Saval
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಹನೂರು ತಾಲೂಕು ಘಟಕ ಅಧ್ಯಕ್ಷರಾಗಿ ಸೋಮಶೇಖರ ಮೂರ್ತಿ...
ಮೈಸೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಹನೂರು ತಾಲೂಕು ಘಟಕ ಅಧ್ಯಕ್ಷರಾಗಿ ಒಡೆರಪಾಳ್ಯದ ಗೌಡರಾದ ಸೋಮಶೇಖರ ಮೂರ್ತಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಂತರ ಮಾತನಾಡಿದ ನೂತನ ಅಧ್ಯಕ್ಷ ಸೋಮಶೇಖರ ಮೂರ್ತಿಯವರು ಸಮಾಜದ ಅಭಿವೃದ್ಧಿಗಾಗಿ...
ಭಾರಿ ಮಳೆ: ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ
ಬೆಳ್ತಂಗಡಿ/ ಬಂಟ್ವಾಳ: ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಬೆಳ್ತಂಗಡಿ ಹಾಗೂ ಬಂಟ್ವಾಳ ಶಾಲೆಗಳಿಗೆ ಜು.4ರ ಗುರುವಾರ ತಹಶೀಲ್ದಾರ್ ರಜೆ ಘೋಷಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ...
ಪೌರ ಕಾರ್ಮಿಕರಿಗೆ ವಾರದಲ್ಲಿ ಒಂದು ದಿನ ಸಂಪೂರ್ಣ ರಜೆ
ಬೆಂಗಳೂರು : ಕರ್ನಾಟಕ ಸರ್ಕಾರ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಣೆ ಮಾಡುತ್ತಿರುವ ಪೌರ ಕಾರ್ಮಿಕರಿಗೆ ವಾರದಲ್ಲಿ ಒಂದು ದಿನದ ಪೂರ್ಣ ರಜೆ ನೀಡುವಂತೆ ಆದೇಶ ಹೊರಡಿಸಿದೆ.
ಈ ಕುರಿತು ನಗರಾಭಿವೃದ್ಧಿ ಇಲಾಖೆಯ...
ಮುಡಾ ನಿವೇಶನ ಹಂಚಿಕೆ ಪ್ರಕರಣ: ನಿವೇಶನಗಳು ಅಮಾನತ್ತಿನಲ್ಲಿದ್ದು ಸರ್ಕಾರಕ್ಕೆ ನಷ್ಟವಾಗಿಲ್ಲ, ತನಿಖಾ ವರದಿ ಬಂದ...
ಬೆಂಗಳೂರು, ಜುಲೈ 03: ಮುಡಾ ನಿವೇಶನ ಹಂಚಿಕೆಯಲ್ಲಿ ದುರುಪಯೋಗ ಆಗಿದೆಯೋ ಇಲ್ಲವೋ ಎಂದು ಪತ್ತೆ ಹಚ್ಚಲು ತನಿಖೆ ಮಾಡಲಾಗುತ್ತಿದ್ದು ಎಲ್ಲಾ ನಿವೇಶನಗಳನ್ನು ಅಮಾನತ್ತಿನಲ್ಲಿ ಇಡಲಾಗಿದೆ. ಹಾಗಾಗಿ ಸರ್ಕಾರಕ್ಕೆ ನಷ್ಟವಾಗಿಲ್ಲ. ನಿವೇಶನಗಳನ್ನು ಹಂಚಿಕೆ ಮಾಡಿದ್ದವರನ್ನು...
ಪರಿಸರದ ಕುರಿತ ಸಂಶೋಧನೆಗಳು ಹಾಗೂ ಸಂಶೋಧನಾ ಕೇಂದ್ರಗಳ ಸ್ಥಾಪನೆ ಅಗತ್ಯ : ಸಿಎಂ
ಬೆಂಗಳೂರು: ಪ್ರತಿಯೊಬ್ಬರೂ ನಿಸರ್ಗವನ್ನು ಪ್ರೀತಿಸಿ ರಕ್ಷಿಸಬೇಕು. ಇದೊಂದು ಕಷ್ಟದ ಕೆಲಸವೇನಲ್ಲ ಆದರೆ ಎಲ್ಲರೂ ಮನಸ್ಸು ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ...
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ: ಮೈಸೂರು ನಗರದ ನೂತನ ಪೊಲೀಸ್ ಆಯುಕ್ತರಾಗಿ ಸೀಮಾ...
ಬೆಂಗಳೂರು: ರಾಜ್ಯದ 25 ಐಪಿಎಸ್ ಅಧಿಕಾರಿಗಳನ್ನು ನಾನಾ ಕಡೆಗಳಿಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಕಾನೂನು ಸುವ್ಯವಸ್ಥೆ, ಪೊಲೀಸ್ ಇಲಾಖೆ ಆಂತರಿಕ ಹಾಗೂ ಬಾಹ್ಯ ಆಡಳಿತ ನಿರ್ವಹಣೆಗಳಿಗೆ ಸಂಬಂಧಿಸಿ ಈ ವರ್ಗಾವಣೆಗಳನ್ನು ಮಾಡಲಾಗಿದ್ದು,...
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ಬೆಂಗಳೂರು:ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಎಡಿಜಿಪಿ ಹೇಮಂತ್ ಎಂ.ನಿಂಬಾಳ್ಕರ್ ಅವರನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿದ್ದ...
ತ್ರ್ಯಂಗ ಮುಖೈಕಪಾದ ಪಶ್ಚಿಮೋತ್ತಾನಾಸನ
ತ್ರ್ಯಂಗವೆಂದರೆ ಮೂರಂಗಗಳು, ಇಲ್ಲವೇ ಅದರ ಭಾಗಗಳು ಈ ಆಸನದಲ್ಲಿಯ ಮೂರು ಅಂಗಗಳೆಂದರೆ,ಪಾದಗಳು, ಮಂಡಿಗಳು ಮತ್ತು ಪೃಷ್ಠಗಳು ‘ಮುಖೈಕಪಾದ’ವೆಂದರೆ (ಮುಖ + ಏಕಪಾದ ) ಮುಖ ಮತ್ತು ಒಂದು ಕಾಲು.ಇವು ಒಂದನ್ನೊಂದು ಮುಟ್ಟುವುದೆಂದರ್ಥ. ‘ಪಶ್ಚಿ...
ಒಡೆದಿರುವುದು ಗಂಟಲು ಬಾವು
1. ಗಂಟಲು ದೋಷ ನಿವಾರಣೆಗೆ ಗಂಟಲು ಶುದ್ದಿಗೆ ಪುದೀನ ಸೊಪ್ಪಿನ ಕಷಾಯ ತಯಾರಿಸಿ ಅದಕ್ಕೆ ಒಂದು ಚಿಟಿಕೆ ಉಪ್ಪು ಹಾಕಿ, ಒಂದು ಚಿಟಿಕೆ ಕಾಳು ಮೆಣಸಿನ ಪುಡಿ ಬೆರೆಸಿ ಗಂಟಲಿಗೆ ತಾಕುವಂತೆ ಬಾಯಿ...












