Saval
ಇಂದಿನಿಂದ ಮಾ.1ರ ವರೆಗೆ ವೇಣೂರು ಬಾಹುಬಲಿಯ ಮಹಾಮಸ್ತಕಾಭಿಷೇಕ
ಬೆಳ್ತಂಗಡಿ: 'ಅಹಿಂಸೆಯಿಂದ ಸುಖ ತ್ಯಾಗದಿಂದ ಶಾಂತಿ' ಎಂಬ ಸಂದೇಶದೊಂದಿಗೆ ವೇಣೂರು ಬಾಹುಬಲಿಯ ಮಹಾಮಸ್ತಕಾಭಿಷೇಕದ ಧಾರ್ಮಿಕ ಕಾರ್ಯಕ್ರಮಗಳು ಇಂದಿನಿಂದ ಮಾ.1ರ ವರೆಗೆ ನಡೆಯಲಿದೆ.
ಪ್ರತಿದಿನ ಸಂಜೆ ಗಂಟೆ 6:45 ರಿಂದ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ ನೆರವೇರಲಿದೆ....
ಕಬ್ಬಿನ ಎಫ್ ಆರ್ ಪಿ 25 ರೂ. ಹೆಚ್ಚಿಸಿದ ಕೇಂದ್ರ ಸರ್ಕಾರ: ಪ್ರತಿ ಕ್ವಿಂಟಲ್...
ನವದೆಹಲಿ: ಮುಂಬರುವ ಹಂಗಾಮಿನಲ್ಲಿ ಕಬ್ಬು ಖರೀದಿ ದರವನ್ನು ಪ್ರತಿ ಕ್ವಿಂಟಲ್ ಗೆ 25 ರೂಪಾಯಿ ಹೆಚ್ಚಳ ಮಾಡಿದೆ. ಅಂದರೆ ಈಗಿರುವ 315 ರೂಪಾಯಿಗೆ 25 ಸೇರಿಸಿ 340 ರೂಪಾಯಿ ಫೇರ್ ಅಂಡ್ ರೆಮ್ಯುನ್ರೇಟಿವ್...
ರಾಜ್ಯದಲ್ಲಿ ಹುಕ್ಕಾ ಬಾರ್ ನಿಷೇಧ: 1 ರಿಂದ 3 ವರ್ಷದವರೆಗೆ ಜೈಲು- 1 ಲಕ್ಷ...
ಬೆಂಗಳೂರು: ರಾಜ್ಯದಲ್ಲಿ ಇನ್ನು ಮುಂದೆ ಹುಕ್ಕಾ ಬಾರ್ ಗಳಿಗೆ ಯಾವುದೇ ಕಾರಣಕ್ಕೂ ಅವಕಾಶ ಇಲ್ಲ. ಒಂದು ವೇಳೆ ಹುಕ್ಕಾ ಬಾರ್ ಕಂಡುಬಂದಲ್ಲಿ 1 ವರ್ಷದಿಂದ 3 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 50...
ಬಾಲಕನ ಪುಂಡಾಟ ತಾಳಲಾರದೇ ಸರಪಳಿಯಿಂದ ಬಂಧಿಸಿಟ್ಟ ಪೋಷಕರು
ಸಕಲೇಶಪುರ: ಬಾಲಕನ ಪುಂಡಾಟ ತಾಳಲಾರದೆ ಪೋಷಕರೇ ಆತನನ್ನು ಕಬ್ಬಿಣದ ಸರಪಳಿಯಿಂದ ಬಂಧಿಸಿ ಮನೆಯಲ್ಲಿ ಕೂಡಿಟ್ಟ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ತಾಲೂಕಿನ ಕ್ಯಾನಹಳ್ಳಿಯ ಕಾಫಿತೋಟ ದಲ್ಲಿ ಕಾರ್ಮಿಕರಾಗಿರುವ ಅಸ್ಸಾಂ ಮೂಲದ ಹಸೀನಾಬಾನು-ಅಮೀರ್ ಹುಸೇನ್ ದಂಪತಿಗೆ...
ಮರಕ್ಕೆ ಕಾರು ಡಿಕ್ಕಿ: ನವ ವಿವಾಹಿತ ಸೇರಿ 3 ಮಂದಿ ಸಾವು
ತೆಲಂಗಾಣ: ರಭಸದಿಂದ ಬಂದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್ ಅಧಿಕಾರಿ ಹಾಗೂ ನವವಿವಾಹಿತ ಸೇರಿ 3 ಮಂದಿ ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.
ಪೊಲೀಸ್ ಅಧಿಕಾರಿ ಫೆಬ್ರವರಿ 15 ರಂದು ಅಂದರೆ...
