Saval
ಗೆಲ್ಲುವುದಕ್ಕಿಂತಲೂ ಮುಖ್ಯವಾಗಿ ಒಗ್ಗಟ್ಟು ಪ್ರದರ್ಶನಕ್ಕಾಗಿ ಅಭ್ಯರ್ಥಿ ಕಣಕ್ಕೆ: ಎಚ್.ಡಿ. ಕುಮಾರಸ್ವಾಮಿ
ಬೆಂಗಳೂರು: ಗೆಲ್ಲುವುದಕ್ಕಿಂತಲೂ ಮುಖ್ಯವಾಗಿ ಜೆಡಿಎಸ್ ನ ಎಲ್ಲ 19 ಶಾಸಕರ ಒಗ್ಗಟ್ಟು ಪ್ರದರ್ಶನಕ್ಕಾಗಿ ರಾಜ್ಯಸಭಾ ಚುನಾವಣೆಯಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೇವೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ರಾಜ್ಯಸಭಾ ಚುನಾವಣೆಯಲ್ಲಿ ಮಂಗಳವಾರ...
ಮೂರು ಪ್ರಮುಖ ಬಾಹ್ಯಾಕಾಶ ಮೂಲಸೌಕರ್ಯ ಯೋಜನೆ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ
ತಿರುವನಂತಪುರಂ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು(ಮಂಗಳವಾರ) ಕೇರಳದಲ್ಲಿ ಮೂರು ಪ್ರಮುಖ ಬಾಹ್ಯಾಕಾಶ ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸಿದ್ದಾರೆ.
ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ PSLV ಇಂಟಿಗ್ರೇಷನ್ ಫೆಸಿಲಿಟಿ (PIF), ಮಹೇಂದ್ರಗಿರಿಯಲ್ಲಿರುವ ಇಸ್ರೋ ಪ್ರೊಪಲ್ಷನ್...
ನಿವೃತ್ತ ಜಿಲ್ಲಾ ನ್ಯಾಯಾಧೀಶರಿಗೆ ₹19ರಿಂದ 20 ಸಾವಿರ ಅಲ್ಪ ಪಿಂಚಣಿ ನೀಡುವುದು ಸರಿಯಲ್ಲ: ಸುಪ್ರೀಂ...
ನಿವೃತ್ತ ಜಿಲ್ಲಾ ನ್ಯಾಯಾಧೀಶರಿಗೆ ಸಾಕಷ್ಟು ಪಿಂಚಣಿ ನೀಡಲಾಗುತ್ತಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಬೇಸರ ವ್ಯಕ್ತಪಡಿಸಿದೆ.
ನ್ಯಾಯಾಧೀಶರ ಪಿಂಚಣಿಗೆ ಸಂಬಂಧಿಸಿದ ಪ್ರಕರಣದಲ್ಲಿ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ , ನ್ಯಾಯಮೂರ್ತಿಗಳಾದ ಜೆ ಬಿ...
ಪೂಜ್ಯ ತಂದೆಯವರು ಮತ್ತು ಅವರ ಮಗ ವಿಫಲರಾಗಿದ್ದಾರೆ: ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಕಾಂಗ್ರೆಸ್ ಪರ ಅಡ್ಡ ಮತದಾನ ಮಾಡಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ...
‘ಸವಾಲ್’ ವರದಿ ಫಲಶ್ರುತಿ: ತಾಮರ ಹೆಲ್ತ್ ಕೇರ್ ಬೀಗ ಮುದ್ರೆಗೊಳಿಸಲು ಆದೇಶ
ಮೈಸೂರು: ಸವಾಲ್ ವಾಹಿನಿಯ ವರದಿಗೆ ಫಲಶ್ರುತಿ ದೊರೆತಿದ್ದು, ಯುವತಿಯ ಸಾವಿಗೆ ಕಾರಣವಾದ ಹೆಬ್ಬಾಳ್ ಕೈಗಾರಿಕಾ ಪ್ರದೇಶದಲ್ಲಿನ ತಾಮರ ಹೆಲ್ತ್ ಕೇರ್ ಸೆಂಟರ್ ಅನ್ನು ಬೀಗ ಮುದ್ರೆಗೊಳಿಸಲು ತಾಲ್ಲೂಕು ಆರೋಗ್ಯಾಧಿಕಾರಿಗಳು ಆದೇಶಿಸಿದ್ದಾರೆ.
ತಾಮರ ಹೆಲ್ತ್ ಕೇರ್...
