Saval
ಶಕ್ತಿ ಯೋಜನೆಗೆ 6,100 ಹೊಸ ಬಸ್ ಸೇರ್ಪಡೆ: ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಶಕ್ತಿ ಯೋಜನೆ ಜಾರಿ ಮಾಡಿರುವುದರಿಂದ ಪ್ರಯಾಣಿಕರ ಸಂಖ್ಯೆ ಹೆಚ್ಚಿದೆ, ಹೀಗಾಗಿ ಮುಂದಿನ 12 ತಿಂಗಳುಗಳಲ್ಲಿ ಸುಮಾರು 6,100 ಹೊಸ ಬಸ್ ಗಳನ್ನು ಸೇವೆಗೆ ಸೇರಿಸಲು ಗುರುವಾರ ಸಂಜೆ...
ತಾವು ಓದಿದ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ತಲಾ 10 ಲಕ್ಷ ವೈಯಕ್ತಿಕ ನೆರವು ನೀಡಿದ...
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾವು ಪ್ರಾಥಮಿಕ ಶಿಕ್ಷಣ ಪಡೆದ ತಾಲ್ಲೂಕಿನ ಕುಪ್ಪೇಗಾಲ ಹಾಗೂ ಸಿದ್ದರಾಮನಹುಂಡಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ತಲಾ ₹ 10 ಲಕ್ಷ ವೈಯಕ್ತಿಕ ನೆರವು ನೀಡಿದ್ದಾರೆ.
ರಾಜ್ಯ ಸರ್ಕಾರವು ಶಾಲೆಗಳ...
ಜಾತಿಗಣತಿ ವರದಿ ಕುರಿತು ಮುಂದಿನ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಸರ್ಕಾರಕ್ಕೆ ಸಲ್ಲಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನೊಳಗೊಂಡ ಜಾತಿಗಣತಿ ವರದಿ ವಿಚಾರದಲ್ಲಿ ಮುಂದಿಡಬೇಕಾದ ಹೆಜ್ಜೆ ಕುರಿತು ಮುಂದಿನ ಸಚಿವ ಸಂಪುಟ ಸಭೆಯಲ್ಲಿ...
ಲೋಕಸಭಾ ಚುನಾವಣೆ: ಮಹಾರಾಷ್ಟ್ರದ 18 ಸ್ಥಾನಗಳಲ್ಲಿ ಕಾಂಗ್ರೆಸ್ ಸ್ಪರ್ಧೆ
ಮಹಾರಾಷ್ಟ್ರ: ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟವು 2024 ರ ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ಒಪ್ಪಂದವನ್ನು ಮಾಡಿಕೊಂಡಿದೆ ಎಂದು ಮೂಲಗಳು ತಿಳಿಸಿದ್ದು, 48 ಗಂಟೆಗಳಲ್ಲಿ ಅಧಿಕೃತ ಘೋಷಣೆಯಾಗುವ ಸಾಧ್ಯತೆ ಇದೆ.
ಮೂಲಗಳ ಪ್ರಕಾರ,...
ಏಳು ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ: 43 ಮಂದಿ ಸಾವು
ಢಾಕಾ: ಗುರುವಾರ ತಡರಾತ್ರಿ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಏಳು ಅಂತಸ್ತಿನ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ 43 ಜನರು ಮೃತಪಟ್ಟಿದ್ದು, ಅನೇಕ ಮಂದಿ ಗಾಯಗೊಂಡಿದ್ದಾರೆ.
ಅಗ್ನಿ ಅವಘಡದಲ್ಲಿ ಇಲ್ಲಿಯವರೆಗೆ 43 ಮಂದಿ ಮೃತಪಟ್ಟಿರುವುದಾಗಿ...
ಹೇಮಾವತಿ ಜಲಾಶಯ: ನಾಲ್ಕು ದಶಕಗಳಲ್ಲೇ ಮೊದಲ ಬಾರಿಗೆ ಕನಿಷ್ಠ ಹಂತಕ್ಕೆ ನೀರಿನ ಮಟ್ಟ ಕುಸಿತ
ಹಾಸನ: ಮುಂಗಾರು ಕೊರತೆಯಿಂದಾಗಿ ಬೇಸಿಗೆಗೆ ಮೊದಲೇ ರಾಜ್ಯದ ಜಲಾಶಯದ ಒಡಲು ಬರಿದಾಗುತ್ತಿದೆ.
