Saval
ಎಂಡಿಎಂಎ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ
ಮಂಗಳೂರು(ದಕ್ಷಿಣ ಕನ್ನಡ): ಮಂಗಳೂರಿನ ಮೂಡುಶೆಡ್ಡೆ ರೈಲ್ವೆ ಟ್ರ್ಯಾಕ್‌ನ ಅಂಡರ್ ಪಾಸ್ ಬಳಿ ಎಂಡಿಎಂಎ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ರಿಝ್ವಾನ್(34) ಎಂಬಾತನ್ನು ಮಂಗಳೂರು ಸಿಸಿಬಿ...
ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಮಂಗಳೂರು(ದಕ್ಷಿಣ ಕನ್ನಡ): ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗು ಜಿಲ್ಲೆಯ ಸೋಮವಾರ ಪೇಟೆಯ ಮಾದಾಪುರದ ಈರಪ್ಪ ಎಂಬಾತನನ್ನು ಕದ್ರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯು 29 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಖಚಿತ ಮಾಹಿತಿಯ ಮೇರೆಗೆ...
ಮ್ಯಾಜಿಸ್ಟ್ರೇಟ್ ಮುಂದೆ ಹಾಜರಾಗಲು ಶ್ರೀರಾಮುಲುಗೆ ಸೂಚನೆ; ತಪ್ಪಿದರೆ ಬಂಧನ ವಾರೆಂಟ್ ಎಚ್ಚರಿಕೆ ನೀಡಿದ ಹೈಕೋರ್ಟ್
ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ ಸಂಬಂಧ ನಾಲ್ಕು ಬಾರಿ ಸಮನ್ಸ್ ನೀಡಿದ್ದರೂ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರಾಗದ ಮಾಜಿ ಸಚಿವ ಬಿ ಶ್ರೀರಾಮುಲು ಅವರನ್ನು ಶುಕ್ರವಾರ...
ಮಹಿಳಾ ಸಬಲೀಕರಣ ನಮ್ಮ ಸರ್ಕಾರದ ಪ್ರಮುಖ ಆದ್ಯತೆ: ಪ್ರಧಾನಿ ನರೇಂದ್ರ ಮೋದಿ
ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ತಮ್ಮ ಸ್ವಕ್ಷೇತ್ರ ವಾರಣಾಸಿಯಲ್ಲಿ ಪ್ರವಾಸದಲ್ಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಕಾಶಿಯಲ್ಲಿ ಮಹಿಳೆಯರೊಂದಿಗೆ ಸಂವಾದದ ವೀಡಿಯೊವನ್ನು ಹಂಚಿಕೊಂಡಿದ್ದಾರೆ.
ಪ್ರಧಾನಿ ಮೋದಿ ಶುಕ್ರವಾರ ವಾರಣಾಸಿಗೆ ಭೇಟಿ ನೀಡಿ ಸುಮಾರು...
ಹಾವೇರಿ: ಅಳಿಯನನ್ನು ಕೊಂದು ಹೆದ್ದಾರಿ ಬದಿ ಎಸೆದು ಹೋದ ಮಾವ
ಹಾವೇರಿ: ಮಾವನೇ ಅಳಿಯನನ್ನು ಕೊಂದು ಹೆದ್ದಾರಿ ಬದಿ ಎಸೆದು ಹೋಗಿರುವ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ನಡೆದಿದೆ.
ಕೊಲೆಯಾದ ವ್ಯಕ್ತಿಯನ್ನು ಸಲೀಂ ದಾದಾಫೀರ್ ಒಲೆಕಾರ್ ( 29) ಎನ್ನಲಾಗಿದೆ.
ಕೊಲೆಯಾದ ವ್ಯಕ್ತಿಯ ಮಾವನೇ ಅಳಿಯನ ಕೊಲೆ...
ನೀರಿನ ಸಮಸ್ಯೆ ಇರುವ ಕಡೆ ಬೋರ್ ವೆಲ್ ಕೊರೆಸಲು ಬಿಬಿಎಂಪಿ ನಿರ್ಧಾರ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಬಹುತೇಕ ಕಡೆ ನೀರಿನ ಅಭಾವ ಸೃಷ್ಠಿಯಾಗಿದೆ. ಬಿಬಿಎಂಪಿ ಇಂದು ಸಭೆ ನಡೆಸಿ ಕೆಲವು ನಿರ್ಧಾರಗಳನ್ನು ತೆಗೆದುಕೊಂಡಿದೆ. ನೀರಿನ ಸಮಸ್ಯೆ ಇರುವ ಕಡೆಗಳಲ್ಲಿ ಬೋರ್ ವೆಲ್ ಕೊರೆಸಲು ನಿರ್ಧಾರ...
