ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
42335 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಕೋಲಾರ: ಶ್ರೀಗಂಧದ ಮರ ಕಳವಿಗೆ ಬಂದಿದ್ದವರ ಮೇಲೆ ಫೈರಿಂಗ್

0
ಕೋಲಾರ: ಮುಳಬಾಗಿಲು ತಾಲೂಕಿನ ಕಾಶಿಪುರ ಅರಣ್ಯ ಪ್ರದೇಶದಲ್ಲಿದ್ದ ಶ್ರೀಗಂಧ ಕಳ್ಳತನಕ್ಕೆ ಯತ್ನಿಸಿದವರ ಕಾಲಿಗೆ ಅರಣ್ಯ ಇಲಾಖೆ  ಸಿಬ್ಬಂದಿ ಗುಂಡು ಹಾರಿಸಿದ್ದಾರೆ. ಮುಳಬಾಗಿಲು ತಾಲೂಕಿನ ತಾಯಲೂರು ಗ್ರಾಮದ ಭತ್ಯಪ್ಪ ಎಂಬುವನ ಕಾಲಿಗೆ ಗುಂಡು ತಾಗಿದೆ. ಮತ್ತೋರ್ವ...

ಬ್ಯಾಕ್‌ಲಾಗ್ ಹುದ್ದೆ ಭರ್ತಿ ಮಾಡದಿದ್ದರೆ ಕಠಿಣ ಕ್ರಮ: ಡಾ.ಹೆಚ್.ಸಿ.ಮಹದೇವಪ್ಪ ಎಚ್ಚರಿಕೆ

0
ಬೆಂಗಳೂರು: ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಬ್ಯಾಕ್‌ಲಾಗ್ ಹುದ್ದೆಗಳನ್ನು ನಿಯಮಾನುಸಾರ ಭರ್ತಿ ಮಾಡಬೇಕು’ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಅಧಿಕಾರಿಗಳಿಗೆ ಸೂಚಿಸಿದರು. ವಿವಿಧ ಇಲಾಖೆಗಳು, ನಿಗಮಗಳು, ಮಂಡಳಿಗಳು, ಸಹಕಾರ ಸಂಸ್ಥೆಗಳು...

ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ

0
ಮೈಸೂರು: ಸರಕಾರಿ ಕಾರ್ಯಕ್ರಮಕ್ಕೆ ಬಂದಿರುವ ಸ್ವಾಮೀಜಿಗಳು ಕಾರ್ಯಕ್ರಮದ ಕುರಿತು ಮಾತನಾಡುವ ಬದಲು ರಾಜಕೀಯ ಮಾತನಾಡಿದರೆ ಹೇಗೆ ಎಂದು ಡಿಕೆಶಿ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಿ ಸಿಎಂ ಸಿದ್ದರಾಮಯ್ಯ ಅವರ ಬಳಿ ಹೇಳಿದ್ದ ಸ್ವಾಮೀಜಿ...

ಪಕ್ಷ ಯಾವುದಿರಲಿ ರಾಷ್ಟ್ರ ಸೇವೆ ಸಂಸದನಿಗೆ ಮೊದಲ ಜವಾಬ್ದಾರಿಯಾಗಿರಬೇಕು: ನರೇಂದ್ರ ಮೋದಿ

0
ಯಾವುದೇ ಪಕ್ಷದವರಾಗಿರಲಿ ರಾಷ್ಟ್ರ ಸೇವೆ ಎಂಬುದು ಪ್ರತಿಯೊಬ್ಬ ಸಂಸದನಿಗೂ ಮೊದಲ ಜವಾಬ್ದಾರಿಯಾಗಿರಬೇಕು, ಬೇರೆಯವರನ್ನು ಟೀಕಿಸುವ ಮುನ್ನ ವಿಷಯಗಳ ಅಧ್ಯಯನ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸಂಸದರಿಗೆ ಸಲಹೆ ನೀಡಿದ್ದಾರೆ. ಐತಿಹಾಸಿಕವಾಗಿ ಮೂರನೇ ಅವಧಿಗೆ...

ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ

0
ಭರಮಸಾಗರ: ಬಾಲಕಿಯೊಬ್ಬಳು ಮನೆಯಲ್ಲಿ ಯಾರು ಇಲ್ಲದ ವೇಳೆ ನಿಗೂಢವಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸಮೀಪದ ಹಳವುದರ ಲಂಬಾಣಿ ಹಟ್ಟಿ ಗ್ರಾಮದ ಸಂಜನಾ (14) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಗ್ರಾಮದ ಬೇಬಿಬಾಯಿ...

