Saval
ಮಹಿಳೆಗೆ ಸರಕಾರಿ ಬಸ್ ಡಿಕ್ಕಿ: ಮಹಿಳೆಗೆ ಗಂಭೀರ ಗಾಯ
ಭದ್ರಾವತಿ: ರಸ್ತೆ ದಾಟುತ್ತಿದ್ದ ಮಹಿಳೆಗೆ ಸರಕಾರಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯ ಕಾಲಿಗೆ ಗಂಭೀರ ಗಾಯವಾದ ಘಟನೆ ಭದ್ರಾವತಿ ಬಸ್ ನಿಲ್ದಾಣದ ಬಳಿ ಮಂಗಳವಾರ ಸಂಜೆ ಸಂಭವಿಸಿದೆ.
ಘಟನೆಯ ದೃಶ್ಯ ಅಲ್ಲಿನ ಸಿಸಿ...
ಶರಣರನ್ನು ಹೊರಗಿಟ್ಟು 3 ದಿನದಲ್ಲಿ ಮಠ, ಎಸ್ ಜೆಎಂ ವಿದ್ಯಾಪೀಠ ನಿರ್ವಹಣೆಗೆ ಸಮಿತಿ ರಚಿಸಲು...
ಚಿತ್ರದುರ್ಗದ ಮುರುಘಾ ಮಠ ಮತ್ತು ಎಸ್ ಜೆಎಂ ವಿದ್ಯಾಪೀಠದ ಆಡಳಿತ ನಿರ್ವಹಣೆಗೆ ಪೋಕ್ಸೊ ಪ್ರಕರಣದಲ್ಲಿ ಆರೋಪಿಯಾಗಿರುವ ಡಾ. ಶಿವಮೂರ್ತಿ ಮುರುಘಾ ಶರಣರು ಮತ್ತು ಎಚ್ ಏಕಾಂತಯ್ಯ (ಅರ್ಜಿದಾರ) ಅವರನ್ನು ಹೊರಗಿಟ್ಟು ಮೂರು ದಿನಗಳಲ್ಲಿ...
ದಾಂಡೇಲಿಯಲ್ಲಿ ಹೊತ್ತಿ ಉರಿದ ಕಾರು: ಚಾಲಕ ಪಾರು
ದಾಂಡೇಲಿ: ದಾಂಡೇಲಿ-ಅಂಬಿಕಾನಗರ ರಸ್ತೆ ಸಮೀಪ ಬಡಕಾನಶಿರಡಾದಲ್ಲಿ ಕಾರೊಂದು ಹೊತ್ತಿ ಉರಿದ ಘಟನೆ ಫೆ. 28ರ ಬುಧವಾರ ಬೆಳಗ್ಗೆ ನಡೆದಿದೆ.
ದಾಂಡೇಲಿಯಿಂದ ಅಂಬಿಕಾನಗರದ ಕಡೆಗೆ ಹೋಗುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ಚಾಲಕ ವಾಹನ...
ನಟ ಕೆ ಶಿವರಾಮ್ ಅವರಿಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು
ನಟ ಕೆ ಶಿವರಾಮ್ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿನ ಎಚ್ ಸಿಜಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಿವರಾಮ್ ಅವರ ಅಳಿಯ ಭರತ್ ನೀಡಿರುವ ಮಾಹಿತಿಯಂತೆ, 20 ದಿನಗಳ ಹಿಂದೆ ರಕ್ತದೊತ್ತಡದಲ್ಲಿ ಏರುಪೇರಾದ ಕಾರಣ ಆಸ್ಪತ್ರೆಗೆ ದಾಖಲಿಸಿ...
ಇ ಡಿ ಯಾವುದೇ ವ್ಯಕ್ತಿಗೆ ಸಮನ್ಸ್ ನೀಡಬಹುದು; ಪಡೆದವರು ಅದನ್ನು ಗೌರವಿಸಿ ಪ್ರತಿಕ್ರಿಯೆ ನೀಡಬೇಕು:...
ಹಣ ಅಕ್ರಮ ವರ್ಗಾವಣೆ ತಡೆ ಕಾಯಿದೆಯ (ಪಿಎಂಎಲ್‌ಎ) ಸೆಕ್ಷನ್ 50ರ ಅಡಿಯಲ್ಲಿ ಸಮನ್ಸ್ ಪಡೆದ ವ್ಯಕ್ತಿ ತನಿಖೆ ವೇಳೆ ಜಾರಿ ನಿರ್ದೇಶನಾಲಯ (ಇ ಡಿ) ಹೊರಡಿಸಿದ ಸಮನ್ಸ್‌ಗಳನ್ನು ಗೌರವಿಸಿ ಅವುಗಳಿಗೆ ಪ್ರತಿಕ್ರಿಯೆ ನೀಡಬೇಕು...
ಡ್ರಂಕ್ ಅಂಡ್ ಡ್ರೈವ್ ಪರಿಶೀಲನೆ ನೆಪದಲ್ಲಿ ಹಣ ವಸೂಲಿ: ಇನ್ಸ್ಪೆಕ್ಟರ್ ಸೇರಿ ನಾಲ್ವರು ಪೊಲೀಸರು...
