Saval
ನಟ ದರ್ಶನ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು
ಬೆಂಗಳೂರು: ಕಾಟೇರ ಚಿತ್ರದ ಟೈಟಲ್ ಕುರಿತು ನಿರ್ಮಾಪಕ ಉಮಾಪತಿ ಗೌಡ ನಟ ದರ್ಶನ್ ನಡುವೆ ವಾಕ್ಸಮರ ನಡೆದು ಈಗಾಗಲೇ ದರ್ಶನ್ ವಿರುದ್ಧ ದೂರು ದಾಖಲಾದ ಬೆನ್ನಲ್ಲೆ ಇದೀಗ ನಟ ದರ್ಶನ್ ಗೆ ಮತ್ತೊಂದು...
ಲಾಂಟನಾ ಕರಕುಶಲ ವಸ್ತು ತಯಾರಕರ ಪ್ರೋತ್ಸಾಹಕ್ಕೆ 1 ಕೋಟಿ ರೂ.: ಈಶ್ವರ ಖಂಡ್ರೆ
ಬೆಂಗಳೂರು: ಅರಣ್ಯದಲ್ಲಿ ಸಸ್ಯಹಾರಿ ಪ್ರಾಣಿಗಳಿಗೆ ಮಾರಕವಾಗಿರುವ ಲಾಂಟನಾ ಕಳೆಯಿಂದ ಆನೆ, ಕಾಡೆಮ್ಮೆ, ಪೀಠೋಪಕರಣ ಮತ್ತು ಅಲಂಕಾರಿಕ ವಸ್ತುಗಳನ್ನು ತಯಾರಿಸುವ ಆದಿವಾಸಿ ಸಮುದಾಯದವರಿಗೆ ತರಬೇತಿ ಮತ್ತು ಪೋತ್ಸಾಹ ನೀಡಲು 1 ಕೋಟಿ ರೂ. ನೆರವು...
ಕೊಲ್ಲೂರು ಮೂಕಾಂಬಿಕಾ ದೇವಾಲಯ ಸಮೀಪ ಹೆದ್ದಾರಿಗೆ ಭೂ ಸ್ವಾಧೀನ: ಯಥಾಸ್ಥಿತಿ ಕಾಯ್ದುಕೊಳ್ಳಲು ಹೈಕೋರ್ಟ್ ನಿರ್ದೇಶನ
ಉಡುಪಿ ಜಿಲ್ಲೆಯಲ್ಲಿರುವ ರಾಜ್ಯದ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ದೇವಾಲಯದ ಪಕ್ಕದಲ್ಲೇ ರಾಷ್ಟ್ರೀಯ ಹೆದ್ದಾರಿಗೆ ಭೂ ಸ್ವಾಧೀನ ಪಡಿಸಿಕೊಳ್ಳುವ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ನಿರ್ದೇಶಿಸಿ ಕರ್ನಾಟಕ...
ರಷ್ಯಾದಲ್ಲಿ ಕರ್ನಾಟಕದ ಯುವಕರನ್ನ ಯುದ್ದಕ್ಕೆ ಬಳಕೆ: ರಕ್ಷಣೆಗೆ ಸಚಿವ ಪ್ರಿಯಾಂಕ್ ಖರ್ಗೆ ಮನವಿ
ಬೆಂಗಳೂರು: ವಿದೇಶದಲ್ಲಿ ಕೆಲಸ ಮಾಡುವ ಆಸೆಯಿಂದ ಏಜೆಂಟ್ ಮೂಲಕ ರಷ್ಯಾಗೆ ತೆರಳಿದ ಕಲಬುರಗಿ ಮೂಲದ ಮೂರು ಯುವಕರನ್ನು ಅಲ್ಲಿ ಯುದ್ಧಕ್ಕೆ ಬಳಕೆ ಮಾಡಿರುವ ಬಗ್ಗೆ ತಿಳಿದು ಬಂದಿದೆ.
ಈ ಕುರಿತು ಮಾತನಾಡಿರುವ ಗ್ರಾಮೀಣಾಭಿವೃದ್ದಿ ಸಚಿವ...
ಮಾರ್ಚ್ 17ಕ್ಕೆ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ: ಸಂಸದ ಶ್ರೀನಿವಾಸ್ ಪ್ರಸಾದ್
ಮೈಸೂರು: ಮಾರ್ಚ್ 17ಕ್ಕೆ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸುತ್ತೇನೆ ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.
ಮುಂದಿನ ಚುನಾವಣೆಯಲ್ಲಿ ಬಹಿರಂಗ ಪ್ರಚಾರಕ್ಕೆ ಹೋಗುವುದಿಲ್ಲ. ಆದರೆ ಬಿಜೆಪಿಯನ್ನು ಬೆಂಬಲಿಸಿ ಎಂದು ಎಲ್ಲರನ್ನು ಕೇಳಿಕೊಳ್ಳುತ್ತೇನೆ ಎಂದರು. ಮೈಸೂರಿನಲ್ಲಿ...
