Saval
ಕಾಂಗ್ರೆಸ್ ಗೆ ಅಡ್ಡ ಮತದಾನದ ಭೀತಿ ಇದೆ ಅನ್ನೋದು ಸುಳ್ಳು: ಮಲ್ಲಿಕಾರ್ಜುನ ಖರ್ಗೆ
ಕಲಬುರಗಿ: ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಅಡ್ಡ ಮತದಾನದ ಭೀತಿ ಇದೆ ಅನ್ನೋದು ಸುಳ್ಳು, ಅಡ್ಡ ಮತದಾನ ಆಗಲ್ಲ. ಎಲ್ಲವೂ ಯೋಜನಾ ಬದ್ಧ ಮತದಾನವೇ ಆಗುತ್ತೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...
ನಮ್ಮ ಮೂರು ಅಭ್ಯರ್ಥಿಗಳು ಗೆಲ್ಲುತ್ತಾರೆ: ಸಿಎಂ ಸಿದ್ದರಾಮಯ್ಯ ವಿಶ್ವಾಸ
ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ ತಮ್ಮ ಹಕ್ಕು ಚಲಾಯಿಸಿದರು.
ಮತ ಚಲಾವಣೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಚುನಾವಣೆಯಲ್ಲಿ ಸೊಲುತ್ತೇವೆ ಅಂತ ಯಾರು ನಿಂತುಕೊಳ್ಳುವುದಿಲ್ಲ. ನಮಗೆ ಎಷ್ಟು ಮತಗಳು ಬೇಕೋ...
ಅಪ್ರಾಪ್ತ ಪತ್ನಿ, ಮಗುವಿಗೆ ಆರೋಪಿಯೇ ಜೀವನಾಧಾರ: ಪೋಕ್ಸೋ ಪ್ರಕರಣ ರದ್ದುಪಡಿಸಿದ ಹೈಕೋರ್ಟ್
ಬೆಂಗಳೂರು: ಅಪ್ರಾಪ್ತೆಯನ್ನು ವಿವಾಹವಾಗಿ ಮಗು ಜನನಕ್ಕೆ ಕಾರಣವಾಗಿದ್ದ ಆರೋಪಿಯೇ ಪತ್ನಿ ಹಾಗೂ ಮಗುವಿಗೆ ಜೀವನಾಧಾರವಾಗಿರುವ ಹಿನ್ನೆಲೆಯಲ್ಲಿ ಆತನ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.
ತನ್ನ ವಿರುದ್ಧ ಪೋಕ್ಸೋ, ಬಾಲ್ಯ ವಿವಾಹ ತಡೆ ಕಾಯ್ದೆ...
ಟೈರ್ ಫ್ಯಾಕ್ಟರಿಯಲ್ಲಿ ಸ್ಫೋಟ: ಇಬ್ಬರು ಸಾವು
ಉತ್ತರ ಪ್ರದೇಶ: ಟೈರ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ಬಾಯ್ಲರ್ ಸ್ಪೋಟದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಮೀರತ್ ನ ಇಂಚೋಲಿ ಪೊಲೀಸ್ ಠಾಣೆ ವ್ಯಾಪ್ತಿಯ ವನ ಗ್ರಾಮದಲ್ಲಿ ನಡೆದಿದೆ.
ಈ ಪ್ರದೇಶದಲ್ಲಿ ಟೈರ್ ಕರಗಿಸುವ...
ಬೇರೆ ಪಕ್ಷದ ಶಾಸಕರೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಚಲಾಯಿಸುವ ನಿರೀಕ್ಷೆ ಇದೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಬೇರೆ ಪಕ್ಷದ ಶಾಸಕರೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಚಲಾಯಿಸುವ ನಿರೀಕ್ಷೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ವಿಧಾನಸೌಧದಲ್ಲಿ ಮಂಗಳವಾರ ಮತ ಚಲಾಯಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು,...
