Saval
ನಾಳೆ ಅನುಮಾನಾಸ್ಪದವಾಗಿ ಮೃತಪಟ್ಟ ಯುವತಿ ಶವದ ಮರಣೋತ್ತರ ಪರೀಕ್ಷೆ
ಮೈಸೂರು: ತಾಮರ ಹೆಲ್ತ್ ಕೇರ್’ನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಮಮತಾಳ ಶವ ಪರೀಕ್ಷೆಯು ನಾಳೆ ಬೆಳಗ್ಗೆ ಸರ್ಕಾರಿ ಅಧಿಕಾರಿಗಳು, ಕುಟುಂಬಸ್ಥರು ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ನಡೆಯಲಿದೆ.
ಕೊಳ್ಳೇಗಾಲ ತಾಲ್ಲೂಕಿನ ಉಪವಿಭಾಗಾಧಿಕಾರಿಗಳು, ಯಳಂದೂರು ವಿಭಾಗದ ತಹಶೀಲ್ದಾರರು,...
ಪುತ್ರಿ ಸೌಜನ್ಯ ಕೊಲೆ ಪ್ರಕರಣದಲ್ಲಿ ತಂದೆಯಿಂದ ಮೇಲ್ಮನವಿ: ರಾಜ್ಯ ಸರ್ಕಾರ, ಸಿಬಿಐಗೆ ಹೈಕೋರ್ಟ್ ನಿಂದ...
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳ ಗ್ರಾಮದ ವಿದ್ಯಾರ್ಥಿನಿ ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸಲು ಆದೇಶಿಸುವಂತೆ ಕೋರಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರ ಮತ್ತು...
ಹಣ ವಸೂಲಿ ಅಧಿಕಾರ ಪೊಲೀಸರಿಗೆ ಇಲ್ಲ; ಸಿವಿಲ್- ಕ್ರಿಮಿನಲ್ ತಪ್ಪುಗಳ ವ್ಯತ್ಯಾಸ ಕಡೆಗಣಿಸುತ್ತಿದ್ದಾರೆ: ಸುಪ್ರೀಂ...
ಸಿವಿಲ್ ವಿಚಾರಣೆಗಳು ವಿಫಲವಾದ ನಂತರ ಹಣ ವಸೂಲಿ ಮಾಡಲು ಅಥವಾ ಸಿವಿಲ್ ನ್ಯಾಯಾಲಯವಾಗಿ ಕಾರ್ಯನಿರ್ವಹಿಸಲು ಪೊಲೀಸರಿಗೆ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಇತ್ತೀಚೆಗೆ ಎಚ್ಚರಿಕೆ ನೀಡಿದೆ.
ಒಪ್ಪಂದದ ಉಲ್ಲಂಘನೆ ಮತ್ತು ಕ್ರಿಮಿನಲ್ ಅಪರಾಧಗಳ ನಡುವೆ...
ಎಲ್ಲಾ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯ: ರಾಜ್ಯ ಸರ್ಕಾರದಿಂದ ತಿದ್ದುಪಡಿ ಆದೇಶ
ಬೆಂಗಳೂರು: ಎಲ್ಲಾ ಶಾಲೆಗಳಲ್ಲಿ (ಸರ್ಕಾರಿ, ಅನುದಾನಿತ, ಅನುದಾನ ರಹಿತ ಮತ್ತು ಖಾಸಗಿ) ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಡುವುದನ್ನು ಕಡ್ಡಾಯಗೊಳಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿದೆ.
ಆದೇ ರೀತಿ ಸರ್ಕಾರದ...
ಮುನಿಯಪ್ಪನವರೇ ಅನ್ನಭಾಗ್ಯದ ಅಕ್ಕಿ ಎಲ್ಲಿ ಕೊಟ್ಟಿದ್ದೀರಿ: ಸಚಿವ ಸಿ.ಟಿ.ರವಿ ಪ್ರಶ್ನೆ
ಚಿಕ್ಕಮಗಳೂರು: ಮುನಿಯಪ್ಪನವರೇ ನಿಮ್ಮ ಅಕ್ಕಿ ಎಲ್ಲಿ? ಅನ್ನಭಾಗ್ಯದ ಅಕ್ಕಿ ಎಲ್ಲಿ ಕೊಟ್ಟಿದ್ದೀರಿ ಎಂದು ಮಾಜಿ ಸಚಿವ ಸಿ.ಟಿ.ರವಿ ಪ್ರಶ್ನಿಸಿದರು.
ಭಾರತ್ ಅಕ್ಕಿ ಕಳಪೆಯಾಗಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿ.ಟಿ.ರವಿ, ರಾಜ್ಯ ಕಾಂಗ್ರೆಸ್ ಸರ್ಕಾರ ಕೇಂದ್ರ...
