ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
42335 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಕ್ಷಮಿಸುವ ಮೂಲಕ ಬಿಡುಗಡೆ ಹೊಂದಿ

0
ಕಷ್ಟದಲ್ಲಿ ಸಹಾಯ ಮಾಡುವವರೇ ಎಲ್ಲಾ ಕಾಲಕ್ಕೂ ಸ್ನೇಹಿತರಾಗಿರುತ್ತಾರೆಂದು ಹಲವು ಬಾರಿ ಹೇಳಲಾಗಿದೆ.ಹಲವು ವರ್ಷಗಳ ಹಿಂದೆ ನಾಜಿ ಕಿರುಕುಳಕ್ಕೆ ಒಳಗಾಗಿ ಯಾತನಾ ಶಿಬಿರದಲ್ಲಿ ಒಟ್ಟಿಗಿದ್ದ ಇಬ್ಬರು ಸ್ನೇಹಿತರು ಭೇಟಿಯಾದರು. ಲೋಕ ಭಿರಾಮವಾಗಿ ಮಾತನಾಡುತ್ತಾ ಇಬ್ಬರೂ...

ಬಿಬಿಎಂಪಿ ಕಲ್ಯಾಣ ಇಲಾಖೆ ಹಗರಣ: ಪಶ್ಚಿಮ ವಲಯ ಜಂಟಿ ಅಯುಕ್ತರ ವರ್ಗಾವಣೆ

0
ಬೆಂಗಳೂರು: ಬಿಬಿಎಂಪಿ ಕಲ್ಯಾಣ ಇಲಾಖೆಯಲ್ಲಿ ನಡೆದಿತ್ತು ಎನ್ನಲಾದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಪಶ್ಚಿಮ ವಲಯ ಜಂಟಿ ಅಯುಕ್ತರನ್ನು ವರ್ಗಾವಣೆ ಮಾಡಲಾಗಿದೆ. ಅವರನ್ನು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ನಿರ್ದೇಶಕರಾಗಿ ನಿಯುಕ್ತಿಗೊಳಿಸಲಾಗಿದೆ. ಕೋವಿಡ್ ಸಾಂಕ್ರಾಮಿಕದ ವೇಳೆ...

ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

0
ದಾವಣಗೆರೆ: ಅಡುಗೆ ಮಾಡುವಾಗ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ, ಐವರಲ್ಲಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ. ಗುರುವಾರ ಬೆಳಗ್ಗೆ ಸೌಭಾಗ್ಯ (35) ಮೃತಪಟ್ಟರೆ, ಬುಧವಾರ ರಾತ್ರಿ ಪಾರ್ವತಮ್ಮ (45) ಎಂಬುವರು ಮೃತ ಪಟ್ಟಿದ್ದರು. ಮಂಗಳವಾರ...

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್‌, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಜು.18ವರವರೆಗೆ ನ್ಯಾಯಾಂಗ...

0
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್, ಪವಿತ್ರಾ ಗೌಡ ಹಾಗೂ ಇತರೆ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಗುರುವಾರ(ಜು.4ರಂದು) ಮುಕ್ತಾಯವಾದ ಹಿನ್ನೆಲೆಯಲ್ಲಿ ಆನ್‌ ಲೈನ್‌ ಮೂಲಕ ಆರೋಪಿಗಳನ್ನು ಕೋರ್ಟಿಗೆ ಹಾಜರುಪಡಿಸಲಾಗಿದೆ. ಆನ್‌ಲೈನ್‌...

ಹಾಥ್‌ ರಸ್‌ ಕಾಲ್ತುಳಿತ: ತ್ರಿಸದಸ್ಯ ಆಯೋಗದಿಂದ ನ್ಯಾಯಾಂಗ ತನಿಖೆಗೆ ಉ. ಪ್ರದೇಶ ಸರ್ಕಾರ ಆದೇಶ

0
ಉತ್ತರ ಪ್ರದೇಶದ ಹಾಥ್‌ರಸ್‌ ಜಿಲ್ಲೆಯ ಫೂಲರಾಯ್‌ ಗ್ರಾಮದಲ್ಲಿ ಮಂಗಳವಾರ ಧಾರ್ಮಿಕ ಕಾರ್ಯಕ್ರಮ ಆಯೋಜಿಸಿದ್ದ ವೇಳೆ ಉಂಟಾದ ಕಾಲ್ತುಳಿತದಲ್ಲಿ 121 ಜನ ಪ್ರಾಣತೆತ್ತ ಘಟನೆಯ ನ್ಯಾಯಾಂಗ ತನಿಖೆಗಾಗಿ ಉತ್ತರ ಪ್ರದೇಶ ಸರ್ಕಾರ ತ್ರಿಸದಸ್ಯ ಆಯೋಗ...