ಹೇಮಾವತಿ ಜಲಾಶದ ನೀರಿನ ಮಟ್ಟ ನಾಲ್ಕು ದಶಕಗಳಲ್ಲೇ ಮೊದಲ ಬಾರಿಗೆ ಮಾರ್ಚ್ ವೇಳೆಗೆ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಇದು ಗರಿಷ್ಠ 2922...
ಹೈದರಾಬಾದ್: ಪರೀಕ್ಷೆ ಬರೆಯಲು ಅವಕಾಶ ನೀಡದ ಅಧಿಕಾರಿಗಳು: ವಿದ್ಯಾರ್ಥಿ ಆತ್ಮಹತ್ಯೆ
ಹೈದರಾಬಾದ್: ಪರೀಕ್ಷಾ ಕೇಂದ್ರಕ್ಕೆ ತಡವಾಗಿ ಬಂದದ್ದಕ್ಕೆ ಅಧಿಕಾರಿಗಳು ಪರೀಕ್ಷೆ ಬರೆಯಲು ಅವಕಾಶ ನೀಡದ ಹಿನ್ನೆಲೆಯಲ್ಲಿ ವಿದ್ಯಾರ್ಥಿಯೋರ್ವ ಮನನೊಂದು ಕಾಲುವೆಗೆ ಜಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ತೆಲಂಗಾಣದ ಅದಿಲಾಬಾದ್ ಜಿಲ್ಲೆಯ ಮಂಗುರ್ಲಾ ಗ್ರಾಮದಲ್ಲಿ ಗುರುವಾರ...
ಕಲಬುರಗಿ: ಕಣ್ಣಿಗೆ ಖಾರಾ ಪುಡಿ ಎರಚಿ ಸಂಸದ ಡಾ.ಉಮೇಶ್ ಜಾದವ್ ಬೆಂಬಲಿಗನ ಹತ್ಯೆ
ಕಲಬುರಗಿ: ಬಿಎಸ್ ಎನ್ ಎಲ್ ಗೆ ಸಲಹಾ ಸಮಿತಿ ಸದಸ್ಯನಾಗಿ ನೇಮಕವಾಗಿದ್ದ, ಸಂಸದ ಡಾ. ಉಮೇಶ ಜಾಧವ್ ಬೆಂಬಲಿಗನನ್ನು ಕಣ್ಣಿಗೆ ಖಾರದ ಪುಡಿ ಎರಚಿ ಬರ್ಬರವಾಗಿ ಹತ್ಯೆಗೈದ ಘಟನೆ ಅಫಜಲಪುರ ತಾಲೂಕಿನ ಭೀಮಾ...
ಪರ್ಸನಲ್ ಅಸಿಸ್ಟೆಂಟ್ ನೇಮಕಾತಿ 2024: 323 ಹುದ್ದೆಗಳ ಮಾಹಿತಿ ಇಲ್ಲಿದೆ
UPSC ಯಿಂದ ಮಾರ್ಚ್ 7, 2024 ರಂದು ಒಟ್ಟು 323 ಖಾಲಿ ಹುದ್ದೆಗಳಿಗೆ ಅಧಿಕೃತವಾಗಿ ಬಿಡುಗಡೆ ಮಾಡುವ ಅಂದಾಜಿದೆ. ಕೆಲವು ಅರ್ಹತಾ ಮಾನದಂಡಗಳನ್ನು ಪೂರೈಸುವ ಅಭ್ಯರ್ಥಿಗಳು 27 ಮಾರ್ಚ್ 2024 ರಂದು ಅಥವಾ...
ರೈತನ ಜಮೀನಿನಲ್ಲಿ ವಾಮಾಚಾರ
ಶ್ರೀರಂಗಪಟ್ಟಣ:ತಾಲೂಕಿನ ಬೆಳಗೊಳ ಗ್ರಾಮದ ರೈತ ಹಾಗೂ ಗ್ರಾ.ಪಂ.ಅಧ್ಯಕ್ಷ ಬಿ.ವಿ. ಸುರೇಶ್ ಅವರ ಜಮೀನಿನಲ್ಲಿ ರಾತ್ರಿ ಸಮಯದಲ್ಲಿ ವಾಮಾಚಾರ ಮಾಡಿರುವ ಘಟನೆ ನಡೆದಿದೆ.
ಜಮೀನಿಗೆ ಹೋಗುವ ಉದ್ದಿಯ ಮೇಲಿನ ಭಾಗ ವಾಮಾಚಾರ ಮಾಡಿರುವ ಕುರುಹುಗಳು ಪತ್ತೆಯಾಗಿದ್ದು,ವಾಮಾಚಾರಕ್ಕೆ...





