ಬಿಬಿಎಂಪಿ ಆಸ್ತಿ ತೆರಿಗೆ ಬಾಕಿ ಮೇಲಿನ ದಂಡ ಶೇ. 50ರಷ್ಟು ಇಳಿಕೆ ತಿದ್ದುಪಡಿ ವಿಧೇಯಕ...
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಬಾಕಿ ಉಳಿಸಿಕೊಂಡಿರುವ ಆಸ್ತಿ ತೆರಿಗೆ ಮೇಲಿನ ದಂಡದ ಪ್ರಮಾಣ ಶೇ. 50 ರಷ್ಟು ಕಡಿತ ಸೇರಿದಂತೆ ತೆರಿಗೆದಾರರ ಸ್ನೇಹಿ ಬಿಬಿಎಂಪಿ (ತಿದ್ದುಪಡಿ) ವಿಧೇಯಕ 2024 ಅನ್ನು ವಿಧಾನಸಭೆಯಲ್ಲಿ ಬುಧವಾರ...
ಹುಣಸೂರು: ರೈತ ಮಹಿಳೆಗೆ ಹಾವು ಕಚ್ಚಿ ಸಾವು
ಹುಣಸೂರು: ಕೃಷಿ ಚಟುವಟಿಕೆ ತೊಡಗಿಸಿಕೊಂಡಿದ್ದ ವೇಳೆ ರೈತ ಮಹಿಳೆಗೆ ಹಾವು ಕಚ್ಚಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಹೊಸಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ಚಿಲ್ಕುಂದ ಬಳಿಯ ಹೊಸಕೊಪ್ಪಲಿನ ಕೃಷ್ಣೇಗೌಡರ ಪತ್ನಿ ರೈತ ಮಹಿಳೆ ಸಣ್ಣಮ್ಮ(58) ಮೃತ...
ಬೆಂಗಳೂರು ಅರಮನೆ ಮೈದಾನದಲ್ಲಿ ಫೆ.26-27 ರಂದು ಬೃಹತ್ ಉದ್ಯೋಗ ಮೇಳ: ಸಚಿವ ಡಾ. ಶರಣಪ್ರಕಾಶ...
ಬೆಂಗಳೂರು: ಯುವಜನರು ಸೇರಿದಂತೆ ಪದವಿ, ಇಂಜನಿಯರಿಂಗ್, ಡಿಪ್ಲೊಮಾ ಹಾಗೂ ವೃತ್ತಿಪರ ಕೋರ್ಸ್‌ಗಳನ್ನು ಪೂರ್ಣಗೊಳಿಸಿರುವವರಿಗೆ ಉದ್ಯೋಗ ಅವಕಾಶ ಕಲ್ಪಿಸುವ ಬೃಹತ್ ಯುವ ಸಮೃದ್ಧಿ ಸಮ್ಮೇಳ ಇದೇ ತಿಂಗಳ 26ರಿಂದ ಎರಡು ದಿನಗಳ ಕಾಲ ಬೆಂಗಳೂರಿನ...
ಪ್ರಜ್ವಲ್ ಅಲಿಯಾಸ್ (ಪಾಪು) ಕೊಲೆ ಪ್ರಕರಣ: ಇಬ್ಬರು ಪ್ರಮುಖ ಆರೋಪಿಗಳ ಬಂಧನ ?
ಶ್ರೀರಂಗಪಟ್ಟಣ: ತಾಲೂಕು ಪಾಲಹಳ್ಳಿ ಗ್ರಾಮದಲ್ಲಿ ನಡೆದ ಪ್ರಜ್ವಲ್ ಅಲಿಯಾಸ್ (ಪಾಪು) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಆರೋಪಿಗಳ ಪೈಕಿ ಇಬ್ಬರು ಪ್ರಮುಖ ಆರೋಪಿಗಳನ್ನು ಶ್ರೀರಂಗಪಟ್ಟಣ ಠಾಣಾ ಪೊಲೀಸರು ಬಂಧಿಸಿದ್ದಾರೆ ಎಂದು ವಾಹಿನಿಯ ಬಾತ್ಮೀದಾರರು...
ಲಂಚ ಸ್ವೀಕರಿಸುವ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ತೆಲಂಗಾಣ ಬುಡಕಟ್ಟು ಕಲ್ಯಾಣ ಇಂಜಿನಿಯರಿಂಗ್...
ತೆಲಂಗಾಣ: ತೆಲಂಗಾಣದ ಬುಡಕಟ್ಟು ಕಲ್ಯಾಣ ಇಂಜಿನಿಯರಿಂಗ್ ಇಲಾಖೆಯ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿ ಸುಮಾರು 84,000 ರೂಪಾಯಿ ಲಂಚ ಸ್ವೀಕರಿಸುವ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ದೂರು ಸ್ವೀಕರಿಸಿದ ಭ್ರಷ್ಟಾಚಾರ ನಿಗ್ರಹ ದಳದ...





















