Saval
ಹಿಂದುಳಿದ ವರ್ಗಗಳ ಸಮುದಾಯ ಭವನ ನಿರ್ಮಾಣಕ್ಕೆ ವಿಶೇಷ ಅನುದಾನ ಬಿಡುಗಡೆ ಮಾಡಿದ ಸಿಎಂ
ಬೆಂಗಳೂರು: ಹಿಂದುಳಿದ ವರ್ಗಗಳ ಸಮುದಾಯ ಭವನ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯ ವಿಶೇಷ ಅನುದಾನ ಬಿಡುಗಡೆ ಮಾಡಿದ್ದಾರೆ.
ಹಾಸನ ಜಿಲ್ಲೆಯ ಅರಸೀಕೆರೆ, ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಕ್ಷೇತ್ರ, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರ ಹಾಗೂ...
ನೀನು ದಪ್ಪಗಿದ್ದೀಯ ಎಂದು ರೇಗಿಸಿದ ಪತಿ: ಪತ್ನಿ ಆತ್ಮಹತ್ಯೆ
ಮುಂಬೈ: ನೀನು ದಪ್ಪಗಿದ್ದೀಯ, ನಿಂಗೆ ಡ್ರೆಸ್ಸಿಂಗ್ ಸೆನ್ಸ್ ಇಲ್ಲ ಎಂದು ಪ್ರತೀ ದಿನ ಗಂಡ ಹೆಂಡತಿಯನ್ನು ರೇಗಿಸುತ್ತಿದ್ದ. ಇದರಿಂದಾಗಿ ಸಾಕಷ್ಟು ನೊಂದಿದ್ದ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬೈನ ಬೈಕುಲ್ಲಾದಲ್ಲಿ ನಡೆದಿದೆ.
ಈ ಕುರಿತು...
ನಾಡಪ್ರಭು ಕೆಂಪೇಗೌಡ ಬಡಾವಣೆಗಾಗಿ ಬಿಡಿಎ ಹೊರಡಿಸಿದ್ದ 4,043 ಎಕರೆ ಭೂಸ್ವಾಧೀನ ಅಧಿಸೂಚನೆ ಎತ್ತಿ ಹಿಡಿದ...
ನಾಡಪ್ರಭು ಕೆಂಪೇಗೌಡ ಬಡಾವಣೆ ನಿರ್ಮಾಣಕ್ಕಾಗಿ 12 ಗ್ರಾಮಗಳಲ್ಲಿ ಸುಮಾರು 4,043 ಎಕರೆ ಜಮೀನು ಸ್ವಾಧೀನಪಡಿಸಿಕೊಳ್ಳಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಹೊರಡಿಸಿದ್ದ ಅಧಿಸೂಚನೆಯನ್ನು ಕರ್ನಾಟಕ ಹೈಕೋರ್ಟ್ ಗುರುವಾರ ಎತ್ತಿಹಿಡಿದಿದೆ.
ಈ ಸಂಬಂಧ ಸಲ್ಲಿಕೆಯಾಗಿದ್ದ 140ಕ್ಕೂ...
ವಿಧಾನಸಭೆ ಅಧಿವೇಶನ: ಭೂ ಕಂದಾಯ (ತಿದ್ದುಪಡಿ) ವಿಧೇಯಕ ಅಂಗೀಕಾರ
ಬೆಂಗಳೂರು: ಇಂದಿನ ವಿಧಾನಸಭೆ ಅಧಿವೇಶನದಲ್ಲಿ ಭೂ ಕಂದಾಯ (ತಿದ್ದುಪಡಿ) ವಿಧೇಯಕ ಅಂಗೀಕಾರ ಮಾಡಲಾಗಿದೆ. ಬಗರ್ ಹುಕುಂ ಸಮಿತಿಯಲ್ಲಿ ಸದಸ್ಯರಾಗಿ ಇರಲು ಇಚ್ಚೆ ಇಲ್ಲದ ಶಾಸಕರ ಕ್ಷೇತ್ರಗಳಲ್ಲಿ ಬೇರೆಯವರನ್ನು ಸಮಿತಿ ಸದಸ್ಯರನ್ನಾಗಿ ನೇಮಿಸಲು ಅವಕಾಶ...
ಬಸ್ಸಿನಿಂದ ಇಳಿಯುವಾಗ ಆಯತಪ್ಪಿ ಬಿದ್ದ ವಿದ್ಯಾರ್ಥಿನಿ: ತಲೆಗೆ ಗಂಭೀರ ಗಾಯ
ಮುಂಡಗೋಡ : ವಿದ್ಯಾರ್ಥಿನಿಯೊಬ್ಬಳು ಚಲಿಸುತ್ತಿದ್ದ ಬಸ್ಸಿನಿಂದ ಇಳಿಯುವಾಗ ಬಿದ್ದು ತಲೆಗೆ ಗಂಭೀರ ಗಾಯವಾದ ಘಟನೆ ಶುಕ್ರವಾರ ಪಟ್ಟಣ ಪಂಚಾಯಿತಿಯ ಆಟೋ ನಿಲ್ದಾಣದ ಬಳಿ ನಡೆದಿದೆ.
ಬಾಚಣಕಿ ಗ್ರಾಮದ ಆಶಾ ಹೊತಗಣ್ಣನವರ ಗಾಯಗೊಂಡ ವಿದ್ಯಾರ್ಥಿನಿ.
