Saval
ನಿವೃತ್ತ ಐಎಎಸ್ ಅಧಿಕಾರಿ ಕೆ.ಶಿವರಾಮ್ ವಿಧಿವಶ
ಬೆಂಗಳೂರು: ಮೊದಲ ಬಾರಿಗೆ ಕನ್ನಡದಲ್ಲಿ ಐಎಎಸ್ ಪರೀಕ್ಷೆ ಬರೆದು, ಐಎಎಸ್ ಅಧಿಕಾರಿಯಾಗಿದ್ದ, ಬಿಜೆಪಿ ಮುಖಂಡ, ನಟ ಕೆ ಶಿವರಾಮ್ ಹೃದಯಾಘಾತದಿಂದ ಗುರುವಾರ ಮೃತಪಟ್ಟಿದ್ದಾರೆ.
ಬುಧವಾರ ಅವರಿಗೆ ಹೃದಯಾಘಾತವಾಗಿತ್ತು. ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ, ತೀವ್ರ...
ಏಳು ಕೋಟಿ ಕನ್ನಡಿಗರಿಗೆ ಆಗಿರುವ ಅನ್ಯಾಯವನ್ನು ಸಮರ್ಥಿಸಿಕೊಳ್ಳಲು ನಾಚಿಕೆಯಾಗುವುದಿಲ್ಲವೇ: ಸಿಎಂ ಸಿದ್ದರಾಮಯ್ಯ
ಕನ್ನಡಿಗರ ತೆರಿಗೆ ಹಣಕ್ಕೆ ಆಗುತ್ತಿರುವ ದ್ರೋಹ, ರಾಜ್ಯಕ್ಕೆ ಆಗುತ್ತಿರುವ ವಂಚನೆ ಸಮರ್ಥಿಸಿದ ಬಿಜೆಪಿ-ಜೆಡಿಎಸ್ ವಿರುದ್ಧ ಹರಿಹಾಯ್ದು ನಾಡಿನ ಜನತೆಯ ಪರ ಮುಖ್ಯಮಂತ್ರಿಗಳ ಭರ್ಜರಿ ಬ್ಯಾಟಿಂಗ್
ಬೆಂಗಳೂರು: ಏಳು ಕೋಟಿ ಕನ್ನಡಿಗರಿಗೆ ಆಗಿರುವ ಅನ್ಯಾಯವನ್ನು ಸಮರ್ಥಿಸಿಕೊಳ್ಳಲು...
ಸಬ್ ಕಾ ‘ಸಾಥ್ ಸಬ್ ಕಾ ವಿಕಾಸ್’ ಎನ್ನುವುದು ಕೇವಲ ಬಾಯಿ ಮಾತು. ಇಂಥವರು...
ಬೆಂಗಳೂರು: ಆರ್.ಎಸ್.ಎಸ್.ನವರಿಗೆ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ಗೊತ್ತಿಲ್ಲ. ಸ್ವಾತಂತ್ರ್ಯ ಹೋರಾಟ ತೀವ್ರಗೊಂಡಿದ್ದಾಗಲೂ ಸಂಘ ಪರಿವಾರದ ಹೆಡಗೇವಾರ್ ಆಗಲಿ, ಗೋಲ್ವಾಲ್ಕರ್ ಆಗಲಿ ಪಾಲ್ಗೊಂಡಿಲ್ಲ. ಬಿಜೆಪಿ ಯಿಂದ ನಾವು ದೇಶಭಕ್ತಿಯ ಪಾಠ ಕಲಿಯಬೇಕಿಲ್ಲ. ಧರ್ಮದ ಹೆಸರಿನಲ್ಲಿ...
ತಾರಕಕ್ಕೇರಿದ ಜಗಳ: ಸ್ನೇಹಿತರಿಂದಲೇ ವಿದ್ಯಾರ್ಥಿಯ ಹತ್ಯೆ
ನೋಯ್ಡಾ: ಜಗಳ ತಾರಕಕ್ಕೇರಿ ಸ್ನೇಹಿತರೇ ವಿದ್ಯಾರ್ಥಿಯನ್ನು ಹತ್ಯೆ ಮಾಡಿ ಬಳಿಕ ಶವವನ್ನು ಹೊಲದಲ್ಲಿ ಹೂತುಹಾಕಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ.
ನೋಯ್ಡಾ ಮೂಲದ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಮತ್ತು ಉದ್ಯಮಿಯ ಪುತ್ರ ಯಶ್ ಮಿತ್ತಲ್ ಸೋಮವಾರದಿಂದ ತನ್ನ...
