Saval
ಕೃಷಿ ಇಲಾಖೆಯಲ್ಲಿ ನೇಮಕಾತಿಗೆ ಅನುಮೋದನೆ: ಸಚಿವ ಚೆಲುವರಾಯಸ್ವಾಮಿ
ಬೆಂಗಳೂರು: ನಮ್ಮ ಇಲಾಖೆಯಲ್ಲಿ ನೇಮಕಾತಿ ಒಂದು ಸಮಸ್ಯೆ ಇತ್ತು, ಇದೀಗ 750 ಜನರ ನೇಮಕಾತಿಗೆ ಅನುಮೋದನೆ ನೀಡಲಾಗಿದೆ ಎಂದು ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ಹೇಳಿದರು.
ಬೆಂಗಳೂರಿನಲ್ಲಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ಎರಡ್ಮೂರು ಸಭೆ...
ಪಾಕ್ ಪರ ಘೋಷಣೆ ಕೂಗಿದವರನ್ನು ದೇಶದಿಂದ ಹೊರಗೆ ದಬ್ಬಬೇಕಾಗುತ್ತದೆ: ಬಸನಗೌಡ ಪಾಟೀಲ ಯತ್ನಾಳ
ವಿಜಯಪುರ: ಪಾಕ್ ಪರ ಘೋಷಣೆ ಕೂಗಿದ ದೆಶದ್ರೋಹಿಗಳನ್ನು ದೇಶದಿಂದ ಹೊರಗೆ ದಬ್ಬಬೇಕಾಗುತ್ತದೆ. ಈ ಪ್ರಕರಣದ ತನಿಖೆ ನಡೆಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಿಡಿ ಕಾರಿದ್ದಾರೆ.
ಶನಿವಾರ...
ಪತಿಯೊಂದಿಗೆ ಭಾರತ ಪ್ರವಾಸ ಕೈಗೊಂಡ ಸ್ಪ್ಯಾನಿಷ್ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ
ನವದೆಹಲಿ: ಪತಿಯೊಂದಿಗೆ ಬೈಕ್ ನಲ್ಲೆ ಭಾರತ ಪ್ರವಾಸ ಕೈಗೊಂಡ ಸ್ಪಾನಿಷ್ ಮಹಿಳೆ ಮೇಲೆ ಜಾರ್ಖಂಡ್ ನ ದುಮ್ಕಾ ಜಿಲ್ಲೆಯಲ್ಲಿ ಸಾಮೂಹಿಕ ಅತ್ಯಾಚಾರ ನಡೆದಿರುವುದಾಗಿ ಪೊಲೀಸರು ಹೇಳಿದ್ದಾರೆ.
ಬೈಕ್ ನಲ್ಲೆ ಪ್ರವಾಸ ಹೊರಟ ದಂಪತಿಗಳು ದುಮ್ಕಾದ...
ಕಾಂಗ್ರೆಸ್ ಶಾಸಕರಿಗೆ 50 ಕೋಟಿ ಆಫರ್ ಕೊಟ್ಟವರನ್ನು ಜೈಲಿಗೆ ಕಲುಹಿಸಲಿ: ಕೆ.ಎಸ್.ಈಶ್ವರಪ್ಪ
ಮೈಸೂರು: ಕಾಂಗ್ರೆಸ್ ಶಾಸಕರಿಗೆ 50 ಕೋಟಿ ಆಫರ್ ಬಗ್ಗೆ ಹೇಳಿರುವ ಸಿಎಂ ಸಿದ್ದರಾಮಯ್ಯ ಅವರು ಆಫರ್ ಕೊಟ್ಟಿದ್ದು ಯಾರು ಎಂದು ಹೇಳಲಿ. 50 ಕೋಟಿ ಆಫರ್ ಕೊಟ್ಟವರನ್ನು ಮೊದಲು ಜೈಲಿಗೆ ಕಲುಹಿಸಲಿ. ಇಲ್ಲದಿದ್ದರೆ...
ಮೂರು ಬಾರಿ ನಡೆದ ವಸತಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮೊದಲ ಬೃಹತ್ ಫಲಿತಾಂಶ...
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಳಜಿ ಮತ್ತು ಕನಸಿಗೆ ವಸತಿ ಇಲಾಖೆ ಯಲ್ಲಿ ಕ್ರಾಂತಿಕಾರಕ ತೀರ್ಮಾನ ತೆಗೆದುಕೊಂಡಿದೆ.
ರಾಜ್ಯಾ ದ್ಯಂತ ಏಕ ಕಾಲದಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಬಡ ಕುಟುಂಬಗಳಿಗೆ ನಿರ್ಮಿಸಿರುವ...
