ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38607 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಹಣ ದುಪ್ಪಟ್ಟು ಮಾಡುವುದಾಗಿ ವಂಚನೆ – ಆರೋಪಿ ಬಂಧನ: ₹43,88 ಲಕ್ಷ ನಗದು ವಶ

0
ಮಂಡ್ಯ:ಮಳವಳ್ಳಿ ತಾಲೂಕಿನ ಬೆಳಕವಾಡಿ ಪೊಲೀಸ್‌ ಠಾಣಾ ವ್ಯಾಪ್ತಿಯ ಶಿಂಷಾಪುರ ಗ್ರಾಮದಲ್ಲಿರುವ ಶ್ಯಾಲೋಮ್ ಎಜುಕೇಷನಲ್‌ ಮತ್ತು ಚಾರಿಟೇಬಲ್ ಟ್ರಸ್ಟ್ (ರಿ) ಸಂಸ್ಥೆಗೆ ಸಹಾಯ ಮಾಡುವುದಾಗಿ ಹೇಳಿ ₹ 70 ಲಕ್ಷ ಎಗರಿಸಿ ಪರಾರಿಯಾಗಿದ್ದ ಸೂರ್ಯ...

 ‘ಕುಟೀರ’ ಸಿನಿಮಾದಲ್ಲಿ ನಟ ಕೋಮಲ್, ಪ್ರಿಯಾಂಕಾ ತಿಮ್ಮೇಶ್‌ ನಟನೆ

0
ನಟ ಕೋಮಲ್‌ ಸದ್ಯ ಬ್ಯಾಕ್‌ ಟು ಬ್ಯಾಕ್‌ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದು, ಅವುಗಳ ಪೈಕಿ ಒಂದಾಗಿರುವ “ಕುಟೀರ’ ಸಿನಿಮಾ ಇತ್ತೀಚೆಗೆ ಮುಹೂರ್ತವನ್ನು ಆಚರಿಸಿಕೊಂಡು ಚಿತ್ರೀಕರಣಕ್ಕೆ ಹೊರಟಿದೆ. “ಕುಟೀರ’ ಸಿನಿಮಾವನ್ನು ಅನೂಪ್‌ ಆ್ಯಂಟೋನಿ ಕಥೆ, ಚಿತ್ರಕಥೆ...

ಸಬ್ಸಿಡಿ ದರದ ಸಮುದಾಯ ಅಡುಗೆ ಮನೆ ಸ್ಥಾಪನೆಗೆ ರಾಷ್ಟ್ರೀಯ ನೀತಿ: ನಿರ್ದೇಶನ ನೀಡಲು ಸುಪ್ರೀಂ...

0
ದೇಶದೆಲ್ಲೆಡೆ ಸಬ್ಸಿಡಿ ಕ್ಯಾಂಟೀನ್‌ ಅಥವಾ ಸಮುದಾಯ ಅಡುಗೆಮನೆ ಸ್ಥಾಪಿಸಲು ರಾಷ್ಟ್ರೀಯ ನೀತಿ ರೂಪಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ. ಅಗತ್ಯವಿರುವವರಿಗೆ ಸಾಕಷ್ಟು ಪ್ರಮಾಣದ ಸಬ್ಸಿಡಿ ಆಹಾರ ಒದಗಿಸುವ ನಿಟ್ಟಿನಲ್ಲಿ...

ಅಪ್ರಾಪ್ತೆಯ ಕತ್ತು ಕೊಯ್ದ ಯುವಕರು‌: ಆಸ್ಪತ್ರೆಗೆ ದಾಖಲು

0
ಕಲಬುರಗಿ:  ಯುವಕರು‌ ಅಪ್ರಾಪ್ತೆಯ ಕತ್ತು ಕೊಯ್ದ ಘಟನೆ ಕಲಬುರಗಿ ಜಿಲ್ಲೆಯ ಅಟ್ಟೂರ ಕ್ರಾಸ್ ಬಳಿ ನಡೆದಿದೆ. ಗಾಯಗೊಂಡ ಬಾಲಕಿ ಅಂಬಿಕಾ ಕಾರಬಾರಿ ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಮಗಿ ಗ್ರಾಮದಿಂದ ವಿಕೆ ಸಲಗರದ ಗ್ರಾಮಕ್ಕೆ...