ಖ್ಯಾತ ಗಾಯಕ ಪಂಕಜ್ ಉದಾಸ್ ನಿಧನ
ಖ್ಯಾತ ಗಾಯಕ ಪಂಕಜ್ ಉಧಾಸ್ ಅವರು 73ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.
ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಹಲವು ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿ ಆಗದೇ ಸೋಮವಾರ (ಫೆ.26) ಬೆಳಿಗ್ಗೆ 11 ಗಂಟೆ...
ಕುಪೇಂದ್ರ ರೆಡ್ಡಿ ಗೆಲ್ಲುವ ವಿಶ್ವಾಸವಿದೆ: ವಿಪಕ್ಷ ನಾಯಕ ಆರ್. ಅಶೋಕ್
ಬೆಂಗಳೂರು: ಬಿಜೆಪಿ ಅಭ್ಯರ್ಥಿ ನಾರಾಯಣ ಭಾಂಡಗೆ ಮತ್ತು ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಗೆಲ್ಲುವ ವಿಶ್ವಾಸವಿದೆ ಎಂದು ಪ್ರತಿಪಕ್ಷದ ನಾಯಕ ಆರ್. ಅಶೋಕ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ವಿಧಾನಸೌಧದಲ್ಲಿ ಇಂದು ಸುದ್ದಿಗಾರರ ಜೊತೆ...
ರಾಜ್ಯಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ಆರಂಭ
ಬೆಂಗಳೂರು: ಕರ್ನಾಟಕದ ರಾಜ್ಯಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಬಿಜೆಪಿಯ ಶಾಸಕ ಸುರೇಶ್ ಕುಮಾರ್ ಮೊದಲ ಮತದಾನ ಮಾಡಿದರು.
ವಿಧಾನಸೌಧದಲ್ಲಿ ಇಂದು ಬೆಳಗ್ಗೆ 9 ರಿಂದ ಆರಂಭವಾಗಿರುವ ಮತದಾನ ಸಂಜೆ 4 ಗಂಟೆ ವರೆಗೆ...
ಕ್ರಿಕೆಟ್ ಟೂರ್ನಮೆಂಟ್ ಗಳಲ್ಲಿ ಅವಕಾಶ ಕೊಡಿಸುವುದಾಗಿ ಯುವ ಕ್ರಿಕೆಟಿಗನಿಗೆ ವಂಚನೆ: ದೂರು ದಾಖಲು
ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ಸ್ ಆಯೋಜಿಸುವ ಕ್ರಿಕೆಟ್ ಟೂರ್ನಮೆಂಟ್ ಗಳಲ್ಲಿ ಅವಕಾಶ ಕೊಡಿಸುವುದಾಗಿ ಯುವ ಕ್ರಿಕೆಟಿಗನ ಪೋಷಕರಿಂದ 12.23 ಲಕ್ಷ ರೂ. ಪಡೆದು ವಂಚಿಸಿ, ಜೀವ ಬೆದರಿಕೆ ಹಾಕಿದ ಆರೋಪದಡಿ ಖಾಸಗಿ...
ಟಿಪ್ಪರ್ ಗೆ ಬೈಕ್ ಡಿಕ್ಕಿ: ಯುವಕ ಸಾವು, ಓರ್ವನಿಗೆ ಗಾಯ
ಮಸ್ಕಿ: ತಾಲೂಕಿನ ಮುದಬಾಳ ಕ್ರಾಸ್ ಸಮೀಪ ನಿಂತಿದ್ದ ಟಿಪ್ಪರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಯುವಕ ಸ್ಥಳದಲ್ಲಿಯೇ ಸಾವನಪ್ಪಿದ್ದು, ಮತ್ತೊಬ್ಬನಿಗೆ ಗಾಯಗಳಾದ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ.
ಮೃತ ಯುವಕ ಮಂಜುನಾಥ ಭೋವಿ...





