ಲುಲು ಗ್ರೂಪ್ ನ ಹಿರಿಯ ಅಧಿಕಾರಿಗಳ ಜತೆ ಸಚಿವ ಎಂ.ಬಿ.ಪಾಟೀಲ ಮಹತ್ವದ ಸಭೆ
ವಿಜಯಪುರದಲ್ಲಿ ₹300 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಆಹಾರ ಸಂಸ್ಕರಣ ಘಟಕ ಸ್ಥಾಪನೆ
ಬೆಂಗಳೂರು: ಬಹುರಾಷ್ಟ್ರೀಯ ಕಂಪನಿಯಾದ ಲುಲು ಗ್ರೂಪ್, ರಫ್ತು ಆಧಾರಿತ ಸುಸಜ್ಜಿತ ಆಹಾರ ಸಂಸ್ಕರಣ ಘಟಕವನ್ನು ವಿಜಯಪುರದಲ್ಲಿ ಸ್ಥಾಪಿಸುತ್ತಿದ್ದು ಪೂರ್ವಭಾವಿಯಾಗಿ ಜಿಲ್ಲಾ ಉಸ್ತುವಾರಿ...
ಮಹಿಳೆಯರ ವಿರುದ್ಧದ ಪ್ರತಿ ಅಪರಾಧವನ್ನು ‘ಲವ್ ಜಿಹಾದ್’ನೊಂದಿಗೆ ಬೆಸೆಯುತ್ತಿದ್ದ ಹಿಂದಿ ಸುದ್ದಿ ವಾಹಿನಿಗಳಿಗೆ ದಂಡ
ಸುದ್ದಿ ಕಾರ್ಯಕ್ರಮಗಳ ಮೂಲಕ ದ್ವೇಷ ಮತ್ತು ಕೋಮು ಹಗೆತನ ಹರಡಿದ್ದಕ್ಕಾಗಿ ಹಿಂದಿ ಸುದ್ದಿ ವಾಹಿನಿಗಳಾದ ಆಜ್ ತಕ್, ಟೈಮ್ಸ್ ನೌ ನವಭಾರತ್ ಹಾಗೂ ನ್ಯೂಸ್ 18 ಇಂಡಿಯಾ ವಿರುದ್ಧ ಸುದ್ದಿ ಪ್ರಸಾರ ಮತ್ತು...
ಜಾತಿ ಗಣತಿ ವರದಿಯಲ್ಲೇನಿದೆ ಎಂದು ಅರಿಯದೆ ಪ್ರತಿಕ್ರಿಯೆ ನೀಡಲಾರೆ: ಎಂ.ಬಿ.ಪಾಟೀಲ
ವಿಜಯಪುರ: ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗಡೆ ಅವರು ಮುಖ್ಯಮಂತ್ರಿಗಳಿಗೆ ಜಾತಿ ಗಣತಿ ವರದಿ ಸಲ್ಲಿಸಿದ್ದಾರೆ. ಆದರೆ ಗಣತಿಯಲ್ಲಿ ಏನಿದೆ ಎಂದು ಯಾರಿಗೂ ಗೊತ್ತಿಲ್ಲ. ವರದಿಯಲ್ಲಿ ಏನಿದೆ ಎಂದು ಅರಿಯದೆ...
ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ: ಪ್ರಹ್ಲಾದ್ ಜೋಶಿ...
ಹುಬ್ಬಳ್ಳಿ: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಆದ ಬಾಂಬ್ ಸ್ಫೋಟ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ.
ರಾಜ್ಯದಲ್ಲಿ ಇಸ್ಲಾಮಿಕ್ ಮೂಲಭೂತವಾದ ನಡೆಯುತ್ತಿದೆ. ಎಸ್ ಡಿಪಿ...
ಚಲಿಸುತ್ತಿದ್ದ ಕಾರಿನ ಟೈರ್ ಸ್ಪೋಟ.!: ಸವಾರರು ಪ್ರಾಣಾಪಾಯದಿಂದ ಪಾರು
ಮದ್ದೂರು: ಚಲಿಸುತ್ತಿದ್ದ ಕಾರಿನ ಟೈಯರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು 8 ಬಾರಿ ಪಲ್ಟಿ ಹೊಡೆದಿದೆ. ಅದೃಷ್ಠವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮೈಸೂರಿನಿಂದ ಬೆಂಗಳೂರಿಗೆ ತೆರಳುವಾಗ ಮದ್ದೂರಿನ...




















