ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
42349 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಮುಡಾ ಹಗರಣ: ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ಸಲ್ಲಿಕೆ

0
ಮೈಸೂರು: ಮುಡಾ ಹಗರಣ ದಿನೇ ದಿನೇ ಸಿಎಂ ಸಿದ್ದರಾಮಯ್ಯಗೆ ಕಂಟಕವಾಗಿ ಪರಿಣಮಿಸುತ್ತಿದ್ದು, ಇದೀಗ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎಂಬವರು ದೂರು ಸಲ್ಲಿಸಿದ್ದಾರೆ. ನಕಲಿ ದಾಖಲೆ...

ಮಂಡಿ ಮಾರುಕಟ್ಟೆಯಲ್ಲಿ ಡೆಂಗ್ಯೂ ಜಾಗೃತಿಯ ಬಿತ್ತಿಪತ್ರ ಹಿಡಿದು ಜಾಗೃತಿ ಮೂಡಿಸಿದ ನಗರ ಪಾಲಿಕೆ ಆರೋಗ್ಯ...

0
ಮೈಸೂರು: ರಾಜ್ಯದ್ಯಂತ ಡೆಂಗ್ಯೂ ಜ್ವರ ಹೆಚ್ಚಲವಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ಜೀವದಾರ ರಕ್ತ ನಿಧಿ ಕೇಂದ್ರದ ವತಿಯಿಂದ ಮಂಡಿ ಮೊಹಲ್ಲಾದಲ್ಲಿರುವ ಮಾರುಕಟ್ಟೆ ಯಲ್ಲಿ ಸಾರ್ವಜನಿಕರಿಗೆ, ವ್ಯಾಪಾರಸ್ಥರಿಗೆ ಹಾಗೂ ಅಂಗಡಿ ಮಾಲೀಕರಿಗೆ ಕರಪತ್ರ ನೀಡಿ ಡೆಂಗ್ಯೂ...

ಹೇಮಂತ್ ಸೊರೇನ್ ಜಾಮೀನು ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಇ ಡಿ

0
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರ್ಖಂಡ್ ಮುಖ್ಯಮಂತ್ರಿ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಹೇಮಂತ್ ಸೊರೇನ್ ಅವರಿಗೆ ಜಾಮೀನು ಮಂಜೂರು ಮಾಡಿದ ಜಾರ್ಖಂಡ್ ಹೈಕೋರ್ಟ್ ಆದೇಶದ ವಿರುದ್ಧ ಜಾರಿ ನಿರ್ದೇಶನಾಲಯ...

ಅಪಘಾತಗಳ ನಿಯಂತ್ರಣಕ್ಕೆ ಸಮನ್ವಯ ಅಗತ್ಯ: ಸಿಎಂ

0
ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ 34,916 ಅಪಘಾತಗಳು ಸಂಭವಿಸಿದ್ದು, 9943 ಜನರು ಸಾವನ್ನಪ್ಪಿದ್ದಾರೆ.  ಜಿಲ್ಲೆಯಲ್ಲಿರುವ ರಸ್ತೆ ಸುರಕ್ತಾ ಸಮಿತಿಗಳು ಜಿಲ್ಲೆಯಲ್ಲಿ ಅಪಘಾತ ಪ್ರಮಾಣ ತಡೆಯಲು ಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಬೇಕು...

ಪ್ರವಾಸೋದ್ಯಮ ಅಭಿವೃದ್ಧಿಯಿಂದ ಉದ್ಯೋಗ ಸೃಷ್ಟಿ, ಆರ್ಥಿಕ ಚಟುವಟಿಕೆಗೆ ವೇಗ: ಸಿಎಂ ಸಿದ್ದರಾಮಯ್ಯ

0
ಬೆಂಗಳೂರು : ರಾಜ್ಯ ಪ್ರವಾಸೋದ್ಯಮಕ್ಕೆ ಹೆಚ್ಚು ಅವಕಾಶ ಇರುವ ರಾಜ್ಯ. 320 ಕಿಮಿ ಕರಾವಳಿ ಪ್ರದೇಶವಿದೆ. ಇದುವರೆಗೆ ನಮಗೆ ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಸಾಧ್ಯವಾಗಿಲ್ಲ. ಉಡುಪಿ, ಮಂಗಳೂರು, ಉತ್ತರಕನ್ನಡ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ...