ಹೈಕೋರ್ಟ್ ಆದೇಶದಂತೆ ಮಂಡ್ಯದ ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟಿಂಗ್: ಚಲುವರಾಯಸ್ವಾಮಿ ಸಮರ್ಥನೆ
ಮಂಡ್ಯ: ಮಂಡ್ಯದ ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟಿಂಗ್ ಗೆ ಕರ್ನಾಟಕ ಹೈಕೋರ್ಟ್ ಆದೇಶ ಮಾಡಿದೆ ಎಂದು ಸಚಿವ ಎನ್ ಚಲುವರಾಯಸ್ವಾಮಿ ಹೇಳಿದರು.
ಮಂಡ್ಯದಲ್ಲಿ ಮಾತನಾಡಿದ ಅವರು, ಟ್ರಯಲ್ ಬ್ಲಾಸ್ಟಿಂಗ್ಗೆ ವಿರೋಧ ವ್ಯಕ್ತವಾಗಿರುವ ಬಗ್ಗೆ ಪ್ರತಿಕ್ರಿಯಿಸಿದರು....
55 ಲಕ್ಷ ಸರ್ಕಾರಿ ಶಾಲೆ ಮಕ್ಕಳ ಮಾನಸಿಕ ದೈಹಿಕ ಆರೋಗ್ಯಕ್ಕಾಗಿ ರಾಗಿ ಮಾಲ್ಟ್ ವಿತರಣೆ
ಬೆಂಗಳೂರು : 55 ಲಕ್ಷ ಸರ್ಕಾರಿ ಶಾಲೆ ಮಕ್ಕಳ ಮಾನಸಿಕ ದೈಹಿಕ ಆರೋಗ್ಯಕ್ಕಾಗಿ ರಾಗಿ ಮಾಲ್ಟ್ ವಿತರಣೆ ಮಾಡಲು ಶುರು ಮಾಡಿದ್ದೇವೆ. ಉತ್ತಮ ಪೌಷ್ಠಿಕಾಂಶ ಉತ್ತಮ ಶಿಕ್ಷಣಕ್ಕೆ ರಹದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಸಿಗರೇಟ್ ಖರೀದಿಸಲು ಕಾನೂನು ಬದ್ಧ ವಯಸ್ಸು 21ಕ್ಕೆ ಏರಿಕೆ: ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ
ಬೆಂಗಳೂರು: ಯುವಕರನ್ನು ಧೂಮಪಾನದಿಂದ ದೂರವಿಡುವ ಉದ್ದೇಶದಿಂದ ಸಿಗರೇಟ್ ಖರೀದಿಸಲು ಕಾನೂನುಬದ್ಧ ವಯಸ್ಸನ್ನು 21ಕ್ಕೆ ಹೆಚ್ಚಿಸುವ ಮಸೂದೆಯನ್ನು ಕರ್ನಾಟಕ ವಿಧಾನಸಭೆ ಅಂಗೀಕರಿಸಿದೆ.
ಯುವಕರಲ್ಲಿ ತಂಬಾಕು ಸೇವನೆಗೆ ಬ್ರೇಕ್ ಹಾಕಲು ಇತ್ತೀಚೆಗೆ ಸರ್ಕಾರ ಹುಕ್ಕಾ ಬಾರ್ ಗಳ...
ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದಿಂದ ಕಾಳಿ ಹುಲಿ ಸಂರಕ್ಷಿತ ಪ್ರದೇಶಕ್ಕೆ 40 ಚುಕ್ಕೆ ಜಿಂಕೆಗಳ...
ಮೈಸೂರು: ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದಿಂದ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಅರಣ್ಯದಲ್ಲಿರುವ ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಪಣಸೋಲಿ ಶ್ರೇಣಿಗೆ 40 ಚುಕ್ಕೆ ಜಿಂಕೆಗಳನ್ನು ಸ್ಥಳಾಂತರಿಸಲಾಗಿದೆ.
ಮಂಗಳವಾರ (ಫೆಬ್ರವರಿ 20) ಚುಕ್ಕೆ ಜಿಂಕೆಗಳನ್ನು...
ಫೆ.26 ರಿಂದ ಎರಡು ದಿನ ಬೆಂಗಳೂರಿನ ಅರಮನೆ ಮೈದಾನದಲ್ಲಿ ‘ಯುವ ಸಮೃದ್ಧಿ ಸಮ್ಮೇಳನ’: ಉದ್ಯೋಗ...
ಬೆಂಗಳೂರು: ರಾಜ್ಯ ಸರ್ಕಾರವು ಫೆಬ್ರವರಿ 26 ರಿಂದ ಎರಡು ದಿನ ನಗರದ ಅರಮನೆ ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ ‘ಯುವ ಸಮೃದ್ಧಿ ಸಮ್ಮೇಳನ’ವನ್ನು ಆಯೋಜಿಸಿದೆ.
ಈ ಉದ್ಯೋಗ ಮೇಳದಲ್ಲಿ 500 ಕ್ಕೂ ಹೆಚ್ಚು ಸಂಸ್ಥೆಗಳು...





















