Saval
ಶಿವಸೇನೆಯ ಹಿರಿಯ ನಾಯಕ ಮನೋಹರ್ ಜೋಶಿ ನಿಧನ
ಮುಂಬೈ (ಮಹಾರಾಷ್ಟ್ರ): ಮಾಜಿ ಮುಖ್ಯಮಂತ್ರಿ ಹಾಗೂ ಶಿವಸೇನೆಯ ಹಿರಿಯ ನಾಯಕ ಮನೋಹರ್ ಜೋಶಿ (86) ಇಂದು (ಶುಕ್ರವಾರ) ಬೆಳಗ್ಗೆ 3 ಗಂಟೆ ಸುಮಾರಿಗೆ ನಿಧನರಾಗಿದ್ದಾರೆ.
ಫೆಬ್ರವರಿ 21 ರಂದು ಮನೋಹರ್ ಜೋಶಿ ಅವರಿಗೆ ಹೃದಯಾಘಾತವಾಗಿತ್ತು....
ನಿಗದಿಗಿಂತ ಹೆಚ್ಚು ದರ ವಸೂಲಿ: ನರ್ಸಿಂಗ್ ಹೋಂಗೆ 5ಲಕ್ಷ ದಂಡ ವಿಧಿಸಿದ ಗ್ರಾಹಕ ನ್ಯಾಯಾಲಯ
ಮಂಗಳೂರು: ನಿಗದಿಗಿಂತ ಹೆಚ್ಚು ದರ ವಸೂಲಿ ಮಾಡಿದ ನಗರದ ನರ್ಸಿಂಗ್ ಹೋಂಗೆ ಗ್ರಾಹಕ ನ್ಯಾಯಾಲಯ ದಂಡ ವಿಧಿಸಿದೆ.
ಮಹಿಳೆಯೊಬ್ಬರು ಹೆರಿಗೆಗಾಗಿ 2019ರ ಮೇ 29ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಅದೇ ದಿನ ಅವಳಿ ಮಕ್ಕಳಿಗೆ ಜನ್ಮ...
ದೇವಸ್ಥಾನಗಳ ಹುಂಡಿ ಹಣ ಹಿಂದೂ ಧರ್ಮದ ಧಾರ್ಮಿಕ ಆಚರಣೆಗಳಿಗೆ ಮಾತ್ರ ಬಳಕೆ: ಸಿಎಂ ಸಿದ್ದರಾಮಯ್ಯ...
ಬೆಂಗಳೂರು: ದೇವಸ್ಥಾನಗಳ ಹುಂಡಿಗಳಲ್ಲಿ ಸಂಗ್ರಹವಾಗುವ ಹಣವನ್ನು ಹಿಂದೂ ಧರ್ಮದ ಧಾರ್ಮಿಕ ಆಚರಣೆಗಳಿಗೆ ಸಂಬಂಧಪಟ್ಟಂತೆ ಮಾತ್ರವೇ ಬಳಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ...
ಬಿಆರ್ ಎಸ್ ಪಕ್ಷದ ಶಾಸಕಿ ಲಾಸ್ಯ ನಂದಿತಾ ಅಪಘಾತದಲ್ಲಿ ಸಾವು
ಹೈದರಾಬಾದ್: ತೆಲಂಗಾಣದ ಬಿಆರ್ ಎಸ್ ಪಕ್ಷದ ಶಾಸಕಿ ಲಾಸ್ಯ ನಂದಿತಾ (33) ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಹೈದರಾಬಾದ್ ಒಆರ್ ಆರ್ ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಆಕೆ ಪ್ರಯಾಣಿಸುತ್ತಿದ್ದ ಅತಿವೇಗದಲ್ಲಿದ್ದ ಕಾರು ನಿಯಂತ್ರಣ ತಪ್ಪಿ...
ಶೀಘ್ರವೇ ಗ್ರಾಮ ಲೆಕ್ಕಿಗರ ನೇಮಕಾತಿ: ಅರ್ಹತೆ ಮತ್ತು ಹುದ್ದೆಗಳ ವಿವರ ಇಲ್ಲಿದೆ
ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಸರ್ಕಾರ ಶೀಘ್ರದಲ್ಲೇ ಸಿಹಿಸುದ್ದಿಯನ್ನ ನೀಡಲಿದೆ. ವಿವಿಧ ಇಲಾಖೆಗಳ ಬದಲಾವಣೆಗೆ ಸರ್ಕಾರವೂ ಸಿದ್ಧತೆ ನಡೆಸುತ್ತಿದೆ. ಗ್ರಾಮ ಪಂಚಾಯಿತಿ ಮಟ್ಟದ ಹುದ್ದೆಗಳ ಭರ್ತಿಯೂ ಕೂಡ ಇದರಲ್ಲಿ ನಡೆಯಲಿದೆ. ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿ ಗ್ರಾಮ...