ಭಾರತೀಯ ನೌಕಾಪಡೆ ಸೇರಲು ಅರ್ಹ ಅಭ್ಯರ್ಥಿಗಳಿಗೆ ಇಲ್ಲಿದೆ ಸುವರ್ಣಾವಕಾಶ
ಭಾರತೀಯ ನೌಕಾಪಡೆ ಸೇರಲು ಅರ್ಹ ಅಭ್ಯರ್ಥಿಗಳಿಗೆ ಸುವರ್ಣಾವಕಾಶ ಒದಗಿಬಂದಿದೆ. ಲಭ್ಯವಿರುವ 254 ಕಿರು ಸೇವಾ ಆಯೋಗದ ಅಧಿಕಾರಿ ಹುದ್ದೆಗಳಿಗೆ ನೌಕಾಪಡೆಯುನೇಮಕಾತಿ 2024 ಅನ್ನು ಬಿಡುಗಡೆ ಮಾಡಿದೆ. 2024 ರ ನೇವಿ ಎಸ್‌ಎಸ್‌ಸಿ ಅಧಿಕಾರಿ...
ವಿದ್ಯುನ್ಮಾನ ಉಪಕರಣ ತಯಾರಕರಿಗೆ ಹೊಣೆಗಾರಿಕೆ ಹೆಚ್ಚಿಸಲು ಈಶ್ವರ ಖಂಡ್ರೆ ಸೂಚನೆ
ಬೆಂಗಳೂರು: ರಾಜ್ಯದಲ್ಲಿ ವಿದ್ಯುನ್ಮಾನ ಉಪಕರಣ ತಯಾರಕರಿಗೆ (Extended Producer Responsibility-EPR) ವಿಸ್ತರಿತ ಹೊಣೆಗಾರಿಕೆ ನೀಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ.
ವಿಕಾಸಸೌಧದಲ್ಲಿಂದು ಇ-ತ್ಯಾಜ್ಯ ಸಂಸ್ಕರಣೆದಾರರು/ ಮರುಬಳಕೆದಾರರ (Refurbishers...
ಮಕ್ಕಳ ಆರೈಕೆ ತಾಣವಾದ ‘ಕೂಸಿನ ಮನೆ’
ಮೈಸೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮೀಣ ಭಾಗದಲ್ಲಿ ಸರ್ಕಾರ ಆರಂಭಿಸಿರುವ ಕೂಸಿನ ಮನೆ ಮುಖ್ಯಮಂತ್ರಿ ಸಿದ್ದರಾಮಯ್ಯ ತವರಲ್ಲಿ ಕಾರ್ಮಿಕ ಮಹಿಳೆಯರ ಪಾಲಿಗೆ ವರದಾನವಾಗಿ ಪರಿಣಮಿಸಿದೆ.
ಮ-ನರೇಗಾ ಕೆಲಸದಲ್ಲಿ ತೊಡಗಿಸಿಕೊಳ್ಳುವ ಕಾರ್ಮಿಕ...
ಅಂಬೇಡ್ಕರ್ ಅವರ ಬೃಹತ್ ಭಾವಚಿತ್ರವನ್ನು ಬಿಡಿಸುವ ಮೂಲಕ ಸಂವಿಧಾನ ಜಾಗೃತಿ ಜಾಥಾ
ಮೈಸೂರು: ಸಂವಿಧಾನ ಜಾಗೃತಿ ಜಾಥಾ ಅಂಗವಾಗಿ ಇಂದು ಅರಮನೆ ಮುಂಭಾಗದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬೃಹತ್ ಭಾವಚಿತ್ರವನ್ನು ಬಿಡಿಸಿ ಅದರ ಮೇಲೆ ದೀಪಗಳನ್ನು ಇಡಲಾಗುವ...
ಬೆಳ್ಳಂದೂರು ಕೆರೆ ಎಸ್.ಟಿ.ಪಿ ಕಾಮಗಾರಿ ತ್ವರಿತಗೊಳಿಸಲು ಬಿಡಿಎಗೆ ನೋಟಿಸ್: ಈಶ್ವರ ಖಂಡ್ರೆ
ಬೆಂಗಳೂರು: ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್.ಜಿ.ಟಿ.) ಸೂಚನೆಯಂತೆ ಈ ಡಿಸೆಂಬರ್ ಅಂತ್ಯದೊಳಗೆ ಅಚ್ಚುಕಟ್ಟು ಪ್ರದೇಶದಲ್ಲಿ ಎಸ್.ಟಿ.ಪಿ. ಕಾಮಗಾರಿ ಮುಕ್ತಾಯವಾಗಬೇಕಿದ್ದು, ಕಾಮಗಾರಿ ತ್ವರಿತಗೊಳಿಸಲು ಸೂಚಿಸಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ನೋಟಿಸ್ ನೀಡುವಂತೆ ಅರಣ್ಯ ಜೀವಿಶಾಸ್ತ್ರ...




















