ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38646 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಕಡಿಮೆ ಬೆಲೆಗೆ ಆಹಾರ ಪದಾರ್ಥಗಳು, ಚಿನ್ನ, ಸೀರೆ ಕೊಡುವುದಾಗಿ ವಂಚನೆ: ಆರೋಪಿ ಬಂಧನ

0
ಮೈಸೂರು: ಹೋಂ ಪ್ರಾಡಕ್ಟ್ ಹಾಗೂ ಟ್ರಸ್ಟ್ ಹೆಸರಿನಲ್ಲಿ ಚಿನ್ನ, ಸೀರೆ, ಆಹಾರ ಪದಾರ್ಥಗಳನ್ನು ಕಡಿಮೆ ಬೆಲೆಗೆ ಕೊಡುವುದಾಗಿ ನಂಬಿಸಿ ಲಕ್ಷಾಂತರ ರೂ. ಹಣ ಪಡೆದು ವಂಚಿಸಿದ್ದ ಆರೋಪಿಯನ್ನು ನಜ‌ರಬಾದ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಗರದ...

ಪೊಲೀಸ್ ಆರೋಗ್ಯ ಕೇಂದ್ರ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

0
ಮೈಸೂರು: ನಗರದ ಜಲಪುರಿಯಲ್ಲಿ ನಿರ್ಮಾಣವಾಗಿರುವ ಪೊಲೀಸ್ ಆರೋಗ್ಯ ಕೇಂದ್ರವನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಉಧ್ಘಾಟಿಸಿದರು. ಪೊಲೀಸ್ ಆರೋಗ್ಯ ಕೇಂದ್ರ ರೂ.2 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು,  6 ಹಾಸಿಗೆಗಳಿರಲಿವೆ ಈ ಕೇಂದ್ರ ಈ ಹಿಂದೆ ಹಳೇ ಪೊಲೀಸ್...

ರಾಮೇಶ್ವರ ಕಫೆ ಸ್ಪೋಟ ಪ್ರಕರಣ: ಆರೋಪಿ ಪತ್ತೆಗೆ ತನಿಖೆ ಚುರುಕು- ಸಿಎಂ ಸಿದ್ದರಾಮಯ್ಯ

0
ಮೈಸೂರು: ಸ್ಫೋಟಕ ಇಟ್ಟು ಹೋಗಿದ್ದ  ಆರೋಪಿಯ ಪತ್ತೆ ಹಚ್ಚುವ ಕಾರ್ಯ ಚುರುಕಾಗಿ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ನಿವಾಸದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಸ್ಫೋಟವಾಗಿರುವುದು ನಿಜ. ಆರೋಪಿ ಮಾಸ್ಕ್ ಮತ್ತು ಟೋಪಿ ಧರಿಸಿ...

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ: ಶಂಕಿತನ ಪತ್ತೆಗೆ ಎಂಟು ವಿಶೇಷ ತಂಡ ರಚನೆ

0
ಬೆಂಗಳೂರು: ಬ್ರೂಕ್‌ ಫೀಲ್ಡ್‌ ನಲ್ಲಿರುವ ದಿ ರಾಮೇಶ್ವರಂ ಕೆಫೆ ಹೋಟೆಲ್‌ ನಲ್ಲಿ ಬಾಂಬ್ ಇರಿಸಿ ಪರಾರಿಯಾಗಿರುವ ಶಂಕಿತನ ಪತ್ತೆಗಾಗಿ ಪೊಲೀಸರ ಎಂಟು ವಿಶೇಷ ತಂಡಗಳನ್ನು ರಚಿಸಲಾಗಿದ್ದು, ನಗರ ಹಾಗೂ ಹೊರ ರಾಜ್ಯಗಳಲ್ಲಿ ಹುಡುಕಾಟ...

ಈ ವರ್ಷ ಬಿಸಿಲಿನ ಝಳ ಹೆಚ್ಚಾಗುವ ಸಾಧ್ಯತೆ: ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ

0
ನವದೆಹಲಿ:  ದೇಶದ ಬಹುತೇಕ ಭಾಗಗಳಲ್ಲಿ ಈ ವರ್ಷ ಬೇಸಿಗೆ ಬಿಸಿಲಿನ ಝಳ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶುಕ್ರವಾರ ಮುನ್ಸೂಚನೆ ನೀಡಿದೆ. ಮಾರ್ಚ್ ಮತ್ತು ಮೇ ನಡುವೆ ದೇಶದ ಹೆಚ್ಚಿನ...

