Saval
ಕಾಶ್ಮೀರದಲ್ಲಿ ಪಾಕಿಸ್ತಾನದ ಡ್ರೋನ್‌ಗಳು ಪತ್ತೆ – ಡಿಜಿಎಂಓಗಳ ಸಭೆಯಲ್ಲಿ ಪಾಕ್‌ಗೆ ಖಡಕ್ ಎಚ್ಚರಿಕೆ..!
ನವದೆಹಲಿ : ಕಾಶ್ಮೀರದ ನೌಶೇರಾ-ರಾಜೌರಿ ವಲಯದಲ್ಲಿ ಇತ್ತಿಚೇಗೆ ಪಾಕಿಸ್ತಾನದ ಡ್ರೋನ್‌ಗಳು ಪತ್ತೆಯಾದ ವಿಚಾರಕ್ಕೆ ಸಂಬಂಧಿಸಿದಂತೆ ಭಾರತ ಆಕ್ಷೇಪ ವ್ಯಕ್ತಪಡಿಸಿದೆ. ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಡಿಜಿಎಂಓಗಳ ಮಟ್ಟದಲ್ಲಿನ ಸಭೆಯಲ್ಲಿ ಭಾರತ ಆಕ್ಷೇಪ...
ನಿಧಿ ಬಳಿಕ ಐತಿಹಾಸಿಕ ಲಕ್ಕುಂಡಿಯಲ್ಲಿ ಪುರಾತನ ವಸ್ತುಗಳು ಪತ್ತೆ..!
ಗದಗ : ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆಯಾದ ಬಳಿಕ ಇದೀಗ ಪುರಾತನ ವಸ್ತುಗಳು ಪತ್ತೆಯಾಗಿದೆ. ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಬಸಪ್ಪ ಬಡಿಗೇರ ಅವರಿಗೆ ಹಲವು ಪುರಾತನ ಕಾಲದ ವಸ್ತುಗಳು ಸಿಕ್ಕಿವೆ.
ಮುತ್ತು,...
ನಟ ಯಶ್ ಬರ್ತಡೇಗೆ ರಸ್ತೆಯಲ್ಲಿ ಬ್ಯಾನರ್ ಹಾಕಿದ್ದಕ್ಕೆ ಎಫ್‌ಐಆರ್
ಬೆಂಗಳೂರು : ನಟ ಯಶ್ ಬರ್ತಡೇಗೆ ರಸ್ತೆಯಲ್ಲಿ ಬ್ಯಾನರ್ ಹಾಕಿದ್ದಕ್ಕೆ ವೇಣು ಕ್ರಿಯೇಶನ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಜ.8ರಂದು ನಟ ಯಶ್ ಹುಟ್ಟುಹಬ್ಬದ ಹಿನ್ನೆಲೆ ಗಾಲ್ಫ್ ಕ್ಲಬ್ ಮುಂದೆ ಅವರ ಮನೆಯ ಎದುರು ಬ್ಯಾನರ್...
ಬೀದಿನಾಯಿಗಳ ಸಮಸ್ಯೆ ನಿಯಂತ್ರಿಸುವಲ್ಲಿ, ರಾಜ್ಯ ಸರ್ಕಾರ ಸಂಪೂರ್ಣ ವಿಫಲ – ಸುಪ್ರೀಂ ಆಕ್ರೋಶ..!
ನವದೆಹಲಿ : ಬೀದಿ ನಾಯಿಗಳ ಸಮಸ್ಯೆಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ ಎಂದು ಸುಪ್ರೀಂ ಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಇದೇ ವೇಳೆ ನಾಯಿ ಕಡಿತದಿಂದ ಸಾವನ್ನಪ್ಪಿವರಿಗೆ ಅಥವಾ ಗಂಭೀರ ಗಾಯಕ್ಕೆ...
10 ವರ್ಷದ ಬಳಿಕ; ಜ.19 ರಂದು ಚಾಲುಕ್ಯ ಉತ್ಸವಕ್ಕೆ ಚಾಲನೆ..!
ಬಾಗಲಕೋಟೆ : 10 ವರ್ಷದ ಬಳಿಕ ಅಂದರೆ, 2015ರಿಂದ ಸ್ಥಗಿತಗೊಂಡಿದ್ದ, ಐತಿಹಾಸಿಕ ಚಾಲುಕ್ಯ ಉತ್ಸವವನ್ನು ಮತ್ತೆ ಆಚರಿಸಲು ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಜನವರಿ 19, 20 ಮತ್ತು 21ರಂದು ಬಾದಾಮಿ, ಪಟ್ಟದಕಲ್ಲು...
