Saval
ಹಾಸನ ಜಿಲ್ಲೆಯಲ್ಲಿ ಡೆಂಗ್ಯೂಗೆ ಬಾಲಕಿ ಬಲಿ
ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ಶಂಕಿತ ಡೆಂಗ್ಯೂಗೆ ಬಾಲಕಿಯೊಬ್ಬಳು ಸಾವನ್ನಪ್ಪಿದ್ದು ಈ ಮೂಲಕ ಜಿಲ್ಲೆಯಲ್ಲಿ ಶಂಕಿತ ಶಂಕಿತ ಡೆಂಗ್ಯೂವಿನಿಂದ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಕಂಡಿದೆ.
ಮೂರು ದಿನದ ಹಿಂದೆ ಬಾಲಕಿಯನ್ನು ಹಿಮ್ಸ್ ಆಸ್ಪತ್ರೆಗೆ ಹೊಳೆನರಸೀಪುರ ತಾಲ್ಲೂಕಿನ,...
ಡ್ರೈವಿಂಗ್ ಸ್ಕೂಲ್ ಲಾಭಿ; ಆರ್ ಟಿಓ ಕಚೇರಿ ಸಿಬ್ಬಂದಿ ಮೇಲೆ ಹಲ್ಲೆ
ಬಳ್ಳಾರಿ: ಚಾಲನಾ ಪರವಾನಿಗೆ ತಮ್ಮ ಕೈಗೆ ನೀಡದೆ ನೇರ ಗ್ರಾಹಕರಿಗೆ ನೀಡುತ್ತಿರುವ ಕಾರಣಕ್ಕೆ ಆರ್ ಟಿಓ ಕಚೇರಿ ಸಿಬ್ಬಂದಿ ಮೇಲೆ ಡ್ರೈವಿಂಗ್ ಸ್ಕೂಲ್ ಮಾಲೀಕರು ಹಲ್ಲೆ ನಡೆಸಿದ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
ಡ್ರೈವಿಂಗ್ ಸ್ಕೂಲ್...
ಕಾರ್ಮಿಕನ ಮಗ ಬ್ರಿಟನ್ ಪ್ರಧಾನಿ: ರಿಷಿ ಸುನಕ್ ಪಕ್ಷಕ್ಕೆ ಹೀನಾಯ ಸೋಲು
ಲಂಡನ್: ಬ್ರಿಟನ್ ಸಂಸತ್ತಿನ 650 ಸ್ಥಾನಗಳಿಗೆ ಗುರುವಾರ (ಜುಲೈ 04) ನಡೆದ ಚುನಾವಣೆಯಲ್ಲಿ ಲೇಬರ್ ಪಕ್ಷ ಪ್ರಚಂಡ ಜಯಗಳಿಸುವ ಮೂಲಕ, ಲೇಬರ್ ಪಕ್ಷದ ನಾಯಕ ಕೀರ್ ಸ್ಟಾರ್ಮರ್ ನೂತನ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವ...
ಮುಖ್ಯಮಂತ್ರಿ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು
ಮೈಸೂರು: ಮುಖ್ಯಮಂತ್ರಿ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲಾಗಿದೆ ಎಂದು ಕೇಂದ್ರ ಭಾರಿ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಇಲ್ಲಿ ಸ್ಫೋಟಕ ಹೇಳಿಕೆ ನೀಡಿದರು.
ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ...
ಕುಷ್ಟಗಿ: ಕಳ್ಳರ ಅಟ್ಟಹಾಸಕ್ಕೆ 13 ಶ್ರೀಗಂಧದ ಮರ ಬಲಿ
ಕುಷ್ಟಗಿ: ಕಳೆದ 18 ವರ್ಷಗಳಿಂದ ಬೆಳೆಸಿದ್ದ ಶ್ರೀಗಂಧದ 13 ಮರಗಳನ್ನು ಕಳವು ಮಾಡಿದ ಪ್ರಕರಣ ತಾಲೂಕಿನ ನಡುವಲಕೊಪ್ಪ ಸೀಮಾದಲ್ಲಿ ಬೆಳಕಿಗೆ ಬಂದಿದೆ.
ಕುಷ್ಟಗಿಯ ನಿವೃತ್ತ ಪ್ರೊಫೆಸರ್ ಎಸ್.ಬಿ. ಶಿವನಗುತ್ತಿ, ತಮ್ಮ ಜಮೀನಿನಲ್ಲಿ ತೇಗದ ಜೊತೆಗೆ...