ಅಫ್ಘಾನಿಸ್ತಾನದ ಹಲವು ಪ್ರಾಂತ್ಯಗಳಲ್ಲಿ ಹಿಮಪಾತ: 15 ಜನರ ಸಾವು, 30 ಮಂದಿಗೆ ಗಾಯ

0
ಕಾಬೂಲ್ : ಕಳೆದ ಮೂರು ದಿನಗಳಿಂದ ಅಫ್ಘಾನಿಸ್ತಾನದ ಹಲವು ಪ್ರಾಂತ್ಯಗಳಲ್ಲಿ ವ್ಯಾಪಕ ಹಿಮಪಾತವಾಗುತ್ತಿದ್ದು, 15 ಜನ ಪ್ರಾಣ ಕಳೆದುಕೊಂಡಿದ್ದು, 30 ಜನರು ಗಾಯಗೊಂಡಿದ್ದಾರೆ. ವರದಿಗಳ ಪ್ರಕಾರ ಬಾಲ್ಖ್ ಮತ್ತು ಫರಿಯಾಬ್ ಪ್ರಾಂತ್ಯಗಳಲ್ಲಿ ಸುಮಾರು ಹತ್ತು...

ತಿರುಚಿದ ವಿಡಿಯೋ ಶೇರ್​​​: ಖರ್ಗೆ, ಜೈರಾಮ್​ ರಮೇಶ್​ ಗೆ​ ಲೀಗಲ್ ನೋಟಿಸ್​ ನೀಡಿದ ನಿತಿನ್​...

0
ನಾಗ್ಪುರ (ಮಹಾರಾಷ್ಟ್ರ): ತಮ್ಮ ವಿರುದ್ಧ ಸುಳ್ಳು ಮಾಹಿತಿ ಮತ್ತು ಅವಹೇಳನಕಾರಿ ವಿಡಿಯೋವನ್ನು ಕಾಂಗ್ರೆಸ್​ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿದೆ ಎಂದು ಆರೋಪಿಸಿ, ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಮತ್ತು ಪ್ರಧಾನ ಕಾರ್ಯದರ್ಶಿ ಜೈರಾಮ್​ ರಮೇಶ್​...

ಲೋಕಸಭೆ ಚುನಾವಣೆ: ಪಕ್ಷದ ನಿರ್ಧಾರಕ್ಕೆ ಬದ್ಧ- ಕೆ ಅಣ್ಣಾಮಲೈ

0
ಚೆನ್ನೈ: ನಮ್ಮ ಪಕ್ಷದ ಹಿರಿಯರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಅದಕ್ಕೆ ನಾನು ಬದ್ಧ ಎಂದು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ಪ್ರತಿಕ್ರಿಯಿಸಿದ್ದಾರೆ. ವೈಯಕ್ತಿಕ ಪೂರ್ವಾಗ್ರಹ ಅಥವಾ ಬಿಜೆಪಿಯಲ್ಲಿ...

ಕೋಟ: ಖಾಸಗಿ ಬಾರ್‌ ಸೇರಿದಂತೆ ವಿವಿಧ ಕಡೆ ಸರಣಿ ಕಳ್ಳತನ

0
ಕೋಟ: ಕೋಟ ಠಾಣೆಯ ಹಳ್ಳಾಡಿ-ಹರ್ಕಾಡಿಯ ಖಾಸಗಿ ಬಾರ್‌ ಸೇರಿದಂತೆ ವಿವಿಧ ಕಡೆಗಳಲ್ಲಿ ಸರಣಿ ಕಳ್ಳತನ ನಡೆದ ಘಟನೆ ಫೆ. 29ರಂದು ರಾತ್ರಿ ಸಂಭವಿಸಿದೆ. ಬಾರ್‌ ನ ಬೀಗ ಒಡೆದ ಕಳ್ಳರು ಸುಮಾರು 50 ಸಾವಿರ...

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ: ನಾಲ್ವರು ಶಂಕಿತರು ವಶಕ್ಕೆ

0
ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ನಾಲ್ವರು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಾಲ್ವರನ್ನು ವಶಕ್ಕೆ ಪಡೆದು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.ಗುಪ್ತಚರ ಇಲಾಖೆ ಅಧಿಕಾರಿಗಳು ನಾಲ್ವರ ವಿಚಾರಣೆ ನಡೆಸುತ್ತಿದ್ದಾರೆ. ಅಬ್ದುಲ್​...

EDITOR PICKS