ಆಶಾ ಇಲ್ಲಿನ...
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಖಚಿತ: ಸುಮಲತಾ ಅಂಬರೀಶ್
ಮಂಡ್ಯ: ಈ ಬಾರಿ ಲೋಕಸಭೆಗೆ ನನ್ನ ಸ್ಪರ್ಧೆ ಖಚಿತ ಪಡಿಸಿದ ಸಂಸದೆ ಸುಮಲತಾ ಅಂಬರೀಶ್, ಮಂಡ್ಯದಿಂದಲಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸದೆ ಮುಗುಳ್ನಕ್ಕಿದ್ದಾರೆ.
ಮಂಡ್ಯದಲ್ಲಿ ಮಾತನಾಡಿದ ಅವರು, ಜೆಡಿಎಸ್ ಗೆ ಮಂಡ್ಯ ಕ್ಷೇತ್ರ ಕೊಡುವ...
ನಿವೇಶನದ ಮಾರ್ಗಸೂಚಿ ದರ ಆಧಾರಿತ ಆಸ್ತಿ ತೆರಿಗೆ: ಬಿಬಿಎಂಪಿಯಿಂದ ಕರಡು ಅಧಿಸೂಚನೆ- ಆಕ್ಷೇಪಣೆಗೆ 15...
ಬೆಂಗಳೂರು: ನಿವೇಶನದ ಮಾರ್ಗಸೂಚಿ ದರ ಆಧಾರಿತ ಆಸ್ತಿ ತೆರಿಗೆ ನಿಗದಿ ಮಾಡಲು ಬಿಬಿಎಂಪಿ ನಿರ್ಧರಿಸಿದೆ. ನಿವೇಶನ, ಕಟ್ಟಡ, ವಾಣಿಜ್ಯ ಹಾಗೂ ಇತರೆ ಬಳಕೆಗೆ ಆಸ್ತಿ ತೆರಿಗೆ ಪ್ರಮಾಣವನ್ನು ನಿಗದಿ ಮಾಡಿ, ಹೊಸ ಕರಡು...
ಬೆಂಗಳೂರಿನಲ್ಲಿ ಮಹಿಳೆಯರ ಸುರಕ್ಷತೆಗೆ ಸೇಫ್ಟಿ ಐಲ್ಯಾಂಡ್ ವ್ಯವಸ್ಥೆ: ಗೃಹ ಸಚಿವ ಡಾ.ಪರಮೇಶ್ವರ್
ಬೆಂಗಳೂರು: ಮಹಿಳೆಯರ ಸುರಕ್ಷತೆಗೆ ನಗರದ 30 ಕಡೆಗಳಲ್ಲಿ ಸೇಫ್ಟಿ ಐಲ್ಯಾಂಡ್ ವ್ಯವಸ್ಥೆ ಜಾರಿ ಮಾಡಿದ್ದೇವೆ. ನಗರದ ನಿಗದಿತ ಪ್ರದೇಶದಲ್ಲಿ ಅಲಾರಾಂ ಇರಲಿದೆ. ಬಟನ್ ಒತ್ತಿದರೆ ತಕ್ಷಣ ಪೊಲೀಸರು ಸ್ಥಳಕ್ಕೆ ಬರುತ್ತಾರೆ ಎಂದು ಗೃಹ...
ಪ್ಲಾಸ್ಟಿಕ್ ಗೋದಾಮಿನಲ್ಲಿ ಅಗ್ನಿ ಅವಘಡ: 50ಕ್ಕೂ ಹೆಚ್ಚು ವಾಹನಗಳು ಸುಟ್ಟು ಭಸ್ಮ
ಬೆಂಗಳೂರು: ನಗರದ ನಾಯಂಡಹಳ್ಳಿಯ ಗಂಗೋಂಡನಹಳ್ಳಿಯಲ್ಲಿದ್ದ ಪ್ಲಾಸ್ಟಿಕ್ ಗೋಡೌನ್ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿಗೆ ಸಂಪೂರ್ಣವಾಗಿ ಆಹುತಿಯಾಗಿದೆ.
ಬೆಂಕಿಯ ತೀವ್ರತೆ ಎಷ್ಟಿತ್ತೆಂದರೆ ಕೆನ್ನಾಲಿಗೆ ವ್ಯಾಪಿಸಿ ಗೋಡೌನ್ ಪಕ್ಕ ಇರಿಸಿದ್ದ ಮೂವತ್ತಕ್ಕೂ ಹೆಚ್ಚು ಆಟೋಗಳು, ಸರಕುಗಳನ್ನು...
ಪ್ರತಿಭಟನಾ ನಿರತ ರೈತ ಸಾವು: 1 ಕೋಟಿ ರೂ. ಪರಿಹಾರ, ಸಹೋದರಿಗೆ ಸರ್ಕಾರಿ ಉದ್ಯೋಗ-...
ಚಂಡೀಗಢ: ವಿವಿಧ ಭೇಡಿಕೆ ಈಡೇರಿಕೆಗೆ ಒತ್ತಾಯಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ವೇಳೆ ಖಾನೌರಿ ಗಡಿಯಲ್ಲಿ ಸಾವಿಗೀಡಾದ ರೈತ ಶುಭಕರನ್ ಸಿಂಗ್ ಅವರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಮತ್ತು ಸಹೋದರಿಗೆ ಸರ್ಕಾರಿ...





















