಇತರ...
ಈಗಲ್‌ಟನ್ ರೆಸಾರ್ಟ್‌ನಲ್ಲೂ ಬಿಗ್‌ಬಾಸ್ ನಿಯಮ ಅನ್ವಯ..!
ಬೆಂಗಳೂರು : ಬಿಡದಿಯ ಈಗಲ್‌ಟನ್ ರೆಸಾರ್ಟ್‌ನಲ್ಲೂ ಸ್ಪರ್ಧಿಗಳಿಗೆ ಬಿಗ್‌ಬಾಸ್ ಮನೆಯ ನಿಯಮಗಳೇ ಅನ್ವಯವಾಗುತ್ತಿದೆ. ಸ್ಪರ್ಧಿಗಳಿಗೆ ಜಾಲಿವುಡ್ ಸ್ಟುಡಿಯೋ ಮಾಲಿನ್ಯ ನಿಯಮ ಪಾಲನೆ ಮಾಡದ್ದಕ್ಕೆ ಈ ರೆಸಾರ್ಟ್‌ಗ ನಿಮ್ಮನ್ನು ಕರೆತರಲಾಗಿದೆ ಎಂಬ ವಿಚಾರವನ್ನು ಆಯೋಜಕರು...
ಸಿಜೆಐ ಮೇಲೆ ಶೂ ಎಸೆದವರು ಸನಾತನವಾದಿಗಳು, ಮನುವಾದಿಗಳು – ಸಿಎಂ
ಬೆಂಗಳೂರು : ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆದವರು ಸನಾತನವಾದಿಗಳು, ಮನುವಾದಿಗಳು ಎಂದು ಸಿಎಂ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮಾತಾನಾಡಿದ ಅವರು, ಶೂ ಎಸೆದ ಪ್ರಕರಣದಲ್ಲಿ ಮುಖ್ಯ ನ್ಯಾಯಮೂರ್ತಿಗಳಾದ ಗವಾಯಿ ಅವರೇ...
ಕಲಾವಿದರ ಮೇಲೆ ಸೇಡು ತೀರಿಸಿಕೊಂಡ ನಟ್ಟು ಬೋಲ್ಟ್ ಮಿನಿಸ್ಟರ್ – ಜೆಡಿಎಸ್ ಕಿಡಿ
ಬೆಂಗಳೂರು : ಬಿಡದಿ ಬಳಿ ನಡೆಯುತ್ತಿದ್ದ ಬಿಗ್‌ಬಾಸ್ ಶೋ, ಜಾಲಿವುಡ್ ಸ್ಟುಡಿಯೋಗೆ ಬೀಗ ಹಾಕಿದ್ದಕೆ ಜೆಡಿಎಸ್ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಸಿಟ್ಟು ಹೊರಹಾಕಿದೆ.
ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಡೆಯುತ್ತಿದ್ದ, ಬಿಗ್ ಬಾಸ್ ರಿಯಾಲಿಟಿ...
ಆರ್‌ಎಸ್‌ಎಸ್ ಮುಖಂಡ, ಮಾಜಿ ಪರಿಷತ್ ಸದಸ್ಯ ಪ್ರೊ.ನರಹರಿ ಇನ್ನಿಲ್ಲ..!
ಬೆಂಗಳೂರು : ಆರ್‌ಎಸ್‌ಎಸ್ ಮುಖಂಡ, ಮಾಜಿ ಪರಿಷತ್ ಸದಸ್ಯ ಪ್ರೊ.ಕೃ.ನರಹರಿ (93) ನಿಧನರಾಗಿದ್ದಾರೆ. ಇಂದು (ಬುಧವಾರ) ಬೆಳಗಿನಿ ಜಾವ 4.30ಕ್ಕೆ ವಯೋಸಹಜ ಸಮಸ್ಯೆಯಿಂದ ಬೆಂಗಳೂರಿನಲ್ಲಿರುವ ಸ್ವಗೃಹದಲ್ಲಿ ನರಹರಿಯಲ್ಲಿ ವಿಧಿವಶರಾದರು.
https://twitter.com/nrkbjp/status/1975750160996090099
ಈ ಹಿಂದೆ ರಾಷ್ಟ್ರೀಯ ಸ್ವಯಂಸೇವಕ...
ಮಾರಕಾಸ್ತ್ರಗಳಿಂದ ಕೊಚ್ಚಿ ಹಾಕಿದ ಬಿಜೆಪಿ ಯುವಮೋರ್ಚಾ ಅಧ್ಯಕ್ಷನ ಕೊಲೆ
ಕೊಪ್ಪಳ : ಫಿಲ್ಮಿ ಸ್ಟೈಲ್‌ನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಹಾಕಿದ ಬಿಜೆಪಿ ಯುವಮೋರ್ಚಾ ಅಧ್ಯಕ್ಷನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಗಂಗಾವತಿ ನಗರದಲ್ಲಿ ನಡೆದಿದೆ.
ವೆಂಕಟೇಶ ಕುರುಬರ (31) ವರ್ಷ ಕೊಲೆಯಾದ ಬಿಜೆಪಿ ನಾಯಕ. ಕೊಪ್ಪಳ...
ಜಾತಿಗಣತಿ ಸಮೀಕ್ಷೆಗಾಗಿ ದಸರಾ ರಜೆ ವಿಸ್ತರಣೆ..!
ಬೆಂಗಳೂರು : ಜಾತಿಗಣತಿ ಸಮೀಕ್ಷೆ ಹಿನ್ನೆಲೆಯಲ್ಲಿ ದಸರಾ ರಜೆಯನ್ನು ಅ.18ರ ವರೆಗೆ ವಿಸ್ತರಣೆ ಮಾಡಲು ಸರ್ಕಾರ ತೀರ್ಮಾನಿಸಿದೆ.
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ದಿನಾಂಕ ವಿಸ್ತರಣೆ ಬಗ್ಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಂಗಳವಾರ ಸಭೆ ನಡೆಸಲಾಯಿತು....
ಮಾಂಜ್ರಾ ಪ್ರವಾಹದ ಎಫೆಕ್ಟ್ – ಲಕ್ಷಾಂತರ ಮೌಲ್ಯದ ಬೆಳೆ ಸರ್ವನಾಶ
ಬೀದರ್ : ಜಿಲ್ಲೆಯಲ್ಲಿ ಸಂಭವಿಸಿದ್ದ, ಮಾಂಜ್ರಾ ಪ್ರವಾಹದಿಂದಾಗಿ ಲಕ್ಷಾಂತರ ಮೌಲ್ಯದ ಬೆಳೆ ಸರ್ವನಾಶವಾಗಿದ್ದು, ರೈತರು ಕಂಗಾಲಾಗಿದ್ದಾರೆ.
ಸಾವಿರಾರು ಎಕರೆಯಲ್ಲಿ ಪ್ರವಾಹದ ನೀರು ಬರೋಬ್ಬರಿ 10 ದಿನಗಳ ಕಾಲ ನಿಂತು ಬೆಳೆಗಳನ್ನು ಸಂಪೂರ್ಣವಾಗಿ ನಾಶ ಮಾಡಿದೆ....




