ನೀರು ಪಾಲಾದ ಮೈಕಲ್ ರ ಮೃತದೇಹ ಪತ್ತೆ
ಪುಂಜಾಲಕಟ್ಟೆ: ಅಜಿಲಮೊಗರು ಬಳಿ ನೇತ್ರಾವತಿ ನದಿಯಲ್ಲಿ ಗಾಳ ಹಾಕಿ ಮೀನು ಹಿಡಿಯಲು ಹೋಗಿದ್ದ ಸುರತ್ಕಲ್ ಕಾನ ನಿವಾಸಿ ಮೈಕಲ್ (57) ಅವರ ಮೃತದೇಹ ಜು.5 ಶುಕ್ರವಾರ ಬೆಳಗ್ಗೆ ನದಿಯಲ್ಲಿ ಪತ್ತೆಯಾಗಿದೆ.
ಮೈಕಲ್ ಗುರುವಾರ ಸಂಜೆ...
ನಿಯಂತ್ರಣ ತಪ್ಪಿ ಸ್ಲೀಪರ್ ಕೋಚ್ ಬಸ್ ಪಲ್ಟಿ: ಚಾಲಕ ಸಾವು, ಪ್ರಯಾಣಿಕರಿಗೆ ಗಾಯ
ಕುಷ್ಟಗಿ: ಸ್ಲೀಪರ್ ಕೋಚ್ ಬಸ್ ಪಲ್ಟಿಯಾಗಿ, ಚಾಲಕ ಮೃತಪಟ್ಟು ಬಸ್ ನಲ್ಲಿದ್ದ 22 ಪ್ರಯಾಣಿಕರಿಗೆ ಗಾಯವಾದ ಘಟನೆ ಕುಷ್ಟಗಿ- ಹೊಸಪೇಟೆ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ -50ರ ಪೆಟ್ರೋಲ್ ಬಂಕ್ ವೊಂದರ ಬಳಿ ಸಂಭವಿಸಿದೆ.
ಬಾಗಲಕೋಟೆ...
ತೆಲಂಗಾಣ: ಬಿಆರ್ ಎಸ್ ನ 6 ಎಂಎಲ್ ಸಿಗಳು ಕಾಂಗ್ರೆಸ್ ಸೇರ್ಪಡೆ
ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ನೇತೃತ್ವದಲ್ಲಿ ತೆಲಂಗಾಣದ ಬಿಆರ್‌ಎಸ್ ಪಕ್ಷದ 6 ಮಂದಿ ಎಂಎಲ್‌ಸಿಗಳು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಈ ಮೂಲಕ ಮಾಜಿ ಮುಖ್ಯಮಂತ್ರಿ, ಬಿಆರ್‌ಎಸ್ ವರಿಷ್ಠ ಕೆ. ಚಂದ್ರಶೇಖರ್ ರಾವ್ ಅವರಿಗೆ...
ಎಚ್ ಎಸ್ ಆರ್ ಪಿ ಅಳವಡಿಕೆ ಅವಧಿ ಸೆ. 15ರವರೆಗೆ ವಿಸ್ತರಣೆ
ಬೆಂಗಳೂರು: ರಾಜ್ಯದಲ್ಲಿ ವಾಹನಗಳಿಗೆ “ಅತಿ ಸುರಕ್ಷಿತ ನೋಂದಣಿ ಫಲಕ’ (ಎಚ್‌ಎಸ್‌ಆರ್‌ಪಿ) ಅಳವಡಿಸಲು ಸೆಪ್ಟಂಬರ್ 15ರ ವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ರಾಜ್ಯ ಸರಕಾರ ಹೈಕೋರ್ಟ್‌ಗೆ ತಿಳಿಸಿದೆ.
ಎಚ್ ಎಸ್ ಆರ್ ಪಿ ಜಾರಿಗೆ ತಡೆ...
ಲಿಂಗಸುಗೂರು: ಭಕ್ತರ ವೇಷದಲ್ಲಿ ಬಂದ ಮೌಲ್ಯದ ನಗನಾಣ್ಯ ಲೂಟಿ ಮಾಡಿ ಪರಾರಿ
ಲಿಂಗಸುಗೂರು (ರಾಯಚೂರು ಜಿಲ್ಲೆ): ಇಲ್ಲಿಯ ಇಳಕಲ್ಲ ವಿಜಯ ಮಹಾಂತೇಶ್ವರ ಮಠಕ್ಕೆ ಭಕ್ತರ ವೇಷದಲ್ಲಿ ಬಂದಿದ್ದ ಅಪರಿಚಿತರಿಬ್ಬರು ₹40 ಲಕ್ಷ ಮೌಲ್ಯದ ನಗನಾಣ್ಯ ಲೂಟಿ ಮಾಡಿ ಪರಾರಿಯಾಗಿದ್ದಾರೆ.
ಗುರುವಾರ ಮಧ್ಯರಾತ್ರಿ ಮಠಕ್ಕೆ ಬಂದಿದ್ದ ಅಪರಿಚಿತ ವ್ಯಕ್ತಿಗಳು...