ಬೆಂಗಳೂರು: ಗ್ಯಾಸ್‌ ಕಟ್ಟರ್‌ ನಿಂದ ಎಟಿಎಂ ಯಂತ್ರ ಕತ್ತರಿಸಿ 16.56 ಲಕ್ಷ ರೂ. ದರೋಡೆ

0
ಬೆಂಗಳೂರು: ಮುಖಕ್ಕೆ ಬೆಡ್‌ ಶೀಟ್‌ ಸುತ್ತಿಕೊಂಡು ಎಟಿಎಂ ಕೇಂದ್ರಕ್ಕೆ ನುಗ್ಗಿರುವ ದರೋಡೆಕೋರರು ಎಟಿಎಂ ಯಂತ್ರ ಧ್ವಂಸಗೊಳಿಸಿ 16.56 ಲಕ್ಷ ರೂ. ದರೋಡೆ ಮಾಡಿರುವ ಘಟನೆ ಬೆಳ್ಳಂದೂರು ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸರ್ಜಾಪುರ ರಸ್ತೆಯ ದೊಡ್ಡಕನ್ನಹಳ್ಳಿಯ...

ಸಲ್ಮಾನ್ ಮನೆ ಮೇಲೆ ಗುಂಡಿನ ದಾಳಿ; 1,735 ಪುಟಗಳ ಚಾರ್ಜ್​ಶೀಟ್​ ಸಲ್ಲಿಕೆ

0
ಸಲ್ಮಾನ್ ಖಾನ್ ಮನೆಯ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು 1,735 ಪುಟಗಳ ಚಾರ್ಜ್ ​ಶೀಟ್​ ಸಲ್ಲಿಕೆ ಮಾಡಿದ್ದಾರೆ. ಈ ಪ್ರಕರಣದಲ್ಲಿ 9 ಮಂದಿಯನ್ನು ಆರೋಪಿಗಳನ್ನಾಗಿ ಮಾಡಲಾಗಿದೆ. ಈ ಪೈಕಿ ಆರು...

ದಲಿತರೇನು ಬಿಜೆಪಿಗೆ ಬೆಂಬಲ ಕೊಟ್ಟಿಲ್ಲವೇ?: ಹೈಕಮಾಂಡ್ ವಿರುದ್ಧ ರಮೇಶ ಜಿಗಜಿಣಗಿ‌ ಅಸಮಾಧಾನ

0
ವಿಜಯಪುರ: ಬಿಜೆಪಿ ಸೇರಬೇಡಿ ಎಂದು ಬಹಳ ಜನ ದಲಿತರು ವಾದ ಮಾಡಿದ್ದರು. ಆದರೂ ಬೆಂಬಲ ಕೊಟ್ಟಿದ್ದಾರೆ. ದಲಿತನಾಗಿ ದಕ್ಷಿಣ ಭಾರತದಲ್ಲಿ ಬಿಜೆಪಿಯಿಂದ ಏಳು ಚುನಾವಣೆಗಳಲ್ಲಿ ಗೆದ್ದು ಬಂದ ಏಕೈಕ ಸಂಸದನಾದರೂ ಸಚಿವ ಸ್ಥಾನಕ್ಕೆ...

ಅಧಿಕಾರ ದುರ್ಬಳಕೆ ಆರೋಪ: 7 ಮಂದಿ ಪೊಲೀಸ್ ಅಧಿಕಾರಿಗಳ ವಿರುದ್ಧದ ವಿಚಾರಣಾ ಪ್ರಕ್ರಿಯೆ ರದ್ದು

0
ಬೆಂಗಳೂರು: ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಇಲ್ಲದೆ ಖಾಸಗಿ ವ್ಯಕ್ತಿಯೊಬ್ಬನ ವಿರುದ್ಧ ಕಾನೂನುಬಾಹಿರ ಕ್ರಮ ಕೈಗೊಂಡ ಆರೋಪದ ಮೇಲೆ ಏಳು ಪೊಲೀಸ್ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸುವಂತೆ ಲೋಕಾಯುಕ್ತ ಪ್ರಕರಣಗಳ ವಿಶೇಷ ನ್ಯಾಯಾಲಯ ನೀಡಿದ್ದ...

ನಡುರಸ್ತೆಯಲ್ಲೇ ಹೊತ್ತಿ ಉರಿದ 30 ಜನ ಪ್ರಯಾಣಿಕರಿದ್ದ ಬಿಎಂಟಿಸಿ ಬಸ್​

0
ಬೆಂಗಳೂರು: ಬೆಳ್ಳಂಬೆಳಗ್ಗೆ ಬೆಂಗಳೂರು ಮಹಾನಗರ ಸಾರಿಗೆ ಹೊತ್ತಿ ಉರಿದಿರುವ ಘಟನೆ ನಗರದ ಎಂಜಿ ರಸ್ತೆಯಲ್ಲಿ ನಡೆದಿದೆ. ಬಸ್ ​ನಲ್ಲಿ 30 ಜನ ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಆಗಮಿಸಿ...

EDITOR PICKS