2025ರಲ್ಲಿ ಕೋಟಿ ಪ್ರಯಾಣಿಕರ ಓಡಾಟ – ದಾಖಲೆ ಬರೆದ ಬೆಂಗಳೂರು ವಿಮಾನ ನಿಲ್ದಾಣ
ಬೆಂಗಳೂರು : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಹತ್ವದ ಸಾಧನೆ ಬರೆದಿದೆ. 2025ರಲ್ಲೇ 4.3 ಕೋಟಿ ಪ್ರಯಾಣಿಕರು ಓಡಾಟ ನಡೆಸಿದ್ದು, ಜಾಗತಿಕ ಮಟ್ಟದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಯಾಣಿಕರ ಸಂಖ್ಯೆಯಲ್ಲಿ...
ಸಕಲೇಶಪುರದ ಮೂಗಲಿಯಲ್ಲಿ ಆನೆ ದಾಳಿಗೆ ಮಹಿಳೆ ಸಾವು – ಸಚಿವ ಸಂತಾಪ..!
ಹಾಸನ : ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕು ಮೂಗಲಿ ಗ್ರಾಮದಲ್ಲಿಂದು ಕಾಡಾನೆ ದಾಳಿಗೆ 40 ವರ್ಷದ ಮಹಿಳೆ ಮೃತಪಟ್ಟಿದ್ದು, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಕೂಡಲೇ...
ಕಾಂಬೋಡಿಯದಲ್ಲಿ ಸೈಬರ್ ವಂಚಕರಿಂದ ಟಾರ್ಚರ್ – ಮೂವರ ರಕ್ಷಣೆ, ವಾಪಸ್..!
ಬೆಳಗಾವಿ : ಕಾಂಬೋಡಿಯದಲ್ಲಿ ಸೈಬರ್ ವಂಚಕರ ಒತ್ತೆಯಾಳಾಗಿದ್ದ, ಬೆಳಗಾವಿಯ ಮೂವರು ಯುವಕರನ್ನು ರಕ್ಷಣೆ ಮಾಡಲಾಗಿದೆ. ಮೂವರು ಯುವಕರ ಪ್ರಾಣ ಉಳಿಸಿ ತವರಿಗೆ ಕರೆತರುವಲ್ಲಿ ಬೆಳಗಾವಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಳಗಾವಿ ಆಕಾಶ್ ಕಾಗಣಿಕರ, ಓಂಕಾರ...
ಡಾ.ಭೀಮಣ್ಣ ಖಂಡ್ರೆ ಆರೋಗ್ಯ ಸ್ಥಿರ; ವದಂತಿಗಳಿಗೆ ಕಿವಿಗೊಡದಂತೆ ಮನವಿ – ಈಶ್ವರ್ ಖಂಡ್ರೆ
ಬೀದರ್ : ಲಿಂಗೈಕ್ಯ ಚನ್ನಬಸವಪಟ್ಟದ್ದೇವರಿಂದಲೇ ಲೋಕನಾಯಕ ಎಂಬ ಬಿರುದು ಪಡೆದಿದ್ದ, ಶತಾಯುಷಿ ಭೀಮಣ್ಣ ಖಂಡ್ರೆ ಅವರ ಆರೋಗ್ಯ ಸ್ಥಿರವಾಗಿದ್ದು, ಯಾವುದೇ ವದಂತಿಗಳಿಗೆ ಕಿವಿಗೊಡದಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ...
ಇರಾನ್ ಜೊತೆ ವ್ಯಾಪಾರ ಮಾಡಿದರೆ, 25% ಸುಂಕ – ಭಾರತದ ಮೇಲೆ ಪರಿಣಾಮ..!
ವಾಷಿಂಗ್ಟನ್/ನವದೆಹಲಿ : ಇರಾನ್ ಜೊತೆ ವ್ಯಾಪಾರ ಮಾಡುವ ಯಾವುದೇ ದೇಶದ ಮೇಲೆ 25% ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಇರಾನ್ ಪ್ರತಿಭಟನೆಯಲ್ಲಿ ಇಲ್ಲಿಯವರೆಗೆ 600 ಮಂದಿ ಮೃತಪಟ್ಟಿದ್ದು ಸಾವಿರಾರು...





