ಎಲ್ ಇಡಿ ದೀಪ ಅಳವಡಿಕೆ: ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

0
ಕಲಬುರಗಿ: ವಾಹನಗಳಿಗೆ ಅತೀ ಪ್ರಕಾಶಮಾನ ಕಣ್ಣು ಕುಕ್ಕುವ (ಎಲ್ ಇಡಿ) ದೀಪ ಅಳವಡಿಕೆ ವಿರುದ್ಧ ಜಾರಿಗೆ ತಂದಿರುವ ಹೊಸ ಕಾಯ್ದೆ ಅಡಿ ಕಳೆದ ಮೂರು ದಿನಗಳಲ್ಲಿ 3,700 ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಸಂಚಾರ...

ತಿಂಗಳೊಳಗೆ ಕದ್ದ ವಸ್ತು ಹಿಂತಿರುಗಿಸುವೆ: ಪತ್ರ ಬರೆದು ಮನೆಯ ಬಾಗಿಲು ಮುರಿದು ಕಳ್ಳತನ

0
ತಮಿಳುನಾಡು: ರಾಜ್ಯದಲ್ಲಿ ವಿಚಿತ್ರ ಕಳ್ಳತನ ಪ್ರಕರಣವೊಂದು ನಡೆದಿರುವುದು ಬೆಳಕಿಗೆ ಬಂದಿದೆ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಬಾಗಿಲು ಮುರಿದು ಕಳ್ಳತನ ನಡೆಸಿರುವ ಘಟನೆ ತಮಿಳುನಾಡಿನ ಮೆಗ್ನಾನಪುರಂನ ಸಾತಾಂಕುಳಂ ಪ್ರದೇಶದಲ್ಲಿ ನಡೆದಿದೆ. ಕಳ್ಳತನ ನಡೆಸಿರುವ...

ಸ್ಟಿಂಗ್ ಆಪರೇಷನ್ ನೆಪದಲ್ಲಿ ಸುಲಿಗೆ : ಖಾಸಗಿ ಚಾನಲ್‌ ನ ಸಿಬ್ಬಂದಿ ಅರೆಸ್ಟ್‌

0
ಬೆಂಗಳೂರು: ಮಸಾಜ್ ಪಾರ್ಲರ್ ಸ್ಟಿಂಗ್ ಆಪರೇಷನ್ ನೆಪದಲ್ಲಿ ಸುಲಿಗೆ ಮಾಡಿದ ಆರೋಪದಡಿಯಲ್ಲಿ ಖಾಸಗಿ ಸುದ್ದಿ ವಾಹಿನಿ ರಾಜ್‌ ನ್ಯೂಸ್‌ ಸಿಬ್ಬಂದಿಯನ್ನು ಬಂಧಿಸಲಾಗಿದೆ. ರಾಜಾನುಕುಂಟೆ ವೆಂಕಟೇಶ್ ಬಂಧಿತ ವ್ಯಕ್ತಿ. ಈತ ರಾಜ್‌ ನ್ಯೂಸ್‌ ಚಾನಲ್‌ ನಲ್ಲಿ...

ಸರ್ಕಾರದಿಂದ ಡೆಂಗ್ಯೂ ಟೆಸ್ಟಿಂಗ್ ದರ ನಿಗದಿ

0
ಬೆಂಗಳೂರು: ರಾಜ್ಯದಲ್ಲಿ ಡೆಂಗಿ ಜ್ವರ ಉಲ್ಬಣಗೊಂಡಿದ್ದು, ಜನಸಾಮಾನ್ಯರಿಗೆ ಹೊರೆಯಾಗದಂತೆ ತಡೆಯುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಡೆಂಗ್ಯೂ ಜ್ವರಕ್ಕೆ ಉಚಿತ ಚಿಕಿತ್ಸೆ ಲಭ್ಯವಿದೆ. ಆದರೆ ಖಾಸಗಿ ಆಸ್ಪತ್ರೆಗಳು ಕೂಡ...

ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳವಿಲ್ಲ: ಬಿಬಿಎಂಪಿ ಸ್ಪಷ್ಟನೆ

0
ಬೆಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳದ ಕುರಿತು ಚಿಂತನೆಯಾಗಲಿ ಇರುವುದಿಲ್ಲವೆಂದು ಬಿಬಿಎಂಪಿ ಸ್ಪಷ್ಟೀಕರಿಸಿದೆ. ಇತ್ತೀಚೆಗೆ ಕೆಲ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಆಸ್ತಿ ತೆರಿಗೆ ಹೆಚ್ಚಳದ ಸಂಬಂಧ ಯಾವುದೇ ಪ್ರಸ್ತಾವನೆಯಾಗಲಿ, ಚಿಂತನೆಯಾಗಲಿ ಇರುವುದಿಲ್ಲವೆಂದು ಬಿಬಿಎಂಪಿ...

EDITOR PICKS