Saval
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಬಳಕೆಗೆ ಸಚಿವ ಬೈರತಿ ಸುರೇಶ ಕರೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಗ್ಯಾರಂಟಿಗಳಾದ ಶಕ್ತಿ ಯೋಜನೆ, ಗೃಹ ಜ್ಯೋತಿ, ಗೃಹ ಲಕ್ಷ್ಮೀ, ಅನ್ನಭಾಗ್ಯ ಮತ್ತು ಯುವನಿಧಿಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ...
ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಆರಂಭ: ಯಾವುದೇ ಲೋಪವಾಗದಂತೆ ನೋಡಿಕೊಳ್ಳಿ-...
ಮೈಸೂರು: ಜಿಲ್ಲೆಯಲ್ಲಿ ಮಾರ್ಚ್ 1 ರಿಂದ ಮಾರ್ಚ್ 22ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 49 ಕೇಂದ್ರಗಳಲ್ಲಿ ಜರುಗಲಿದ್ದು ಯಾವುದೇ ಲೋಪದೋಷಗಳವಾಗದಂತೆ ಪರೀಕ್ಷೆ ನಡೆಸಬೇಕು ಎಂದು ಅಪರ ಜಿಲ್ಲಾಧಿಕಾರಿ ಪಿ.ಶಿವರಾಜು ಅವರು ತಿಳಿಸಿದರು.
ಅವರು...
ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮವಹಿಸಿ: ಸಿಇಓ ಕೆ.ಎಂ.ಗಾಯಿತ್ರಿ ಸಲಹೆ
ಮೈಸೂರು: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎಲ್ಲೂ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ.ಎಂ.ಗಾಯಿತ್ರಿ ಅವರು ಸೂಚಿಸಿದರು.
ಬುಧವಾರ ಟಿ.ನರಸೀಪುರ ತಾಲ್ಲೂಕಿನ ಸೋಮನಾಥಪುರ...
ಬೆಂಗಳೂರಿನಲ್ಲಿ ನಡೆದ ಉದ್ಯೋಗ ಮೇಳದಲ್ಲಿ 9,651 ಮಂದಿಗೆ ನೇರ ಉದ್ಯೋಗ: ಸಚಿವ ಶರಣಪ್ರಕಾಶ್ ಪಾಟೀಲ್
ಬೆಂಗಳೂರು: ರಾಜಧಾನಿ ಬೆಂಗಳೂರು ಅರಮನೆ ಮೈದಾನದಲ್ಲಿ ಫೆಬ್ರವರಿ 26 ಮತ್ತು 27ರಂದು ಕೌಶಲ್ಯಾಭಿವೃದ್ಧಿ ಇಲಾಖೆ ವತಿಯಿಂದ ನಡೆದ ಯುವ ಸಮೃದ್ಧಿ ಸಮ್ಮೇಳನದಲ್ಲಿ ಸುಮಾರು 9,651 ಉದ್ಯೋಗ ಆಕಾಂಕ್ಷಿಗಳಿಗೆ ಸ್ಥಳದಲ್ಲೇ ಉದ್ಯೋಗ ನೀಡುವ ಮೂಲಕ...
ವಿದ್ಯುತ್ ದರ ಇಳಿಕೆ ಮಾಡಿ ಸರ್ಕಾರ ಆದೇಶ: ಹೊಸ ದರ ಮಾರ್ಚ್ 1ರಿಂದ ಅನ್ವಯ
ಬೆಂಗಳೂರು: ಹೊಸ ದರ ಪರಿಷ್ಕರಣೆ ಮಾಡಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (KERC) ವಿದ್ಯುತ್ ದರ ಇಳಿಕೆ ಮಾಡಿ ಬುಧವಾರ ಆದೇಶ ಹೊರಡಿಸಿದೆ.
100 ಯೂನಿಟ್ ಗಿಂತ ಹೆಚ್ಚು ಬಳಸುವವರಿಗೆ ಪ್ರತಿ ಯೂನಿಟ್ ಮೇಲೆ...
ʼಹಲಗಲಿʼ ಚಿತ್ರದಲ್ಲಿ ನಟ ಡಾರ್ಲಿಂಗ್ ಕೃಷ್ಣ
ಲವರ್ ಬಾಯ್ ಆಗಿ ಅಭಿಮಾನಿಗಳ ರಂಜಿಸುತ್ತಿರುವ ನಟ ಡಾರ್ಲಿಂಗ್ ಕೃಷ್ಣ ಈಗ ದೊಡ್ಡದೊಂದು ಪ್ರಾಜೆಕ್ಟ್ ಗೆ ಅಣಿಯಾಗಿದ್ದಾರೆ. ಅದು ಐತಿಹಾಸಿಕ ಸಿನಿಮಾ.