ಶೇ.60 ರಷ್ಟು ಕನ್ನಡ ಬೋರ್ಡ್ ಅಳವಡಿಕೆಗೆ ಇದ್ದ ಗಡುವು ವಿಸ್ತರಣೆ
ಬೆಂಗಳೂರು: ರಾಜ್ಯದ ಎಲ್ಲಾ ಮಳಿಗೆಗಳಿಗೆ ಅಳವಡಿಸುವ ಬೋರ್ಡ್ ಗಳಲ್ಲಿ ಶೇ.60 ರಷ್ಟು ಕನ್ನಡ ಇರಬೇಕು ಎಂಬ ನಿಯಮ ಜಾರಿಯಾಗಿದ್ದು, ಬೋರ್ಡ್ ಬದಲಾವಣೆಗೆ ನೀಡಲಾಗಿದ್ದ ಗಡುವು ಮುಕ್ತಾಯಗೊಂಡಿದೆ. ಆದರೆ ವ್ಯಾಪಾರಸ್ತರು ಹಾಗೂ ಕಂಪನಿಗಳ ಮನವಿ...
ಅಭಿವೃದ್ಧಿ ಇಲ್ಲದೆ ಜಿಡಿಪಿ, ಆಯವ್ಯಯ ಗಾತ್ರ ಹೆಚ್ಚಳವಾಗಲು ಸಾಧ್ಯವೇ?: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದವರು ಏನೂ ಅಭಿವೃದ್ಧಿ ಮಾಡಿರಲಿಲ್ಲ. ಬರೀ ಲೂಟಿ ಹೊಡೆದರು. ನಾವು ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಯನ್ನೂ ಮಾಡಿದ್ದೇವೆ. ಇದು ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರಕ್ಕೆ ಇರುವ ವ್ಯತ್ಯಾಸ ಎಂದು...
ಮೊದಲ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ – ರಣವೀರ್ ಸಿಂಗ್
ಖ್ಯಾತ ನಟಿ ದೀಪಿಕಾ ಪಡುಕೋಣೆ ಮತ್ತು ನಟ ರಣವೀರ್ ಸಿಂಗ್ ಅವರು ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ.
ಈ ವರ್ಷ ಸೆಪ್ಟೆಂಬರ್ ನಲ್ಲಿ ಮಗುವಿಗೆ ದೀಪಿಕಾ ಜನ್ಮ ನೀಡಲಿದ್ದಾರೆ ಎಂದು ತಿಳಿಸಲಾಗಿದೆ. ಈ ಸುದ್ದಿ...
ಹಸಿರು ಪಟಾಕಿ, ಪರಿಸರ ಸ್ನೇಹಿ ಮೂರ್ತಿಗಷ್ಟೇ ಅವಕಾಶ: ಈಶ್ವರ ಖಂಡ್ರೆ
ಬೆಂಗಳೂರು: ಪ್ರಕೃತಿ, ಪರಿಸರ ಉಳಿಸುವ ನಿಟ್ಟಿನಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಈ ಬಾರಿ 7 ತಿಂಗಳ ಮೊದಲೇ ಕಾರ್ಯೋನ್ಮುಖರಾಗಿದ್ದು, ಪಿಓಪಿ ಮೂರ್ತಿಗಳ ತಯಾರಕರು ಮತ್ತು ಪಟಾಕಿ...
ಶಿವಮೊಗ್ಗ: ಬೈಕ್ ನಲ್ಲಿ ಬಂದು ಮಹಿಳೆಗೆ ಚಾಕು ಇರಿದ ಅಪರಿಚಿತರು
ಶಿವಮೊಗ್ಗ: ಕೆಲಸಕ್ಕೆಂದು ಹೊರಟಿದ್ದ ಮಹಿಳೆಗೆ ಅಪರಿಚಿತರಿಬ್ಬರು ಬೈಕ್ ನಲ್ಲಿ ಬಂದು ಚಾಕುವಿನಿಂದ ಇರಿದಿರುವ ಘಟನೆ ಜಿಲ್ಲೆಯ ಹೊಸನಗರದಲ್ಲಿ ನಡೆದಿದೆ.
ಹೊಸನಗರ ನಿವಾಸಿ ನಾಜೀಮಾ (38) ಗಾಯಗೊಂಡ ಮಹಿಳೆ.
ನಾಜೀಮಾ ಹೊಸನಗರದ ಪಾರ್ಲರ್ ನಲ್ಲಿ ಕೆಲಸ ಮಾಡುತ್ತಿದ್ದು,...
ಇಂದು ಸರ್ಕಾರಕ್ಕೆ ಜಾತಿವಾರು ಜನಗಣತಿ ವರದಿ ಸಲ್ಲಿಕೆ
ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗವು 2015ರಲ್ಲಿ ನಡೆಸಿದ್ದ ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ’ (ಜಾತಿವಾರು ಜನಗಣತಿ) ವರದಿಯು ರಾಜ್ಯ ಸರ್ಕಾರಕ್ಕೆ ಗುರುವಾರ ಅಧಿಕೃತವಾಗಿ ಸಲ್ಲಿಕೆಯಾಗಲಿದೆ.
ರಾಜ್ಯದ ಎಲ್ಲ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ...





















