Saval
ರಾಜ್ಯ ಸರ್ಕಾರವನ್ನು ವಜಾಗೊಳಿಸುವಂತೆ ರಾಜ್ಯಪಾಲರಿಗೆ ಬಿಜೆಪಿ ಮನವಿ: ಬಸವರಾಜ ಬೊಮ್ಮಾಯಿ
ಬೆಂಗಳೂರು: ರಾಜ್ಯ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಹಾಗೂ ಪಾಕಿಸ್ತಾನ ಪರ ಘೋಷಣೆ ಕೂಗುವ ದೇಶದ್ರೋಹಿಗಳನ್ನು ಬೆಂಬಲಿಸುತ್ತಿದೆ ಎಂದು ಆರೋಪಿಸಿದ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿ, ವಿಧಾನಸೌಧದದಿಂದ ರಾಜಭವನದವರೆಗೂ ಪಾದಯಾತ್ರೆಯಲ್ಲಿ ಸಾಗಿ,...
ಕೇವಲ ಓಟಿಗಾಗಿ ಸಂವಿಧಾನ ಆಪತ್ತಿನಲ್ಲಿದೆ ಎಂದು ಗಿಮಿಕ್ ಮಾಡುತ್ತಿದ್ದಾರೆ: ವಿ ಶ್ರೀನಿವಾಸ್ ಪ್ರಸಾದ್
ಮೈಸೂರು: ಐಕ್ಯತಾ ಸಮಾವೇಶದಲ್ಲಿ ಸಿದ್ದರಾಮಯ್ಯ ಆವೇಶಪೂರಿತ ಭಾಷಣ ಮಾಡಿದ್ದು ಸಂವಿಧಾನ ಜಾಗೃತಿ ಜಾಥಾನಾ? ಸಂವಿಧಾನ ಆಪತ್ತಿನಲ್ಲಿಲ್ಲ, ಕಾಂಗ್ರೆಸ್ ಪಕ್ಷವೇ ಆಪತ್ತಿನಲ್ಲಿದೆ. ಕೇವಲ ಓಟಿಗಾಗಿ ಸಂವಿಧಾನ ಆಪತ್ತಿನಲ್ಲಿದೆ ಎಂದು ಗಿಮಿಕ್ ಮಾಡುತ್ತಿದ್ದಾರೆ ಎಂದು ಸಂಸದ...
ಹರೀಶ್ ರಾಜ್ ನಟನೆಯ ‘ಪ್ರೇತ’ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ
ಕನ್ನಡದಲ್ಲಿ “ಕಲಾಕಾರ್’, “ಗನ್’, “ಶ್ರೀಸತ್ಯನಾರಾಯಣ’, “ಕಿಲಾಡಿ ಪೊಲೀಸ್’ ಮುಂತಾದ ಸಿನಿಮಾಗಳಿಗೆ ನಿರ್ದೇಶನ ಮಾಡಿರುವ ನಟ ಕಂ ನಿರ್ದೇಶಕ ಹರೀಶ್ ರಾಜ್ ಈ ಬಾರಿ “ಪ್ರೇತ’ ಎಂಬ ಹಾರರ್ ಸಿನಿಮಾದ ಮೂಲಕ ಪ್ರೇಕ್ಷಕರ ಮುಂದೆ...
ಚಕ್ರವರ್ತಿ ಸೂಲಿಬೆಲೆ ಕಲಬುರಗಿ ಜಿಲ್ಲಾ ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧ ತೆರವು
ಕಲಬುರಗಿ: ಕಲಬುರಗಿ ಜಿಲ್ಲೆಗೆ ಚಕ್ರವರ್ತಿ ಸೂಲಿಬೆಲೆ ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧವನ್ನು ಕಲಬುರಗಿ ಹೈಕೋರ್ಟ್ ತೆರವುಗೊಳಿಸಿದೆ.
ಚಿತ್ತಾಪುರದಲ್ಲಿಂದು ನಮೋ ಬ್ರಿಗೆಡ್ ಆಯೋಜಿಸಿರುವ ಕಾರ್ಯಕ್ರಮಕ್ಕೆ ತಾಲೂಕ ಆಡಳಿತ ಅನುಮತಿ ನೀಡಿರಲಿಲ್ಲ. ಅಲ್ಲದೇ ಸೂಲಿಬೆಲೆ ಚಕ್ರವರ್ತಿ ಕಲಬುರಗಿ ಜಿಲ್ಲೆಗೆ...
