ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38617 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಇಬ್ಬರು ಬೈಕ್ ಸವಾರರು ಸಾವು

0
ಕಲಬುರಗಿ: ತಾಲೂಕಿನ ಅವರಾದ್ ಬಳಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ಸೋಮವಾರ ಬೆಳಗಿನ ಜಾವ ನಡೆದಿದೆ. ಬೈಕ್ ಮೇಲೆ ಸವಾರಿ ಮಾಡುತ್ತಿದ್ದ ಮಾವ ಮತ್ತು...

ರೈತರಿಗೆ ಪರಿಹಾರ ನೀಡಲು ಹಣವಿಲ್ಲ, ಜಾಹೀರಾತಿಗೆ 200 ಕೋಟಿ ಅನುದಾನ: ಕಾಂಗ್ರೆಸ್ ವಿರುದ್ಧ ಹೆಚ್.ಡಿ....

0
ಕೋಲಾರ: ರಾಜ್ಯದ ಜನತೆ ಕಾಂಗ್ರೆಸ್ ​ನ ಕೆಟ್ಟ ಸರ್ಕಾರ ತೆಗೆಯಬೇಕಿದೆ. ಜಾಹೀರಾತು ಕೊಡೋಕೆ ಬಜೆಟ್ ​ನಲ್ಲಿ 200 ಕೋಟಿ ಅನುದಾನ ಪಡೆಯುತ್ತಾರೆ. ರೈತರು ನಷ್ಟದಲ್ಲಿದ್ದಾರೆ, ಪರಿಹಾರ ಕೊಡೋಕೆ ಹಣ ಇಲ್ಲ. ಜಾಹೀರಾತು ಕೊಡೋಕೆ...

5 ವಿಕೆಟ್‍ ಗಳ ಜಯ: ಸತತ 17ನೇ ಟೆಸ್ಟ್ ಸರಣಿ ಗೆದ್ದ ಭಾರತ

0
ರಾಂಚಿ: ಶುಭ್ಮನ್ ಗಿಲ್ – ಧ್ರುವ್ ಜುರೆಲ್ ತಾಳ್ಮೆಯ ಆಟದಿಂದ ರಾಂಚಿ ಟೆಸ್ಟ್ ಪಂದ್ಯವನ್ನು ಗೆದ್ದ ಭಾರತ ತಂಡವು ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಒಂದು ಪಂದ್ಯ ಬಾಕಿ ಉಳಿದಿರುವಂತೆ ಸರಣಿ ವಶಪಡಿಸಿಕೊಂಡಿದೆ....

ಚಾರಿತ್ರಿಕ ಉದ್ಯೋಗ ಮೇಳ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

0
ಹೊಸದಾಗಿ GTDC ಗಳ ಸ್ಥಾಪನೆ: ಮುಖ್ಯಮಂತ್ರಿ ಮಹತ್ವದ ಘೋಷಣೆ ಬೆಂಗಳೂರು: ನಿರುದ್ಯೋಗಿ ಯುವಕರಿಗೆ ಯುವ ನಿಧಿ ಕೊಡುವ ಜತೆಗೆ ಇವರಿಗೆ ಉದ್ಯೋಗ ಸೃಷ್ಟಿಸುವ ಮತ್ತು ಉದ್ಯೋಗ ಮಾಡಲು ಅಗತ್ಯವಾದ ತರಬೇತಿಗಳನ್ನೂ ನೀಡಲಾಗುವುದು ಎಂದು ಮುಖ್ಯಮಂತ್ರಿ...

ಪ್ರಾಣಿ ಪಕ್ಷಿ ಸಂಕುಲ ಉಳಿಸಲು ನಾಗರಿಕರು ಮುಂದಾಗಬೇಕು: ಎಚ್ ವಿ ರಾಜೀವ್

0
ಮೈಸೂರು: ಮನುಷ್ಯನ ಒಡನಾಡಿಯಾಗಿರುವ ಪ್ರಾಣಿ ಪಕ್ಷಿಗಳ ಜೀವ ಸಂಕುಲವನ್ನುಳಿಸಲು ಸಮಾಜದಲ್ಲಿರುವ ಸಹೃದಯಿ ನಾಗರಿಕರು ಮುಂದಾಗಬೇಕೆಂದು  ಮೂಡ ಮಾಜಿ ಅಧ್ಯಕ್ಷರಾದ ಎಚ್ ವಿ ರಾಜೀವ್ ಜನಸಾಮನ್ಯರಿಗೆ ಕರೆ ಕೊಟ್ಟಿದ್ದಾರೆ.  ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ 2ತಿಂಗಳ...

ಹೈಕೋರ್ಟ್‌ ನಲ್ಲಿ ಜಾಮೀನು ರದ್ದತಿ ಕೋರುವ ಅರ್ಜಿಯನ್ನು ಜಾಮೀನು ನೀಡಿದ ನ್ಯಾಯಮೂರ್ತಿ ಎದುರೇ ಪಟ್ಟಿ...