ಬೆಂಗಳೂರು: ಡ್ರಂಕ್ ಅಂಡ್ ಡ್ರೈವ್ ಪರಿಶೀಲನೆ ನೆಪದಲ್ಲಿ ಯುತಿಯೊಬ್ಬರನ್ನು ರಸ್ತೆಯಲ್ಲಿ ಅಡ್ಡಗಟ್ಟಿ ಎಂಟು ಸಾವಿರ ರೂಪಾಯಿಯನ್ನು ವಸೂಲಿ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜೀವನ್ ಬಿಮಾ ನಗರ ಸಂಚಾರ ಠಾಣೆಯ ನಾಲ್ವರು ಪೊಲೀಸರನ್ನು...
ಚಿಕ್ಕಮಗಳೂರು: ಮಂಗನ ಕಾಯಿಲೆಗೆ ಮತ್ತೊಂದು ಬಲಿ
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಲ್ಲಿ ಮಂಗನ ಕಾಯಿಲೆಗೆ ಸೋಂಕಿಗೆ ಮತ್ತೊಂದು ಬಲಿಯಾಗಿದೆ.
ಕೂಲಿ ಕಾರ್ಮಿಕ ಮಹಿಳೆ ಕೊಟ್ರಮ್ಮ (43) ಮಂಗನ ಕಾಯಿಲೆಗೆ ಪ್ರಾಣ ಕಳೆದುಕೊಂಡಿದ್ದಾರೆ.
ಕೊಪ್ಪ ತಾಲೂಕಿನ ನುಗ್ಗಿ ಗ್ರಾ.ಪಂ. ವ್ಯಾಪ್ತಿಯ ದೇವಗನ್ ಎಸ್ಟೇಟ್ ಮಹಿಳೆ ಜ್ವರ,...
ಕದ್ದ ಮೊಬೈಲ್ ಗಳ ಫೋನ್ ಪೇ, ಗೂಗಲ್ ಪೇಗಳ ಪಿನ್ ಕೋಡ್ ಬದಲಿಸಿ ಹಣ...
ಬೆಂಗಳೂರು: ಕದ್ದ ಮೊಬೈಲ್ ಗಳ ಮೂಲಕ ಫೋನ್ ಪೇ, ಗೂಗಲ್ ಪೇಗಳ ಪಿನ್ ಕೋಡ್ ಬದಲಿಸಿ ಬ್ಯಾಂಕ್ ಖಾತೆಯಲ್ಲಿದ್ದ ಹಣ ದೋಚುತ್ತಿದ್ದ ಆರೋಪಿಯನ್ನು ರಾಮ ಮೂರ್ತಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅವಲಹಳ್ಳಿ ನಿವಾಸಿ ವಿಘ್ನೇಶ್(27) ಬಂಧಿತ....
ಬೆಂಗಳೂರಿನ ಹೆಬ್ಬಾಳ ವಿಧಾನ ಸಭಾ ಕ್ಷೇತ್ರದಲ್ಲಿ ಜನಸ್ಪಂದನ ಕಾರ್ಯಕ್ರಮ
ಬೆಂಗಳೂರು: ಹೆಬ್ಬಾಳ ವಿಧಾನ ಸಭಾ ಕ್ಷೇತ್ರದ ಶಾಸಕರು ಆದ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬಿ.ಎಸ್. ಸುರೇಶ(ಬೈರತಿ) ಅವರ ಅಧ್ಯಕ್ಷತೆಯಲ್ಲಿ ಆರ್.ಟಿ.ನಗರದ ಹೆಚ್.ಎಂ.ಟಿ ಮೈದಾನದಲ್ಲಿ ಹೆಬ್ಬಾಳ ವಿಧಾನ ಸಭಾ ಕ್ಷೇತ್ರದ ಜನಸ್ಪಂದನ...
ಅನಾರೋಗ್ಯದ ಕಾರಣಕ್ಕೆ ರಾಜ್ಯಸಭೆ ಚುನಾವಣೆ ಮತದಾನ ಮಾಡಿಲ್ಲ: ಶಿವರಾಮ ಹೆಬ್ಬಾರ
ಯಲ್ಲಾಪುರ: ಅನಾರೋಗ್ಯದ ಕಾರಣಕ್ಕೆ ರಾಜ್ಯಸಭೆ ಚುನಾವಣೆಯ ಮತದಾನದಲ್ಲಿ ಪಾಲ್ಗೊಳ್ಳಲು ಆಗಿಲ್ಲ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.
ಬುಧವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮತದಾನ ಮಾಡಲಾಗದ್ದಕ್ಕೆ ಬೇಸರವಿದೆ. ಮುಂಜಾನೆ ಆರೋಗ್ಯದಲ್ಲಿ ಏರುಪೇರಾಗಿತ್ತು. ವೈದ್ಯರ ಸಲಹೆ...





















