Saval
ಮದ್ದೂರು: ರೈಲ್ವೆ ಪೊಲೀಸ್ ಪೇದೆಗೆ ದುಷ್ಕರ್ಮಿಗಳಿಂದ ಚಾಕು ಇರಿತ
ಮದ್ದೂರು: ರೈಲ್ವೆ ಪೊಲೀಸ್ ಪೇದೆಗೆ ದುಷ್ಕರ್ಮಿಗಳು ಚಾಕು ಇರಿದಿರುವ ಘಟನೆ ಮದ್ದೂರು ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.
ರೈಲ್ವೆ ಪೊಲೀಸ್ ಪೇದೆ ಸತೀಶ್ ಚಂದ್ರ ಚಾಕು ಇರಿತಕ್ಕೆ ಒಳಗಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಂಡ್ಯ ರೈಲ್ವೆ ಔಟ್...
ಪಾಕ್ ಪರ ಘೋಷಣೆ: ಸಮಗ್ರ ತನಿಖೆಯ ಅಗತ್ಯವಿದೆ- ಡಾ.ಜಿ. ಪರಮೇಶ್ವರ್
ಬೆಂಗಳೂರು: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದಾರೆಂಬ ಆರೋಪ ಪ್ರಕರಣದ ಬಗ್ಗೆ ಸಮಗ್ರ ತನಿಖೆಯ ಅಗತ್ಯವಿದೆ. ತನಿಖೆಯ ನಂತರವೇ ನಿರ್ಧಾರಕ್ಕೆ ಬರಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ತಮ್ಮ ನಿವಾಸದ ಬಳಿ...
ನೂತನ ಲೋಕಪಾಲ ಅಧ್ಯಕ್ಷರಾಗಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾ. ಎ ಎಂ ಖಾನ್ವಿಲ್ಕರ್ ನೇಮಕ
ಲೋಕಪಾಲದ ನೂತನ ಅಧ್ಯಕ್ಷರನ್ನಾಗಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎ ಎಂ ಖಾನ್ವಿಲ್ಕರ್ ಅವರನ್ನು ಮಂಗಳವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೇಮಕ ಮಾಡಿದ್ದಾರೆ.
ನ್ಯಾಯಮೂರ್ತಿ ಖಾನ್ವಿಲ್ಕರ್ ಹಾಗೂ ಆರು ಮಂದಿಯನ್ನು ಭ್ರಷ್ಟಾಚಾರ ನಿಗ್ರಹ...
ವಿಧಾನಸೌಧದದಲ್ಲಿ ಪಾಕಿಸ್ತಾನ ಪರ ಘೋಷಣೆ: ತನಿಖೆಗೆ ಮೂರು ವಿಶೇಷ ತಂಡ ರಚನೆ
ಬೆಂಗಳೂರು: ರಾಜ್ಯಸಭೆ ಚುನಾವಣೆಯ ಫಲಿತಾಂಶದ ನಂತರ ಸಂಭ್ರಮಾಚರಣೆ ನಡೆಸುತ್ತಿದ್ದ ವೇಳೆ ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆಗೆ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಬೆಂಗಳೂರು ಕೇಂದ್ರ...
ಪಾಕಿಸ್ತಾನ ಪರ ಘೋಷಣೆ: ಆರೋಪ ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ಕ್ರಮ- ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ದೇಶ ದ್ರೋಹಿಗಳನ್ನು ಮಟ್ಟಹಾಕಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದ ಆವರಣದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿರುವ ಆರೋಪಕ್ಕೆ ಸಂಬಂಧಿಸಿ ಸಿಎಂ...
ಶಿವಮೊಗ್ಗದಲ್ಲಿ ಕರಡಿ ದಾಳಿ: ವ್ಯಕ್ತಿಗೆ ಗಾಯ
ಶಿವಮೊಗ್ಗ: ಬೆಳ್ಳಂಬೆಳಗ್ಗೆ ವಾಕಿಂಗ್ ಹೋಗುವವರ ಮೇಲೆ ಕರಡಿ ದಾಳಿ ನಡೆಸಿದ ಘಟನೆ ಶಿವಮೊಗ್ಗ ನಗರದ ಗೋಪಾಲಗೌಡ ಬಡಾವಣೆಯಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದೆ.