ಲೈಂಗಿಕ ಕ್ರಿಯೆಗೆ ಅಸಮರ್ಥ, ವರದಕ್ಷಿಣೆ ಕಿರುಕುಳ ಆರೋಪಿಸಿ ಪತಿ ವಿರುದ್ಧ ಪತ್ನಿ ದಾಖಲಿಸಿದ್ದ ಪ್ರಕರಣ...

0
ಬೆಂಗಳೂರು: ತನ್ನ ಪತಿಗೆ ಆರೋಗ್ಯ ಸಮಸ್ಯೆಯಿದ್ದು, ವಿವಾಹದ ಬಳಿಕ ಲೈಂಗಿಕ ಸಂಪರ್ಕ ಹೊಂದದೆ ಮಾನಸಿಕ ಆಘಾತ ಉಂಟುಮಾಡಿದ್ದಾನೆ. ಜೊತೆಗೆ, ವರದಕ್ಷಿಣೆ ಕಿರುಕುಳ ನೀಡಿರುವುದಾಗಿ ಆರೋಪಿಸಿ ಪತಿಯ ವಿರುದ್ಧ ಪತ್ನಿ ಸಲ್ಲಿಸಿದ್ದ ದೂರನ್ನು ಹೈಕೋರ್ಟ್...

ರಸ್ತೆ ವಿಭಜಕಕ್ಕೆ ಢಿಕ್ಕಿಯಾಗಿ ಆಂಬ್ಯುಲೆನ್ಸ್ ಪಲ್ಟಿ: ಚಾಲಕ ಸ್ಥಳದಲ್ಲೇ ಸಾವು

0
ಕುಣಿಗಲ್:  ಮಂಗಳೂರಿಗೆ ಶವ ಸಾಗಿಸಿ ಬೆಂಗಳೂರಿಗೆ  ವಾಪಸ್ಸ್ ಹೊಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಆಂಬ್ಯುಲೆನ್ಸ್  ಪಲ್ಟಿಯಾಗಿ, ಚಾಲಕನ್ನು ಸ್ಥಳದಲ್ಲೇ ಮೃತಪಟ್ಟಿರುವ  ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ಎಡಿಯೂರು ಹೋಬಳಿ ಅಗ್ರಹಾರ...

ಟಿಪ್ಪರ್‌ -ಸ್ಕೂಟರ್‌ ನಡುವೆ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಸ್ಕೂಟರ್‌ ಸವಾರ ಸಾವು

0
ಉಳ್ಳಾಲ:  ಟಿಪ್ಪರ್‌ ಹಾಗೂ ಸ್ಕೂಟರ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪಾವೂರು ಮಲಾರು ಅಕ್ಷರನಗರ ನಿವಾಸಿ ವಿಶ್ವನಾಥ್‌ ಆಚಾರ್ಯ ಎಂಬವರ ಪುತ್ರ ಗಣೇಶ್‌  ಆಚಾರ್ಯ ( 27) ಮಂಗಳವಾರ(ಜು.2...

ಕಿರಾಣಿ ಅಂಗಡಿಯಲ್ಲಿ ದಿನಸಿ ಖರೀದಿಸದ್ದಕ್ಕೆ ಅಂಗಡಿ ಮಾಲೀಕರಿಂದ ಓರ್ವನ ಹತ್ಯೆ

0
ನವದೆಹಲಿ: ಕಿರಾಣಿ ಅಂಗಡಿಯಲ್ಲಿ ದಿನಸಿ ಖರೀದಿಸಲಿಲ್ಲ ಎಂದು ಕೋಪಗೊಂಡಿದ್ದ ಅಂಗಡಿ ಮಾಲೀಕ ಮತ್ತು ಆತನ ಪುತ್ರರು ಸೇರಿಕೊಂಡು 30 ವರ್ಷದ ವ್ಯಕ್ತಿಯೊಬ್ಬರ ಮೇಲೆ ರಾಡ್‌ಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಚಾಕುವಿನಿಂದ ಇರಿದು ಕೊಂದಿರುವ...

ಜುಲೈನಲ್ಲಿ ಸರಾಸರಿಗಿಂತ ಹೆಚ್ಚಿನ ಮಳೆ ಸಾಧ್ಯತೆ: ಐಎಂಡಿ ಮುನ್ಸೂಚನೆ

0
ನವದೆಹಲಿ : ಮುಂಗಾರು ಮಾರುತಗಳು ಚುರುಕಾಗಿರುವುದರಿಂದ ಜುಲೈನಲ್ಲಿ ಭಾರತದಲ್ಲಿ ಸರಾಸರಿಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಸೋಮವಾರ ತಿಳಿಸಿದೆ. ಐಎಂಡಿ ಮುನ್ಸೂಚನೆ ಪ್ರಕಾರ, ಈಶಾನ್ಯ ಭಾರತವನ್ನು ಹೊರತುಪಡಿಸಿ ದೇಶದ...

EDITOR PICKS