ಸಿಂಹಗಳಿಗೆ ಇರಿಸಿದ್ದ ಸೀತೆ, ಅಕ್ಬರ್ ಹೆಸರು ಬದಲಿಸಲು ಸೂಚಿಸಿದ ಕಲ್ಕತ್ತಾ ಹೈಕೋರ್ಟ್
ಸಿಲಿಗುರಿಯ ಉತ್ತರ ಬಂಗಾಳ ವನ್ಯಜೀವಿ ಉದ್ಯಾನಕ್ಕೆ ಕರೆತರುವ ಮುನ್ನವೇ 2016 ಮತ್ತು 2018ರಲ್ಲಿ ಎರಡು ಸಿಂಹಗಳಿಗೆ ಸೀತಾ ಮತ್ತು ಅಕ್ಬರ್ ಎಂದು ತ್ರಿಪುರ ಮೃಗಾಲಯದ ಅಧಿಕಾರಿಗಳು ನಾಮಕರಣ ಮಾಡಿದ್ದರು ಎಂಬುದಾಗಿ ಪಶ್ಚಿಮ ಬಂಗಾಳ...
ಭಿನ್ನಾಭಿಪ್ರಾಯಗಳನ್ನು ಮರೆತು ಗೆಲ್ಲಲೇಬೇಕು ಎಂಬ ಛಲದಿಂದ ಕೆಲಸ ಮಾಡಬೇಕು: ಕಾರ್ಯಕರ್ತರಿಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ...
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕನಿಷ್ಠ 20 ಸ್ಥಾನಗಳನ್ನು ಈ ಬಾರಿ ಗೆದ್ದೇ ಗೆಲ್ಲುತ್ತೇವೆ. ಯಾರು ಏನೇ ಹೇಳಿದರೂ ನಾವು ನೂರಕ್ಕೆ ನೂರು ಗೆಲ್ಲುತ್ತೇವೆ. ಒಗ್ಗಟ್ಟಿನಿಂದ ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳಿದ್ದರೆ ಅದನ್ನು...
ಕೇಂದ್ರ ಸರ್ಕಾರದ ವಿರುದ್ಧ ರಾಜಕೀಯ ಪ್ರೇರಿತ ನಿರ್ಣಯಗಳು, ಕಾಂಗ್ರೆಸ್ ಸರ್ಕಾರದ ನಡೆ ಖಂಡಿಸಿದ ವಿಧಾನಸಭೆಯ...
ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ರಾಜಕೀಯ ಪ್ರೇರಿತ ನಿರ್ಣಯಗಳನ್ನು ಕೈಗೊಂಡ ರಾಜ್ಯ ಸರ್ಕಾರದ ನಡೆಯನ್ನು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ತೀವ್ರವಾಗಿ ಖಂಡಿಸಿದ್ದಾರೆ.
ಬಜೆಟ್ ಮಂಡನೆಯ ಸಾಂವಿಧಾನಿಕ ಕರ್ತವ್ಯವನ್ನು ರಾಜಕೀಯ ಭಾಷಣವಾಗಿ ದುರ್ಬಳಕೆ ಮಾಡಿಕೊಂಡು...
ಭೂಗಳ್ಳರ ಜೊತೆ ಶಾಮೀಲಾದ ತಹಶೀಲ್ದಾರ್ :ಮೈಮೇಲೆ ಸಗಣಿ ಸುರಿದುಕೊಂಡು ಪ್ರತಿಭಟನೆ
ಮಂಡ್ಯ: ಬೂದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿವೇಶನ ರಹಿತರಿಗೆ ಹಂಚಿಕೆ ಮಾಡಲು ಭೂಮಿ ಮಂಜೂರು ಮಾಡಲಾಗಿದ್ದರೂ ಸದರಿ ಭೂಮಿಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿರುವ ವ್ಯಾಜ್ಯವನ್ನು ತ್ವರಿತವಾಗಿ ಇತ್ಯರ್ಥಪಡಿಸದೆ ಭೂಗಳ್ಳರ ಜೊತೆ ತಹಶೀಲ್ದಾರ್ ಮತ್ತು ಕಂದಾಯ...
ಹಿಂದೂ ಧಾರ್ಮಿಕ ಸಂಸ್ಥೆ, ದೇವಾಲಯಗಳಿಗೆ ಅನ್ಯಾಯ ಮಾಡಿದ ಕಾಂಗ್ರೆಸ್ ಸರ್ಕಾರ, ಇಲಾಖೆಗಳಲ್ಲಿ ಬಾಕಿ ಉಳಿದ...
ಬೆಂಗಳೂರು: ಹಿಂದೂ ದೇವಾಲಯ, ಧಾರ್ಮಿಕ ಸಂಸ್ಥೆಗಳಿಗೆ ಕಾಂಗ್ರೆಸ್ ಸರ್ಕಾರ ಬಹಳ ಅನ್ಯಾಯ ಮಾಡಿದೆ. ಹಾಗೆಯೇ ಪ್ರತಿ ಇಲಾಖೆಗಳಲ್ಲಿ ಅಭಿವೃದ್ಧಿಗಾಗಿ ಹಣ ಖರ್ಚಾಗದೆ ಬಾಕಿ ಉಳಿದಿದೆ. ಸಿಎಂ ಸಿದ್ದರಾಮಯ್ಯನವರ 15 ನೇ ಬಜೆಟ್ ಒಡೆದ...





















