ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38644 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಮುಡಾ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಕೆ.ಮರಿಗೌಡ

0
ಮೈಸೂರು: ಇಂದು  ಕೆ.ಮರಿಗೌಡ ಅವರು  ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ಈ ಸಮಯದಲ್ಲಿ ಮುಡಾ ಆಯುಕ್ತರಾದ  ಜಿ.ಟೆ.ದಿನೇಶ್ ಕುಮಾರ್, ಕಾಯ೯ದಶಿ೯ಯವರಾದ ಶೇಖರ್ ಹಾಗೂ ಅವರ ಅಪಾರ ಅಭಿಮಾನಿಗಳು ಹಾಜರಿದ್ದರು.

ಮೈಸೂರಿನಲ್ಲಿ ರೈಲು ತಡೆ ನಡೆಸಲು ಯತ್ನ: ರೈತರ ಬಂಧನ – ಬಿಡುಗಡೆ

0
ಮೈಸೂರು: ರಾಜ್ಯ ಕಬ್ಬು ಬಳೆಗಾರರ ಸಂಘ ಹಾಗು ಜಿಲ್ಲಾ ಕಬ್ಬು ಬೆಳೆಗಾರರ ಸಂಘದ ರೈತರು  ಮೈಸೂರಿನ ರೈಲು ನಿಲ್ದಾಣದಲ್ಲಿ ರೈಲು ತಡೆ ನಡೆಸಲು ಯತ್ನಿಸಿದ ರೈತರನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ ರೈತರು ಮತ್ತು...

ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ: ಐವರಿಗೆ ಗಾಯ

0
ಬೆಂಗಳೂರು: ನಗರದ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಸ್ಫೋಟ ಸಂಭವಿಸಿದ್ದು, ಐದು ಜನರು ಗಾಯಗೊಂಡಿದ್ದಾರೆ. ಗ್ರೀನ್ ಅವೆನ್ಯೂ ರಸ್ತೆಯಲ್ಲಿರುವ ಕೆಫೆಯ ಬ್ರೂಕ್‌ ಫೀಲ್ಡ್ ಶಾಖೆಯಲ್ಲಿ ಮಧ್ಯಾಹ್ನ 1.30ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಸ್ಫೋಟಕ್ಕೆ ನಿಖರವಾದ...

ಸಂಚಾರ ನಿಯಮ‌ ಉಲ್ಲಂಘನೆ:  ದಂಡ ಪಾವತಿಗೆ ಕ್ಯೂ ಆರ್ ಕೋಡ್ ಸಹಿತ ನೋಟಿಸ್

0
ಬೆಂಗಳೂರು: ಸಂಪರ್ಕ ರಹಿತ ನಿಯಮ ಜಾರಿಯಡಿ ಸಂಚಾರ ನಿಯಮ ಉಲ್ಲಂಘಿಸಿದ ವಾಹನದ ಮಾಲೀಕರಿಗೆ ದಂಡ ಪಾವತಿಗೆ ನೋಟಿಸ್ ಕಳುಹಿಸಲು ನಗರ ಸಂಚಾರ ವಿಭಾಗದ ಪೊಲೀಸರು ಮುಂದಾಗಿದ್ದಾರೆ. ಇನ್ನು ಇದೇ ಮೊದಲ ಬಾರಿಗೆ ನೋಟಿಸ್...

ಚುನಾವಣೆಗೆ ನಿಯೋಜಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಚ್ಚರಿಕೆ ವಹಿಸಬೇಕು:...

0
ಮೈಸೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಭಾಗಿಯಾಗುವ ಪ್ರತಿಯೊಬ್ಬ ಅಧಿಕಾರಿ ಹಾಗೂ ಸಿಬ್ಬಂದಿಗಳು  ಮಾದರಿ ನೀತಿ ಸಂಹಿತೆ ಪಾಲನೆಯ ಬಗ್ಗೆ ನಿಗಾ ವಹಿಸಬೇಕು   ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ತಿಳಿಸಿದರು. ಅವರು ಇಂದು ಜಿಲ್ಲಾ ಪಂಚಾಯತ್...

ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಬಲೆಗೆ ಸಿಕ್ಕಿಕೊಂಡು ಸಾವು

0
ಕಾಪು: ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಬಲೆಗೆ ಸಿಕ್ಕಿಕೊಂಡು ಸಾವನ್ನಪಿದ ಘಟನೆ ಕಾಪುವಿನ ಪೊಲಿಪು ಕಡಲ ಕಿನಾರೆಯಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ. ಕಾಪು ಪೊಲಿಪು‌ ನಿವಾಸಿ ಕಿಶೋರ್ (29) ಮೃತ ದುರ್ದೈವಿ. ಪ್ರತಿದಿನ ಕಯಾಕ್ ಮೂಲಕ ಏಕಾಂಗಿಯಾಗಿ...

ಅಂಗಾಂಗ ದಾನಿಗಳ ಕುಟುಂಬದವರಿಗೆ ಪ್ರಶಂಸಾ ಪತ್ರ ವಿತರಣೆ: ಸರ್ಕಾರ ನಿಮ್ಮೊಂದಿಗಿದೆ ಎಂದ ಮುಖ್ಯಮಂತ್ರಿ

0
ಬೆಂಗಳೂರು:  ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿ ಇಂದು ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾಯಿತು. ಅಂಗಾಂಗ ದಾನಿಗಳ ಕುಟುಂಬದವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಂಸಾ ಪತ್ರ ನೀಡಿ ಸಾಂತ್ವನ ಹಾಗೂ ಧೈರ್ಯ ಹೇಳಿದರು. ಅಪಘಾತಕ್ಕೀಡಾದ ಶರವಣ ಅವರ...

ಪತಿಗೆ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ಆಗಿಲ್ಲ ಎಂದು ಹೆರಿಗೆ ಭತ್ಯೆ ತಡೆದಿದ್ದ ಕೆಪಿಟಿಸಿಎಲ್‌ ಗೆ...

0
ಪತಿ ಸಂತಾನಶಕ್ತಿ ಹರಣ ಶಸ್ತ್ರ ಚಿಕಿತ್ಸೆಗೆ ಒಳಗಾಗಿಲ್ಲ ಎಂದು ತನ್ನಲ್ಲಿ ಉದ್ಯೋಗಿಯಾಗಿದ್ದ ಪತ್ನಿಯ 90 ದಿನಗಳ ಹೆರಿಗೆ ಭತ್ಯೆಯನ್ನು ಕಾನೂನುಬಾಹಿರವಾಗಿ ತಡೆ ಹಿಡಿದಿದ್ದ ರಾಜ್ಯ ವಿದ್ಯುತ್ ಪ್ರಸರಣ ನಿಗಮದ (ಕೆಪಿಟಿಸಿಎಲ್) ಕ್ರಮಕ್ಕೆ ಈಚೆಗೆ...

ಸಚಿವ ಸಂಪುಟ ಪಾಕ್ ಪರ ಘೋಷಣೆ ಕೂಗಿದವರ ಪರವಿದೆ: ಕೋಟ ಶ್ರೀನಿವಾಸ್ ಪೂಜಾರಿ

0
ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಂತರ ಕಾಂಗ್ರೆಸ್ ಪಕ್ಷದ ನಾಸೀರ್ ಹುಸೇನ್ ಬೆಂಬಲಿಗನೊಬ್ಬ ವಿಧಾನಸೌಧದಲ್ಲೇ ಪಾಕ್ ಪರ ಘೋಷಣೆ ಕೂಗಿದ ಆರೋಪ ಕೇಳಿಬಂದಿದೆ. ಇಡೀ ಸಚಿವ ಸಂಪುಟ ಪಾಕ್ ಪರ ಘೋಷಣೆ ಕೂಗಿದವರ...

ಬೆಳಗಾವಿ: ನಾಡಿಗೆ ಬಂದ ಕಾಡಾನೆ- ಸಾರ್ವಜನಿಕರಲ್ಲಿ ಆತಂಕ

0
ಬೆಳಗಾವಿ‌: ಆಹಾರ ಹುಡುಕಿಕೊಂಡು ಕಾಡಿನಿಂದ ನಾಡಿಗೆ ಬಂದ ಕಾಡಾನೆಯೊಂದು ಶುಕ್ರವಾರ ನಸುಕಿನ ಜಾವ ನಗರದಲ್ಲಿ ಸಂಚರಿಸಿ ಕಂಗ್ರಾಳಿಯಲ್ಲಿ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ. ಅದೃಷ್ಟವಶಾತ್‌ ಯಾವುದೇ ಜೀವ ಮತ್ತು ಆಸ್ತಿ ಹಾನಿ ಸಂಭವಿಸಿಲ್ಲ. ಸುಮಾರು ಮೂರು...

EDITOR PICKS