0
ಮಧ್ಯಪ್ರದೇಶ ಹೈಕೋರ್ಟ್‌ ನಲ್ಲಿ ಆರೋಪಿಗಳಿಬ್ಬರಿಗೆ ಜಾಮೀನು ನೀಡಿದ್ದ ನ್ಯಾಯಮೂರ್ತಿಗಳ ಬದಲು ಬೇರೆ ನ್ಯಾಯಮೂರ್ತಿಗಳೆದುರು ಆ ಪ್ರಕರಣ ಪಟ್ಟಿ ಮಾಡಿದ್ದಕ್ಕೆ ಸುಪ್ರೀಂ ಕೋರ್ಟ್ ಇತ್ತೀಚೆಗೆ ಆಕ್ಷೇಪ ವ್ಯಕ್ತಪಡಿಸಿದೆ. ಸಾಮಾನ್ಯ ಸಂದರ್ಭಗಳಲ್ಲಿ, ಜಾಮೀನು ರದ್ದುಗೊಳಿಸುವ ಮನವಿಯನ್ನು ಜಾಮೀನು...

ಸಿದ್ದರಾಮಯ್ಯರಿಗೆ ಮಾನ‌ ಮರ್ಯಾದೆ ಇಲ್ಲ: ಪ್ರಹ್ಲಾದ ಜೋಶಿ

0
ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾನ‌ ಮರ್ಯಾದೆ ಇಲ್ಲ. ಹಾಗಂತ ಬೇರೆಯವರಿಗೂ ಇಲ್ಲ ಎಂದು ಸಿದ್ದರಾಮಯ್ಯ ಭಾವಿಸಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದರು. ಸೋಮವಾರ ಸುದ್ದಿಗಾರರೊಂದೊಗೆ ಮಾತನಾಡಿದ ಅವರು,...

ಉತ್ತರಕನ್ನಡ: ಮಂಗನ ಕಾಯಿಲೆಗೆ ಎರಡನೇ ಬಲಿ

0
ಸಿದ್ದಾಪುರ: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನಲ್ಲಿ ಮಂಗನ ಕಾಯಿಲೆಗೆ ಒಂದೇ ವಾರದಲ್ಲಿ ಎರಡನೇ ಬಲಿಯಾಗಿದೆ. ಕೊರ್ಲಕ್ಯೆ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ  60ವರ್ಷದ ಮಹಿಳೆ ಭಾನುವಾರ ರಾತ್ರಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಮಣಿಪಾಲ ಆಸ್ಪತ್ರೆಯಲ್ಲಿ...

ಪೇಪರ್ ಆಧಾರಿತ ಆಸ್ತಿ ನೋಂದಣಿ ವ್ಯವಸ್ಥೆ ರದ್ದು ; e-ಆಸ್ತಿ ನೋಂದಣಿ ಕಡ್ಡಾಯ.!

0
ಇಲ್ಲಿಯವರೆಗೆ ಯಾವುದೇ ಆಸ್ತಿ ನೋಂದಣಿ ಮಾಡಿಸಲು ದಾಖಲೆಗಳನ್ನು ಪೇಪರ್ ಮೂಲಕ ಸಲ್ಲಿಸಬೇಕಾಗಿತ್ತು. ಆದರೆ ಈಗ ಭಾರತದಲ್ಲಿ ಪೇಪರ್ ಆಧಾರಿತ ಆಸ್ತಿ ನೋಂದಣಿ ವ್ಯವಸ್ಥೆಯನ್ನು ರದ್ದುಗೊಳಿಸಲಾಗಿದೆ. ಅಂದರೇ, ಕಡ್ಡಾಯವಾಗಿ ಎಲ್ಲಾ ಆಸ್ತಿ ನೋಂದಣಿಗಳನ್ನು ಈಗ ಡಿಜಿಟಲ್...

ಬಲ್ಲಾಳರಾಯನ ದುರ್ಗ, ಬಂಡಾಜೆ ಫಾಲ್ಸ್ ಚಾರಣಕ್ಕೆ ಬಂದು ನಾಪತ್ತೆಯಾಗಿದ್ದ ಯುವಕ ಪತ್ತೆ

0
ಮೂಡಿಗೆರೆ: ಬಾಳೂರು ಠಾಣಾ ವ್ಯಾಪ್ತಿಯ ಬಲ್ಲಾಳ ರಾಯ ದುರ್ಗ ಹಾಗೂ ಭಂಡಾಜೆ ಫಾಲ್ಸ್ ಗೆ ಚಾರಣಕ್ಕೆ ಹೋಗಿ ನಾಪತ್ತೆಯಾಗಿದ್ದ ಯುವಕನನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಭಾನುವಾರ ಮುಂಜಾನೆ ಯುವಕರ ತಂಡವೊಂದು ಭಂಡಾಜೆ ಫಾಲ್ಸ್...

EDITOR PICKS