Saval
ಹುಣಸೂರು ತಾಲ್ಲೂಕಿನ ಆಸ್ಪತ್ರೆ ಕಾವಲ್ ಗ್ರಾಮ ಪಂಚಾಯಿತಿಗೆ ಪಿ.ಜಿ.ವೇಣುಗೋಪಾಲ್, ಬಿ.ಡಿ ಆದರ್ಶ್ ಭೇಟಿ
ಹುಣಸೂರು: ಮ-ನರೇಗಾ ಯೋಜನೆಯಡಿ ಅನುಷ್ಠಾನಗೊಂಡಿರುವ ಕಾಮಗಾರಿಗಳ ವಾಸ್ತವಾಂಶ ಅರಿಯಲು ಆಯುಕ್ತಾಲಯದಿಂದ ನಿಗದಿತ ತಂಡವೊಂದು ಹುಣಸೂರು ತಾಲ್ಲೂಕಿನ ಆಸ್ಪತ್ರೆ ಕಾವಲ್ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದ್ದರು.
ತಾಂತ್ರಿಕ ಜಂಟಿ ನಿರ್ದೇಶಕರಾದ ಪಿ.ಜಿ.ವೇಣುಗೋಪಾಲ್ ಹಾಗೂ ರಾಜ್ಯ...
ಬಾಗಲಕೋಟೆ: ಯುವಕನಿಗೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಭೀಕರ ಕೊಲೆ
ಬಾಗಲಕೋಟೆ: ಜಿಲ್ಲೆಯ ಬೀಳಗಿ ತಾಲ್ಲೂಕಿನ ಹೆಗ್ಗೂರು ಗ್ರಾಮದಲ್ಲಿ ನಿನ್ನೆ(ಫೆ.26) ರಾತ್ರಿ ಸಿದ್ದು ಇಂಡಿ (21) ಯುವಕನನ್ನು ಮಾರಕಾಸ್ತ್ರಗಳಿಂದ ಮುಖ ಹಾಗೂ ತಲೆಗೆ ಹೊಡೆದು ಭೀಕರವಾಗಿ ಕೊಲೆ ಮಾಡಲಾಗಿದೆ.
ಘಟನೆಯಲ್ಲಿ ಮಂಜು ಖೈರವಾಡಗಿ ಎಂಬಾತನಿಗೂ ಗಂಭೀರ...
ಆಸ್ತಿ ವಿಚಾರ:ಮಗನಿಂದ ತಂದೆಯ ಬರ್ಬರ ಹತ್ಯೆ
ಮಂಡ್ಯ:ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ತಂಡದೆಯ ಮೇಲೆ ಸಿಟ್ಟಾದ ಮಗ,ತನ್ನ ತಂದೆಯನ್ನೆ ಹತ್ಯೆ ಮಾಡಿರುವ ಘಟನೆ ತಾಲೂಕಿನ ಸುಂಡಹಳ್ಳಿ ಗ್ರಾಮದಲ್ಲಿ ನಡೆದಿದೆ.
ನಂಜಪ್ಪ (65) ಮೃತ ದುರ್ದೈವಿಯಾಗಿದ್ದಾನೆ.
ಮಗಳ ಹೆಸರಿಗೆ ಆಸ್ತಿ ಬರೆದುಕೊಟ್ಟಿದ್ದ ತಂದೆ ನಂಜಪ್ಪನ...
ನಾಳೆ ರಾಜ್ಯಾದ್ಯಂತ ಶಾಲಾ – ಕಾಲೇಜುಗಳಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ಪ್ರತಿಜ್ಞಾ ವಿಧಿ...
ಬೆಂಗಳೂರು: ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ರಾಜ್ಯದ ಎಲ್ಲಾ ಶಾಲಾ - ಕಾಲೇಜುಗಳಲ್ಲಿ ಪ್ರತಿಜ್ಞಾ ವಿಧಿಯನ್ನು ಭೋಧಿಸಲಾಗುವುದು ಎಂದು ಮಾನ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು...
ಕಾಂಗ್ರೆಸ್ ಪಕ್ಷಕ್ಕೆ 25 ಕೋಟಿಗೆ ಮಾರಾಟವಾದ ಎಸ್.ಟಿ.ಸೋಮಶೇಖರ್: ಹೆಚ್ ಎಂ ರಮೇಶ್ ಗೌಡ ಗಂಭೀರ...
ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿರುವ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಅವರ ವಿರುದ್ಧ ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.
ಎಸ್ ಟಿ ಸೋಮಶೇಖರ್ ಅವರು...