ಕೃಷ್ಣ ಐತಿಹಾಸಿಕ ಸಿನಿಮಾವೊಂದರಲ್ಲಿ ನಟಿಸಲಿದ್ದಾರೆ. ಅವರ ಹೊಸ ಚಿತ್ರದ ಹೆಸರು “ಹಲಗಲಿ’....
ಬಿಟ್ ಕಾಯಿನ್ ಪ್ರಕರಣ: ಡಿವೈಎಸ್ಪಿ ಶ್ರೀಧರ್ ಪೂಜಾರ್ ಪರಾರಿ- ಮತ್ತೊಬ್ಬ ಇನ್ಸ್‌ಪೆಕ್ಟರ್ ಬಂಧನ
ಬೆಂಗಳೂರು: ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸುವುದಕ್ಕೆ ತೆರಳಿದಾಗ ಆರೋಪಿ ಡಿವೈಎಸ್ಪಿ ಶ್ರೀಧರ್ ಪೂಜಾರ್, ಪೊಲೀಸರ ಕಾರಿಗೆ ಗುದ್ದಿ ಎಸ್ಕೇಪ್ ಆದ ಘಟನೆ ಕಾಫಿ ಬೋರ್ಡ್ ಸಿಗ್ನಲ್ ಬಳಿ...
ಆರೋಪ ಸಾಬೀತಾದರೆ ದೇಶದ್ರೋಹಿಗಳಿಗೆ ಪಾಠ ಕಲಿಸದೇ ಬಿಡುವುದಿಲ್ಲ: ದಿನೇಶ್ ಗುಂಡೂರಾವ್
ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ್ ಝಿಂದಾಬಾದ್ ಘೋಷಣೆ ವಿಚಾರದಲ್ಲಿ ಎಫ್ ಎಸ್ ಎಲ್ ವರದಿ ಬರುವ ಮುನ್ನವೇ ಬಿಜೆಪಿಯವರು ಅಪರಾಧ ನಿರ್ಣಯಕ್ಕೆ ಬಂದಿದ್ದಾರೆ. ಬಿಜೆಪಿ ಯವರಿಗೆ ಇಷ್ಟೊಂದು ಆತುರವೇಕೆ.? ಎಂದು ಆರೋಗ್ಯ ಸಚಿವ ದಿನೇಶ್...
ವಿದ್ಯಾರ್ಥಿಗಳಲ್ಲಿ ಕುತೂಹಲ, ಸೃಜನಶೀಲತೆ ಮತ್ತು ಕಲ್ಪನೆಯನ್ನು ಬೆಳೆಸುವ ನಿಟ್ಟಿನಲ್ಲಿ ನೆಹರು ಸ್ಟ್ರೀಮ್ ಲ್ಯಾಬ್ ಸ್ಥಾಪನೆಗೆ...
ಬೆಂಗಳೂರು: ವಿದ್ಯಾರ್ಥಿಗಳಲ್ಲಿ ನೂತನ ಕೌಶಲ್ಯಗಳನ್ನು ಕಲಿಸುವ ಉದ್ದೇಶದಿಂದ ಹಾಗೂ ಸಂಶೋಧನೆ, ಪ್ರಾಯೋಗಿಕ ಕಲಿಕೆಗೆ ಪ್ರೇರೇಪಣೆ ನೀಡುವ ನಿಟ್ಟಿನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಡಿಯಲ್ಲಿ ನೆಹರು ಸ್ಟ್ರೀಮ್ (STREAM) ಲ್ಯಾಬ್‌ಗಳ ಸ್ಥಾಪನೆ ಮಾಡುವ...
ಪಾವಗಡ ಸಾರ್ವಜನಿಕ ಆಸ್ಪತ್ರೆಯ ಅರಿವಳಿಕೆ ತಜ್ಞೆ ಸೇರಿ ಮತ್ತೆ ಮೂವರ ಅಮಾನತು
ಪಾವಗಡ: ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಯ ನಂತರ ಮೂವರು ಮಹಿಳೆಯರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ ಪ್ರಸೂತಿ ವೈದ್ಯೆ ಸೇರಿದಂತೆ ಮೂವರು ಸಿಬಂದಿಯನ್ನು ವಜಾಗೊಳಿಸಿದ ಬೆನ್ನಲ್ಲೇ ಮಂಗಳವಾರ ರಾತ್ರಿ ಆಸ್ಪತ್ರೆಯ ಅರಿವಳಿಕೆ...





