“ಬೃಹತ್ ಕ್ಯಾನ್ವಾಸ್”  ಮೇಲೆ ಚಿತ್ರ ಬಿಡಿಸುವ ಮೂಲಕ ಸಂವಿಧಾನ ಜಾಗೃತಿ

0
ಮೈಸೂರು: "ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು(ಕಾ.ವ) ವಿದ್ಯಾರ್ಥಿಗಳಿಂದ ಅರಮನೆಯ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ಆಯೋಜಿಸಲಾಗಿದ್ದ "ಬೃಹತ್ ಕ್ಯಾನ್ವಾಸ್" ಮೇಲೆ ಸಂವಿಧಾನ ಸಂಬಂಧಿ ಚಿತ್ರಗಳನ್ನು ಬಿಡಿಸುವ  ಮೂಲಕ ಸಂವಿಧಾನ ಜಾಗೃತಿ ಜಾಥಾ...

ಆಸ್ಪತ್ರೆಗಳಲ್ಲಿ ದರಪಟ್ಟಿ ಪ್ರಕಟಿಸುವುದು ಕಡ್ಡಾಯ ಮಾಡಲಾಗುವುದು: ದಿನೇಶ್ ಗುಂಡೂರಾವ್

0
ಬೆಂಗಳೂರು: ಆಸ್ಪತ್ರೆಗಳಲ್ಲಿ ದರಪಟ್ಟಿ ಪ್ರಕಟಿಸುವುದು ಕಡ್ಡಾಯ ಮಾಡಲಾಗುವುದು. ದರ ಪಟ್ಟಿ ಪ್ರಕಟಿಸದ ಆಸ್ಪತ್ರೆಗಳ ಪರವಾನಗಿ ರದ್ದುಗೊಳಿಸುವ ಬಗ್ಗೆ ಆಲೋಚಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗುರುವಾರ ಹೇಳಿದರು. ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳಿಂದ ಸುಲಿಗೆ...

ಲೋಕಸಭೆ ಚುನಾವಣೆ: ಮಂಡ್ಯ, ಹಾಸನ ಜೆಡಿಎಸ್ ತೆಕ್ಕೆಗೆ

0
ಬೆಂಗಳೂರು: ಬಿಜೆಪಿ ಜತೆಗೆ ಸಖ್ಯ ಬೆಳೆಸಿರುವ ಜೆಡಿಎಸ್ ಮುಂದಿನ ಲೋಕಸಭೆ ಚುನಾವಣೆಯ ಕ್ಷೇತ್ರ ಹಂಚಿಕೆಯಲ್ಲಿ ಮೊದಲ ಮೇಲುಗೈ ಸಾಧಿಸಿದೆ. ಎಚ್ ಡಿ ಕುಮಾರಸ್ವಾಮಿ ಅವರು ಅಂದುಕೊಂಡಂತೆ ಹಾಸನ ಮತ್ತು ಮಂಡ್ಯ ಕ್ಷೇತ್ರಗಳನ್ನು ಪಡೆದುಕೊಂಡಿದ್ದಾರೆ...

ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ: ಸಚಿವ ರಾಮಲಿಂಗಾರೆಡ್ಡಿ ಕಿಡಿ

0
ಬೆಂಗಳೂರು: ಅಧಿವೇಶನದಲ್ಲಿ ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧರ್ಮದಾಯ ದತ್ತಿಗಳ ವಿಧೇಯಕವನ್ನು ಮಂಡಿಸಿ ಸರ್ಕಾರ ಅಂಗೀಕಾರ ಪಡೆದುಕೊಂಡಿದೆ. ಇದಕ್ಕೆ ವಿಪಕ್ಷ ಬಿಜೆಪಿ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ...

ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲರ ನಿವಾಸ ಸೇರಿದಂತೆ 29 ಸ್ಥಳಗಳ ಮೇಲೆ ಸಿಬಿಐ...

0
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲರಾದ ಸತ್ಯಪಾಲ್​ ಮಲಿಕ್​ ಅವರ ನಿವಾಸ ಸೇರಿದಂತೆ 29 ಸ್ಥಳಗಳ ಮೇಲೆ ಕೇಂದ್ರೀಯ ತನಿಖಾ ದಳ (ಸಿಬಿಐ) ಗುರುವಾರ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದೆ. ಕಿರು ಹೈಡ್ರೊ...

ಅರವಿಂದ್ ಕೇಜ್ರಿವಾಲ್ ಗೆ ನೇ ಸಮನ್ಸ್ ನೀಡಿದ ಇ.ಡಿ

0
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಜಾರಿ ನಿರ್ದೇಶನಾಲಯದಿಂದ (ಇಡಿ) ಏಳನೇ ಸಮನ್ಸ್ ಸ್ವೀಕರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೆಹಲಿ ಮದ್ಯದ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಫೆಬ್ರವರಿ 26 ರಂದು...

EDITOR PICKS