ಘಟನೆಯಲ್ಲಿ ತುಕಾರಂ ಶೆಟ್ಟಿ ಎಂಬುವವರ ಹೊಟ್ಟೆಯ ಭಾಗಕ್ಕೆ ತರಚಿದ ಗಾಯಗಳಾಗಿವೆ.
ಸೋಮವಾರ ಬೆಳಗ್ಗೆ...
ಕಾಣೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳ ಶವ ಪತ್ತೆ
ಸುರತ್ಕಲ್: ಕಾಣೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳ ಶವ ಮುಲ್ಕಿ ಸಮೀಪ ಹಳೆಯಂಗಡಿ ಡ್ಯಾಂ ಬಳಿ ಫೆ. 27ರ ಮಂಗಳವಾರ ತಡರಾತ್ರಿ ಪತ್ತೆಯಾಗಿದೆ.
ಈಜಲು ಹೋಗಿದ್ದ ವೇಳೆ ವಿದ್ಯಾರ್ಥಿಗಳು ಮುಳುಗಿರುವ ಶಂಕೆ ವ್ಯಕ್ತವಾಗಿದೆ.
ಮೃತ ದೇಹಗಳನ್ನು ವೆನ್ಲಾಕ್ ಆಸ್ಪತ್ರೆಗೆ...
ಪಕ್ಷದ ಸಮಸ್ಯೆಯೇಮುಖ್ಯವಾದರೆ ಡಿಸಿಎಂ ಹುದ್ದೆಗೆ ರಾಜೀನಾಮೆ ನೀಡಿ: ಡಿಕೆಶಿಗೆ ಆರ್ ಅಶೋಕ್ ಟಾಂಗ್
ಬೆಂಗಳೂರು: ನೀರಿನ ಬಿಕ್ಕಟ್ಟು ಸೇರಿದಂತೆ ಹಲವು ಸಮಸ್ಯೆಗಳನ್ನು ರಾಜ್ಯದ ಜನತೆ ಎದುರಿಸುತ್ತಿರುವಾಗ, ಅವುಗಳಿಗಿಂತಲೂ ಪಕ್ಷದ ಸಮಸ್ಯೆಯೇ ನಿಮಗೆ ಮುಖ್ಯವಾದರೆ ಡಿಸಿಎಂ ಹುದ್ದೆಗೆ ರಾಜೀನಾಮೆ ನೀಡಿ. ಪೂರ್ಣಾವಧಿಗೆ ಪಕ್ಷದ ಅಧ್ಯಕ್ಷರಾಗಿಯೇ ಮುಂದುವರಿಯಿರಿ ಎಂದು ಪ್ರತಿಪಕ್ಷ...
ಟ್ರಕ್ – ಟಾಟಾ ಎಸ್ ನಡುವೆ ಮುಖಾಮುಖಿ ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು
ಬೀದರ್: ಟ್ರಕ್ ಹಾಗೂ ಟಾಟಾ ಎಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಸೇವಾನಗರ ತಾಂಡಾ ಬಳಿ ನಡೆದಿದೆ.
ಘಟನೆಯಲ್ಲಿ ಐವರಿಗೆ ಗಾಯಗಳಾಗಿದ್ದು ಬೀದರ್ ನ...
ರಾಷ್ಟ್ರೀಯ ನಿರ್ಮಾಣ ನಿಗಮದಲ್ಲಿ NBCC ನೇಮಕಾತಿ ಪ್ರಕಟಣೆ
ನ್ಯಾಷನಲ್ ಬಿಲ್ಡಿಂಗ್ಸ್ ಕನ್ ಸ್ಟ್ರಕ್ಷನ್ ಕಾರ್ಪೊರೇಷನ್ ಲಿಮಿಟೆಡ್ ಸಂಸ್ಥೆಯಿಂದ (National Buildings Construction Corporation Limited – NBCC Recruitment 2024) ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ನಾಳೆ ಫೆಬ್ರವರಿ 28, 2024...





