ಪತ್ರಕರ್ತ ಹುದ್ದೆಗೆ ಬರುವವರೆಲ್ಲಿ ಹೆಚ್ಚಿನವರು ಕಷ್ಟದ ಕುಟುಂಬಗಳಿಂದ ಬರುವವರು: ಕೆ.ವಿ.ಪ್ರಭಾಕರ್
ಬೆಂಗಳೂರು: ಗ್ರಾಮೀಣ ಪತ್ರಕರ್ತರ ಶ್ರಮ ಮತ್ತು ಕಾರ್ಯಕ್ಷಮತೆಯನ್ನು ಗುರುತಿಸಿ ಅವರ ಬಹುವರ್ಷಗಳ ಬೇಡಿಕೆ ಈಡೇರಿಸಿದ್ದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿನಂದನೆ ಸಲ್ಲಿಸಿದರು.
ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಬೇಡಿಕೆಯನ್ನು...
ಕೆಪಿಎಸ್‌ಸಿ : 384 ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳಿಗೆ ಅಧಿಸೂಚನೆ
ಬೆಂಗಳೂರು: ೨೦೨೩, ೨೪ ನೇ ಸಾಲಿನ ೩೮೪ ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್ (KAS) ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆ ಹೊರಡಿಸಿದೆ.
ಕೆಪಿಎಸ್ ಸಿ ಪ್ರಭಾರಿ (ಇನ್‌ಚಾರ್ಜ್) ಕಾರ್ಯದರ್ಶಿ ಡಾ. ರಾಕೇಶ್ ಕುಮಾರ್ ಕೆ.,...
ಲೋಕಸಭಾ ಚುನಾವಣೆಯಲ್ಲಿ ನಿರ್ಮಲಾ ಸೀತಾರಾಮನ್, ಎಸ್.ಜೈಶಂಕರ್ ಸ್ಪರ್ಧೆ ಖಚಿತ: ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಸ್ಪರ್ಧಿಸಲಿದ್ದು, ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬುದು ಇನ್ನೂ ನಿರ್ಧಾರವಾಗಿಲ್ಲ ಎಂದು ಕೇಂದ್ರ ಸಂಸದೀಯ...
ಹನೂರು: ಚಿರತೆ ದಾಳಿಗೆ 4 ಕುರಿಗಳು ಬಲಿ
ಹನೂರು (ಚಾಮರಾಜನಗರ): ಚಿರತೆ ದಾಳಿಗೆ 4 ಕುರಿಗಳು ಬಲಿಯಾಗಿರುವ ಘಟನೆ ಸೋಮವಾರ ತಡರಾತ್ರಿ ಸಂದನಪಾಳ್ಯ ಗ್ರಾಮದಲ್ಲಿ ನಡೆದಿದೆ.
ಈ ಕುರಿಗಳು ಗ್ರಾಮದ ಪಾಸ್ಕ ಮೇರಿ ಎಂಬುವರಿಗೆ ಸೇರಿವೆ.
ಪಾಸ್ಕ ಮೇರಿ ಎಂಬ ರೈತ ಮಹಿಳೆ ಜೀವನಕ್ಕಾಗಿ 4...
ಭಾರತೀಯ ಕಾನೂನು ವರದಿಗಳು, ಕರ್ನಾಟಕ ತೀರ್ಪುಗಳನ್ನು ಉಚಿತವಾಗಿ ಒದಗಿಸುವ ಇ-ಐಎಲ್ ಆರ್ ಪೋರ್ಟಲ್ ದ್ವಿಭಾಷೆಯಲ್ಲಿ...
ಭಾರತೀಯ ಕಾನೂನು ವರದಿಗಳು ಮತ್ತು ಕರ್ನಾಟಕ ತೀರ್ಪುಗಳನ್ನು ಉಚಿತವಾಗಿ ಒದಗಿಸುವ ಉದ್ದೇಶದಿಂದ ಕನ್ನಡ ಮತ್ತು ಆಂಗ್ಲ ಎರಡೂ ಭಾಷೆಗಳಲ್ಲಿ ಇ-ಐಎಲ್‌ಆರ್ (ಇಂಡಿಯನ್ ಲಾ ರಿಪೋರ್ಟ್ಸ್ –ಭಾರತೀಯ ಕಾನೂನು ವರದಿಗಳು) ಪೋರ್ಟಲ್ ಅನ್ನು ಕರ್ನಾಟಕ...





