ಲೋಕಸಭೆ ಚುನಾವಣೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಪ್ರತ್ಯೇಕ ಸ್ಪರ್ಧೆ
ಪುತ್ತೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಸ್ಪರ್ಧೆ ಮಾಡಲಿದ್ದಾರೆ ಎಂದು ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
ಈಗಾಗಲೇ ಬಿಜೆಪಿ ಪಕ್ಷದ ನಾಯಕರಾದ ಯಡಿಯೂರಪ್ಪ, ಸಂತೋಷ್ ಜಿ,...
ಕೆಎಸ್ ಆರ್ ಟಿಸಿ ಬಸ್ಸಿನಡಿ ಸಿಲುಕಿ ತಾಯಿ- ಮಗಳು ಸಾವು
ಉತ್ತರ ಕನ್ನಡ: ಕೆಎಸ್ ಆರ್ ಟಿಸಿ ಬಸ್ಸಿನಡಿ ಸಿಲುಕಿ ತಾಯಿ- ಮಗಳು ಸಾವನ್ನಪ್ಪಿದ್ದ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಮಂಕಿಯಲ್ಲಿ ನಡೆದಿದೆ.
ಸವಿತಾ ರಾಜು ಆಚಾರಿ (40) ಹಾಗೂ ಅಂಕಿತಾ ರಾಜು...
ಕುಡಿದ ನಶೆಯಲ್ಲಿ ಮಗು ಬಿಸಾಡಿದ ತಂದೆ: ಚಿಕಿತ್ಸೆ ಫಲಕಾರಿಯಾಗದೇ ಮಗು ಸಾವು
ಹುಬ್ಬಳ್ಳಿ: ತಂದೆಯೇ ಕುಡಿದ ನಶೆಯಲ್ಲಿ ಮಗುವನ್ನು ಎತ್ತಿ ಬಿಸಾಡಿದ ಪರಿಣಾಮ ಒಂದು ವರ್ಷದ ಹೆಣ್ಣು ಮಗು ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟ ಘಟನೆ ಇಲ್ಲಿನ ಕಿಮ್ಸ್ ನಲ್ಲಿ ನಡೆದಿದೆ.
ಶ್ರೇಯಾ ಮೃತ ದುರ್ದೈವಿ ಮಗುವಾಗಿದ್ದು, ಧಾರವಾಡ...
ಸಿಎಂ ಸಿದ್ದರಾಮಯ್ಯಗೆ ಜಾತಿ ಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ
ಬೆಂಗಳೂರು: ತೀವ್ರ ವಿರೋಧದ ನಡುವೆಯೂ ಜಾತಿ ಗಣತಿ ವರದಿ ಸಲ್ಲಿಕೆಯಾಗಿದೆ. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆಯವರು ಇಂದು (ಫೆಬ್ರವರಿ 29) ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲ್ಲಿಸಿದರು. ಇನ್ನು ಈ ವರದಿಯಲ್ಲಿ...
ದೇಶವನ್ನು ಹಸಿವು ಮುಕ್ತ ಮಾಡುವುದು ಕಾಂಗ್ರೆಸ್ ಗುರಿ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ನರೇಂದ್ರ ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿ ಆಹಾರ ಭದ್ರತೆ ಮತ್ತು ನರೇಗಾ ಕಾರ್ಯಕ್ರಮಗಳನ್ನು ವಿರೋಧಿಸಿದ್ದರು. ಇವು ಕಾಂಗ್ರೆಸ್ ಜಾರಿಗೆ ತಂದಿದ್ದ ಹಸಿವು ಮುಕ್ತ ಭಾರತದ ಕಾರ್ಯಕ್ರಮಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಅರಮನೆ ಮೈದಾನದಲ್ಲಿ...
ಮೃತ ತಂದೆಯ ನೌಕರಿಯನ್ನು ವಿವಾಹಿತ ಪುತ್ರಿಗೆ ಅನುಕಂಪದ ಆಧಾರದಲ್ಲಿ ನೀಡಲಾಗದು: ಹೈಕೋರ್ಟ್
ಬೆಂಗಳೂರು: ಬ್ಯಾಂಕ್ನಲ್ಲಿ ಸೇವೆ ಸಲ್ಲಿಸುತ್ತಿದ್ದ ತಂದೆ ನಿಧನರಾದ ಬಳಿಕ ಆ ಹುದ್ದೆಯನ್ನು ತನಗೆ ನೀಡಬೇಕು ಎಂದು ಕೋರಿ ವಿವಾಹಿತ ಪುತ್ರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ಅನುಕಂಪದ ಆಧಾರದ ಮೇಲೆ ತನಗೆ ಉದ್ಯೋಗ...





