ರಾಜ್ಯಸಭೆ ಚುನಾವಣೆ ಫಲಿತಾಂಶ ಪ್ರಕಟ: 3 ಸ್ಥಾನ ಗೆದ್ದ ಕಾಂಗ್ರೆಸ್; ಬಿಜೆಪಿ,ಜೆಡಿಎಸ್ ಮೈತ್ರಿಗೆ ಮುಖಭಂಗ
ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಮಂಗಳವಾರ ಸಂಜೆ ಪ್ರಕಟವಾಗಿದ್ದು, ಕಾಂಗ್ರೆಸ್‌ನ ಮೂವರು ಹಾಗೂ ಬಿಜೆಪಿಯ ಒಬ್ಬರು ಜಯಗಳಿಸಿದ್ದಾರೆ.
ಬಿಜೆಪಿ, ಜೆಡಿಎಸ್ ಮೈತ್ರಿಯಿಂದ ಐದನೇ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ...
7ನೇ ವೇತನ ಆಯೋಗದ ವರದಿ ಬಂದ ನಂತರ ಸಕಾರಾತ್ಮಕ ತೀರ್ಮಾನ-ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಪಂಚಗ್ಯಾರಂಟಿಗಳನ್ನು ಜಾರಿ ಮಾಡುವ ಆರ್ಥಿಕ ಹೊರೆಯ ನಡುವೆಯೂ 7ನೇ ವೇತನ ಆಯೋಗದ ಅಂತಿಮ ವರದಿ ಬಂದ ನಂತರ ಸರ್ಕಾರಿ ನೌಕರರ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿ ತೀರ್ಮಾನವನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಮಾರ್ಚ್ 15ರಂದು “ಸೋಮು ಸೌಂಡ್ ಇಂಜಿನಿಯರ್’ ಸಿನಿಮಾ ತೆರೆಗೆ
ಕನ್ನಡ ಚಿತ್ರರಂಗಕ್ಕೆ ಬರುವ ಒಂದಷ್ಟು ಹೊಸ ನಿರ್ದೇಶಕರು ತಮ್ಮ ಸಿನಿಮಾಗಳ ಟೈಟಲ್ ಅನ್ನು ಭಿನ್ನವಾಗಿ ಇಡುವ ಮೂಲಕ ಆರಂಭದಿಂದಲೇ ಸಿನಿಮಾದ ಕುತೂಹಲಕ್ಕೆ ಕಾರಣವಾಗುತ್ತಾರೆ. ಈಗ ಅದೇ ರೀತಿ ವಿಭಿನ್ನ ಟೈಟಲ್ ಗಮನ ಸೆಳೆಯುತ್ತಿದೆ....
ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಗ್ನಿ ಅವಘಡ: ಓರ್ವ ವಿದ್ಯಾರ್ಥಿಯ ಸ್ಥಿತಿ ಗಂಭೀರ ಗಾಯ
ಮುದ್ದೇಬಿಹಾಳ: ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕೊಠಡಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ, ಓರ್ವ ವಿದ್ಯಾರ್ಥಿಯ ಸ್ಥಿತಿ ಗಂಭೀರಗೊಂಡು ಹಲವರಿಗೆ ಗಾಯಗಳಾದ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಕೃಷ್ಣಾ ನದಿ ತೀರದ ಘಾಳಪೂಜಿ...
ಶಸ್ತ್ರ ಚಿಕಿತ್ಸೆ ನಂತರ 3 ಮಹಿಳೆಯರ ಸಾವು: ಸ್ತ್ರೀರೋಗ ತಜ್ಞೆ, ಇಬ್ಬರು ಸಿಬ್ಬಂದಿ ವಜಾ
ತುಮಕೂರು: ಪಾವಗಡ ಸಾರ್ವಜನಿಕ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಯ ನಂತರ ಮೂವರು ಮಹಿಳೆಯರು ಮೃತಪಟ್ಟ ಪ್ರಕರಣದಲ್ಲಿ ಸ್ತ್ರೀರೋಗ ತಜ್ಞೆ ಹಾಗೂ ಇಬ್ಬರು ಸಿಬ್ಬಂದಿಯನ್ನು ಸೇವೆಯಿಂದ ವಜಾಗೊಳಿಸಿ ಮಂಗಳವಾರ ಆದೇಶಿಸಲಾಗಿದೆ.
ನ್ಯಾಷನಲ್ ಹೆಲ್ತ್ ಮಿಷನ್ ಯೋಜನೆಯಲ್ಲಿ ಗುತ್ತಿಗೆ...





