ದಲಿತ ಯುವತಿಯ ಸಾವಿಗೆ ಕಾರಣವಾದ ಕಾನೂನು ಬಾಹಿರ ತಾಮರ ಹೆಲ್ತ್ ಕೇರ್ ಸೆಂಟರ್ ಮತ್ತು...
ಮೈಸೂರು: ಮೈಸೂರು ನಗರದ ಹೆಬ್ಬಾಳ್ ಇಂಡಸ್ಟೀಯಲ್ ಏರಿಯಾದಲ್ಲಿರುವ ತಾಮರ ಹೆಲ್ತ್ ಕೇರ್ ಸೆಂಟರ್ ನಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಮಮತಾ ಎಸ್ ಇದೇ ತಿಂಗಳ 15 ರಂದು ಅನುಮಾನಸ್ಪದವಾಗಿ ಮೃತಪಟ್ಟಿದ್ದಳು....
ಸಂವಿಧಾನ ಜಾಗೃತಿ ಜಾಥಾ: ಉತ್ತಮ ಕಾರ್ಯಕ್ರಮ ಆಯೋಜನೆ ವಿಭಾಗದಲ್ಲಿ ಮೈಸೂರಿಗೆ ಪ್ರಥಮ ಸ್ಥಾನ
ಮೈಸೂರು: ಸಂವಿಧಾನದ ಜಾಗೃತಿ ಜಾಥಾದಲ್ಲಿ ಮೈಸೂರು ವಿಭಾಗದಲ್ಲಿ ಮೈಸೂರು ಜಿಲ್ಲೆಗೆ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಿದ್ದಕ್ಕಾಗಿ ಉತ್ತಮ ಕಾರ್ಯಕ್ರಮ ಆಯೋಜನೆ (ಆಕ್ಟಿವಿಟಿ) ವಿಭಾಗದಲ್ಲಿ ಪ್ರಥಮ ಸ್ಥಾನ ಲಭಿಸಿದೆ
ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಸಂವಿಧಾನ...
ತುಂಗಾ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ
ತೀರ್ಥಹಳ್ಳಿ : ತುಂಗಾ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಶನಿವಾರ ಪತ್ತೆಯಾಗಿದ್ದು ಮೂರು ದಿನಗಳ ನಂತರ ಶವ ನೀರಿನಿಂದ ಮೇಲೆ ಬಂದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಪಟ್ಟಣದ ಹಳೆ ತುಂಗಾ ಕಾಮಾನು ಸೇತುವೆ ಬಳಿ...
ಮೈಸೂರಿನ ನಲಪಾಡ್ ಹೋಟೆಲ್ ಮೆಟ್ಟಿಲುಗಳಿಗೆ ಕನ್ನಡ ಬಾವುಟದ ಬಣ್ಣ; ಕನ್ನಡ ಸಂಘಟನೆಗಳ ಎಚ್ಚರಿಕೆ ಬಳಿಕ...
ಮೈಸೂರು: ಮೈಸೂರಿನ ಹೈವೇ ಸರ್ಕಲ್ ನಲ್ಲಿರುವ ನಲಪಾಡ್ ಹೋಟೆಲ್’ನ ಮೆಟ್ಟಿಲುಗಳಿಗೆ ಕನ್ನಡ ಬಾವುಟದ ಬಣ್ಣ ಹಚ್ಚಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಕನ್ನಡ ಸಂಘಟನೆಗಳು ಹೋಟೆಲ್ ಮಾಲೀಕರ ನಡೆಗೆ ಖಂಡನೆ ವ್ಯಕ್ತಪಡಿಸಿದ್ದಾರೆ.
ಮೈಸೂರಿನ ಹೈವೇ ವೃತ್ತದಲ್ಲಿರುವ ನಲಪಾಡ್...





















